Headlines

ದಾಖಲೆಯಲ್ಲ… ಕಿಂಗ್ ಕೊಹ್ಲಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಧೂಳೀಪಟ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 23ನೇ ಪಂದ್ಯದ ಮೂಲಕ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತೀ ಹೆಚ್ಚು ರನ್​ ಕಲೆಹಾಕುವ ಮೂಲಕ ಎಂಬುದು ವಿಶೇಷ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 34 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 49 ರನ್​ ಬಾರಿಸಿದ್ದರು. ಈ 49 ರನ್​ಗಳೊಂದಿಗೆ ಕಿಂಗ್…

Read More

ನಾರಿ ಶಕ್ತಿ ಕಾರ್ಯಕ್ರಮದಲ್ಲೇ ವಿದ್ಯಾರ್ಥಿನಿಗೆ ಅಪಮಾನ, ತೋಳಿಲ್ಲದ ಉಡುಪು ಧರಸಿದ್ದಕ್ಕೆ ಸಚಿವರಿದ್ದ ವೇದಿಕೆಗೆ ಬರದಂತೆ ತಡೆದ ಅಧಿಕಾರಿಗಳು – Kannada News | Nari Shakti Event Hypocrisy: DU Student Barred For Sleeveless Attire, Sparks Dress Code Debate

ನವದೆಹಲಿ, ಏಪ್ರಿಲ್ 16: ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ವೇದಿಕೆಯಲ್ಲೇ ವಿದ್ಯಾರ್ಥಿನಿಯೊಬ್ಬಳ ಉಡುಪಿನ ಕಾರಣಕ್ಕೆ ಆಕೆಗೆ ಅವಮಾನ ಮಾಡಿರುವ ಘಟನೆಯೊಂದು ದೆಹಲಿ ವಿಶ್ವವಿದ್ಯಾಲಯದಲ್ಲಿ (DU) ನಡೆದಿದೆ. ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್‌ನಲ್ಲಿ (SRCC) ಆಯೋಜಿಸಲಾಗಿದ್ದ ನಾರಿ ಶಕ್ತಿ(Nari Shakti) ಆಧಾರಿತ ಅಣಕು ಸಂಸತ್ತಿನ ಅಧಿವೇಶನದಲ್ಲಿ ಈ ಕಹಿ ಘಟನೆ ನಡೆದಿದೆ. ನಡೆದಿದ್ದೇನು? ದೌಲತ್ ರಾಮ್ ಕಾಲೇಜಿನ ವಿದ್ಯಾರ್ಥಿನಿ ಸಾರಾ ಶರ್ಮಾ, ಈ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸನ್ಮಾನಿಸಲು ಆಹ್ವಾನಿಸಲಾಗಿತ್ತು. ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು…

Read More

ಮೀನುಗಾರಿಕೆಗೆ ತಟ್ಟಿದ ತಾಪಮಾನ ಬಿಸಿ: ಮತ್ಸ್ಯಕ್ಷಾಮ, ಮೀನುಗಾರಿಕೆ ಸ್ಥಗಿತಗೊಳಿಸಿ ದಡ ಸೇರಿದ ಸಾವಿರಾರು ಬೋಟ್‌ಗಳು! – Kannada News | Mangaluru Fishing Crisis: Rising Sea Temperatures Lead to Fish Scarcity; Thousands of Boats Anchored Due to Losses

ಮಂಗಳೂರಿನ ಬಂದರಿನಲ್ಲಿ ನಿಂತಿರುವ ಮೀನುಗಾರಿಕೆ ಬೋಟುಗಳುImage Credit source: tv9 ಮಂಗಳೂರು, ಏಪ್ರಿಲ್ 16: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿಯ (Karnataka Coastal Weather) ಆರ್ಭಟ ಹೆಚ್ಚಾಗಿದ್ದು, ವಾತಾವರಣ ಬೆಂಕಿ ಕೆಂಡದಂತಾಗಿದೆ. ಈ ತಾಪಮಾನದ ಏರಿಕೆ ಈಗ ಸಮುದ್ರಕ್ಕೂ ತಟ್ಟಿದ್ದು, ಮತ್ಸ್ಯಕ್ಷಾಮ ಉಂಟಾಗಿದೆ. ಬಿಸಿಲಿನ ತಾಪ ತಾಳಲಾರದೆ ಮೀನುಗಳು ತಂಪಾದ ಪ್ರದೇಶ ಹುಡುಕಿಕೊಂಡು ಸಮುದ್ರದಾಳದ ಕಲ್ಲುಬಂಡೆಗಳ ನಡುವೆ ಆಶ್ರಯ ಪಡೆಯುತ್ತಿವೆ. ಇದರ ನೇರ ಪರಿಣಾಮ ಮೀನುಗಾರಿಕೆ ಮೇಲೆ ಉಂಟಾಗಿದ್ದು, ಮೀನುಗಾರರು ಕಂಗಾಲಾಗಿದ್ದಾರೆ. ಮೀನುಗಳು ಸಿಗದ ಕಾರಣ ನೂರಾರು…

