Headlines

Horoscope Today 16 February: ಇಂದು ಈ ರಾಶಿಯವರು ಯಾರನ್ನೋ ನಂಬಿ ಕುಳಿತುಕೊಳ್ಳಬಾರದು – Kannada News | Horoscope for Today, 16 February: People of This Zodiac Sign Should Be Cautious and Not Trust Anyone

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಸಿದ್ಧಿ, ಕರಣ : ವಣಿಜ, ಸೂರ್ಯೋದಯ – 06 – 48 am, ಸೂರ್ಯಾಸ್ತ – 06 – 28 pm, ಇಂದಿನ ಶುಭಾಶುಭ ಕಾಲ : ರಾಹು 08:16…

Read More

ಸಿಬಿಎಸ್​ಇ ಮರುಮೌಲ್ಯಮಾಪನ ಪೋರ್ಟಲ್ ತಾಂತ್ರಿಕ ದೋಷ ನಿವಾರಣೆ: ಅಂಕ ಪರಿಶೀಲನೆಗೆ ಜೂನ್ 6 ಕೊನೆಯ ದಿನಾಂಕ

ನವದೆಹಲಿ, ಜೂನ್ 02: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅತ್ಯಂತ ವೇಗದ ಕ್ರಮ ಕೈಗೊಂಡಿದೆ. ಮರುಮೌಲ್ಯಮಾಪನ ಪೋರ್ಟಲ್ ಆರಂಭವಾದ ಮೊದಲ ದಿನ ವಿದ್ಯಾರ್ಥಿಗಳು ಎದುರಿಸುತ್ತಿದ್ದ ಲಾಗಿನ್ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಮಂಡಳಿಯು ತಕ್ಷಣವೇ ಪರಿಹರಿಸಿದ್ದು, ಪ್ರಸ್ತುತ ಪೋರ್ಟಲ್ ಅತ್ಯಂತ ಸರಾಗವಾಗಿ ಹಾಗೂ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ. ಜೂನ್ 6 ರವರೆಗೆ ಅರ್ಜಿ ಸಲ್ಲಿಸಲು ಸುವರ್ಣಾವಕಾಶ ಸಿಬಿಎಸ್‌ಇ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ಉತ್ತರ ಪತ್ರಿಕೆಗಳ ಸ್ಕ್ಯಾನ್ ಮಾಡಿದ ಪ್ರತಿಗಳ ಮರುಪರಿಶೀಲನೆ ಹಾಗೂ ಮರುಮೌಲ್ಯಮಾಪನಕ್ಕಾಗಿ (Revaluation)…

Read More

ಐಬಿಎಂ ಮಹಾಪತನ; ಆರು ದಶಕದಲ್ಲೇ ಹೀನಾಯ ಪ್ರದರ್ಶನ; 6.7 ಲಕ್ಷ ಕೋಟಿ ರೂ ಮೌಲ್ಯನಷ್ಟ; ಈ ಕುಸಿತಕ್ಕೆ ಏನು ಕಾರಣ? – Kannada News | IBM share price crash 25pc, biggest since 1967, reasons behind this fall

ವಾಷಿಂಗ್ಟನ್, ಜುಲೈ 15: ಜಾಗತಿಕ ತಂತ್ರಜ್ಞಾನ ದೈತ್ಯ IBM (ಇಂಟರ್ನ್ಯಾಷನಲ್ ಬಿಸಿನೆಸ್ ಮಷೀನ್ಸ್) ಕಂಪನಿಯ ಷೇರುಗಳು ಒಂದೇ ದಿನದಲ್ಲಿ ಬರೋಬ್ಬರಿ ಶೇ. 25.2 ರಷ್ಟು ಕುಸಿದಿವೆ. ಇದು ಕಂಪನಿಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ಏಕದಿನ ಪತನವಾಗಿದ್ದು, 1987ರ ಪ್ರಸಿದ್ಧ “ಬ್ಲ್ಯಾಕ್ ಮಂಡೇ” ಮಾರುಕಟ್ಟೆ ಕುಸಿತದ ಸಂದರ್ಭದಲ್ಲೂ ಐಬಿಎಂ ಇಷ್ಟು ದೊಡ್ಡ ಹೊಡೆತ ತಿಂದಿರಲಿಲ್ಲ. ಈ ಒಂದೇ ದಿನದ ಪತನದಿಂದಾಗಿ ಕಂಪನಿಯ ಸುಮಾರು 70 ಬಿಲಿಯನ್ ಡಾಲರ್ (ಅಂದಾಜು 6.7 ಲಕ್ಷ ಕೋಟಿ ರೂ) ಮಾರುಕಟ್ಟೆ ಮೌಲ್ಯ ಧೂಳೀಪಟವಾಗಿದೆ….

