Headlines

ಸಿಎಲ್​​ಪಿ ಸಭೆಗೆ ಮುಹೂರ್ತದ ಬೆನ್ನಲ್ಲೇ ಜೋರಾದ ಸಚಿವಾಕಾಂಕ್ಷಿಗಳ ಲಾಬಿ: ರೇಸ್​​ನಲ್ಲಿ ಇರೋದು ಯಾರ್ಯಾರು?

ಸಚಿವ ಸ್ಥಾನದ ರೇಸ್​​ನಲ್ಲಿ ಇರೋದು ಯಾರ್ಯಾರು? Image Credit source: Tv9 Kannada ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿಗಳ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸರ್ಜನೆಗೊಂಡಿರುವ ಬಗ್ಗೆ ಗೆಜೆಟ್ ಅಧಿಸೂಚನೆ ಪ್ರಕಟವಾಗಿದೆ. ನಾಳೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯೂ ನಿಗದಿಗೊಂಡಿದ್ದು, CLP ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಲಿದೆ. ಹೀಗಾಗಿ ನೂತನ ಮುಖ್ಯಮಂತ್ರಿಗಳ ಚಿವ…

Read More

ಕಠಿಣ ಶಿಕ್ಷೆಯಾಗಲಿ; ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಅಲ್ಪಸಂಖ್ಯಾತರ ಹಿಂಸಾಚಾರಕ್ಕೆ ಭಾರತ ಖಂಡನೆ – Kannada News | India condemns Hindu man lynching and violence against minorities in Bangladesh

ಢಾಕಾ, ಡಿಸೆಂಬರ್ 26: ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಹಿಂದೂ ಪುರುಷರ ಹತ್ಯೆಯ ಘಟನೆಗಳನ್ನು ಭಾರತ ಇಂದು ತೀವ್ರವಾಗಿ ಖಂಡಿಸಿದೆ. ಇತ್ತೀಚಿನ ಹತ್ಯೆಯಿಂದ ಭಾರತ ವಿಚಲಿತವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಇದರ ಜವಾಬ್ದಾರಿಯುತರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಒತ್ತಿ ಹೇಳಿದ್ದಾರೆ. “ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತರ ವಿರುದ್ಧ ನಿರಂತರ ದ್ವೇಷವು ಬಹಳ ಕಳವಳಕಾರಿ ವಿಷಯವಾಗಿದೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಹಿಂದೂ ಯುವಕನ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಈ ಹತ್ಯೆಯ ಅಪರಾಧಿಗಳ ಸಾವಿಗೆ ನ್ಯಾಯ…

Read More

ಈರುಳ್ಳಿ ಬೆಲೆ ಕುಸಿತ: ರೈತರು ಈರುಳ್ಳಿಯ ಜತೆಗೆ ಚೀಲವನ್ನೂ ಉಚಿತವಾಗಿ ಕೊಟ್ಟು ಹೋಗಬೇಕಾದ ದುಸ್ಥಿತಿ

ದಾವಣಗೆರೆ, ಮಾ.19: ಎಲ್ಲಿಯೋ ನಡೆಯುತ್ತಿರುವ ಯುದ್ಧದ ಪರಿಣಾಮ ದಾವಣಗೆರೆಯ ಈರುಳ್ಳಿ ಮಾರುಕಟ್ಟೆಯ ಮೇಲೆ ಭೀಕರವಾಗಿ ಪರಿಣಾಮವನ್ನು ಉಂಟು ಮಾಡಿದೆ. ಬೆಲೆ ಕುಸಿತದಿಂದಾಗಿ ರೈತರು ಕಂಗಾಲಾಗಿದ್ದು, ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದ ಕೂಲಿಯೂ ಸಿಗದೆ ಒದ್ದಾಡಿದ್ದಾರೆ. ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜೆಗೆ ಕೇವಲ 6 ರಿಂದ 12 ರೂಪಾಯಿಗೆ ಕುಸಿದಿದೆ. ಉತ್ತಮ ಗಾತ್ರದ ಈರುಳ್ಳಿಗೂ ಕೇವಲ 10-12 ರೂಪಾಯಿ ಸಿಗುತ್ತಿದ್ದರೆ, ಸಣ್ಣ ಗಾತ್ರದ ಈರುಳ್ಳಿಗೆ 6-8 ರೂಪಾಯಿ ಮಾತ್ರ ಲಭಿಸುತ್ತಿದೆ. ಜಾಗತಿಕ ಯುದ್ಧದ ಭೀತಿಯಿಂದಾಗಿ ಇಂಧನ…

