ಬಾವಿಗೆ ಬಿದ್ದ ಸಿಂಹವನ್ನು ಮೇಲೆತ್ತಿದ್ದು ಹೇಗೆ ಗೊತ್ತಾ?

ಅಹಮದಾಬಾದ್, ಏಪ್ರಿಲ್ 13: ಗುಜರಾತ್‌ನ ಉನಾ ತಾಲೂಕಿನ ತೋಟವೊಂದರ ಬಾವಿಯಲ್ಲಿ ಬಿದ್ದಿದ್ದ ಸಿಂಹವನ್ನು ರಕ್ಷಿಸಲಾಗಿದೆ. ನವಬಂದರ್‌ನ ಅರಣ್ಯ ಪ್ರದೇಶದ ಬಳಿ ಬೇಟೆಯನ್ನು ಹುಡುಕುತ್ತಿದ್ದ ಸಿಂಹವೊಂದು (Lion video) ಆಕಸ್ಮಿಕವಾಗಿ ನೀರಿನಿಂದ ತುಂಬಿದ ತೆರೆದ ಬಾವಿಗೆ ಬಿದ್ದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಿಂಹದ ರಕ್ಷಣಾ ಕಾರ್ಯಾಚರಣೆಯ ವೀಡಿಯೊವನ್ನು ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ್ ಸಾಂಘವಿ ಪೋಸ್ಟ್ ಮಾಡಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಈ ರಾಶಿಯವರು ಏ.05 ರಿಂದ 11ರೊಳಗೆ ನಿಮ್ಮ ಹುಡುಗಿಯನ್ನು ಆಯ್ಕೆ ಮಾಡಿಕೊಳ್ಳಿ, ಮತ್ತೆ ಈ ಭಾಗ್ಯ ಸಿಗುವುದಿಲ್ಲ

ಏಪ್ರಿಲ್ 05ರಿಂದ ಏಪ್ರಿಲ್ 11ರವರೆಗಿನ ಶುಕ್ರನ ಸಂಚಾರ ಮೇಷದಲ್ಲಿ ಆಗಲಿದೆ. ಪ್ರೇಮಕ್ಕೆ ಎಷ್ಟೇ ವಿಘ್ನಗಳು ಬಂದರೂ ಅದನ್ನು ಎದುರಿಸಿ ನಿಲ್ಲುವ ಉತ್ಸಾಹವೂ ಇರಲಿದೆ. ಏನನ್ನೂ ಊಹಿಸಿಕೊಂಡು ಹತಾಶರಾಗುವ ಸಂದರ್ಭವೂ ಬರಬಹುದು. ಎಚ್ಚರದಿಂದ ಇರಿ. ಮೇಷ ​ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಹಳೆಯ ನೆನಪುಗಳು ಕಾಡಿ ದುಃಖ ತರಬಹುದು. ತಾಳ್ಮೆಯಿಂದ ವರ್ತಿಸಿದರೆ ವಾರಾಂತ್ಯದಲ್ಲಿ ಪ್ರೇಮ ಪ್ರಯಾಣಕ್ಕೆ ಶುಭ ಯೋಗವಿದೆ. ಮಾತಿನ ಮೇಲೆ ನಿಗಾ ಇರಲಿ. ​ವೃಷಭ ​ಹೊಸ ಪ್ರೇಮ ಅಂಕುರಿಸುವ ಸಾಧ್ಯತೆ ದಟ್ಟವಾಗಿದೆ. ಸಂಗಾತಿಯ ಜೊತೆ…

Read More

ನಿಮ್ಮ ಅತ್ತೆಯ ನೆಚ್ಚಿನ ಸೊಸೆಯಾಗಲು ಬಯಸಿದರೆ ಈ ಗುಣಗಳನ್ನು ಅಳವಡಿಸಿಕೊಳ್ಳಿ – Kannada News | Adopt these qualities to become your mother in law’s favorite daughter in law

