Headlines

ಕೊಲೆ ಅಪರಾಧಿಯ ಶಾಸಕ ಸ್ಥಾನಕ್ಕೂ ಕುತ್ತು: ವಿನಯ್ ಕುಲಕರ್ಣಿ ಮುಂದಿರುವ ಕಾನೂನು ಆಯ್ಕೆಗಳೇನು? – Kannada News | May lose Vinay Kulkarni mla position for convicted In Yogesh Gowda Murder Case, What Next Option for Safe

ಬೆಂಗಳೂರು, (ಏಪ್ರಿಲ್ 15): ಧಾರವಾಡ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ (Dharwad Yogesh Gowda Murder Case) ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಸಿಬಿಐ ಅಧಿಕಾರಿಗಳು ಕೋರ್ಟ್​​ನಲ್ಲೇ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ. ಇನ್ನು ನಾಳೆ (ಏಪ್ರಿಲ್ 16) ಶಿಕ್ಷೆ ಪ್ರಮಾಣದ ಬಗ್ಗೆ…

Read More

Video: ಪುಟಾಣಿ ತೊದಲು ನುಡಿಯಲ್ಲಿ ಬೈಯುತ್ತಿದ್ದರೆ ಮುಗುಳುನಗೆ ಬೀರಿದ ತಂದೆ – Kannada News | The father burst into laughter at his daughter’s scolding.

ಮಗಳು ಎಲ್ಲರಿಗೂ ಹುಟ್ಟೋದಿಲ್ಲ, ಪುಣ್ಯವಂತರಿಗೆ ಮಾತ್ರ ಮಗಳು ಹುಟ್ಟೋದು ಎನ್ನುವ ಮಾತಿದೆ. ಮಗಳು ಹುಟ್ಟಿದರೆ ಸಂಭ್ರಮಿಸುವ ಅಪ್ಪಂದಿರು (father) ಇದ್ದಾರೆ. ಹೌದು, ಪ್ರತಿಯೊಬ್ಬ ಅಪ್ಪನಿಗೆ ಮುದ್ದಿನ ಮಗಳು ಪುಟ್ಟ ರಾಜಕುಮಾರಿಯಾಗಿರುತ್ತಾಳೆ. ಇತ್ತ ತಂದೆ ಮಗಳ ತೊದಲ ನುಡಿ ಕೇಳುತ್ತ  ಎಲ್ಲಾ ನೋವನ್ನು ಮರೆಯುತ್ತಾನೆ. ಈ ದೃಶ್ಯ ನೋಡಿದ್ರೆ ನಿಮಗೂ ಕೂಡ ಹಾಗೆ ಅನಿಸುತ್ತದೆ. ಆದರೆ ಇಲ್ಲೊಂದು ಪುಟಾಣಿ ತನ್ನ ತಂದೆಗೆ ತನ್ನದೇ ಭಾಷೆಯಲ್ಲಿ ಬೈಯುತ್ತಿದೆ. ಮಗಳ ಮುದ್ದು ಮುದ್ದಾದ ಬೈಗುಳದ ಮಾತು ಕೇಳಿ ತಂದೆ ಮುಗುಳುನಗೆ ಬೀರಿರುವ…

Read More

ನನ್ನಿಂದ ಖುಷಿಯಾಗಿರುವ ಚೀನಾದ ಅಧ್ಯಕ್ಷ ಬಿಗಿ ಅಪ್ಪುಗೆ ನೀಡುತ್ತಾರೆ; ಟ್ರಂಪ್ – Kannada News | China president will give me a big hug Donald Trump announces Hormuz opening

