ಸಿದ್ದರಾಮಯ್ಯ ಬಣಕ್ಕೆ ಮತ್ತೊಂದು ಪೆಟ್ಟು ನೀಡಿದ ಡಿಕೆ ಶಿವಕುಮಾರ್: ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಜಬ್ಬಾರ್ ಅಮಾನತು – Kannada News | KPCC Action: DK Shivakumar Suspends MLC Jabbar, Shakes Karnataka Congress
ಬೆಂಗಳೂರು, ಏ.15: ದಾವಣಗೆರೆ ದಂಗಲ್ ಮುಗಿಯುವಂತೆ ಕಾಣುತ್ತಿಲ್ಲ, ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರ ಅಸಮಾಧನಕ್ಕೆ ಕಾರಣರಾದ ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕೆ ಕಾಂಗ್ರೆಸ್ ಮೂವರು ಮುಸ್ಲಿಂ ನಾಯಕರಲ್ಲಿ ಇಬ್ಬರ ತಲೆದಂಡವಾಗಿದೆ. ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿತ್ತು. ನಂತರ ನಸೀರ್ ಅಹ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿತ್ತು. ಇದರ ಜತೆಗೆ ಸಚಿವ ಜಮೀರ್ಗೂ ಸಿಎಂ ಮನೆಗೆ ಕರೆಸಿ ತರಾಟೆ ತೆಗೆದುಕೊಂಡಿದ್ದು ಆಯಿತು. ಇದೀಗ ಪಕ್ಷದ ಅಧಿಕೃತ ಅಭ್ಯರ್ಥಿ…