ಅತ್ತೆ ಸೊಸೆಯ ಸಂಬಂಧ ಚೆನ್ನಾಗಿದ್ದರೆ, ಇಡೀ ಮನೆ ಚೆನ್ನಾಗಿರುತ್ತದೆ. ಆದರೆ ಅತ್ತೆ ಮತ್ತು ಸೊಸೆಯ (daughter-in-law) ನಡುವಿನ ಸಂಬಂಧವನ್ನು ದೀರ್ಘಕಾಲದವರೆಗೆ ಚೆನ್ನಾಗಿ ಪೋಷಿಸಿಕೊಂಡು ಹೋಗುವುದು ಅಷ್ಟು ಸುಲಭದ ಮಾತೇ ಅಲ್ಲ. ಇವರಿಬ್ಬರಲ್ಲೂ ಭಿನ್ನಾಭಿಪ್ರಾಯಗಳು ಕಂಡುಬಂದರೆ ಮನೆಯ ಶಾತಿಯೇ ಹಾಳಾಗುತ್ತದೆ. ಸಣ್ಣಪುಟ್ಟ ವಿಚಾರಗಳಿಗೂ ಮನಸ್ತಾಪಗಳು ಏರ್ಪಡುವ ಸಾಧ್ಯತೆ ಇರುತ್ತದೆ. ಅದರಲ್ಲೂ ಹೆಚ್ಚಿನ ಮನೆಗಳಲ್ಲಿ ಅತ್ತೆ ಮತ್ತು ಸೊಸೆಯ ನಡುವೆ ಹೊಂದಾಣಿಕೆಯೇ ಇರೋದಿಲ್ಲ. ಕ್ಷುಲ್ಲಕ ಕಾರಣಗಳಿಗೆ ಜಗಳಗಳು ನಡೆಯುತ್ತಿರುತ್ತವೆ. ಹೀಗಿರುವಾಗ ಸೊಸೆಯಾದವಳು ಈ ಕೆಲವೊಂದು ಗುಣಗಳನ್ನು ಅಳವಡಿಸಿಕೊಳ್ಳುವ ಮೂಲಕ ಅತ್ತೆ…

Read More

ಬಾಗಲಕೋಟೆ ದಲಿತ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್: ಅನುಮಾನಪಟ್ಟು ಹೊಡೆದು ಕೊಂದ್ರಾ?

ಬಾಗಲಕೋಟೆ, ಮಾರ್ಚ್​​ 13: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದ ಸರ್ಕಾರಿ ಕನ್ನಡ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ವೇಳೆ ದಲಿತ ಯುವಕ ಸಾವನ್ನಪ್ಪಿರುವ (death) ಘಟನೆ ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ವಿದ್ಯಾರ್ಥಿನಿಯರಿಗೆ ಕಲ್ಲು ಹೊಡೆದಿದ್ದಕ್ಕೆ ಸ್ಥಳೀಯರು ಬಡಿದು ಕೊಂದಿದ್ದಾರೆ ಎಂದು ಆರೋಪವಿದೆ. ಇನ್ನೊಂದೆಡೆ ಯುವಕ ಕಲ್ಲು ಎಸೆದಿಲ್ಲ ಎನ್ನುವುದು ದಲಿತ ನಾಯಕರ ಮಾತು. ಮಲಗಿದ್ದ ದಲಿತ ವ್ಯಕ್ತಿಯನ್ನು ಎಳೆದು ಹಲ್ಲೆ ಮಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿದೆ ಎಂದಿದ್ದಾರೆ. ಹೀಗಾಗಿ ಈ ಪ್ರಕರಣ ಗೊಂದಲಮಯವಾಗಿದೆ. ಈ…