Read More

Karnataka AQI today: ಬೆಂಗಳೂರಿನಲ್ಲಿ ಸುಧಾರಿಸದ ಗಾಳಿಯ ಗುಣಮಟ್ಟ; ಹಲವು ಜಿಲ್ಲೆಗಳಲ್ಲಿ ‘ಕಳಪೆ’ ಮಟ್ಟಕ್ಕೆ ಕುಸಿತ! – Kannada News | High Air Pollution in Karnataka: Check AQI for Bengaluru & Major Cities Today

ಬೆಂಗಳೂರು, ಏ.16: ರಾಜ್ಯದಲ್ಲಿ ತಾರಕಕ್ಕೇರಿರುವ ಬಿಸಿಲಿನ ಜೊತೆಗೆ ವಾಯು ಮಾಲಿನ್ಯವೂ ಸಾರ್ವಜನಿಕರನ್ನು ಕಾಡುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ಇಂದು ಸಾಧಾರಣದಿಂದ ಕಳಪೆ ಮಟ್ಟದಲ್ಲಿ ದಾಖಲಾಗಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಇಂದು ಗಾಳಿಯ ಮಟ್ಟದಲ್ಲಿ ಬದಲಾವಣೆ ಆಗಲಿದೆ ಎಂಬುದನ್ನು ಇಲ್ಲಿ ನೋಡಿ. ಬೆಂಗಳೂರಿನಲ್ಲಿ ಇಂದು AQI 126 ರಷ್ಟಿದ್ದು, ಇದು ಶ್ವಾಸಕೋಶದ ಸಮಸ್ಯೆ ಇರುವವರು ಮತ್ತು ವೃದ್ಧರಿಗೆ ಕಿರಿಕಿರಿ ಉಂಟುಮಾಡಬಹುದು. ಬಿಟಿಎಂ ಲೇಔಟ್ ಮತ್ತು ಸಿಲ್ಕ್ ಬೋರ್ಡ್ ಭಾಗಗಳಲ್ಲಿ ಮಾಲಿನ್ಯದ…

Read More

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಬೀಳದ ಮುದ್ರೆ: ಒಪ್ಪಂದ ನಿರಾಕರಿಸಿದ ಅಮೆರಿಕ, ಪಾಕ್​​ನಲ್ಲಿ ಮತ್ತೆ ಸಂಧಾನಕ್ಕೆ ಪ್ಲ್ಯಾನ್ – Kannada News | US Iran Ceasefire Extension Fails; Pakistan Mediates Crucial Talks Amid Oil Sanctions

ವಾಷಿಂಗ್ಟನ್, ಏಪ್ರಿಲ್ 16: ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವಿನ ರಾಜತಾಂತ್ರಿಕ ಚದುರಂಗದಾಟ ಹೊಸ ತಿರುವು ಪಡೆದುಕೊಂಡಿದೆ. ಇರಾನ್ ಜತೆಗಿನ ಕದನ ವಿರಾಮವನ್ನು ವಿಸ್ತರಿಸಲು ಅಮೆರಿಕ ಕೋರಿದೆ ಎಂಬ ವರದಿಗಳನ್ನು ಶ್ವೇತಭವನ ಬುಧವಾರ ಅಧಿಕೃತವಾಗಿ ನಿರಾಕರಿಸಿದೆ. ಆದರೆ, ಮಾತುಕತೆಗಳು ಜೀವಂತವಾಗಿವೆ ಮತ್ತು ಮುಂದಿನ ಸುತ್ತಿನ ಸಭೆಯು ಮತ್ತೆ ಪಾಕಿಸ್ತಾನದಲ್ಲೇ ನಡೆಯುವ ಸಾಧ್ಯತೆ ದಟ್ಟವಾಗಿದೆ ಎಂದು ಸ್ಪಷ್ಟಪಡಿಸಿದೆ. ಒಪ್ಪಂದ ವಿಸ್ತರಣೆ ಸುದ್ದಿ ಸುಳ್ಳು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…