Read More

GT vs RR: ಶುಭ್​ಮನ್ ಗಿಲ್ ಶತಕ; ಗುಜರಾತ್​ಗೆ ಫೈನಲ್ ಟಿಕೆಟ್

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಪಿಸಿಎ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 2 ಪಂದ್ಯದಲ್ಲಿ ರಾಜಸ್ಥಾನ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಗುಜರಾತ್ ಟೈಟಾನ್ಸ್ ತಂಡ 2026 ರ ಐಪಿಎಲ್ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಈ ಹೈವೋಲ್ಟೇಜ್ ಕದನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 214 ರನ್ ಬಾರಿಸಿ ಗುಜರಾತ್​ಗೆ 215 ರನ್​ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 18.4 ಓವರ್​ಗಳಲ್ಲಿ ಗೆಲುವಿನ ದಡ ಮುಟ್ಟಿತು. ಇದೀಗ…

Read More

‘ರೂಂ ಕ್ಲೀನ್ ಮಾಡಬೇಕು ಎಂಬುದನ್ನು ನೆನಪಿಸುತ್ತದೆ’; ಇನ್​ಸ್ಟಾ ಬಯೋ ಅರ್ಥ ಹೇಳಿದ ರುಕ್ಮಿಣಿ ವಸಂತ್ – Kannada News | Rukmini Vasanth Reveals Instagram Bio’s True Meaning: It’s Not What You Think

ಎಲ್ಲಾ ಭಾಷೆಗಳಲ್ಲೂ ನಟಿಸಿ ಫೇಮಸ್ ಆದವರು ರುಕ್ಮಿಣಿ ವಸಂತ್. ಅವರಿಗೆ ‘ಕಾಂತಾರ: ಚಾಪ್ಟರ್ 1’ ಸಿನಿಮಾ ದೇಶಮಟ್ಟದಲ್ಲಿ ಜನಪ್ರಿಯರನ್ನಾಗಿ ಮಾಡಿತು. ಈಗ ರುಕ್ಮಿಣಿ ವಸಂತ್ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಇತ್ತೀಚೆಗೆ ಅವರು ಸಂದರ್ಶನ ಒಂದರಲ್ಲಿ ತಮ್ಮ ಇನ್​​ಸಟಾ ಬಯೋದ ಅರ್ಥವೇನು ಎಂಬುದನ್ನು ಹೇಳಿದ್ದಾರೆ. ಇದಕ್ಕೆ ಹೆಚ್ಚು ಆಳ ಅರ್ಥ ಇಲ್ಲ ಎಂಬುದನ್ನು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಅಲ್ಲದೆ ಒಂದು ಅಚ್ಚರಿಯ ಮಾಹಿತಿಯನ್ನು ಕೂಡ ರಿವೀಲ್ ಮಾಡಿದ್ದಾರೆ. ರುಕ್ಮಿಣಿ ವಸಂತ್ ಅವರು ಇನ್​​ಸಟಾಗ್ರಾಮ್​​ನಲ್ಲಿ…

Read More

ಪಿಂಕ್ ಲೈನ್ ಮೆಟ್ರೋ: ಕೋತ್ತನೂರು ಡಿಪೋಗೆ ಮೂರನೇ ರೈಲು ಸೆಟ್ ಆಗಮನ – Kannada News | Pink Line Metro Progress: Testing Begins as Third BEML Train Set Joins Fleet

