ಮೆಟಾ, ಮೈಕ್ರೋಸಾಫ್ಟ್​ನಲ್ಲಿ ಎಐ ಸಂಚಲನ; 23,000 ಉದ್ಯೋಗಗಳಿಗೆ ಕುತ್ತು – Kannada News | AI effect, Meta and Microsoft take steps that can affect 23,000 jobs

ನವದೆಹಲಿ, ಏಪ್ರಿಲ್ 24: ಟೆಕ್ ದೈತ್ಯ ಸಂಸ್ಥೆಗಳಾದ ಮೆಟಾ (ಫೇಸ್‌ಬುಕ್‌ನ ಮಾತೃಸಂಸ್ಥೆ) ಮತ್ತು ಮೈಕ್ರೋಸಾಫ್ಟ್ ಜಾಗತಿಕವಾಗಿ ಸುಮಾರು 23,000 ಉದ್ಯೋಗಗಳ ಮೇಲೆ ಪರಿಣಾಮ ಬೀರಬಲ್ಲ ಬೃಹತ್ ಉದ್ಯೋಗ ಕಡಿತ ಮತ್ತು ಬೈಔಟ್ (Buyout) ಯೋಜನೆಗಳನ್ನು ಪ್ರಕಟಿಸಿವೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲು ಮತ್ತು ವೆಚ್ಚ ಕಡಿತಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಮೆಟಾ ತನ್ನ ಒಟ್ಟು ಉದ್ಯೋಗಿಬಳಗದ ಶೇಕಡಾ 10 ರಷ್ಟು, ಅಂದರೆ ಸುಮಾರು 8,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಮೇ 20 ರಿಂದ…

Read More

Cricket Rules 2026: ಟೆಸ್ಟ್ ಹಾಗೂ ಮಹಿಳಾ ಕ್ರಿಕೆಟ್​ನಲ್ಲಿ ನೂತನ ನಿಯಮಗಳು ಜಾರಿಗೆ – Kannada News | MCC New Cricket Rules 2026: Major Changes for Test, Women’s and Junior Game

ಕ್ರಿಕೆಟ್ ನಿಯಮಗಳನ್ನು ರೂಪಿಸುವ ಸರ್ವೋಚ್ಚ ಸಂಸ್ಥೆಯಾದ ಮೇರಿಲ್‌ಬೋನ್ ಕ್ರಿಕೆಟ್ ಕ್ಲಬ್ (MCC), 2026 ಕ್ಕೆ ಆಟದಲ್ಲಿ ಪಾರದರ್ಶಕತೆ ಮತ್ತು ಉತ್ಸಾಹವನ್ನು ಹೆಚ್ಚಿಸಲು ಟೆಸ್ಟ್ ಕ್ರಿಕೆಟ್ ಮತ್ತು ಮಹಿಳಾ ಕ್ರಿಕೆಟ್‌ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುವ ಹೊಸ ಕಾನೂನುಗಳನ್ನು ಘೋಷಿಸಿದೆ. ಈ ಪ್ರಕಾರ ಟೆಸ್ಟ್ ಕ್ರಿಕೆಟ್​ನಲ್ಲಿ (Test cricket) ಎಂಸಿಸಿ ತಂದಿರುವ ನೂತನ ನಿಯಮ ಬ್ಯಾಟಿಂಗ್ ತಂಡಕ್ಕೆ ಆಘಾತ ನೀಡಿದ್ದರೆ, ಬೌಲಿಂಗ್ ತಂಡಕ್ಕೆ ಮತ್ತೊಂದು ವಿಕೆಟ್ ಪಡೆಯುವ ಅವಕಾಶ ಕಲ್ಪಿಸಿಕೊಟ್ಟಿದೆ. ಇನ್ನು ಮಹಿಳಾ ಕ್ರಿಕೆಟ್ ಹಾಗೂ ಜೂನಿಯರ್ ಕ್ರಿಕೆಟ್‌ನಲ್ಲಿ (13…

Read More

IPL 2026: ಮುಂಬೈ ತಂಡದಿಂದ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯ ಗೆಳತಿಯೊಂದಿಗೆ ಸುತ್ತಾಟ – Kannada News | Hardik Pandya Out? MI Captaincy Crisis Ahead of RCB Clash IPL 2026