Read More

IND vs AFG: ಟೀಂ ಇಂಡಿಯಾಗೆ ಆಘಾತ; ಟೆಸ್ಟ್ ಪಂದ್ಯಕ್ಕೆ ಸ್ಟಾರ್ ವೇಗಿ ಅಲಭ್ಯ – Kannada News

2026 ರ ಐಪಿಎಲ್ (IPL 2026) ಆಡಿ ಮುಗಿಸಿರುವ ಟೀಂ ಇಂಡಿಯಾ  (Team India) ಆಟಗಾರರು ಇದೀಗ ರಾಷ್ಟ್ರೀಯ ಕರ್ತವ್ಯದತ್ತ ಗಮನಹರಿಸಲಿದ್ದಾರೆ. ಬಹಳ ದಿನಗಳ ಬಳಿಕ ಟೀಂ ಇಂಡಿಯಾ ಅಂತರರಾಷ್ಟ್ರೀಯ ಸರಣಿಯನ್ನು ಆಡಲು ಸಜ್ಜಾಗಿದೆ. ಅದರಂತೆ ಭಾರತ ಹಾಗೂ ಅಫ್ಘಾನಿಸ್ತಾನದ ನಡುವೆ ಇದೇ ಜೂನ್ 6 ರಿಂದ ಟೆಸ್ಟ್ ಪಂದ್ಯ ಶುರುವಾಗಬೇಕಿದೆ. ಆದಾಗ್ಯೂ ಈ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಹಿನ್ನಡೆಯುಂಟಾಗಿದೆ. ತಂಡದ ಅನುಭವಿ ಬೌಲರ್ ಮೊಹಮ್ಮದ್ ಸಿರಾಜ್ (Mohammed Siraj) ಈ ಟೆಸ್ಟ್ ಪಂದ್ಯದಲ್ಲಿ…

Read More

World Oceans Day 2026: ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡುವಲ್ಲಿ ಸಾಗರಗಳ ಪಾತ್ರ ಅಪಾರ – Kannada News

ಭೂಮಿಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಆವರಿಸಿರುವ ಸಾಗರ (Oceans) ಆಹಾರ, ಔಷಧ  ಮತ್ತು ಜಾಗತಿಕ ಆರ್ಥಿಕತೆಯ ಪ್ರಮುಖ ಮೂಲವಾಗಿದೆ. ಅಷ್ಟೇ ಅಲ್ಲದೆ ಭೂಮಿಯ ಮೇಲ್ಮೈಯಲ್ಲಿ ಶಾಖ ಚಕ್ರದ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ, ಪರಿಸರ ವ್ಯವಸ್ಥೆಗಳನ್ನು ಸಮತೋಲನದಲ್ಲಿಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಆದರೆ ಇಂದಿನ ಈ ಯುಗದಲ್ಲಿ, ಭೂಮಿಯಂತೆಯೇ, ಸಾಗರಗಳು ಸಹ ಹವಾಮಾನ ಬದಲಾವಣೆ, ಮಾಲಿನ್ಯ, ಜಾಗತಿಕ ತಾಪಮಾನ ಏರಿಕೆಯಂತಹ ಬೆದರಿಕೆಯನ್ನು ಎದುರಿಸುತ್ತಿವೆ. ಇವು ಸಾಗರ ಹಾಗೂ  ಅದರಲ್ಲಿ ವಾಸಿಸುವ ಜೀವಿಗಳಿಗೆ ಅಪಾಯವನ್ನುಂಟುಮಾಡುತ್ತಿವೆ. ಈ ನಿಟ್ಟಿನಲ್ಲಿ ಸಾಗರ ಸಂರಕ್ಷಣೆಯ ಅಗತ್ಯತೆಯ ಬಗ್ಗೆ…

Read More

ಕುಟುಂಬ ಸಮೇತ ‘ಟಾಕ್ಸಿಕ್’ ಟೀಸರ್ ನೋಡಿದ ಪ್ರೇಕ್ಷಕರು ಕಂಗಾಲು – Kannada News | Family Audience shocked after watching Yash starrer Toxic movie teaser

