Year of Reforms: 2025ರಲ್ಲಿ ಸರ್ಕಾರ ತೆಗೆದುಕೊಂಡ ಪ್ರಮುಖ ಸುಧಾರಣೆಗಳಿವು… – Kannada News | Look at reforms India seen in the year 2025, a turning point towards Viksit Bharat
2025ರ ವರ್ಷ ಬಹಳ ಗುರುತರ ಎನಿಸುವ ಅವಧಿ. ಇದನ್ನು ಸುಧಾರಣೆಗಳ ವರ್ಷ ಎಂದೂ ಪರಿಗಣಿಸಬಹುದು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ದೂರದೃಷ್ಟಿಯಲ್ಲಿ ವಿವಿಧ ರೀತಿಯ ರಚನಾತ್ಮಕ ಬದಲಾವಣೆಗಳನ್ನು 2025ರಲ್ಲಿ ಮಾಡಲಾಗಿದೆ. ಭಾರತದ ಆರ್ಥಿಕತೆ, ಆಡಳಿತ ಮತ್ತು ಸಾಮಾಜಿಕ ಭದ್ರತೆಯ ಚೌಕಟನ್ನು ಬಲಪಡಿಸುವ ಕೆಲಸ ಮಾಡಲಾಗಿದೆ. ಕಳೆದ ವರ್ಷ ಸರ್ಕಾರ ಕೈಗೊಂಡ ಕೆಲ ಪ್ರಮುಖ ಸುಧಾರಣೆಗಳು ಯಾವುವು ಎಂದು ನೋಡುವುದಾದರೆ, ಇಲ್ಲಿದೆ ಮಾಹಿತಿ: 2025-26ರ ಬಜೆಟ್ನಲ್ಲಿ ಸರ್ಕಾರ ಆದಾಯ ತೆರಿಗೆ ರಿಲೀಫ್ ಕೊಟ್ಟಿತು. ಮಧ್ಯಮ ವರ್ಗದವರು…