Read More

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ವಿದ್ಯುತ್ ವ್ಯತ್ಯಯ – Kannada News | Bangalore Power cut: Power outage in these areas of Bangalore on 29th of December

ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ವಿದ್ಯುತ್ ವ್ಯತ್ಯಯ ಬೆಂಗಳೂರು, ಡಿಸೆಂಬರ್ 29: ಬೆಂಗಳೂರಿನಲ್ಲಿ ಬೆಸ್ಕಾಂನಿಂದ (BESCOM)ಚಳ್ಳಕೆರೆ ವಿಭಾಗ ವ್ಯಾಪ್ತಿಯಲ್ಲಿ ಮೂರು ತಿಂಗಳ ಕಾಲ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಇಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೇಳಿಕೊಂಡಿದೆ. ಅದರೊಂದಿಗೆ ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆಯ ಮೂಲಕ ಮನೆ ಮೇಲ್ಛಾವಣಿಯಲ್ಲಿ ಸೌರವಿದ್ಯುತ್ ಘಟಕ ಸ್ಥಾಪಿಸಲು ಸಾರ್ವಜನಿಕರಿಗೆ ಸಬ್ಸಿಡಿ ನೀಡುತ್ತಿದೆ. ಎಲ್ಲೆಲ್ಲಿ ಪವರ್ ಕಟ್? ಚಳ್ಳಕೆರೆ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ನಿನ್ನೆ (ಡಿ.28) ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿತ್ತು….

Read More

ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಶಾಸಕ ಪ್ರದೀಪ್ ಈಶ್ವರ್

ದಾವಣಗೆರೆ, ಮಾರ್ಚ್​ 28: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದೆ. ಬಿಜೆಪಿ ನಾಯಕರ ಅವಹೇಳನಕಾರಿ ಭಾಷಣದ ಆರೋಪ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ದಾವಣಗೆರೆಗೆ ಬರುವಂತೆ ಸವಾಲು ಹಾಕಿದ್ದರು. ಈ ಸವಾಲನ್ನು ಸ್ವೀಕರಿಸಿದ ಶಾಸಕ ಪ್ರದೀಪ್ ಈಶ್ವರ್ ಇಂದು ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿ ಇರುವ ಕೆಬಿ ಬಡಾವಣೆಗೆ ರ್ಯಾಲಿ ಮೂಲಕ ಆಗಮಿಸಿ ಶಕ್ತಿ ಪ್ರದರ್ಶಿಸಿದರು. ಈ ವೇಳೆ ಮಾತನಾಡಿದ ಅವರು ಬಿಜೆಪಿ ಕಚೇರಿ ಮುಂದೆನೇ ಬಂದಿದ್ದೆ ಏನು ಮಾಡಿದರು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

ಟಿ20 ವಿಶ್ವಕಪ್​ ಗೆದ್ದರೂ ಸೂರ್ಯಕುಮಾರ್ ಯಾದವ್ ‘ಸ್ಥಾನ’ಕ್ಕೆ ಕುತ್ತು!

T20 World Cup 2026: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಈ ಯಶಸ್ಸಿನೊಂದಿಗೆ ಟೀಮ್ ಇಂಡಿಯಾ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ನಾಯಕನಾಗಿ ಮುಂದುವರೆಯುವುದು ಅನುಮಾನ. ಏಕೆಂದರೆ ಬಿಸಿಸಿಐ 2026ರ ಟಿ20 ವಿಶ್ವಕಪ್​ಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಿದೆ. ಇದೀಗ ಅವರು ವಯಸ್ಸು 35 ವರ್ಷ. ಮುಂಬರುವ ಟಿ20 ವಿಶ್ವಕಪ್​ನಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದೇ ಹೇಳಬಹುದು….

Read More

ಬೆಂಗಳೂರು ಮಳೆಗೆ ಬಲಿ: ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್. ಅಶೋಕ್ – Kannada News | Government Under Scrutiny After Bengaluru Wall Collapse Kills Seven

ಬೆಂಗಳೂರು, ಏ,29: ಇಂದು ರಾಜಧಾನಿಯಲ್ಲಿ ಸುರಿದ ಮಳೆಯ ಪರಿಣಾಮವಾಗಿ ಬೌರಿಂಗ್ ಆಸ್ಪತ್ರೆ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರ ಪೈಕಿ ಮೂವರು ಮಕ್ಕಳು ಸಹ ಸೇರಿದ್ದಾರೆ. ಈ ದುರಂತಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಮಾಜಿ ಸಚಿವರಾದ ಆರ್. ಅಶೋಕ್ ಅವರು ತೀವ್ರವಾಗಿ ಆರೋಪಿಸಿದ್ದಾರೆ. ಮಳೆಗಾಲ ಆರಂಭಕ್ಕೂ ಮುನ್ನವೇ ಸರ್ಕಾರ ಬಿರುಕು ಬಿಟ್ಟಿರುವ ಗೋಡೆಗಳು, ಹಳೆಯ ಮನೆಗಳು ಮತ್ತು ಮರಗಳ ಬಗ್ಗೆ ಸಮೀಕ್ಷೆ ನಡೆಸಿ ಸೂಕ್ತ ಕ್ರಮ…

