ಪ್ರತ್ಯೇಕ ಘಟನೆ: ಭೂಸ್ವಾಧೀನ ಪರಿಹಾರ ನೀಡದಕ್ಕೆ NHAI ಕಚೇರಿ, ಡಿಸಿ ಕಾರು ಜಪ್ತಿ – Kannada News | Land Compensation Row: Dharwad NHAI Office and Hassan DC Car Seized by Court Order
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿ ಧಾರವಾಡ/ಹಾಸನ: ರೈತರಿಗೆ ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆ ಧಾರವಾಡ ಜಿಲ್ಲಾ ಪ್ರಧಾನ ನ್ಯಾಯಾಲಯದ ಆದೇಶದ ಅನ್ವಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧಾರವಾಡ ಕಚೇರಿ ಜಪ್ತಿ ಮಾಡಲಾಗಿದೆ. ರೈತರಿಗೆ ನೀಡಬೇಕಿದ್ದ 10 ಕೋಟಿ ರೂ. ಬಡ್ಡಿ ಹಣ ಪಾವತಿ ಮಾಡದ ಕಾರಣ, ನಗರದ ವಿದ್ಯಾಗಿರಿ ಬಡಾವಣೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ಕಚೇರಿಯ ಪೀಠೋಪಕರಣ, ಕಂಪ್ಯೂಟರ್, ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿ 63ಕ್ಕೆಂದು 2012ರಲ್ಲಿ ಗದಗ ನಗರದ ಹೊರಭಾಗದಲ್ಲಿನ…