Headlines

ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಪತಿ: ಜೀವ ಉಳಿಸೆಂದು ಬೇಡಿಕೊಂಡರೂ ಕರಗಲಿಲ್ಲ ಕ್ರೂರಿಯ ಮನ – Kannada News | Husband Slits Wife’s Throat Over Loan Dispute in Hubballi, Surrenders to Police

ಹುಬ್ಬಳ್ಳಿ, ಫೆಬ್ರವರಿ 3: ಸಾಲದ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಂದ ಅಮಾನುಷ ಘಟನೆ ಹುಬ್ಬಳ್ಳಿಯ (Hubballi) ರಾಮಲಿಂಗೇಶ್ವರ ನಗರದಲ್ಲಿ ನಡೆದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಇರ್ಫಾನ್ ಎಂಬಾತ ಪತ್ನಿ ಮಾಸಬ್ಬಿಯನ್ನು ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಭೀಕರ ಕೃತ್ಯದಿಂದ ಇಡೀ ಏರಿಯಾವೇ ಬೆಚ್ಚಿಬಿದ್ದಿದೆ. ಮಾಸಬ್ಬಿ ಮತ್ತು ಇರ್ಫಾನ್ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳು ಇದ್ದರು. ಆದರೂ, ಮನೆಯೊಳಗಿನ ಸಾಲದ ಸಂಕಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಗಾರೆ ಕೆಲಸ ಮಾಡಿಕೊಂಡಿದ್ದ…

Read More

Horoscope Today 10 January: ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 10-01-2026 ರ ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ಪುಷ್ಯ ಮಾಸದ ಈ ದಿನ ಶನಿವಾರವಾಗಿದ್ದು, ರವಿ ಧನುಸ್ಸು ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚರಿಸಲಿದ್ದಾನೆ. ಈ ದಿನ ಸ್ವಾಮಿ ವಿವೇಕಾನಂದರ ಜಯಂತೋತ್ಸವ ಮತ್ತು ಕೆಂಗಲ್‌ನಲ್ಲಿ ಆಂಜನೇಯ ಸ್ವಾಮಿಗಳ ರಥೋತ್ಸವ ನಡೆಯಲಿದೆ. ಈ ದಿನದ ರಾಹುಕಾಲ ಬೆಳಿಗ್ಗೆ 9:34 ರಿಂದ 11:00ರ ತನಕ ಇರಲಿದ್ದು, ಸರ್ವಸಿದ್ದಿ ಕಾಲ ಮಧ್ಯಾಹ್ನ 1:52 ರಿಂದ…

Read More

‘ಡಿಯರ್ ಹಸ್ಬೆಂಡ್’ ಸಿನಿಮಾಗೆ ಸಿಕ್ತು ಕಿಚ್ಚ ಸುದೀಪ್ ಬೆಂಬಲ; ಟೈಟಲ್ ಟೀಸರ್ ನೋಡಿ.. – Kannada News | Kichcha Sudeep releases Dear Husband Kannada movie Title Teaser

ಟೈಟಲ್ ಟೀಸರ್ ಮೂಲಕ ‘ಡಿಯರ್ ಹಸ್ಬೆಂಡ್’ ಸಿನಿಮಾ ಗಮನ ಸೆಳೆದಿದೆ. ಕಿಚ್ಚ ಸುದೀಪ್ (Kichcha Sudeep) ಅವರು ಇತ್ತೀಚೆಗೆ ಬೆಂಗಳೂರಿನ ‘ಫಿನಿಕ್ಸ್ ಮಾಲ್ ಆಫ್ ಏಷ್ಯಾ’ದಲ್ಲಿ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ‘ಜಿ9 ಕಮ್ಯುನಿಕೇಶನ್ ಆ್ಯಂಡ್ ಮೀಡಿಯಾ’ ಹಾಗೂ ‘ನಿರಂತರ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಗುರುರಾಜ ಕುಲಕರ್ಣಿ (ನಾಡಗೌಡ) ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ‘ಡಿಯರ್ ಹಸ್ಬೆಂಡ್’ (Dear Husband) ಚಿತ್ರದಲ್ಲಿ ಸೂರಜ್ ಗೌಡ, ಶರಣ್ಯಾ…

