WPL 2026: ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ; ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ? – Kannada News | WPL 2026: MI vs RCB Kickoff and Grand Opening Ceremony Details

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ನಾಲ್ಕನೇ ಸೀಸನ್ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗಲಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡಗಳು ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಪಂದ್ಯ ರಾತ್ರಿ 7:30 ಕ್ಕೆ ಆರಂಭವಾಗಲಿದ್ದು, 7 ಗಂಟೆಗೆ ಟಾಸ್ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಪ್ರತಿ ಬಾರಿಯಂತೆ ಈ…

Read More

ಕುಟುಂಬಗಳ ನಡುವೆ ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​ – Kannada News | Fight Between Two Families Over 8 Acre Land in Ranebennur, Haveri

ಹಾವೇರಿ, ಜನವರಿ 09: ಆಸ್ತಿ ವ್ಯಾಜ್ಯ ಹಿನ್ನೆಲೆ ಕೆಸರು ಗದ್ದೆಯಲ್ಲೇ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿಯಲ್ಲಿ ನಡೆದಿದೆ. 8 ಎಕರೆ ಗದ್ದೆ ಸಲುವಾಗಿ ಕೋಟೆಗೌಡ ಮತ್ತು ಚನ್ನಗೌಡ ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ‌ಈ ವೇಳೆ ಎರಡೂ ಕುಟುಂಬದ ಸದಸ್ಯರಿಗೆ ಗಂಭೀರ ಗಾಯಗಳಾಗಿವೆ. ಹಲ್ಲೆಗೊಳಗಾದವರನ್ನು ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ದಂಪತಿ ಸರಸದಲ್ಲಿದ್ದಾಗ ಮಾಸ್ಟರ್​​ ಕೀ ಬಳಸಿ ರೂಂಗೆ ಬಂದ ಸಿಬ್ಬಂದಿ; ಲೀಲಾ ಪ್ಯಾಲೇಸ್​​​ ಹೋಟೆಲ್​ಗೆ 10 ಲಕ್ಷ ರೂ. ದಂಡ! – Kannada News | Udaipur Leela Palace Hotel Fined Rs 10 Lakh For Privacy Breach as staff enters couple room without permission

ಚೆನ್ನೈ, ಜನವರಿ 9: ರಾಜಸ್ಥಾನದಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿತ್ತು. ಉದಯಪುರದ (Udaipur) ಐಷಾರಾಮಿ ಹೋಟೆಲ್ ಲೀಲಾ ಪ್ಯಾಲೇಸ್​​ನಲ್ಲಿ ರೂಂ ಬುಕ್ ಮಾಡಿದ್ದ ದಂಪತಿ ಬಾತ್​ರೂಂನಲ್ಲಿ ಒಟ್ಟಾಗಿ ಸ್ನಾನ ಮಾಡುತ್ತಾ, ಸರಸದಲ್ಲಿ ತೊಡಗಿದ್ದಾಗ ಆ ಹೋಟೆಲ್ ಸಿಬ್ಬಂದಿ ತಮ್ಮ ಬಳಿ ಇರುವ ಮಾಸ್ಟರ್ ಕೀ ಬಳಸಿ ರೂಂನೊಳಗೆ ಬಂದಿದ್ದರು. ಇದರಿಂದ ಆ ದಂಪತಿ ತೀವ್ರ ಮುಜುಗರಕ್ಕೀಡಾಗಿದ್ದರು. ಈ ಕುರಿತು ಹೋಟೆಲ್ ಸಿಬ್ಬಂದಿ ಕ್ಷಮಾಪಣೆ ಕೇಳಿದ್ದರೂ ಈ ವಿಷಯ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಈ ಕೇಸ್ ತೀರ್ಪು ಹೋಟೆಲ್​ನ ಗ್ರಾಹಕರಾಗಿದ್ದ…

Read More

ಇದು ಮಹಿಳೆಯರಿಗಾಗಿಯೇ ಇರುವ ದ್ವೀಪ, ಪುರುಷರಿಗೆ ಇಲ್ಲ ಎಂಟ್ರಿ – Kannada News | Finland: SuperShe Island is a place accessible only to women, here’s what’s special about it

