ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಮಗು ಮಾಡಿ, 36 ಲಕ್ಷ ರೂ. ತೆಗೆದುಕೊಂಡು ವ್ಯಕ್ತಿ ಪರಾರಿ! – Kannada News | Bengaluru Woman Alleges Marriage Fraud, Rs 36 Lakh Cheated and Husband Missing after Child birth
ಸಂತ್ರಸ್ತೆ ಹಾಗೂ ಆರೋಪಿ ಮೋಹನ್ ರಾಜ್ ಬೆಂಗಳೂರು, ಜನವರಿ 10: ಬೆಂಗಳೂರು (Bangalore) ಬನಶಂಕರಿಯಲ್ಲಿ ವ್ಯಕ್ತಿಯೊಬ್ಬ ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಆಕೆ ಜತೆ ಸಂಸಾರ ನಡೆಸಿ ಮಗು ಜನಿಸಿದ ಬಳಿಕ, ಚಿನ್ನಾಭರಣ ಸೇರಿ ಸುಮಾರು 36 ಲಕ್ಷ ರೂಪಾಯಿ ಪಡೆದು ಬಳಿಕ ಪರಾರಿಯಾದ ಆರೋಪ ಕೇಳಿಬಂದಿದೆ. ಬನಶಂಕರಿಯ ಮೋಹನ್ ರಾಜ್ ಎಂಬಾತನ ವಿರುದ್ಧ ಮಹಿಳೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ ಹೇಳುವಂತೆ, ಕಳೆದ 10 ವರ್ಷಗಳಿಂದ…