ತಮ್ಮನ್ನು ಬೆಂಬಲಿಸದವರನ್ನು ಅಮೆರಿಕದಲ್ಲೂ ನೆನಪಿಸಿಕೊಂಡ ಯಶ್ – Kannada News | Yash’s ‘Toxic’ Movie Global Ambition: Star Shines at CinemaCon 2026
ರಾಕಿಂಗ್ ಸ್ಟಾರ್ ಯಶ್ ಅವರ (Yash) ‘ಟಾಕ್ಸಿಕ್’ ಸಿನಿಮಾ ಕನ್ನಡದ ಜೊತೆಗೆ ಇಂಗ್ಲಿಷ್ನಲ್ಲೂ ಶೂಟ್ ಆಗಿದೆ. ಈ ಸಿನಿಮಾ ಜೂನ್ 4ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಇದರ ಜೊತೆಗೆ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲೂ ಯಶ್ ನಟಿಸಿದ್ದಾರೆ. ಈಗ ಯಶ್ ಅವರು ಅಮೆರಿಕದ ಲಾಸ್ ಎಂಜಲೀಸ್ಗೆ ತೆರಳಿದ್ದಾರೆ. ಅಲ್ಲಿ ನಡೆದ ‘ಸಿನಿಮಾಕಾನ್ 2026’ರಲ್ಲಿ ಪಾಲ್ಗೊಂಡು ತಮ್ಮ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ. ಇಂಗ್ಲಿಷ್ ರಿಪೋರ್ಟರ್ ಒಬ್ಬರು ಯಶ್ ಬಳಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ‘ಟಾಕ್ಸಿಕ್’…