ವಾಷಿಂಗ್ಟನ್, ಏಪ್ರಿಲ್ 15: ಇರಾನ್​ಗೆ ಚೀನಾ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದೆ ಎಂಬ ವದಂತಿಗಳು ಎಲ್ಲೆಡೆ ಹರಿದಾಡಿತ್ತು. ಆದರೆ, ನಾವು ಯಾವುದೇ ಆಯುಧಗಳ ಪೂರೈಕೆ ಮಾಡುತ್ತಿಲ್ಲ ಎಂದು ಚೀನಾ ಸ್ಪಷ್ಟನೆ ನೀಡಿತ್ತು. ಅದರ ಬೆನ್ನಲ್ಲೇ ತಮ್ಮ ಟ್ರೂತ್ ಸೋಷಿಯಲ್​ನಲ್ಲಿ ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್ (Donald Trump), ‘ಚೀನಾ ಇರಾನ್​ಗೆ ಶಸ್ತ್ರಾಸ್ತ್ರ ಒದಗಿಸುವುದಿಲ್ಲ ಎಂದಿದೆ. ನಾನು ಹಾರ್ಮುಜ್ ಜಲಸಂಧಿಯನ್ನು ತೆರೆಸುತ್ತಿರುವುದರಿಂದ ಚೀನಾ ಅಧ್ಯಕ್ಷರು ಬಹಳ ಖುಷಿಯಾಗಿದ್ದಾರೆ. ಅವರಿಂದ ನನಗೆ ಬಿಗಿಯಾದ ಅಪ್ಪುಗೆ ಸಿಗುವುದು ಖಚಿತ’ ಎಂದು ಹೇಳಿದ್ದಾರೆ. ಇರಾನ್‌ಗೆ…

Read More

ವಿಶ್ವದ ದೊಡ್ಡ ಆರ್ಥಿಕತೆ: 5ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಕುಸಿದ ಭಾರತ; ಕಾರಣ ಏನು ಗೊತ್ತಾ? – Kannada News | India’s economy size lower than UK and Japan in 2025, as per IMF data, Know why India slipped on place

ನವದೆಹಲಿ, ಏಪ್ರಿಲ್ 15: ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು (Indian economy) ಹೊಂದಿರುವ ದೇಶ. ವಿಶ್ವದ ಅತಿದೊಡ್ಡ ಆರ್ಥಿಕತೆಯ ದೇಶಗಳ ಪಟ್ಟಿಯಲ್ಲಿ ಬ್ರಿಟನ್ ಮತ್ತು ಜಪಾನ್ ಅನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ದೌಡಾಯಿಸಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಐಎಂಎಫ್ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಭಾರತ ಅತಿದೊಡ್ಡ ಆರ್ಥಿಕತೆಗಳ ಸಾಲಿನಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ ಪ್ರಕಾರ 2025ರಲ್ಲಿ ಭಾರತದ ಆರ್ಥಿಕತೆ 3.92 ಟ್ರಿಲಿಯನ್ ಡಾಲರ್ ಗಾತ್ರದ್ದಾಗಿರುತ್ತದೆ. ಆ ವರ್ಷ ಯುಕೆ ಅಥವಾ…

Read More

RCB vs LSG Playing XI: ಲಕ್ನೋ ಮೊದಲು ಬ್ಯಾಟಿಂಗ್‌; ಆರ್​ಸಿಬಿ ಪ್ಲೇಯಿಂಗ್ 11 ನಲ್ಲಿ ಕೊಹ್ಲಿ ಇಲ್ಲ..! – Kannada News | RCB vs LSG Playing XI Royal Challengers Bengaluru vs Lucknow Super Giants Today IPL 2026 match Confirmed playing 11 details with name in Kannada

ಐಪಿಎಲ್​ 2026 ರ (IPL 2026) 20ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಅವರ ನೆಲದಲ್ಲಿ 18 ರನ್​ಗಳಿಂದ ಮಣಿಸಿದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಮತ್ತೆ ತನ್ನ ತವರು ನೆಲದಲ್ಲಿ ಕಣಕ್ಕಿಳಿದಿದೆ. ಮೊದಲ ಎರಡು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡಿದ್ದ ಆರ್​ಸಿಬಿ ಆ ಬಳಿಕ ಎದುರಾಳಿ ತಂಡಗಳ ತವರು ನೆಲದಲ್ಲಿ ಆಡಲು ಅಲ್ಲಿಗೆ ಪ್ರಯಾಣ ಬೆಳೆಸಿತ್ತು. ಇದೀಗ ಆರ್​ಸಿಬಿ (RCB) ತನ್ನ ಐದನೇ ಪಂದ್ಯವನ್ನು ತನ್ನ ತವರು ನೆಲದಲ್ಲಿ ಆಡುತ್ತಿದೆ. ಲೀಗ್​ನಲ್ಲಿ…

