Headlines

ಧನುಶ್ ಜೊತೆ ಮದುವೆ: ಕೊನೆಗೂ ಬಾಯ್ಬಿಟ್ಟ ನಟಿ ಮೃಣಾಲ್ ಠಾಕೂರ್ – Kannada News | Mrunal Thakur talks about her marriage and the right person

ಮೃಣಾಲ್ ಠಾಕೂರ್ (Mrunal Thakur), ಸ್ಟಾರ್ ಪ್ಯಾನ್ ಇಂಡಿಯಾ ನಟಿಯರಲ್ಲಿ ಒಬ್ಬರು. ಮರಾಠಿ ಮೂಲದ ಈ ನಟಿ ಮಿಂಚಿದ್ದು ಮಾತ್ರ ದಕ್ಷಿಣ ಭಾರತ ಚಿತ್ರರಂಗದಲ್ಲಿ. ಅದರಲ್ಲೂ ತೆಲುಗಿನ ‘ಸೀತಾ-ರಾಮಂ’ ಸಿನಿಮಾ ಮೃಣಾಲ್ ಠಾಕೂರ್​​ಗೆ ದಕ್ಷಿಣದಲ್ಲಿ ದೊಡ್ಡ ಅಭಿಮಾನಿ ವರ್ಗವನ್ನೇ ಸೃಷ್ಟಿಸಿ ಕೊಟ್ಟಿದೆ. ಈಗಲೂ ಸಹ ದಕ್ಷಿಣದ ಕೆಲವಾರು ಸಿನಿಮಾಗಳಲ್ಲಿ ಜೊತೆಗೆ ಕೆಲ ಬಾಲಿವುಡ್​​ ಸಿನಿಮಾಗಳಲ್ಲಿಯೂ ಮೃಣಾಲ್ ಠಾಕೂರ್ ಬ್ಯುಸಿಯಾಗಿದ್ದಾರೆ. ಆದರೆ ಇತ್ತೀಚೆಗೆ ಮೃಣಾಲ್ ಠಾಕೂರ್ ಬಗ್ಗೆ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭವಾಗಿತ್ತು. ಅದುವೇ ಸ್ಟಾರ್ ನಟ…

Read More

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ತರಾತುರಿ ತೋರದ ಭಾರತ; ಕೆಟ್ಟ ಒಪ್ಪಂದಕ್ಕಿಂತ, ಒಪ್ಪಂದವಿಲ್ಲದಿರುವುದೇ ಲೇಸು – ಸರ್ಕಾರ ನಿಲುವು – Kannada News | Having no deal better than bad deal, India’s tough stand on US trade agreement

ನರೇಂದ್ರ ಮೋದಿ ಮತ್ತು ಡೊನಾಲ್ಡ್ ಟ್ರಂಪ್Image Credit source: PTI ನವದೆಹಲಿ, ಜುಲೈ 13: ಅಮೆರಿಕ (US) ಮತ್ತು ಭಾರತದ ನಡುವಿನ ದ್ವಿಪಕ್ಷೀಯ ವ್ಯಾಪಾರ ಮಾತುಕತೆಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರ ದೃಢ ನಿಲುವು ತಳೆದಿದೆ. ವ್ಯಾಪಾರ ಮಾತುಕತೆಗಳಲ್ಲಿ ಭಾರತವು ತನ್ನ ಹಿತಾಸಕ್ತಿಗಳಿಗೆ ಧಕ್ಕೆಯಾಗುವಂತಹ ಯಾವುದೇ “ಕೆಟ್ಟ ಒಪ್ಪಂದ” (Bad Deal) ಮಾಡಿಕೊಳ್ಳಲು ಸಿದ್ಧವಿಲ್ಲ. ದೇಶದ ಹಿತಾಸಕ್ತಿಗೆ ಪೂರಕವಾಗಿಲ್ಲದಿದ್ದರೆ ಯಾವುದೇ ಒಪ್ಪಂದ ಮಾಡಿಕೊಳ್ಳದೇ ಇರಲು (No Deal) ಭಾರತ ನಿರ್ಧರಿಸಿದೆ ಎಂದು ಸರ್ಕಾರಿ ಅಧಿಕಾರಿಗಳ ಅಭಿಪ್ರಾಯ ಕೇಳಿ ನ್ಯೂಸ್18…

