Headlines

ರಿಷಬ್ ಶೆಟ್ಟಿಗೆ ಐಎನ್​​ಸಿಎ ಅವಾರ್ಡ್: ಧನ್ಯವಾದ ಹೇಳಿದ್ದು ಯಾರಿಗೆ? – Kannada News | Rishab Shetty got three INCA awards for Kantaran Chapter 1

‘ಕಾಂತಾರ’ ಮತ್ತು ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾಗಳು ರಿಷಬ್ ಶೆಟ್ಟಿಯನ್ನು (Rishab Shetty) ಪ್ಯಾನ್ ಇಂಡಿಯಾ ಸ್ಟಾರ್ ನಟ ಮತ್ತು ನಿರ್ದೇಶಕರನ್ನಾಗಿ ಮಾಡಿವೆ. ಈ ಎರಡು ಸಿನಿಮಾಗಳು ರಿಷಬ್ ಅವರಿಗೆ ಹಲವು ವೇದಿಕೆಗಳಲ್ಲಿ ಗೌರವ ಪ್ರಾಪ್ತವಾಗುವಂತೆ ಮಾಡಿದೆ. ‘ಕಾಂತಾರ’ ಮತ್ತು ‘ಕಾಂತಾರ 1’ ಸಿನಿಮಾಗಳಿಗೆ ಈಗಾಗಲೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿದ್ದು, ಇದೀಗ ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ಐಎನ್​​ಸಿಎ ಪ್ರಶಸ್ತಿ ಸಹ ಲಭಿಸಿದೆ. ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ, ಅತ್ಯುತ್ತಮ…

Read More

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ – Kannada News | Rashmika Mandanna is the Number 1 Tax Payer in Kodagu District

ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಅವರು ಕೊಡಗು (Kodagu) ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ಆಗಿದ್ದಾರೆ. ದೇಶಾದ್ಯಂತ ಹೆಸರು ಹೊಂದಿರುವ ಅವರು ಕೊಡಗಿನ ಮೂಲಕವೇ ತೆರಿಗೆ ಪಾವತಿಸುತ್ತಿದ್ದಾರೆ. ‘ರಶ್ಮಿಕಾ ಮಂದಣ್ಣ ಎಲ್ಎಲ್​ಪಿ’ ಹೆಸರಿನಲ್ಲಿ ಆದಾಯ ತೆರಿಗೆ (Income Tax) ಪಾವತಿ ಮಾಡುತ್ತಿದ್ದಾರೆ. ಈವರೆಗೆ 4.69 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷದ 3 ಅವಧಿಯಲ್ಲಿ ತೆರಿಗೆ ಪಾವತಿ ಮಾಡಲಾಗಿದ್ದು, ಅದರಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಮೊದಲ ಸ್ಥಾನದಲ್ಲಿ…

Read More

ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ನ​​ ಐವರು, ಬಿಜೆಪಿಯ ಇಬ್ಬರ ಗೆಲುವು, ಸೋಲುಂಡ ಜೆಡಿಎಸ್​​ನ ಗೋವಿಂದರಾಜು – Kannada News | Karnataka MLC Results: Congress Wins 5 Seats, BJP Bags 2 as JDS Suffers Defeat Amid Cross Voting

ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟImage Credit source: Tv9 Kannada ಬೆಂಗಳೂರು, ಜೂನ್​​ 18: ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್​​ನಿಂದ ಕ್ರಾಸ್​​ ವೋಟಿಂಗ್​​ ಆಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ….

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಮೊಲವನ್ನು ಕಂಡುಹಿಡಿಯಬಲ್ಲಿರಾ – Kannada News | Optical Illusion: Find the hidden rabbit in this picture

ಆಪ್ಟಿಕಲ್‌ ಇಲ್ಯೂಷನ್‌Image Credit source: Social Media ಮೋಜಿನ ಆಟಗಳ ಎಲ್ಲರಿಗೂ ಇಷ್ಟನೇ. ಆದರೆ ಈ ಆಪ್ಟಿಕಲ್‌ ಇಲ್ಯೂಷನ್ (optical illusion) ಸಂಬಂಧಿತ ಚಿತ್ರಗಳನ್ನು ಬಿಡಿಸುವುದು ಕಷ್ಟಕರ. ಹೀಗಾಗಿ ಇಂತಹ ಚಿತ್ರಗಳತ್ತ ಕಣ್ಣಾಯಿಸಿದರೂ ಮೊದಲ ಪ್ರಯತ್ನದಲ್ಲೇ ವಿಫಲರಾಗುವವರೇ ಹೆಚ್ಚು. ಅದಲ್ಲದೇ, ಒಗಟಿನ ಚಿತ್ರಗಳನ್ನು ಬಿಡಿಸುವಾಗ ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಕ್ಷಣಾರ್ಧದಲ್ಲಿ ಉತ್ತರ ಹೇಳಲು ಸಾಧ್ಯ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಜಾಣತನದಿಂದ ಮರೆ ಮಾಡಲಾಗಿರುವ ಮೊಲವನ್ನು 15 ಸೆಕೆಂಡುಗಳಲ್ಲಿ ಕಂಡುಹಿಡಿಯಬೇಕು. ಈ ಒಗಟು ಬಿಡಿಸಲು ನೀವು…