Read More

ರಾತ್ರಿ ಸಮಯದಲ್ಲಿ ಪದೇಪದೇ ಹಸಿವಾಗುವುದಕ್ಕೆ ಕಾರಣವೇನು? ಇದು ಕಾಯಿಲೆಯ ಲಕ್ಷಣವೇ? – Kannada News | Late Night Cravings? Causes and Healthy Ways to Manage

Late Night Cravings? Causes and Healthy Ways to ManageImage Credit source: Getty Images ಕೆಲವರಿಗೆ ದಿನಪೂರ್ತಿ ಸರಿಯಾಗಿ ಆಹಾರ ಸೇವನೆ ಮಾಡಿದರೂ ಕೂಡ, ರಾತ್ರಿ ಸಮಯದಲ್ಲಿ ಪದೇಪದೇ ಹಸಿವಾಗುತ್ತದೆ. ಮಧ್ಯರಾತ್ರಿ ಎದ್ದಾಗ ಏನಾದರೂ ತಿನ್ನಬೇಕೆನ್ನಿಸುವುದು ಸಾಮಾನ್ಯವೆನಿಸಬಹುದು. ಆದರೆ ಇದು ಪ್ರತಿದಿನ ನಡೆಯುತ್ತಿದ್ದರೆ, ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಈ ರೀತಿಯಾಗುವುದಕ್ಕೆ ಕಾರಣವೇನು, ಇದು ಕಾಯಿಲೆ ಬರುವ ಮುನ್ಸೂಚನೆಯೇ, ನಿದ್ರೆಗೂ ಮತ್ತು ಹಸಿವಿಗೂ (Hungry) ಇರುವ ಸಂಬಂಧವೇನು, ಲಕ್ಷಣಗಳು…

Read More

ಜೂನ್ ತಿಂಗಳಿಗೆ ‘ಪೆದ್ದಿ’ ಸಿನಿಮಾ ರಿಲೀಸ್ ಮುಂದೂಡಿಕೆ: ‘ಟಾಕ್ಸಿಕ್’ ಎದುರು ಪೈಪೋಟಿ? – Kannada News | Ram Charan starrer Peddi movie release date again pushed to June

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ‘ಪೆದ್ದಿ’ ಸಿನಿಮಾ ಏಪ್ರಿಲ್ 30ರಂದು ಬಿಡುಗಡೆ ಆಗಬೇಕಿತ್ತು. ಆದರೆ, ಯಾವುದೇ ಪ್ರಚಾರ ಕಾರ್ಯಗಳು ನಡೆಯದ ಕಾರಣ ಸಿನಿಮಾ ಮುಂದೂಡಿಕೆ ಆಗಲಿದೆ ಎಂದು ಮೊದಲೇ ಊಹಿಸಲಾಗಿತ್ತು. ಈಗ ಆ ಊಹೆ ನಿಜವಾಗಿದೆ. ಚಿತ್ರತಂಡ ಅಧಿಕೃತವಾಗಿ ಇದನ್ನು ಘೋಷಿಸಿದೆ. ‘ಪೆದ್ದಿ’ (Peddi) ಚಿತ್ರವು ಜೂನ್ ತಿಂಗಳಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಆದರೆ ನಿಖರವಾಗಿ ಹೊಸ ಬಿಡುಗಡೆ ದಿನಾಂಕವನ್ನು (Peddi Release Date) ತಿಳಿಸಿಲ್ಲ. ಹಾಗಾಗಿ ಈ…

