ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಹೆತ್ತ ತಂದೆ-ತಾಯಿಯನ್ನೇ ಕೊಂದ ಮಗ – Kannada News | A Son Kills His Father And Mother In Bengaluru
ಬೆಂಗಳೂರು, (ಫೆಬ್ರವರಿ 11): ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು (Father And Mother) ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನವೀನ್ ಚಂದ್ರ ಭಟ್(60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ಆಗಿದ್ದರೆ, ಡಾ.ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ಕೌಟುಂಬಿಕ ವಿಚಾರಕ್ಕೆ ಪುತ್ರ ರೋಹನ್ ಭಟ್(33) ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದ್ದು, ಸದ್ಯ…