Read More

34 ವರ್ಷದ ಸುದೀರ್ಘ ಸೇವೆಯ ನಂತರ ಕೆಎಸ್​ಆರ್​ಟಿಸಿ ಬಸ್ ಚಾಲಕನ ವಿದಾಯ! ನೆಟ್ಟಿಗರ ಮನ ಗೆದ್ದ ವೈರಲ್ ವೀಡಿಯೋ

34 ವರ್ಷದ ಸುದೀರ್ಘ ಸೇವೆಯ ನಂತರ ಕೆಎಸ್​ಆರ್​ಟಿಸಿ ಬಸ್ ಚಾಲಕನ ವಿದಾಯ! ಬೆಂಗಳೂರು, ಮೇ 30: ದೀರ್ಘಕಾಲದ ಸೇವೆ ಮುಗಿಸಿ ನಿವೃತ್ತರಾಗುವ ಕ್ಷಣ ಪ್ರತಿಯೊಬ್ಬರಿಗೂ ಭಾವುಕವಾಗಿರುತ್ತದೆ. ಅದರಲ್ಲೂ ಸಾರ್ವಜನಿಕ ಸಾರಿಗೆಯಲ್ಲಿ ದಶಕಗಳ ಕಾಲ ಲಕ್ಷಾಂತರ ಜನರನ್ನು ಸುರಕ್ಷಿತವಾಗಿ ಗುರಿ ಮುಟ್ಟಿಸಿದ ಚಾಲಕನೊಬ್ಬನ ನಿವೃತ್ತಿಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕರೊಬ್ಬರು ತಮ್ಮ 34 ವರ್ಷಗಳ ಸುದೀರ್ಘ ಮತ್ತು ಯಶಸ್ವಿ ಸೇವೆಯ ನಂತರ ನಿವೃತ್ತಿ ಹೊಂದಿದ್ದು, ಇಂಟರ್ನೆಟ್ ಈ ಕ್ಷಣವನ್ನು…

Read More

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ : ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ ರಿಕ್ಕಿ?

ಬೆಂಗಳೂರು, ಮಾರ್ಚ್​​ 22: ನಗರದಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಅನುಮಾನಗಳು ವ್ಯಕ್ತವಾಗಿವೆ. ತನಿಖೆ ವೇಳೆ ರಿಕ್ಕಿ ರೈ ನಿವಾಸದಲ್ಲಿ ಪತ್ತೆಯಾದ ಕೆಎ 05 ಎನ್ಆರ್ 0009 ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಕಬ್ಬನ್‌ಪಾರ್ಕ್ ಸಂಚಾರ ಪೊಲೀಸರು ಸೀಜ್ ಮಾಡಿದ್ದಾರೆ. ಕಾರು ದಾಖಲೆಗಳ ಪರಿಶೀಲನೆ ನಡೆಸಿದಾಗ ಮಾಲೀಕತ್ವದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ನೋಂದಣಿ ದಾಖಲೆಗಳು ಸರಿಯಿಲ್ಲದ ಕಾರಣ ಪೊಲೀಸರು ಆರ್‌ಟಿಒಗೆ ಪತ್ರ ಬರೆದಿದ್ದಾರೆ. ಅಲ್ಲದೆ,…

Read More

ಧರ್ಮಸ್ಥಳ ಕ್ಷೇತ್ರ, ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್ – Kannada News | Contempt of Court: Vittal Gowda Faces Arrest for Violating Dharmasthala Order

ಮಂಗಳೂರು, ಜೂ,27: ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿಠ್ಠಲ್ ಗೌಡನಿಗೆ ಬೆಂಗಳೂರಿನ ನ್ಯಾಯಾಲಯವು ಬಂಧನ ವಾರಂಟ್ (Arrest Warrant) ಜಾರಿಗೊಳಿಸಿದೆ. ನ್ಯಾಯಾಂಗ ನಿಂದನೆ (Contempt of Court) ಪ್ರಕರಣದಡಿಯಲ್ಲಿ ಈ ಕಟ್ಟುನಿಟ್ಟಿನ ಆದೇಶ ನೀಡಿದ್ದು, ಸದ್ಯ ವಿಠ್ಠಲ್ ಗೌಡ ಪತ್ತೆಗಾಗಿ ಪೊಲೀಸರು ಹಾಗೂ ಕೋರ್ಟ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ…

