Headlines

ಶ್ರೀಲಂಕಾ ಕಡೆ ಹೊರಟ ಇರಾನಿನ 2ನೇ ಹಡಗು; ಮತ್ತೆ ದಾಳಿಯ ಭೀತಿಯಲ್ಲಿ ಅಧಿಕಾರಿಗಳು – Kannada News | 2nd Iranian Ship Heads To Sri Lanka Officials Say It Could Be Targeted

ನವದೆಹಲಿ, ಮಾರ್ಚ್ 5: ಯುನೈಟೆಡ್ ಸ್ಟೇಟ್ಸ್ ಜಲಾಂತರ್ಗಾಮಿ ನೌಕೆ ಬುಧವಾರ ಇರಾನಿನ ಯುದ್ಧನೌಕೆಯನ್ನು ಧ್ವಂಸಗೊಳಿಸಿ, 87 ನಾವಿಕರು ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಇಂದು ಎರಡನೇ ಇರಾನಿನ (Iran) ಯುದ್ಧನೌಕೆ ತಮ್ಮ ದೇಶದ ಪ್ರಾದೇಶಿಕ ನೀರಿನ ಕಡೆಗೆ ಚಲಿಸಿದಂತೆ ಶ್ರೀಲಂಕಾದ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಹಿಂದಿನ ದಾಳಿಯ ನಂತರ ಹೊಸ ಹಡಗಿನ ಮೇಲೂ ದಾಳಿಯಾಗಬಹುದು ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇರಾನ್ ಶ್ರೀಲಂಕಾದ ಜಲಪ್ರದೇಶಕ್ಕೆ ಪ್ರವೇಶವನ್ನು ಬಯಸಿದೆ. ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು, ಯುದ್ಧನೌಕೆಯನ್ನು ಸುರಕ್ಷತೆಗಾಗಿ…

Read More

ಕೆಟ್ಟ ವಿಮರ್ಶೆಗೆ ತಿರುಗೇಟು: ಪ್ರಶಸ್ತಿ ತಿರಸ್ಕರಿಸಿ ಮುಖಭಂಗ ಮಾಡಿದ ‘ಧುರಂಧರ್’ ಚಿತ್ರತಂಡ – Kannada News | Ranveer Singh starrer Dhurandhar team rejects THI award after its bad review

‘ಧುರಂಧರ್’ (Dhurandhar) ಸಿನಿಮಾ 2025ರ ವರ್ಷದ ಅತಿದೊಡ್ಡ ಬ್ಲಾಕ್ ಬಸ್ಟರ್ ಎನಿಸಿಕೊಂಡಿತು. ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರಗಳಲ್ಲಿ ಈ ಸಿನಿಮಾ ಕೂಡ ಒಂದಾಗಿದೆ. ಇದೀಗ ಪ್ರಶಸ್ತಿ ಪ್ರದಾನ ಸಮಾರಂಭವೊಂದರ ಕಾರಣದಿಂದಾಗಿ ‘ಧುರಂಧರ್’ ಸಿನಿಮಾ ಮತ್ತೆ ಭಾರೀ ಸುದ್ದಿಯಲ್ಲಿದೆ. ಇತ್ತೀಚೆಗಷ್ಟೇ ನಡೆದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಯೊಂದರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಿತ್ರತಂಡ ಗೈರಾಗುವ ಮೂಲಕ ಎಲ್ಲರ ಗಮನ ಸೆಳೆದಿದೆ. ಸಿನಿಮಾ ಪತ್ರಿಕೋದ್ಯಮದಲ್ಲಿ ಪ್ರಮುಖ ಮಾಧ್ಯಮ ಸಂಸ್ಥೆ ಎನಿಸಿಕೊಂಡಿರುವ ‘ಹಾಲಿವುಡ್ ರಿಪೋರ್ಟರ್ ಇಂಡಿಯಾ’ ಆಯೋಜಿಸಿದ್ದ…

Read More

ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ, ಒಟ್ಟು 90ಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆ – Kannada News | Major surgery In health Department, Karnataka Government Transfers 40 Officers

ಬೆಂಗಳೂರು, (ಜುಲೈ 16): ರಾಜ್ಯ ಸರ್ಕಾರದ ಸಾರ್ವತ್ರಿಕ ವರ್ಗಾವಣೆ ನಡೆಯುತ್ತಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. 9 ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳು, ಓರ್ವ ಅಪರ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ, ಮೂವರು ಜಿಲ್ಲಾ ಸರ್ಜನ್​​, ಇಲಾಖೆಯ 8 ಉಪನಿರ್ದೇಶಕರು, 8 ಪ್ರಾಂಶುಪಾಲರು ಮತ್ತಯ 42 ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು, 21 THOಗಳು ಸೇರಿ 90ಕ್ಕೂ ಹೆಚ್ಚು ಅಧಿಕಾರಿಗಳನ್ನ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. 40 ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ…