Read More

Bengaluru Air Quality: ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru Air quality is slightly better, Mangaluru and Udupi’s AQI is unhealthy

ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! ಬೆಂಗಳೂರು, ಫೆಬ್ರುವರಿ 07: ಸಧ್ಯಕ್ಕೆ ನಗರದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಏಕಾಏಕಿ ಸುಧಾರಣೆ ಕಂದುಬಂದಿದೆ. ನಿನ್ನೆಯೂ ತಕ್ಕಮಟ್ಟಿಗೆ ಸುಧಾರಿಸಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದೂ ಎಚ್ಚೆತ್ತುಕೊಂಡಿದೆ. ಆದರೆ ಮಂಗಳೂರು ಮತ್ತು ಉಡುಪಿಯ ಏರ್ ಕ್ವಾಲಿಟಿ ಬೆಂಗಳೂರಿಗಿಂತಲೂ ಕಡೆಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್…

Read More

ಭಾರತದ ಧ್ವಜದ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ ಸಿಎಂ ಒಮರ್ ಅಬ್ದುಲ್ಲಾ! – Kannada News | Jammu and Kashmir CM Omar Abdullah refuses to Cut Tricolour Ribbon

ಶ್ರೀನಗರ, ಏಪ್ರಿಲ್ 15: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಕಾರ್ಯಕ್ರಮವೊಂದರಲ್ಲಿ, ತ್ರಿವರ್ಣದ ರಿಬ್ಬನ್‌ ಅನ್ನು ಕತ್ತರಿಯಿಂದ ಕಟ್ ಮಾಡಲು ನಿರಾಕರಿಸಿದ್ದಾರೆ. ಭಾರತದ ಧ್ವಜವಿರುವ ರಿಬ್ಬನ್ ಅನ್ನು ನಾನು ಕತ್ತರಿಸುವುದಿಲ್ಲ ಎಂದು ಹೇಳಿರುವ ಅವರು ಕಾರ್ಯಕ್ರಮದ ಆಯೋಜಕರಿಗೆ ಆ ರಿಬ್ಬನ್ ಅನ್ನು ಬಿಚ್ಚಿ ಸುತ್ತಿಡಲು ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಈ ನಿಲುವು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಕಾರ್ಯಕ್ರಮದ ಉದ್ಘಾಟನೆ ವೇಳೆ ತಾವು ಕತ್ತರಿಸಬೇಕಾಗಿದ್ದ ರಿಬ್ಬನ್‌ನಲ್ಲಿ ಕೇಸರಿ, ಬಿಳಿ ಮತ್ತು ಹಸಿರು ಪಟ್ಟೆಗಳನ್ನು ಗಮನಿಸಿದ ಸಿಎಂ…

Read More

Video: ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಸೊಂಡಿಲೆತ್ತಿ ಧನ್ಯವಾದ ತಿಳಿಸಿದ ಆನೆಗಳ ಹಿಂಡು

ಆನೆಗಳ (elephants) ಆಟ ತುಂಟಾಟಗಳ ಮನಸ್ಸಿಗೆ ಹೇಗೆ ಖುಷಿ ಕೊಡುತ್ತದೆ. ಕೆಲವೊಮ್ಮೆ ಮನುಷ್ಯರೊಂದಿಗೆ ಈ ಆನೆಗಳು ಮುದ್ದಾಗಿ ವರ್ತಿಸುತ್ತವೆ. ಗಜರಾಜ ಹಾಗೂ ಮನುಷ್ಯನ ನಡುವಿನ ಮುದ್ದಾದ ವಿಡಿಯೋ ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ರಸ್ತೆ ದಾಟಲು ಅನುವು ಮಾಡಿಕೊಟ್ಟ ವ್ಯಕ್ತಿಯೊಬ್ಬನಿಗೆ ತಾಯಿ ಆನೆಗಳು ಸೊಂಡಿಲೆತ್ತಿ ನಮಸ್ಕರಿಸಿ ಕೃತಜ್ಞತೆ ಸಲ್ಲಿಸಿದೆ. ಈ ಹೃದಯಸ್ಪರ್ಶಿ ವಿಡಿಯೋ ನೋಡಿ ನೆಟ್ಟಿಗರು ಕಳೆದೇ ಹೋಗಿದ್ದಾರೆ. ನಿವೃತ್ತ ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಸಂತಾ ನಂದಾ ಅವರು ತಮ್ಮ…

