ಬಳ್ಳಾರಿ ಗಲಭೆ: ಪೊಲೀಸರ ನಡೆಗೆ ಜನಾರ್ದನ ರೆಡ್ಡಿ ಭಾರಿ ಅಸಮಧಾನ; ಕಾರಣ ಇಲ್ಲಿದೆ – Kannada News | Ballari Poster Row: Janardhan Reddy Blames Police, outraged over not filing an FIR
ಬಳ್ಳಾರಿ ಗಲಭೆಗೆ ಅಧಿಕಾರಿಗಳೇ ಕಾರಣವೆಂದು ದೂರು; FIR ಮಾಡದ್ದಕ್ಕೆ ರೆಡ್ಡಿ ಆಕ್ರೋಶ ಬಳ್ಳಾರಿ, ಜನವರಿ 09: ಜಿಲ್ಲೆಯಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದ ಗಲಭೆ ಪ್ರಕರಣ ದಿನೇದಿನೇ ತಿರುವು ಪಡೆದುಕೊಳ್ಳುತ್ತಿದ್ದು, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಭೆಗೆ ಪೊಲೀಸ್ ಅಧಿಕಾರಿಗಳೇ ನೇರ ಕಾರಣ ಎಂದು ಆರೋಪಿಸಿ, ಬಳ್ಳಾರಿ ASP ರವಿಕುಮಾರ್, DSP ಚಂದ್ರಕಾಂತ ನಂದರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಬ್ರೂಸ್ಪೇಟೆ ಪೊಲೀಸ್ ಠಾಣೆಗೆ ರೆಡ್ಡಿ ದೂರು ಸಲ್ಲಿಸಿದ್ದರು….