Read More

ಮಮತಾ,ಉದ್ಧವ್ ಬಳಿಕ ಈಗ ಅಖಿಲೇಶ್ ಯಾದವ್ ಸರದಿ: ಸಮಾಜವಾದಿ ಪಕ್ಷದಲ್ಲೂ ಒಡಕು? – Kannada News | SP Split Fears: Akhilesh Yadav’s Samajwadi Party Faces Rebellion After TMC and Shiv Sena

ಲಕ್ನೋ, ಜೂನ್ 18: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಮತ್ತು ಮಹಾರಾಷ್ಟ್ರದ ಶಿವಸೇನೆ (UBT) ಪಕ್ಷಗಳಲ್ಲಿ ಸಂಭವಿಸಿರುವ ಭಾರಿ ಬಂಡಾಯದ ಬೆನ್ನಲ್ಲೇ, ಈಗ ಉತ್ತರ ಪ್ರದೇಶದ ಪ್ರಮುಖ ವಿರೋಧ ಪಕ್ಷವಾದ ಸಮಾಜವಾದಿ ಪಕ್ಷದಲ್ಲೂ (SP) ಅಂತಹದ್ದೇ ದೊಡ್ಡ ವಿಭಜನೆ ಉಂಟಾಗಲಿದೆ ಎಂಬ ಆಘಾತಕಾರಿ ಮುನ್ಸೂಚನೆಯನ್ನು ಉತ್ತರ ಪ್ರದೇಶದ ಸಚಿವ ಒ.ಪಿ. ರಾಜ್‌ಭರ್ ನೀಡಿದ್ದಾರೆ. ಅಮಿತ್ ಶಾಗೆ ರಾಮ್ ಗೋಪಾಲ್ ಯಾದವ್ ಪತ್ರ? ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (SBSP) ಮುಖ್ಯಸ್ಥ ಹಾಗೂ ಯುಪಿ ಸಚಿವ ಒ.ಪಿ. ರಾಜ್‌ಭರ್…

Read More

ಆಪರೇಷನ್ ಸಿಂಧೂರ್ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ರಾಜನಾಥ್ ಸಿಂಗ್ – Kannada News | Union Minister Rajnath Singh Releases Documentary On Operation Sindoor

ಜೈಪುರ, ಮೇ 7: ಆಪರೇಷನ್ ಸಿಂಧೂರ್‌ನ ಮೊದಲ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವಾಲಯ ರಾಜನಾಥ್ ಸಿಂಗ್ (Rajnath Singh) ಇಂದು ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಜೈಪುರದಲ್ಲಿ ನಡೆದ ಜಂಟಿ ಕಮಾಂಡರ್‌ಗಳ ಸಮ್ಮೇಳನದ ಸಂದರ್ಭದಲ್ಲಿ 28 ನಿಮಿಷಗಳ ಈ ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಲಾಗಿದೆ. 28 ನಿಮಿಷಗಳ ಈ ಸಾಕ್ಷ್ಯಚಿತ್ರವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿನ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತದ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ಪೂರ್ತಿ ಮಾಹಿತಿ ನೀಡುತ್ತದೆ. ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಭಾರತೀಯ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ – Kannada News | Bengaluru temperature: Dry Weather Persists allover the state including Bengaluru

ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ ಬೆಂಗಳೂರು, ಜನವರಿ 16: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ,…

Read More

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಕುಟುಂಬಕ್ಕೆ ಸರ್ಪದ ಭಯದ ನಡುವೆಯೂ ಶುಕ್ರದೆಸೆ – Kannada News | Lakkundi Gold treasure: Prajwal Gets Free Education offer And Family Waiting For Government compensation

ಗದಗ, (ಜನವರಿ 13): ನೂರೊಂದು ಬಾವಿ. ನೂರೊಂದು ದೇವಸ್ಥಾನಗಳ ಸ್ವರ್ಗ. ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ನಿಧಿಯದ್ದೇ (Lakkundi Gold treasure) ಚರ್ಚೆ. ದಿನಬೆಳಗಾದ್ರೆ ನಿಧಿ ನಿಧಿ ಎಂಬ ಮಾತು ಗಲ್ಲಿ ಗಲ್ಲಿಯಲ್ಲೂ ಚರ್ಚೆ ನಡೆಯುತ್ತಿದೆ. ಹೌದು.. ಗದಗದ (Gadag) ಲಕ್ಕುಂಡಿಯಲ್ಲಿ ಮನೆ ನಿರ್ಮಾಣಕ್ಕೆ ಪಾಯ ತೆಗೆಯುವಾಗ ನಿಧಿ ಸಿಕ್ಕಿದ್ದು, ಕುಟುಂಬ ಪ್ರಮಾಣಿಕತೆ ಮೆರೆದಿದೆ. ಆದ್ರೆ. ನಿಧಿಯಲ್ಲ, ನಿಧಿ ಅಂತಾ ಅಧಿಕಾರಿಗಳು ಧ್ವಂದ್ವ ಹೇಳಿಕೆ ನೀಡಿದ ಬಳಿಕ ಕುಟುಂಬಕ್ಕೆ ಮತ್ತಷ್ಟು ಗೊಂದಲ ಉಂಟಾಗಿದೆ. ನಿಧಿಯಲ್ಲ ಅಂದ್ರೆ ನಮ್ಮ ಚಿನ್ನ…