Read More

ಹಾಸ್ಯ ‘ಅಪಹಾಸ್ಯ’ವಾಗದಿರಲಿ: ಜೀವನಕ್ಕೆ ನಗು ಎಷ್ಟು ಮುಖ್ಯವೋ, ಅದರ ಇತಿಮಿತಿಗಳೂ ಅಷ್ಟೇ ಅಗತ್ಯ! – Kannada News | The Etiquette of Laughter: Guidelines for Appropriate Humour in Daily Life

ಬೆಂಗಳೂರು, ಏ.16: ಹಾಸ್ಯವು ಜೀವನದ ಒಂದು ಅವಿಭಾಜ್ಯ ಅಂಗವಾಗಿದ್ದು, ಮಾನಸಿಕ ಮತ್ತು ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಒತ್ತಡ ನಿವಾರಣೆ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಸಹಾಯ ಮಾಡುತ್ತದೆ. ಆದರೆ, ಹಾಸ್ಯವು ಅಪಹಾಸ್ಯವಾಗಿ ಪರಿವರ್ತನೆಯಾಗಬಾರದು. ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ಹಾಸ್ಯವನ್ನು ಮಾಡುವುದು ಅಸಮರ್ಪಕ. ದೇವಾಲಯಗಳಲ್ಲಿ, ಮೌನವಾಗಿ ಭಗವಂತನ ಮೇಲೆ ಗಮನವಿಡಬೇಕು, ಅಲ್ಲಿ ಹಾಸ್ಯ ಮಾಡಬಾರದು. ಯಾರಾದರೂ ನಿಧನರಾದಾಗ ಅಥವಾ ದುಃಖದಲ್ಲಿದ್ದಾಗ ಅವರ ಮನೆಯಲ್ಲಿ ಹಾಸ್ಯ ಮಾಡುವುದು ಶುಭವಲ್ಲ. ಪ್ರಾರ್ಥನಾ ಮಂದಿರಗಳು, ಧ್ಯಾನ ಕೇಂದ್ರಗಳು ಅಥವಾ ಪ್ರವಚನ ನಡೆಯುವ ಸ್ಥಳಗಳಲ್ಲಿ…

Read More

‘ಕೇರಳಕ್ಕೆ ಮೋಜು ಮಸ್ತಿಗೆ ಹೋಗಿರಲಿಲ್ಲ’: ಆಪ್ತರ ತಲೆದಂಡಕ್ಕೆ ಜಮೀರ್ ಕೆಂಡ, ಭುಗಿಲೆದ್ದ ಅಸಮಾಧಾನ – Kannada News | Congress Internal Rift: Zameer Ahmed Fumes Over Action Against Allies; Defensive Over Kerala Trip

ಬೆಂಗಳೂರು, ಏಪ್ರಿಲ್ 16: ದಾವಣಗೆರೆ ದಕ್ಷಿಣ ಉಪಚುನಾವಣೆಯ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಭಿನ್ನಮತದ ಸ್ಫೋಟಗೊಂಡಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಅಮಾನತು ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರ ಪದಚ್ಯುತಿಯು ಪಕ್ಷದೊಳಗೆ ಸಂಚಲನ ಸೃಷ್ಟಿಸಿದೆ. ಈ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ‘ನಾನೇನು ಮೋಜು-ಮಸ್ತಿಗೆ ಹೋಗಿರಲಿಲ್ಲ’: ಜಮೀರ್ ಕಿಡಿ ದಾವಣಗೆರೆ ಪ್ರಚಾರದಿಂದ ದೂರ ಉಳಿದು ಕೇರಳಕ್ಕೆ ತೆರಳಿದ್ದ ವಿಚಾರವಾಗಿ ಜಮೀರ್ ಅಹ್ಮದ್…