ಬೆಂಗಳೂರಿನ ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಮಹತ್ವದ ಪ್ರಗತಿ ಕಂಡುಬಂದಿದೆ. ಬಿಇಎಂಎಲ್ ಸಂಸ್ಥೆಯು ತಯಾರಿಸಿರುವ ಮೂರನೇ ಡ್ರೈವರ್​ಲೆಸ್​ ರೈಲು ಸೆಟ್ ಯಶಸ್ವಿಯಾಗಿ ಕೋತ್ತನೂರು ಡಿಪೋವನ್ನು ತಲುಪಿದೆ. ಈ ರೈಲು ಬೋಗಿಗಳು ಪಿಂಕ್ ಲೈನ್ ಯೋಜನೆಯ ಕಾರ್ಯಗತಿಯನ್ನು ಮತ್ತಷ್ಟು ವೇಗಗೊಳಿಸಲಿವೆ. ಈಗಾಗಲೇ ಪಿಂಕ್ ಲೈನ್​ಗೆ ಎರಡು ಡ್ರೈವರ್​ಲೆಸ್​ ರೈಲುಗಳು ಬಂದಿದ್ದು, ಅವುಗಳಲ್ಲಿ ಮೊದಲನೆಯ ರೈಲು ಸೆಟ್‌ನ ಪರೀಕ್ಷಾರ್ಥ ಸಂಚಾರ ಈಗಾಗಲೇ ಆರಂಭವಾಗಿದೆ. ಇದು ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸುವಲ್ಲಿ ಒಂದು ಪ್ರಮುಖ ಹಂತವಾಗಿದೆ. ಪಿಂಕ್ ಲೈನ್ ಮೆಟ್ರೋ ಮಾರ್ಗವು…

Read More

ಸೋತಿದ್ದು ಯಾರಿಂದ ಅಂತ ಎಲ್ಲರಿಗೂ ಗೊತ್ತು: ಪಂದ್ಯದ ಬಳಿಕ ಅಯ್ಯರ್ ಹೇಳಿದ್ದೇನು? – Kannada News | Shreyas iyer Post match interview after IND vs ENG 2nd T20I

ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 190 ರನ್ ಕಲೆಹಾಕಿತು. ಈ ಗುರಿಯನ್ನು ಇಂಗ್ಲೆಂಡ್ 19 ಓವರ್​ಗಳಲ್ಲಿ ಚೇಸ್ ಮಾಡಿ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಶ್ರೇಯಸ್ ಅಯ್ಯರ್, ಕಾಮೆಂಟೇಟರ್ ನಾಸಿರ್ ಹುಸೇನ್ ಅವರೊಂದಿಗೆ ನಡೆಸಿದ ಚಿಟ್​ ಚಾಟ್​ನ ಮುಖ್ಯಾಂಶಗಳು ಇಲ್ಲಿವೆ. ಪ್ರಶ್ನೆ…

Read More

Yashasvi Jaiswal: ಯಶಸ್ವಿ ಜೈಸ್ವಾಲ್ ಆರೋಗ್ಯ ಹೇಗಿದೆ? ಹೊರಬಿತ್ತು ಬಿಗ್​ ಅಪ್​ಡೇಟ್

ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯ ವೇಳೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ತಮ್ಮ ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ತಾನು ಚೆನ್ನಾಗಿ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿರುವ ಜೈಸ್ವಾಲ್ ಶೀಘ್ರದಲ್ಲೇ ಮೈದಾನಕ್ಕೆ ಮರಳುವ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ. ವಾಸ್ತವವಾಗಿ ಪುಣೆಯಲ್ಲಿ ನಡೆಯುತ್ತಿದ್ದ ಹರಿಯಾಣ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದ ವೇಳೆ ಜೈಸ್ವಾಲ್ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾಗಿದ್ದರು. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ತಪಾಸಣೆಯ ಬಳಿಕ ಜೈಸ್ವಾಲ್…