Read More

NEET UG 2026: ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2026-27ನೇ ಸಾಲಿನ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (NEET-UG 2026) ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಅವಕಾಶವೊಂದನ್ನು ನೀಡಿದೆ. ಈ ಹಿಂದೆ ಮಾರ್ಚ್ 8ಕ್ಕೆ ಮುಕ್ತಾಯವಾಗಿದ್ದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಇದೀಗ ಮಾರ್ಚ್ 11 ರ ರಾತ್ರಿ 9 ಗಂಟೆಯವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಮಾರ್ಚ್ 11ರ ರಾತ್ರಿ 11:59 ರವರೆಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ….

Read More

ನಾಯಂಡಹಳ್ಳಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅನಾಹುತ: ಸುತ್ತಮುತ್ತ ಕವಿದ ದಟ್ಟ ಹೊಗೆ – Kannada News | Fire Breaks Out at Plastic Godown in Nayandahalli, Bengaluru

ಬೆಂಗಳೂರು, ಮೇ 14: ನಾಯಂಡಹಳ್ಳಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟ ಪ್ರಸಂಗ ನಡೆದಿದೆ. ವೃಷಭಾವತಿ ನದಿ ಪಕ್ಕದಲ್ಲಿರುವ ಈ ಗೋದಾಮಿನಲ್ಲಿ ಟನ್‌ಗಟ್ಟಲೆ ಸ್ಕ್ರಾಪ್ ಪ್ಲಾಸ್ಟಿಕ್, ಹಳೆಯ ಪೈಪ್‌ಗಳು ಹಾಗೂ ಇತರೆ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಲಾಗಿತ್ತು. ಇದು ಬೆಂಕಿ ಹರಡಲು ಮುಖ್ಯ ಕಾರಣವಾಗಿದೆ. ಪ್ಲಾಸ್ಟಿಕ್‌ನಿಂದಾಗಿ ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ದಟ್ಟ ಹೊಗೆ ಇಡೀ ನಾಯಂಡಹಳ್ಳಿ ಪ್ರದೇಶವನ್ನು ಆವರಿಸಿತ್ತು. ಈ ಅಗ್ನಿ ಅನಾಹುತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ…

Read More

ಸಿದ್ದರಾಮಯ್ಯ ಟಗರು ಇದ್ದಂತೆ; ಯಾವಾಗ ಗುದ್ದಬೇಕೋ ಗುದ್ದುತ್ತದೆ: ಸಚಿವ ಮಹದೇವಪ್ಪ – Kannada News | Minister H.C. Mahadevappa Defends CM Siddaramaiah: A Strong Leader, Not Weak

ಬೆಂಗಳೂರು, ಏಪ್ರಿಲ್​ 18: ಸಿಎಂ ಯಾವಾಗ ದುರ್ಬಲ ಆಗಿದ್ದಾರೆ. ಯಾವಾಗಲೂ ಗಟ್ಟಿನೇ ಅವರು. ಟಗರು ಟಗರೆ ಅಲ್ವಾ? ಯಾವಾಗ ಗುದ್ದಬೇಕೋ ಗುದ್ದುತ್ತದೆ ಎಂದು ಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಸಿಎಂ ಅಸಹಾಯಕರು ಎಂಬ ಕೆ.ಎನ್.ರಾಜಣ್ಣ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಮರು, ದಲಿತರು ಮತ್ತು ಹಿಂದುಳಿದ ವರ್ಗಗಳು ಬೆನ್ನೆಲುಬಾಗಿದ್ದಾರೆ. ರಾಜಣ್ಣ ಅವರಿಗೆ ಸಿಎಂ ಮೇಲೆ‌ ಪ್ರೀತಿ ಇದೆಯಲ್ಲ, ಹಾಗಾಗಿ ಅವರು ಜೋರಾಗಿ ಮಾತಾಡಬೇಕು ಅಂತಾರೆ. ಟಗರು ಸುಮ್ ಸುಮ್ಮನೆ ಗುದ್ದ ಬೇಕು ಅಂತಿಲ್ವಲ್ಲ. ಈಗ…