Read More

ಇಂದು ಈ ರಾಶಿಯಲ್ಲಿ ‘ಗಜಕೇಸರಿ ಯೋಗ’: ಯಾರಿಗೆ ಒಲಿಯಲಿದೆ ಅದೃಷ್ಟ? – Kannada News | Zodiac Forecasts: Dr. Basavaraj Gurujis Insights on 16 April 2026 for All Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 16 ಏಪ್ರಿಲ್ 2026 ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಂ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ ಚತುರ್ದಶಿ ಮತ್ತು ಉತ್ತರಾಭಾದ್ರ ನಕ್ಷತ್ರದ ಈ ಶುಭ ದಿನದಂದು ಗ್ರಹಗಳ ಸಂಚಾರವು ರಾಶಿಗಳ ಮೇಲೆ ಬೀರುವ ಪ್ರಭಾವವನ್ನು ವಿವರಿಸಲಾಗಿದೆ. ರವಿ ಮೇಷದಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚರಿಸುತ್ತಿದ್ದು ಗಜಕೇಸರಿ ಯೋಗ ಉಂಟಾಗಿದೆ. ಇಂದಿನ ರಾಹುಕಾಲ ಮಧ್ಯಾಹ್ನ 1:52 ರಿಂದ 3:22…

Read More

ಬಿಸಿಲ ಬೇಗೆಯ ನಡುವೆ ಮಳೆಯ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಲ್ಲಿ ‘ಹೀಟ್ ವೇವ್’ ಎಚ್ಚರಿಕೆ; ಎಲ್ಲೆಲ್ಲಿ ಮಳೆಯಾಗಲಿದೆ? – Kannada News | Karnataka Weather Today: Soaring Heat, Bengaluru 35 37°C; IMD Forecasts Rain

ಬೆಂಗಳೂರು,  ಏ.16: ಕರ್ನಾಟಕದಾದ್ಯಂತ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇದರ ನಡುವೆಯೇ, ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದಿನ ಹವಾಮಾನ ವರದಿ ಹೇಗಿದೆ, ಯಾವೆಲ್ಲ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಳೆ ಇದೆ ಎಂಬುದನ್ನು ಇಲ್ಲಿ ನೋಡುವ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುಡುವ ಬಿಸಲು ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನವು 35°C ನಿಂದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಲ್ಲಿ ಆಕರ್ಷಣೆ ಹೆಚ್ಚಾಗಲಿದ್ದು, ಎಲ್ಲ ಕಡೆ ಹೊಳೆಯುವರು – Kannada News | Horoscope April 16 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಉನ್ನತಸ್ಥಾನಕ್ಕೆ ಕಾರಣರಾದ ಎಲ್ಲರನ್ನೂ ಇಂದು ಸ್ಮರಿಸಿಕೊಳ್ಳುವಿರಿ. ಸಂತಾನದ ವಾರ್ತೆ ನಿಮಗೆ ಒಂದಿನ ಶುಭವಾರ್ತೆಯಾಗಲಿದೆ. ದುಡುಕುವುದು ನಿಮ್ಮ ಸ್ವಭಾವಕ್ಕೆ ವಿರುದ್ಧವಾದಂತೆ. ಹೊಸ ಮನೆಯನ್ನೋ ಜಾಗವನ್ನೋ ತೆಗದುಕೊಳ್ಳುವ ಪ್ರಸ್ತಾಪವಿರಲಿದೆ. ನಿಮ್ಮ ಮೇಲೆ ಅರೋಪವು ಬರುವ ಸಾಧ್ಯತೆ ಇದ್ದೆ. ಔಚಿತ್ಯ ಪೂರ್ಣವಾಗಿ ಮಾತನಾಡುವಿರಿ. ಸಣ್ಣ ಮಟ್ಟಿನ ಗೌರವಕ್ಕೆ ಪಾತ್ರರಾಗುವಿರಿ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಾಗುವುದು. ಒಂದೇ ಆಯಾಮದ ಕಾರ್ಯಗಳಿಂದ ವಿಶ್ರಾಂತಿಯು ಬೇಕೆನಿಸಬಹುದು. ವೃಷಭ ರಾಶಿ: ಇಂದು ಸ್ಪರ್ಧಾತ್ಮಕ ವಿಚಾರಗಳಿಂದ ಸೋಲಾಗುವುದು. ಶತ್ರುಗಳು ನಿಮ್ಮ ಹಿಂದೇ ಇದ್ದು ನಿಮ್ಮನ್ನು…

Read More