Read More

IPL 2026: 30 ಕೋಟಿಗೆ ಹರಾಜಾಗ್ತಾರೆ ವೈಭವ್ ಸೂರ್ಯವಂಶಿ; ಭವಿಷ್ಯ ನುಡಿದ ಸೆಹ್ವಾಗ್

2026 ರ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಪ್ರತಿ ಪಂದ್ಯದಲ್ಲೂ ಒಂದಿಲ್ಲೊಂದು ದಾಖಲೆ ಸೃಷ್ಟಿಸುತ್ತಿರುವ ವೈಭವ್, ಎಲಿಮಿನೇಟರ್‌ ಪಂದ್ಯದಲ್ಲಿ ಕೇವಲ 29 ಎಸೆತಗಳಲ್ಲಿ 97 ರನ್ ಬಾರಿಸುವ ಮೂಲಕ ಹಲವು ದಾಖಲೆಗಳನ್ನು ಸೃಷ್ಟಿಸಿದರು (PC- PTI). ಈ ಪಂದ್ಯದಲ್ಲಿ ಐತಿಹಾಸಿಕ ಇನ್ನಿಂಗ್ಸ್ ಆಡಿದ ವೈಭವ್ ರಾಜಸ್ಥಾನವನ್ನು ಗೆಲುವಿನತ್ತ ಕೊಂಡೊಯ್ದರು. 29 ಎಸೆತಗಳಲ್ಲಿ 97 ರನ್ ಬಾರಿಸಿದ ವೈಭವ್, 12 ಸಿಕ್ಸರ್‌ಗಳು ಮತ್ತು 5 ಬೌಂಡರಿಗಳನ್ನು ಬಾರಿಸಿದರು….

Read More

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಂತಿಲ್ಲ ರಾಜಾತಿಥ್ಯ: ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ – Kannada News | Parappana Agrahara Jail: Officers Seize Illicit Luxury Items in Major Raid

ಬೆಂಗಳೂರು, ಫೆಬ್ರವರಿ 23: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿರುವ ಬೃಹತ್ ಕಾರ್ಯಾಚರಣೆ ವೇಳೆ ಕೈದಿಗಳು ಐಷಾರಾಮಿ ವಸ್ತುಗಳನ್ನು ಬಳಸುತ್ತಿರುವ ಸಂಗತಿ ಮತ್ತೆ ಬಯಲಾಗಿದೆ. ಈ ಹಿಂದೆ ಫೈವ್ ಸ್ಟಾರ್ ಹೋಟೆಲ್ ಆಗಿ ಮಾರ್ಪಟ್ಟಿದೆ ಎಂಬ ಆರೋಪಗಳನ್ನು ಎದುರಿಸಿದ್ದ ಕಾರಾಗೃಹದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂಬುದನ್ನುಈ ಕಾರ್ಯಾಚರಣೆ ದೃಢಪಡಿಸಿದೆ. ಕೈದಿಗಳ ಬಳಿ ಇದ್ದ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾರ್ಜರ್‌ಗಳು, ಇಯರ್‌ಫೋನ್‌ಗಳು, ವಿವಿಧ ಬಗೆಯ ಶೂಗಳು, ದಿಂಬುಗಳು, ಪಾತ್ರೆಗಳು, ಅಡುಗೆ ಸಾಮಗ್ರಿಗಳು ಮತ್ತು ಚೇರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು ಎರಡು ಟ್ರ್ಯಾಕ್ಟರ್…