Read More

ಶಿವಮೊಗ್ಗ SSLC ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​: ಸಂಕೇತ್ ಕೊಲೆ ರಹಸ್ಯ ಬಯಲು! – Kannada News | Big Twist To Shivamogga SSLC Student Murder Case: Sanketh Killed from classmates

ಶಿವಮೊಗ್ಗ, (ಫೆಬ್ರವರಿ 25): ಶಿವಮೊಗ್ಗ (Shivamogga) ಹೊರವಲಯದಲ್ಲಿರುವ ಸೂಳೆಬೈಲಿನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಂಕೇತ್ ಕೊಲೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಸೂಳೆಬೈಲಿನಲ್ಲಿ ಸಂಕೇತ್ ಕೊಲೆ ನಡೆದು ಇಂದಿಗೆ ಮೂರನೇ ದಿನ. ಫೆ. 23. ರ ರಾತ್ರಿ 9.30 ಆಸುಪಾಸಿನಲ್ಲಿ ಆತನ ಕೊಲೆ ನಡೆದಿತ್ತು. ಕೊಲೆ ಕೇಸ್ ನಲ್ಲಿ ಈಗಾಗಲೇ ತುಂಗಾ ನಗರ ಪೊಲೀಸರು 7 ಅಪ್ರಾಪ್ತರನ್ನು ಬಂಧಿಸಿದ್ದಾರೆ. ಈ ಕೊಲೆ ಕೇಸ್ ನಲ್ಲಿ ಅದೇ ಶಾಲೆಯ ನಾಲ್ವರು ಇರುವುದು ಆಘಾತಕಾರಿ ಬೆಳವಣಿಗೆಯಾಗಿದೆ. ಕೊಲೆ ದಿನ…

Read More

ಲಾಕ್​ಡೌನ್ ಪರಿಸ್ಥಿತಿ ಇರುವುದು ಭಾರತದಲ್ಲಲ್ಲ ಪಾಕಿಸ್ತಾನದಲ್ಲಿ; ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ನವದೆಹಲಿ, ಮಾರ್ಚ್ 27: ಭಾರತದಲ್ಲಿ ಲಾಕ್‌ಡೌನ್ (Lockdown) ಆಗಲಿದೆ ಎಂಬ ವದಂತಿಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ತಳ್ಳಿಹಾಕಿದ್ದಾರೆ. ಆ ವದಂತಿಗಳು “ಆಧಾರರಹಿತ” ಎಂದು ಕರೆದಿದ್ದಾರೆ. ರಾಜಕಾರಣಿಗಳು ಮತ್ತು ಸಾರ್ವಜನಿಕರು ವಿನಾಕಾರಣ ಭಯವನ್ನು ಹರಡದಂತೆ ಅವರು ಒತ್ತಾಯಿಸಿದ್ದಾರೆ. “ಲಾಕ್​ಡೌನ್ ಪರಿಸ್ಥಿತಿ ಪಾಕಿಸ್ತಾನದಲ್ಲಿ ಉಂಟಾಗಿದೆಯೇ ವಿನಃ ಭಾರತದಲ್ಲಿ ಅಲ್ಲ” ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭೆಯಲ್ಲಿ 2026ರ ಹಣಕಾಸು ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ದೇಶಾದ್ಯಂತ ಆಧಾರರಹಿತ ವದಂತಿಗಳನ್ನು ಹರಡಲಾಗುತ್ತಿದೆ….