Read More

ಪವನ್ ಕಲ್ಯಾಣ್ ಅನುಪಸ್ಥಿತಿಯಲ್ಲಿ ಪ್ರಚಾರದ ಜವಾಬ್ದಾರಿ ಹೊತ್ತ ಶ್ರೀಲೀಲಾ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಅದೇ ದಿನ ಬಿಡುಗಡೆ ಆಗಲಿದ್ದು, ದೊಡ್ಡ ಪ್ರತಿಸ್ಪರ್ಧೆಯನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಒಡ್ಡಿದೆ. ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಸಿನಿಮಾದ ನಾಯಕ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿಯಾಗಿದ್ದು, ಪ್ರಚಾರಗಳಲ್ಲಿ ಪಾಲ್ಗೊಳ್ಳುವಷ್ಟು ಸಮಯ ಅವರಿಗಿಲ್ಲ. ಆಡಳಿತದ ದೃಷ್ಟಿಯಿಂದ ಅದು ಉಚಿತವೂ ಅಲ್ಲ. ಆದರೆ ಪವನ್ ಕಲ್ಯಾಣ್ ಗೈರು…

Read More

‘ಜನ ನಾಯಗನ್’ ಸಿನಿಮಾಕ್ಕೆ ಅಂದುಕೊಳ್ಳದೆ ಸಿಕ್ತು ‘ಗೋಲ್ಡನ್ ಟೈಮ್?’ – Kannada News | Is this good time to release Thalapathy Vijay’s Jana Nayagan movie

ತಮಿಳುನಾಡಿನ (Tamil Nadu) ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದೆ. ಉತ್ತಮ ಶೇಕಡಾವಾರು ಮತದಾನ ಆಗಿದೆ. ಈ ಬಾರಿಯ ಚುನಾವಣೆಯಲ್ಲಿ ನಟ ದಳಪತಿ ವಿಜಯ್ ಮತ್ತು ಅವರ ರಾಜಕೀಯ ಪಕ್ಷದಿಂದ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದರು. ಚುನಾವಣಾ ಫಲಿತಾಂಶಕ್ಕೆ ಇನ್ನೂ ಹತ್ತು ದಿನಗಳು ಬಾಕಿ ಇದೆ. ಮತದಾನ ಮುಗಿದ ಕಾರಣ ವಿಜಯ್ ಅವರ ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಇದ್ದ ಅಡ್ಡಿ ಆತಂಕ ತೊಲಗಿದೆ ಎನ್ನಲಾಗುತ್ತಿದ್ದು, ಶೀಘ್ರವೇ ಸಿನಿಮಾ ಬಿಡುಗಡೆ ಆಗುವ ಸಾಧ್ಯತೆ ಇದೆ. ವಿಜಯ್ ರಾಜಕೀಯಕ್ಕೆ ಧುಮುಕಿದ್ದರಿಂದ ‘ಜನ ನಾಗಯನ್’…

Read More

ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಸ್ಪಾಟ್​​ಗಳತ್ತ ಜಮಾಯಿಸುತ್ತಿರುವ ಜನರು – Kannada News | Bengaluru Brigade Road and Church Street Gear Up for Grand New Year 2026 Celebrations with Tight Security and Extensive Preparations

ಬೆಂಗಳೂರು, ಡಿಸೆಂಬರ್​ 31: ಹೊಸ ವರ್ಷದ ಸಂಭ್ರಮಾಚರಣೆಗೆ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಚರ್ಚ್​ ಸ್ಟ್ರೀಟ್​​ ಸಕಲ ರೀತಿಯಲ್ಲೂ ಸಜ್ಜಾಗಿದೆ. ಎಲ್ಲೆಡೆ ಸಂಭ್ರಮ ಕಳೆಗಟ್ಟಿದೆ. ಪಾರ್ಟಿ ಹಾಟ್ ಸ್ಪಾಟ್​ಗಳಲ್ಲಿ ಜನರು ಜಮಾಯಿಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸಂಚಾರ ಪೊಲೀಸರು ಚರ್ಚ್ ಸ್ಟ್ರೀಟ್​​ನಲ್ಲಿ ಬ್ಯಾರಿಕೇಡ್ ಸೇರಿದಂತೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪಬ್​ಗಳ ಪ್ರವೇಶಕ್ಕೆ ಟಿಕೆಟ್​ ಬುಕ್ಕಿಂಗ್ ಸೋಲ್ಡ್​ಔಟ್ ಆಗಿವೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More