ಐಪಿಎಲ್ 2026 (IPL 2026) ರಲ್ಲಿ ಮುಂಬೈ ಇಂಡಿಯನ್ಸ್ ತಂಡವು, ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ವಿರುದ್ಧ ರಾಯ್‌ಪುರದಲ್ಲಿ ತಮ್ಮ ಮುಂದಿನ ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಬಗ್ಗೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಭಾಗವಹಿಸುವ ಸಾಧ್ಯತೆ ಕಡಿಮೆ ಇದ್ದು, ಇದಕ್ಕೆ ಪೂರಕವಾಗಿ ಅವರು ಮುಂಬೈ ಇಂಡಿಯನ್ಸ್ ತಂಡದೊಂದಿಗೆ ರಾಯ್‌ಪುರಕ್ಕೆ ಪ್ರಯಾಣಿಸಿಲ್ಲ ಎಂದು ವರದಿಯಾಗಿದೆ. ಆರ್​​ಸಿಬಿ ವಿರುದ್ಧದ…

Read More

ಮತ್ತೊಂದು ಮದುವೆಗೆ ತ್ರಿಷಾ ಹಾಜರಿ; ಕೇಡು ಬಯಸಿದ ನಟನ ಮಗಳ ಜೊತೆ ನಟಿ ಪೋಸ್

ನಟಿ ತ್ರಿಷಾ ಅವರು ಇತ್ತೀಚೆಗೆ ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಅವರು ವಿವಾಹದಲ್ಲಿ ಭಾಗಿ ಆಗಿದ್ದು. ಚೆನ್ನೈನಲ್ಲಿ ನಡೆದ ವಿವಾಹದಲ್ಲಿ ದಳಪತಿ ವಿಜಯ್ ಜೊತೆ ತ್ರಿಷಾ ಹಾಜರಿ ಹಾಕಿದ್ದರು. ಇದು ಚರ್ಚೆ ಹುಟ್ಟುಹಾಕಿತ್ತು. ಈಗ ತ್ರಿಷಾ ಮತ್ತೊಂದು ವಿವಾಹದಲ್ಲಿ ಪಾಲ್ಗೊಂಡಿದ್ದಾರೆ. ಹಾಗಂತ ಈ ಮದುವೆಯಲ್ಲಿ ವಿಜಯ್ ಹಾಜರಿ ಹಾಕಿಲ್ಲ. ತಮ್ಮ ಆಪ್ತ ಬಳಗದವರ ಜೊತೆ ತ್ರಿಷಾ ಕಾಣಿಸಿಕೊಂಡಿದ್ದಾರೆ. ಸೆಲೆಬ್ರಿಟಿ ಸ್ಟೈಲಿಸ್ಟ್ ಎಕಾ ಲಖಾನಿ ಅವರು ನಿರ್ಮಾಪಕ ರವಿ ಭಾಗ್ಚಂದ್ಕಾ ಜೊತೆ ಮದುವೆ ಆದರು. ಮುಂಬೈನಲ್ಲಿ ಮಾರ್ಚ್ 14ರಂದು…

Read More

‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್ ವರ್ಮ – Kannada News | IPL Clash: Heated Exchange Between MI’s Tilak Varma and CSK’s Jamie Overton Goes Viral

ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಕಿರಕ್ ಆಗಿದೆ. ಸಿಎಸ್​​ಕೆ ಬೌಲರ್ ಆಲ್ ರೌಂಡರ್ ಜೇಮೀ ಓವರ್​​ಟನ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ತಿಲಕ್ ವರ್ಮ ಮಧ್ಯೆ ಕಿರಿಕ್ ನಡೆದಿದೆ. ತಿಲಕ್ ವರ್ಮ ಅವರು ಎರಡು ರನ್ ಎಂದು ಕೂಗುತ್ತಾ ಒಂದೇ ರನ್ ತೆಗೆದರು. ಇದರಿಂದ ಸುಖಾಸುಮ್ಮನೆ ಸಿಟ್ಟಾದ ಓವರ್​​ಟನ್​ ಅವರು, ಏಕೆ ಎರಡು ರನ್ ಓಡಿಲ್ಲ ಎಂದು ಕೇಳಿದರು. ಆಗ ತಿಲಕ್ ವರ್ಮ ಫೀಲ್ಡರ್ ಅಲ್ಲೇ ಇದ್ದಿದ್ದು ಕಾಣಿಸಿಲ್ಲವೇ ಎಂದು…