Read More

IPL 2026: 42 ಪಂದ್ಯಗಳ ನಂತರ ಸನ್‌ರೈಸರ್ಸ್ ತಂಡಕ್ಕೆ ಅಂಬ್ರಿಶ್ ಆಗಮನ

ಐಪಿಎಲ್ 2026 ರಲ್ಲಿ ಸೋಲು ಗೆಲುವಿನ ಸಮಾನ ರುಚಿ ನೋಡಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ, ಖಾಯಂ ನಾಯಕ ಪ್ಯಾಟ್ ಕಮ್ಮಿನ್ಸ್ ಬಂದ ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದ ಅಲೆಯಲ್ಲಿ ಬೀಗುತ್ತಿದೆ. ಈ ನಡುವೆ ಈ ತಂಡಕ್ಕೆ ಹೊಸ ಆಟಗಾರನ ಆಗಮನವಾಗಿದೆ. ಆ ಆಟಗಾರನ ಹೆಸರು ಆರ್‌ಎಸ್ ಅಂಬ್ರಿಶ್. ವಾಸ್ತವವಾಗಿ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ, ವೇಗಿ ಶಿವಂ ಮಾವಿ ಬದಲಿಗೆ ಆರ್‌ಎಸ್ ಅಂಬ್ರಿಶ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅಂಬ್ರಿಶ್ ಒಬ್ಬ ಆಲ್‌ರೌಂಡರ್ ಆಗಿದ್ದು, ಬಲಗೈ ಮಧ್ಯಮ…

Read More

ಏಪ್ರಿಲ್​​​ನಲ್ಲಿ ಈ ರಾಶಿಯವರ ಆಹಾರ ವಿಷವಾಗಬಹುದು, ಆರೋಗ್ಯದಲ್ಲಿ ಎಚ್ಚರ ಇರಲಿ

ಏಪ್ರಿಲ್ 2026 ರಲ್ಲಿ ಮೇಷ ರಾಶಿಯಲ್ಲಿ ಉಚ್ಚನಾದ ಸೂರ್ಯ, ಬುಧ, ಸ್ವಸ್ಥಾನವಾದ ವೃಷಭದಲ್ಲಿ ಶುಕ್ರ, ಮಿತ್ರನ‌ ಸ್ಥಾನವಾದ ಮೀನದಲ್ಲಿ ಕುಜ ಈ ಮೂರೂ ಗ್ರಹರೂ ಉತ್ತಮಸ್ಥಾನದಲ್ಲಿಯೇ ಇರುವರು. ಹಾಗಾಗಿ ಶುಭ ಫಲವನ್ನು ಪಡೆಯುವ ಅವಕಾಶ ಈ ತಿಂಗಳು ಅಧಿಕವಾಗಿದೆ. ಅವಕಾಶಗಳನ್ನು ವಂಚಿಸಿಕೊಂಡು ದುಃಖಿಸುವ ಕಾರ್ಯ ಬೇಡ. ಮೇಷ: ಈ ತಿಂಗಳು ನಿಮಗೆ ಮಿಶ್ರಫಲ ನೀಡಲಿದೆ. ರಾಶಿಯಲ್ಲಿ ರವಿಯ ಸಂಚಾರವಿರುವುದರಿಂದ ಕಾರ್ಯಕ್ಷೇತ್ರದಲ್ಲಿ ಅಧಿಕಾರ ಮತ್ತು ಗೌರವ ಹೆಚ್ಚಾಗಲಿದೆ. ಆದರೆ, ಕುಜನ ಪ್ರಭಾವದಿಂದ ಕೋಪದ ಮೇಲೆ ನಿಯಂತ್ರಣವಿರಲಿ. ಹಣಕಾಸಿನ ವಿಚಾರದಲ್ಲಿ…

Read More