Read More

ನನಗೆ ಇನ್ನೊಂದು ಚಾನ್ಸ್ ಕೊಡಿ: ತೆಲುಗು ಚಿತ್ರರಂಗದಲ್ಲಿ ಅವಕಾಶ ಕೇಳಿದ ದಿಗಂತ್ – Kannada News | Actor Diganth asked for another movie chance in Tollywood

ಕನ್ನಡದ ಜನಪ್ರಿಯ ನಟ ದಿಗಂತ್ (Diganth), ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಇತ್ತೀಚೆಗೆ ಅವರಿಗೆ ದೊಡ್ಡ ಯಶಸ್ಸು ದೊರೆತಿಲ್ಲ. ಕೆಲ ದಿನಗಳ ಹಿಂದಷ್ಟೆ ಅವರದ್ದೇ ಸಿನಿಮಾ ಸಂಬಂಧಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಬಾಡಿಗೆ ಹಣದಿಂದ ಜೀವನ ನಿರ್ವಹಣೆ ಮಾಡುವಂತಾಗಿದೆ ಎಂದು ಹೇಳಿದ್ದರು. ಕನ್ನಡದಲ್ಲಿ ಅವಕಾಶಗಳು ಕಡಿಮೆ, ಪ್ರೇಕ್ಷಕರು ಸಿನಿಮಾ ನೋಡುತ್ತಿಲ್ಲ ಎಂಬ ನೋವನ್ನು ದಿಗಂತ್ ಅಂದು ತೋಡಿಕೊಂಡಿದ್ದರು. ಇದೀಗ ನಟ ದಿಗಂತ್ ಪರ ಭಾಷೆ ಸಿನಿಮಾ ಒಂದರಲ್ಲಿ ನಟಿಸಿದ್ದು, ಅಲ್ಲಿಯೇ ಮತ್ತೊಂದು ಸಿನಿಮಾ ಅವಕಾಶ ಕೊಡಿ ಎಂದು…

Read More

BOB Recruitment 2026: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; ತಿಂಗಳಿಗೆ ಲಕ್ಷಗಳಲ್ಲಿ ಸಂಬಳ – Kannada News | Bank of Baroda Recruitment 2026: 419 Manager Posts, Apply Online by Feb 26!

ಬ್ಯಾಂಕ್ ಆಫ್ ಬರೋಡಾ (Bank of Baroda) ತನ್ನ ವಿವಿಧ ಶಾಖೆಗಳು ಮತ್ತು ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ನಿಯಮಿತ ಹಾಗೂ ಒಪ್ಪಂದದ ಆಧಾರದ ಮೇಲೆ ಹಿರಿಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಸಹಾಯಕ ಉಪಾಧ್ಯಕ್ಷ ಸೇರಿದಂತೆ ಒಟ್ಟು 419 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ನಿರ್ಮಿಸಲು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು…

Read More

ದೇಹದ ಅಲ್ಲಲ್ಲಿ ಊತ ಕಾಣಿಸಿಕೊಳ್ಳುವುದು ಈ ಆರೋಗ್ಯ ಸಮಸ್ಯೆ ಬರುವ ಸೂಚನೆಯಾಗಿರಬಹುದು! – Kannada News | Don’t Ignore Frequent Body Swelling: It May Signal Heart, Kidney Or Liver Disease

ಕೈ, ಕಾಲು, ಪಾದ, ಮುಖ ಅಥವಾ ಬೆರಳುಗಳಲ್ಲಿ ಊತ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿರಬಹುದು. ಕೆಲವೊಮ್ಮೆ ಹೆಚ್ಚು ಹೊತ್ತು ನಿಂತುಕೊಂಡಿರುವುದು, ಕುಳಿತುಕೊಳ್ಳುವುದು ಅಥವಾ ಸಣ್ಣ ಗಾಯಗಳಿಂದಲೂ ಊತ ಉಂಟಾಗುತ್ತದೆ. ಆದರೆ ಪದೇ ಪದೇ ಊತ ಕಾಣಿಸಿಕೊಳ್ಳುವುದು ಅಥವಾ ಹಲವು ದಿನಗಳವರೆಗೆ ಕಡಿಮೆಯಾಗದೇ ಇರುವುದು ದೇಹದೊಳಗಿನ ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ ದೇಹದಲ್ಲಿ ಊತಕ್ಕೆ (Body Swelling) ಕಾರಣವಾಗುವ ಪ್ರಮುಖ ಆರೋಗ್ಯ ಸಮಸ್ಯೆಗಳು ಯಾವವು, ಲಕ್ಷಣಗಳು ಹೇಗಿರುತ್ತವೆ, ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ…

Read More