Read More

‘ನನಗೆ ಕನ್ನಡ ಚಿತ್ರರಂಗದಲ್ಲಿ ಅಪ್ಪು ಮೊದಲ ಫ್ರೆಂಡ್’; ಸಾಯಿ ಪಲ್ಲವಿ ಪ್ರೀತಿಯ ಮಾತು

ಪುನೀತ್ ರಾಜ್​​ಕುಮಾರ್ (Puneeth) ಹುಟ್ಟಿದ್ದು ಮಾರ್ಚ್ 17ರಂದು. ಅವರು ಇಂದು ನಮ್ಮ ಜೊತೆ ಇಲ್ಲ ಅಂಬ ನೋವು ಅಭಿಮಾನಿಗಳನ್ನು ಕಾಡಿದೆ. ಅವರು ಅನೇಕರಿಗೆ ಮಾದರಿ. ಕನ್ನಡದವರಿಗೆ ಮಾತ್ರವಲ್ಲ, ಪರಭಾಷೆಯವರಿಗೂ ಪುನೀತ್ ಅವರು ಇಷ್ಟು. ಅನುಪಮಾ ಪರಮೇಶ್ವರನ್, ಅದಾ ಶರ್ಮಾ ಸೇರಿದಂತೆ ಅನೇಕರು ಪುನೀತ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದನ್ನು ನೀವು ಕಾಣಬಹುದು. ಈಗ ಸಾಯಿ ಪಲ್ಲವಿ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಸಾಯಿ ಪಲ್ಲವಿ ಅವರು ಇತ್ತೀಚೆಗೆ ಪುನೀತ್ ರಾಜ್​​ಕುಮಾರ್ ಬಗ್ಗೆ ಮಾತನಾಡಿದರು. ಸಂದರ್ಶನ ಒಂದರಲ್ಲಿ ಈ…

Read More

Video: ಹೆಣ್ಮಕ್ಕಳಿಗೆ ಬೆಂಗಳೂರಿನ ಈ ಪ್ರದೇಶ ಸೇಫ್ ಅಲ್ಲ; ಮಹಿಳೆ ಹೀಗೆನ್ನಲು ಕಾರಣ ಇದೇ ನೋಡಿ – Kannada News | Bengaluru: A woman claiming that Bengaluru’s outskirts feel unsafe at night

ಬೆಂಗಳೂರು, ಜನವರಿ 19: ಬಸ್ಸಿನಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಾಗ ಹೆಣ್ಣು ಮಕ್ಕಳಿಗೆ ಹಾಡುಹಗಲಲ್ಲೇ ಅಹಿತಕರ ಅನುಭವವಾಗಿರಬಹುದು. ಆದರೆ ಬೆಂಗಳೂರಿನ (Bengaluru) ಹೊರವಲಯದಲ್ಲಿರಾತ್ರಿ ಓಡಾಡುತ್ತಿದ್ದ ಮಹಿಳೆಗೆ , ಹೆಣ್ಣು ಮಕ್ಕಳಿಗೆ ಈ ಸ್ಥಳ ಸೇಫ್ ಅಲ್ಲ ಎಂದೆನಿಸಿದೆ. ರಾತ್ರಿ 9 ಗಂಟೆ ಸುಮಾರಿಗೆ ಜಿಮ್‌ನಿಂದ ಹಿಂತಿರುಗುವ ವೇಳೆ ವಿಡಿಯೋ ಮಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ದಿಯಪ್ಪರ್‌ಗರ್ಲಿ (@theyappergirlie) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಹಿಳೆ ವಿಡಿಯೋವನ್ನು ಹಂಚಿ ಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮಹಿಳೆಯೂ ಬೆಂಗಳೂರಿನ ಹೊರವಲಯದಲ್ಲಿ ರಾತ್ರಿ 9 ಗಂಟೆ…

Read More

Karnataka Weather Forecast: ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Karnataka Weather Forecast: Heavy Rainfall Alert for Coastal and North Interior Districts

ಕರಾವಳಿ ಕರ್ನಾಟಕದಲ್ಲಿ ಮಳೆ ಅಬ್ಬರ ಬೆಂಗಳೂರು, ಜೂನ್ 27: ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ. ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಕರಾವಳಿ ಕರ್ನಾಟಕದಲ್ಲಿ ಮಳೆ ಅಬ್ಬರ ಕರಾವಳಿಯ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ….

