ತಮಿಳುನಾಡಿನಲ್ಲಿ ಕೊನೆಗೂ ಡಿಎಂಕೆ-ಕಾಂಗ್ರೆಸ್ ಸೀಟು ಹಂಚಿಕೆ ಅಂತ್ಯ; ಯಾವ ಪಕ್ಷಕ್ಕೆ ಎಷ್ಟು ಪಾಲು? – Kannada News | Sources said congress and dmk alliance finalised 28 seats and 1 rajya sabha seats for Congress
ಚೆನ್ನೈ, ಮಾರ್ಚ್ 4: ತಮಿಳುನಾಡು ವಿಧಾನಸಭಾ ಚುನಾವಣೆಗೆ ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯ ಸೀಟು ಹಂಚಿಕೆಯ ಮಾತುಕತೆಗಳು ಇಂದು ಪೂರ್ಣಗೊಂಡಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬೆಳಿಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) ಅವರೊಂದಿಗೆ ಫೋನ್ನಲ್ಲಿ ಮಾತನಾಡುವ ಮೂಲಕ ಚುನಾವಣಾ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಈ ಒಪ್ಪಂದದ ಪ್ರಕಾರ, ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ 28 ವಿಧಾನಸಭಾ ಸ್ಥಾನಗಳನ್ನು ನೀಡಲಾಗಿದೆ. ಕಾಂಗ್ರೆಸ್ ಈ ಹಿಂದೆ 35 ಸ್ಥಾನಗಳಿಗೆ ಬೇಡಿಕೆ ಇಟ್ಟಿತ್ತು. ಇದೀಗ 25…