ಬದುಕಿನ ಜಂಜಾಟ ಮರೆತು ಪ್ರಶಾಂತ ಸ್ಥಳಕ್ಕೆ ಹೋಗಿ ಕುಳಿತು ಬಿಡುವ ಎಂದೆನಿಸುವುದು ಸಹಜ. ಹೀಗಾಗಿ ಕೆಲವರು ವೀಕೆಂಡ್‌ಗೆ ಟ್ರಿಪ್ (Trip) ಪ್ಲ್ಯಾನ್ ಮಾಡಿ ಸುತ್ತಾಡಲು ಹೋಗುತ್ತಾರೆ. ಎಲ್ಲಾ ಟೆನ್ಶನ್‌ಗಳಿಗೂ ಬ್ರೇಕ್ ಹಾಕಿ ಏಕಾಂಗಿ ಕಳೆಯಬೇಕೆನ್ನುವವರಿಗೆ ಒಂದು ವಿಶೇಷ ದ್ವೀಪವಿದೆ. ಅದುವೇ ಫಿನ್‌ಲ್ಯಾಂಡ್‌ನ ಸೂಪರ್‌ಶೀ ದ್ವೀಪ (SuperShe in Finland’s). ಆದರೆ ಈ ದ್ವೀಪಕ್ಕೆ ಫ್ಯಾಮಿಲಿ ಸಮೇತ ಹೋಗಬೇಕೆನ್ನುವವರಿಗೆ ಈ ಆಸೆ ಖಂಡಿತ ಈಡೇರಲ್ಲ. ಪುರುಷರಂತೂ ಈ ದ್ವೀಪದ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳೋ ಆಗಿಲ್ಲ. ಹೌದು, ಈ ದ್ವೀಪಕ್ಕೆ ಪುರುಷರಿಗೆ…

Read More

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್ – Kannada News | Rashika says Rakshitha Is not played well this week in Bigg Boss

ಫಿನಾಲೆ ಹತ್ತಿರ ಬರುತ್ತಿದ್ದಂತೆ ಬಿಗ್​​ಬಾಸ್ (Bigg Boss) ಮನೆಯಲ್ಲಿ ಜಗಳಗಳು ಸಹ ಹೆಚ್ಚಾಗಿವೆ. ಫಿನಾಲೆ ಹತ್ತಿರ ಇರುವುದರಿಂದ ಸ್ಪರ್ಧಿಗಳು ತಮ್ಮ 100% ನೀಡಿ ಆಡುತ್ತಿದ್ದಾರೆ. ಎಲ್ಲರೂ ತಮ್ಮ ಬೆಸ್ಟ್ ಅನ್ನು ನೀಡುವ ಪ್ರಯತ್ನದಲ್ಲಿದ್ದಾರೆ. ಆದರೆ ಇದೀಗ ಮನೆಯಲ್ಲಿ ಈ ವಾರದ ಕಳಪೆ ಆಯ್ಕೆ ಪ್ರಕ್ರಿಯೆ ನಡೆದಿದೆ. ಸಂಪ್ರದಾಯದಂತೆ ಒಬ್ಬೊಬ್ಬರು ಒಬ್ಬೊಬ್ಬರಿಗೆ ಕಳಪೆ ಕೊಟ್ಟಿದ್ದಾರೆ. ರಾಶಿಕಾ, ರಕ್ಷಿತಾ ಶೆಟ್ಟಿಗೆ ಕಳಪೆ ಕೊಟ್ಟಿದ್ದಾರೆ ಆದರೆ ಇದು ರಕ್ಷಿತಾ ಶೆಟ್ಟಿಗೆ ಸಹನೀಯವಾಗಿಲ್ಲ. ರಕ್ಷಿತಾರ ಜಗಳ, ವಾದ ನೋಡಿ ಧ್ರುವಂತ್ ನಕ್ಕಿದ್ದಾರೆ. ಇದು…

Read More

ಬೆಂಗಳೂರಿನಲ್ಲಿ ಸಲಿಂಗಿ ಜೋಡಿಯಲ್ಲಿ ಒಬ್ಬಳು ಗರ್ಭಿಣಿ? ಎಚ್ಚರಿಕೆ ನೀಡಿದ ತಜ್ಞರು – Kannada News | Viral AI Image: Bengaluru Lesbian Couple Pregnancy Story Debunked?