Read More

ಗ್ರಾಹಕರ ಪ್ರಾಣದ ಜತೆ ಚೆಲ್ಲಾಟ: ಬೇಕರಿಯಲ್ಲಿ ‘ಬೂಸ್ಟ್’ ತುಂಬಿದ ಕೇಕ್ ಮಾರಾಟ, ಆಹಾರ ಇಲಾಖೆ ಡೋಂಟ್ ಕೇರ್ – Kannada News | Shiroor Food Safety Alert: Boost Powder in Cakes Sparks Viral Videos & Nargund Food Dept Scrutiny

ಗದಗ, ಫೆ.12: ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಬೇಕರಿಯೊಂದರಲ್ಲಿ ‘ಬೂಸ್ಟ್’ (Boost) ಪುಡಿಯನ್ನು ಅಸಹಜವಾಗಿ ತುಂಬಿದ ಕೇಕ್ ಮಾರಾಟ ಮಾಡುತ್ತಿರುವುದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ಶಿರೋಳ ಗ್ರಾಮದ ‘ಬೆಂಗಳೂರು ಬೇಕರಿ’ಯಲ್ಲಿ ಗ್ರಾಹಕರೊಬ್ಬರು ಕೇಕ್ ಖರೀದಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಕೇಕ್‌ನ ಒಳಭಾಗದಲ್ಲಿ ಬೂಸ್ಟ್ ಪುಡಿಯನ್ನು ವಿಪರೀತವಾಗಿ ತುಂಬಲಾಗಿದೆ. ಇದರ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಹೆಚ್ಚು ಲಾಭಕ್ಕಾಗಿ…

Read More

‘ಪೆದ್ದಿ’ಗೆ ಶುರುವಾಯ್ತು ಸಂಕಷ್ಟ, ಚರ್ಚೆ ಬಳಿಕವೂ ಪ್ರದರ್ಶಕರ ವಿರೋಧ – Kannada News | Telangana Exhibitors oppose price hike for Ram Charan’s Peddi movie

ತೆಲುಗು ಚಿತ್ರರಂಗದಲ್ಲಿ (Tollywood) ಕಳೆದ ಒಂದೆರಡು ವರ್ಷಗಳಿಂದಲೂ ಸಿನಿಮಾ ನಿರ್ಮಾಪಕರು, ಪ್ರದರ್ಶಕರು ಮತ್ತು ವಿತರಕರ ನಡುವೆ ಭಿನ್ನಾಭಿಪ್ರಾಯಗಳು ಚಾಲ್ತಿಯಲ್ಲಿವೆ. ಲಾಭ ಹಂಚಿಕೆ ವಿಚಾರವಾಗಿ ಪದೇ-ಪದೇ ನಿರ್ಮಾಪಕರು ಮತ್ತು ಪ್ರದರ್ಶಕರ ನಡುವೆ ಭಿನ್ನಾಭಿಪ್ರಾಯಗಳು ಮೂಡುತ್ತಲೇ ಇವೆ. ಹಲವು ಸುತ್ತುಗಳ ಚರ್ಚೆಗಳು ಸಹ ನಡೆದಿವೆ. ಇತ್ತೀಚೆಗಂತೂ ಕೆಲ ನಿರ್ಮಾಪಕರು, ವಿತರಕರು ಬಹಿರಂಗವಾಗಿ ಏಕವಚನದಲ್ಲಿ ಬೈದಾಡಿಕೊಂಡಿದ್ದೂ ಸಹ ಇದೆ. ಆದರೆ ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ಮಾಪಕರು, ಪ್ರದರ್ಶಕರು ಲಾಭ ಹಂಚಿಕೆ ಷರತ್ತಿಗೆ ಒಪ್ಪಿಕೊಂಡಿದ್ದರು. ಆದರೆ ಲಾಭ ಹಂಚಿಕೆಯು ‘ಪೆದ್ದಿ’ ಸಿನಿಮಾ ಬಿಡುಗಡೆ…

Read More