Read More

Breaking News Today Live: ಅಮೆರಿಕ-ಇರಾನ್ ಯುದ್ಧಕ್ಕೆ ಕೊನೆಗೂ ವಿರಾಮ: ಕಚ್ಚಾ ತೈಲ ಬೆಲೆ ಇಳಿಕೆ, ಷೇರು ಮಾರುಕಟ್ಟೆ ಚೇತರಿಕೆ – Kannada News | Breaking News 15 June 2026 Live; Monsoon Forecast, Legislative Council Election, US Iran Deal, Crude Oil Price Latest Updates

Breaking News 15 June 2026 Live Updates in Kannada: ಜಗತ್ತನ್ನೇ ತಲ್ಲಣಗೊಳಿಸಿದ್ದ ಅಮೆರಿಕ-ಇರಾನ್ ಯುದ್ಧ ಕೊನೆಗೊಳ್ಳುವ ಹಂತಕ್ಕೆ ಬಂದಿದೆ. ಯುದ್ಧವಿರಾಮದ ನಿಟ್ಟಿನಲ್ಲಿ ಉಭಯ ದೇಶಗಳು ಒಪ್ಪಂದಕ್ಕೆ ಬಂದಿದ್ದು, ಜೂನ್ 19ರಂದು ಜಿನಿವಾದಲ್ಲಿ ಸಹಿ ಹಾಕಲಿವೆ. ಇದರೊಂದಿಗೆ ಹಾರ್ಮುಝ್ ಜಲಸಂಧಿ ಸಹ ವಿಶ್ವದ ಎಲ್ಲ ದೇಶಗಳ ಹಡಗು ಸಂಚಾರಕ್ಕೆ ಮುಕ್ತವಾಗಲಿದೆ. ಪರಿಣಾಮವಾಗಿ ಕಚ್ಚಾ ತೈಲ ಬೆಲೆ ಒಂದೇ ದಿನ ಶೇ 4 ರಷ್ಟು ಇಳಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆಯ ನಿರೀಕ್ಷೆ ಇದೆ. ಈ ಎಲ್ಲ…

Read More

ಮತ್ತೆ ಸಮಸ್ಯೆಯಲ್ಲಿ ‘ಹೇರಾ ಫೇರಿ’: ನಿರ್ಮಾಪಕರ ನಡುವೆ ಜಗಳ

ಬಾಲಿವುಡ್‌ನ (Bollywood) ಐಕಾನಿಕ್ ಹಾಸ್ಯ ಸಿನಿಮಾಗಳಲ್ಲಿ ‘ಹೇರಾ ಫೇರಿ’ಗೆ ದೊಡ್ಡ ಹೆಸರು. ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಮತ್ತು ಪರೇಶ್ ರಾವಲ್ ನಟಿಸಿದ್ದ ಈ ಸಿನಿಮಾ ಇಂದಗೂ ಕಲ್ಟ್. ‘ಹೇರಾ-ಫೇರಿ’ಯ ಸೀಕ್ವೆಲ್ ‘ಫಿರ್ ಹೇರಾ ಫೇರಿ’ ಸಿನಿಮಾ ಸಹ ಬಿಡುಗಡೆ ಆಗಿ ಅದೂ ಸಹ ದೊಡ್ಡ ಹಿಟ್ ಆಯ್ತು. ಇತ್ತೀಚೆಗಷ್ಟೆ ಸಿನಿಮಾದ ಇನ್ನೊಂದು ಮೂರನೇ ಭಾಗ ಮಾಡುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು, ಆಗ ಪರೇಶ್ ರಾವಲ್ ತಾವು ಆ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದು ಭಾರಿ ಸುದ್ದಿ ಆಗಿತ್ತು….

Read More