ಬೆಂಗಳೂರು, ಜ.9: ಪ್ರತಿಯೊಂದು ಹೆಣ್ಣಿಗೂ ತಾಯಿಯಾಗುವ ಹಕ್ಕಿದೆ. ಆದರೆ ಆ ಮಗುವನ್ನು ಪಡೆಯುವ ರೀತಿಯೂ ಮುಖ್ಯವಾಗಿರುತ್ತದೆ. ಈ ಪ್ರಕೃತಿಯ ಪ್ರಕಾರ ಒಂದು ಹೆಣ್ಣು ಗಂಡಿನಿಂದಲ್ಲೇ ಪಡೆಯಬೇಕು ಎಂಬ ನಿಯಮವಿದೆ. ಗಂಡು-ಹೆಣ್ಣು ಸೇರಿದಾಗ ಮಾತ್ರ ಸಂಬಂಧಗಳಿಗೆ ಅರ್ಥ ಇರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಇದಕ್ಕೆ ವಿರುದ್ಧವಾಗಿ ಕೆಲವರು ನಡೆದುಕೊಳ್ಳುತ್ತಿದ್ದಾರೆ. ಈಗಿನ ಟ್ರೆಂಡ್​​ ಪ್ರಕಾರ ಸಮಲಿಂಗಿ ಸಂಬಂಧಗಳು ಅಂದರೆ ಸಲಿಂಗ ಪ್ರೇಮ, ಇದು ಸಾಮಾಜಿಕ ವ್ಯವಸ್ಥೆಯಲ್ಲಿ ಹಾಗೂ ಭಾರತದ ಪದ್ಧತಿಗೂ ವಿರುದ್ಧವಾಗಿದೆ. ಇಂದಿಗೂ ಕೂಡ ಸಲಿಂಗ ಸಂಬಂಧಕ್ಕೆ ಕಾನೂನತ್ಮಕ ಸ್ಥಾನಮಾನ…

Read More

ಕಿತ್ತಳೆಯ ಏಳು ಪಟ್ಟು ಪ್ರಯೋಜನ 100 ಗ್ರಾಂ ನುಗ್ಗೆ ಸೊಪ್ಪಿನಲ್ಲಿದೆ ಎಂದ್ರೆ ನಂಬುತ್ತೀರಾ? – Kannada News | Moringa Leaves: Super food for Health

ನುಗ್ಗೆ ಸೊಪ್ಪು (ಮೊರಿಂಗ) ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎಂಬುದು ನಿಮಗೆ ತಿಳಿದಿರಬಹುದು. ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಈ ಎಲೆಗಳನ್ನು ನಿಯಮಿತವಾಗಿ ಸೇವನೆ ಮಾಡುವುದು ಬಹಳ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಬಹುತೇಕ ಎಲ್ಲಾ ಋತುಗಳಲ್ಲಿ ಲಭ್ಯವಿರುವ ನುಗ್ಗೆಕಾಯಿ ಮತ್ತು ಅವುಗಳ ಸೊಪ್ಪು ಆರೋಗ್ಯಕ್ಕೆ ಅಗತ್ಯವಿರುವಂತಹ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ನೀಡುತ್ತದೆ. ಸೂಪ್‌ಗಳಿಂದ ಹಿಡಿದು ಸಾಂಬಾರ್, ಪಲ್ಯ ಹೀಗೆ ನಾನಾ ರೀತಿಯ ಭಕ್ಷ್ಯಗಳಲ್ಲಿ ಉಪಯೋಗ ಮಾಡಬಹುದಾಗಿದೆ. ಆಯುರ್ವೇದದ ಪ್ರಕಾರ, ನುಗ್ಗೆ ಸೊಪ್ಪಿನ (Moringa Leaves)…

Read More

ಶಾಲಾ ಪಠ್ಯಪುಸ್ತಕದಲ್ಲಿ ಇರಲಿದೆ ಪುನೀತ್ ರಾಜ್​ಕುಮಾರ್ ಜೀವನದ ಪಾಠ – Kannada News | Karnataka school textbooks to have lesson on actor Puneeth Rajkumar

