ಅಕ್ರಮ ವಾಸಿಗಳಿಗೆ ತೋರಿದ ಕರುಣೆ, ಈ ಸಾಧಕರಿಗೆ ಯಾಕಿಲ್ಲ? ಪ್ಯಾರಾ-ಅಥ್ಲೀಟ್ ಪ್ರಸಾದ್ಗೆ ವಸತಿ ಭಾಗ್ಯ ನೀಡದ ಸರ್ಕಾರ – Kannada News | TV9 Exposes Karnataka Governments Housing Disparity: Para Athlete Prasads Five Year Wait
ಬೆಂಗಳೂರು, ಜ.9: ಕೋಗಿಲು ಅಕ್ರಮ ವಾಸಿಗಳು ರಾಜ್ಯ ಸರ್ಕಾರ ವಸತಿ ಭಾಗ್ಯವನ್ನು ನೀಡಲು ಮುಂದಾಗಿದೆ. ಆದರೆ ನಿಜವಾಗಿಯು ಸರ್ಕಾರದಿಂದ ಈ ವಸತಿ ಭಾಗ್ಯ ಸಿಗಬೇಕಾಗಿರುವುದು ಇವರಿಗೆ. ಇದು ಟಿವಿ9 ಕನ್ನಡ ಮಾಡಿದ ವಿಶೇಷ ವರದಿ. ಸಾಧಕರಿಗೆ ಸಿಗಬೇಕಾದ ಸೌಲಭ್ಯ ಅಕ್ರಮವಾಗಿ ಬಂದವರಿಗೆ ಸಿಗುತ್ತಿದೆ ಎಂಬುದನ್ನು ಜನರ ಅಕ್ರೋಶವಾಗಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ತಾರತಮ್ಯ ಎದ್ದು ಕಾಣುತ್ತಿದೆ. ದೇಶವನ್ನು ಪ್ರತಿನಿಧಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪ್ಯಾರಾ-ಅಥ್ಲೀಟ್ ಪ್ರಸಾದ್ ಅವರು, ವಿಕಲಚೇತನ ಕುಟುಂಬದೊಂದಿಗೆ…