Read More

RCB vs LSG IPL 2026 Live Score: ಆರ್​ಸಿಬಿ- ಲಕ್ನೋ ಮುಖಾಮುಖಿ – Kannada News | Royal Challengers Bengaluru vs Lucknow Super Giants IPL 2026 Live Cricket Score RCB vs LSG Match on 15th April latest news in Kannada

ಐಪಿಎಲ್ 2026 ರ 23 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ ಎಂಎ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಈ ಪಂದ್ಯದಲ್ಲಿ, ಆರ್‌ಸಿಬಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತಮ್ಮ ಮೊದಲ ತವರು ಗೆಲುವನ್ನು ಎದುರು ನೋಡುತ್ತಿದೆ, ಏಕೆಂದರೆ ಆರ್​ಸಿಬಿ ತಮ್ಮ ತವರು ನೆಲದಲ್ಲಿ ಲಕ್ನೋ ತಂಡವನ್ನು ಎಂದಿಗೂ ಸೋಲಿಸಿಲ್ಲ. Source link

Read More

IPL 2026: ಐದು ತಂಡಗಳ ನಾಯಕರಿಂದ 84 ಲಕ್ಷ ರೂ. ದಂಡ ವಸೂಲಿ – Kannada News | IPL 2026 Slow Over Rate Fines: Rs 84 Lakh Collected from Captains So Far

ಈ ಐದು ತಂಡಗಳ ನಾಯಕರ ಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್ ಅಗ್ರಸ್ಥಾನದಲ್ಲಿದ್ದು, ಎರಡು ಬಾರಿ ಈ ನಿಯಮ ಮುರಿದಿದ್ದಾರೆ. ಶ್ರೇಯಸ್ ಅಯ್ಯರ್‌ಗೆ ಇದುವರೆಗೆ 36 ಲಕ್ಷ ರೂ. ದಂಡ ವಿಧಿಸಲಾಗಿದೆ. ಅವರ ನಾಯಕತ್ವದಲ್ಲಿ, ಪಂಜಾಬ್ ತಂಡ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಿಧಾನಗತಿಯ ಓವರ್ ಬೌಲಿಂಗ್ ಮಾಡಿದೆ. ಅಯ್ಯರ್ ಅವರಿಗೆ ಮೊದಲ ಬಾರಿಗೆ 12 ಲಕ್ಷ ಮತ್ತು ಎರಡನೇ ಬಾರಿಗೆ 24 ಲಕ್ಷ ರೂಗಳನ್ನು ದಂಡ ವಿಧಿಸಲಾಗಿದೆ. Source link

Read More

ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ – Kannada News | Tamil Nadu to hoist black flags tomorrow CM MK Stalin announces protests against delimitation

ಚೆನ್ನೈ, ಏಪ್ರಿಲ್ 15: ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ (MK Stalin) ಕ್ಷೇತ್ರಗಳ ಪುನರ್ವಿಂಗಡಣೆಯನ್ನು ವಿರೋಧಿಸಿ ತಮಿಳುನಾಡಿನಾದ್ಯಂತ ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯನ್ನು ಟೀಕಿಸಿದ ಸಿಎಂ ಸ್ಟಾಲಿನ್, “ಒಂದು ಕಾಲದಲ್ಲಿ ನಮ್ಮ ತಲೆಯ ಮೇಲೆ ನೇತಾಡುತ್ತಿದ್ದ ಕತ್ತಿ ಈಗ ನಮ್ಮ ಗಂಟಲಿಗೆ ಇಳಿದಿದೆ” ಎಂದು ಹೇಳಿದ್ದಾರೆ. ಸಂವಿಧಾನಕ್ಕೆ ತಿದ್ದುಪಡಿ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೂರು ಮಸೂದೆಗಳನ್ನು ಪ್ರಸ್ತಾಪಿಸಿದೆ. ಅವುಗಳೆಂದರೆ,…

Read More