Read More

51 ಸಾವಿರ ಯುವಕರಿಗೆ ಉದ್ಯೋಗ ಪತ್ರ ನೀಡಿ, ತಾವು 5 ರಾಷ್ಟ್ರಗಳಿಗೆ ಪ್ರವಾಸ ಹೋಗಿದ್ದೇಕೆ ಎಂದು ವಿವರಿಸಿದ ಪ್ರಧಾನಿ ಮೋದಿ – Kannada News | Modi Gives 51K Job Letters, Defends Foreign Trips: Global Deals Boost Youth Employment

ನವದೆಹಲಿ, ಮೇ 23: ಪ್ರಧಾನಿ ನರೇಂದ್ರ ಮೋದಿ(Narendra Modi)ಅವರು ದೇಶದ 51,000 ಕ್ಕೂ ಹೆಚ್ಚು ಯುವಕರಿಗೆ ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತಮ್ಮ ಇತ್ತೀಚಿನ ಐದು ದೇಶಗಳ ಪ್ರವಾಸದ ಮಹತ್ವವನ್ನು ವಿವರಿಸುವ ಮೂಲಕ ರಾಜಕೀಯ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ. 5 ದೇಶಗಳ ಪ್ರವಾಸದ ಅಸಲಿ ಉದ್ದೇಶವೇನು? ನಾನು ಕೇವಲ ಐದು ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡು ಬಂದಿಲ್ಲ,…

Read More

Horoscope Today 12​​​​​​th​​ March​: ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 12​​​​​​​, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದಲ್ಲಿ, ಮೂಲಾ ನಕ್ಷತ್ರ, ಸಿದ್ಧಿ ಯೋಗ ಇರತಕ್ಕಂತಹ ಈ ದಿನದ ಗ್ರಹಗಳ ಸ್ಥಾನ ಮತ್ತು ಅವುಗಳ ಪ್ರಭಾವದ ಬಗ್ಗೆ ವಿವರಿಸಲಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಧನು ರಾಶಿಯಲ್ಲಿ ಸಂಚಾರ ಮಾಡಲಿದ್ದಾನೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೂ…

Read More

ಸತತ ಸೋಲಿನ ಬಳಿಕ ಸಂಭಾವನೆಯನ್ನು ಗಣನೀಯವಾಗಿ ಇಳಿಸಿಕೊಂಡ ವಿಕ್ರಮ್

ತಮಿಳು ಚಿತ್ರರಂಗದ ವರ್ಸಟೈಲ್ ನಟ ‘ಚಿಯಾನ್’ ವಿಕ್ರಮ್ ತಮ್ಮ ಮುಂದಿನ ಬಹುನಿರೀಕ್ಷಿತ ಚಿತ್ರ ‘ಚಿಯಾನ್ 63’ ಸಿನಿಮಾಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಸತತವಾಗಿ ಸಿನಿಮಾ ಫ್ಲಾಪ್ ಆಗುತ್ತಿರುವುದರಿಂದ ಅವರಿಗೆ ದೊಡ್ಡ ಮಟ್ಟದಲ್ಲಿ ಸಂಭಾವನೆ ಕೊಡಲು ಯಾರೊಬ್ಬರೂ ಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ಅವರು ಸಂಭಾವನೆ ಕಡಿತ ಮಾಡಿಕೊಂಡಿದ್ದಾರೆ. ಹೊಸ ಚಿತ್ರಕ್ಕಾಗಿ ವಿಕ್ರಮ್ ಅವರು ಸುಮಾರು 20 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎಂದು ವರದಿ ಆಗಿದೆ. ಇದು ವಿಕ್ರಮ್ ಹಿಂದಿನ ಸಿನಿಮಾಗಳ ಸಂಭಾವನೆಗೆ ಹೋಲಿಸಿದರೆ ತುಂಬಾನೇ ಕಡಿಮೆ ಆದಂತೆ ಆಗಿದೆ. ಸದ್ಯದ…

Read More