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲ. ಆದರೆ ಅವರು ಮಾಡಿದ ಸಾಧನೆ ಎಲ್ಲರಿಗೂ ಸ್ಫೂರ್ತಿ ಆಗಿದೆ. ಬಾಲನಟನಾಗಿ ಚಿತ್ರರಂಗದಲ್ಲಿ ಮಿಂಚಿ, ಹೀರೋ ಆಗಿಯೂ ಜನಮನ ಗೆದ್ದ ಪುನೀತ್ ಅವರು ಸಾಮಾಜಿಕ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿದ್ದರು. ಅವರ ಸಾಧನೆಯ ಕಥೆ ಅನೇಕರಿಗೆ ಸ್ಫೂರ್ತಿ ಆಗುತ್ತದೆ. ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪಡೆದ ಪುನೀತ್ ರಾಜ್​​ಕುಮಾರ್ ಅವರ ಜೀವನದ ಕಥೆ ಈಗ ಶಾಲಾ ಪಠ್ಯಪುಸ್ತಕದಲ್ಲಿ (Karnataka School Textbooks) ಸೇರ್ಪಡೆ ಆಗಲಿದೆ. ಆ ಬಗ್ಗೆ…

Read More

ರೆಡ್ಡಿಗಳ ದಂಗಲ್​​ಗೆ ಖಾಕಿ ತಲೆದಂಡ: ಸಚಿವ ಜಮೀರ್​​ ಎದುರು ದಕ್ಷ ಅಧಿಕಾರಿ ಕಣ್ಣೀರು! – Kannada News | Ballari Clash: Senior Officer Vertika Katiyar Breaks Down in Front of Minister Zameer Over Her Transfer

ಸಚಿವರ ಬಳಿ ಅಧಿಕಾರಿ ಕಣ್ಣೀರು. ಬೆಂಗಳೂರು, ಜನವರಿ 09: ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್​​ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಿರಿಯ ಅಧಿಕಾರಿಗಳ ತಲೆದಂಡ ಮಾಡಿತ್ತು. ಆರಂಭದಲ್ಲಿ ಎಸ್ಪಿ ಪವನ್ ನೆಜ್ಜೂರು ಅವರನ್ನು ಮಾತ್ರ ಅಮಾನತು ಮಾಡಲಾಗಿತ್ತಾದರೂ ಬಳಿಕ ಡಿಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಸಿವಿಲ್ ರೈಟ್ಸ್ ಮತ್ತು ಎನ್ಫೋರ್ಸ್​ಮೆಂಟ್​ ವಿಭಾಗಕ್ಕೆ ಟ್ರಾನ್ಸ್​​ಫರ್​​ ಆಗಿರುವ ವರ್ತಿಕಾ, ಸರ್ಕಾರದ ನಿಲುವಿಗೆ ತೀವ್ರ ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಸಚಿವರ ಮುಂದೆ ಕಣ್ಣೀರು ಬಳ್ಳಾರಿ…

Read More

ಬೆಂಗಳೂರು: ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ; RDX ಮೂಲಕ ಸ್ಫೋಟಿಸುವುದಾಗಿ ಇಮೇಲ್ – Kannada News | Bengaluru: Hebbal Kendriya Vidyalaya Bomb Threat Email; Hoax Confirmed by police

ಬೆಂಗಳೂರು, ಜನವರಿ 09: ಇತ್ತೀಚೆಗಷ್ಟೇ ಕೋಲಾರ ಸೇರಿದಂತೆ ಮೈಸೂರು, ಬಾಗಲಕೋಟೆ, ಧಾರವಾಡ ಮತ್ತು ಗದಗ ಕೋರ್ಟ್​ಗಳನ್ನ ಸ್ಫೋಟಿಸೋದಾಗಿ ಹುಸಿ ಬಾಂಬ್ ಬೆದರಿಕೆ (Email Bomb Threats) ಬಂದಿತ್ತು. ಅಷ್ಟೇ ಅಲ್ಲದೆ ಲಾಲ್‌ಬಾಗ್ ರಸ್ತೆಯಲ್ಲಿರುವ ಪಾಸ್‌ಪೋರ್ಟ್ ಕಚೇರಿ ಸ್ಫೋಟಿಸೋದಾಗಿ ಕೂಡ ಬೆದರಿಕೆ ಹಾಕಲಾಗಿತ್ತು. ಇದೀಗ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿದೆ. 3 ಆರ್​​ಡಿಎಕ್ಸ್​ (RDX) ಇಟ್ಟಿದ್ದಾಗಿ ವಿದ್ಯಾಲಯದ ಇ-ಮೇಲ್​ ಐಡಿಗೆ ಕಿಡಿಗೇಡಿಗಳು ಸಂದೇಶ ರವಾನಿಸಿದ್ದಾರೆ. ಪ್ರಾಂಶುಪಾಲರಿಂದ ಸದಾಶಿವನಗರ ಠಾಣೆಗೆ ದೂರು  ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್​​…

Read More