Read More

ಐಪಿಎಲ್​ಗೆ ಟಕ್ಕರ್: ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ

ಪಾಕಿಸ್ತಾನ್ ಸೂಪರ್ ಲೀಗ್​ ವೇಳಾಪಟ್ಟಿ ಪ್ರಕಟವಾಗಿದೆ. ಈ ಬಾರಿ ಪಿಎಸ್​ಎಲ್​ ಟೂರ್ನಿ ಶುರುವಾಗುವುದು ಮಾರ್ಚ್ 26 ರಿಂದ. ಅಂದರೆ ಐಪಿಎಲ್ ಆರಂಭಕ್ಕೂ ಎರಡು ದಿನ ಮೊದಲು ಪಿಎಸ್​ಎಲ್​ ಟೂರ್ನಿಗೆ ಚಾಲನೆ ನೀಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಅಷ್ಟೇ ಅಲ್ಲದೆ ಐಪಿಎಲ್​ನ ಪ್ರತಿ ಪಂದ್ಯಗಳಿಗೂ ಅರ್ಧಗಂಟೆ ಮುಂಚೆಯೇ ಪಾಕಿಸ್ತಾನ್ ಸೂಪರ್ ಲೀಗ್​ನ ಮ್ಯಾಚ್​ಗಳು ಶುರುವಾಗಲಿದೆ. ಅಂದರೆ ಐಪಿಎಲ್​ನ ಮೊದಲ ಪಂದ್ಯ 3.30 ಆರಂಭವಾದರೆ, ಅತ್ತ ಪಿಎಸ್​ಎಲ್​ನ ಮೊದಲ ಪಂದ್ಯ ಭಾರತೀಯ ಕಾಲಮಾನ 3 ಗಂಟೆಗೆ ಶುರುವಾಗಲಿದೆ. ಇನ್ನು…

Read More

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 8 ಕೋಟಿ ರೂ ಮೌಲ್ಯದ ಗಾಂಜಾ ವಶಕ್ಕೆ: ಪ್ರಯಾಣಿಕರಿಬ್ಬರ ಬಂಧನ – Kannada News | Bengaluru Airport: Customs Officials Seize Ganja Worth 8 Crore; Two Passengers Arrested

ವಶಕ್ಕೆ ಪಡೆದಿರುವ ಗಾಂಜಾImage Credit source: tv9 kannada ದೇವನಹಳ್ಳಿ, ಫೆಬ್ರವರಿ 09: ವಿದೇಶದಿಂದ ತಂದಿದ್ದ 8 ಕೋಟಿ ರೂ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು (hydroponic ganja)​​​ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದು, ಎನ್​ಡಿಪಿಎಸ್​​ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಯಾಣಿಕರಿಬ್ಬರು ವಿದೇಶದಿಂದ ಹೈಡ್ರೋಪೋನಿಕ್ ಗಾಂಜಾ ಸಾಗಾಟಕ್ಕೆ ಮುಂದಾಗಿದ್ದರು. ಇಮಿಗ್ರೇಷನ್ ವಿಭಾಗದಲ್ಲಿ ಚೆಕಿಂಗ್…

Read More

Happy Makara Sankranti 2026: ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿ – Kannada News | Happy Makara Sankranti 2026: Here are some Sankranti wishes for your loved ones

ನಾಡಿನೆಲ್ಲೆಡೆಲೆ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿಯ (Makara Sankranti) ಸಂಭ್ರಮ. ಈ ಹಬ್ಬದಲ್ಲಿ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು, ತಟ್ಟೆಯಲ್ಲಿ ಎಳ್ಳು ಬೆಲ್ಲ, ಕಬ್ಬು ಅರಶಿನ ಕುಂಕುಮ ಇಟ್ಟುಕೊಂಡು ಪ್ರೀತಿ ಪಾತ್ರರಿಗೆ ಎಳ್ಳು ಬೆಲ್ಲವನ್ನು ಜೊತೆಗೆ ಪ್ರೀತಿಯನ್ನು ಹಂಚಲಾಗುತ್ತದೆ. ಎಳ್ಳು ಬೆಲ್ಲವನ್ನು ಹಂಚುವ ಜೊತೆಗೆ ನೀವು ನಿಮ್ಮ ಪ್ರೀತಿಪಾತ್ರರಿಗೆ, ನಿಮ್ಮ ಸ್ನೇಹಿತರಿಗೆ ಹಬ್ಬದ ಶುಭಾಶಯಗಳನ್ನು ಹೇಳಲು ಬಯಸಿದರೆ, ನಿಮಗಾಗಿ ಇಲ್ಲಿದೆ ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯ ಅರ್ಥಪೂರ್ಣ ಶುಭಾಶಯಗಳು. ಮಕರ ಸಂಕ್ರಾಂತಿಯ ಅರ್ಥಪೂರ್ಣ ಶುಭಾಶಯಗಳು: ಎಳ್ಳು ಬೆಲ್ಲ…

Read More