ನಟ ಯಶ್ (Yash) ಅವರು ಇಂದು (ಜನವರಿ 8) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. 40ನೇ ವರ್ಷದ ಜನ್ಮದಿನದ ಪ್ರಯುಕ್ತ ಅಭಿಮಾನಿಗಳಿಗೆ ಅವರು ದೊಡ್ಡ ಗಿಫ್ಟ್ ನೀಡಿದ್ದಾರೆ. ‘ಟಾಕ್ಸಿಕ್’ (Toxic) ಸಿನಿಮಾದಿಂದ ಗಿಫ್ಟ್ ರೂಪದಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದೆ. ಗೀತು ಮೋಹನ್​ದಾಸ್ ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ಸಖತ್ ಅದ್ದೂರಿಯಾಗಿ ಮೂಡಿಬರುತ್ತಿದೆ. ಟೀಸರ್ ತುಂಬಾ ಬೋಲ್ಡ್ ಆಗಿದೆ. ಮೊದಲ ಬಾರಿಗೆ ಕುಟುಂಬ ಸಮೇತರಾಗಿ ‘ಟಾಕ್ಸಿಕ್’ ಟೀಸರ್ (Toxic Teaser) ನೋಡಿದ ಫ್ಯಾಮಿಲಿ ಪ್ರೇಕ್ಷಕರಿಗೆ ಶಾಕ್ ಆಗಿದೆ. ಅದರಲ್ಲಿ ಯಶ್ ಅವತಾರ…

Read More

ತಿರುವಿನಲ್ಲಿ ವೇಗವಾಗಿ ಬಂದ ಗೂಡ್ಸ್ ಆಟೋ ಜಸ್ಟ್ ಮಿಸ್!

ಕೊಡಗು, ಮೇ 31: ಮಡಿಕೇರಿ ಬಳಿಯ ಬೋಯಿಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ರಸ್ತೆ ಅಪಘಾತವೊಂದು ಜಸ್ಟ್ ಮಿಸ್ ಆಗಿದ್ದು, ಭಾರೀ ಅನಾಹುತ ತಪ್ಪಿದೆ. ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಗೂಡ್ಸ್ ಆಟೋವೊಂದು ಅತಿ ವೇಗವಾಗಿ ಬಂದಿದೆ. ಈ ವೇಳೆ ಎದುರಿಗಿದ್ದ ಕಾರಿಗೆ ಅಪ್ಪಳಿಸುವುದನ್ನು ತಪ್ಪಿಸಲು ಆಟೋ ಚಾಲಕ ವಾಹನವನ್ನು ತಕ್ಷಣವೇ ಬಲಬದಿಗೆ ತಿರುಗಿಸಿದ್ದಾನೆ. ಅದೇ ಸಮಯದಲ್ಲಿ ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್‌ಗೆ ಆಟೋ ಡಿಕ್ಕಿಯಾಗುವ ಸಾಧ್ಯತೆ…

Read More

ಐ ಲವ್ ಇಂಡಿಯಾ, ನಾನು ಪಿಎಂ ಮೋದಿಯ ದೊಡ್ಡ ಅಭಿಮಾನಿ ಎಂದ ಡೊನಾಲ್ಡ್​ ಟ್ರಂಪ್ – Kannada News | Donald Trump: I Love India, Big Fan of PM Modi US India Ties Strengthen

ಡೊನಾಲ್ಡ್​ ಟ್ರಂಪ್-ಮೋದಿImage Credit source: Sputnik India ವಾಷಿಂಗ್ಟನ್, ಮೇ 25: ಪ್ರಧಾನಿ ಮೋದಿಯನ್ನು ತಮ್ಮ ಆಪ್ತ ಸ್ನೇಹಿತ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಕರೆದಿದ್ದಾರೆ. ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು ತಾನು ಭಾರತವನ್ನು ಪ್ರೀತಿಸುವುದಾಗಿ ಹೇಳಿದ್ದಷ್ಟೇ ಅಲ್ಲದೆ ಪ್ರಧಾನಿ ಮೋದಿಯ ದೊಡ್ಡ ಅಭಿಮಾನಿ ಎಂದು ಕರೆದುಕೊಂಡಿದ್ದಾರೆ. ಭಾರತವು ಅಮೆರಿಕದ ಮೇಲೆ ಶೇಕಡಾ 100 ರಷ್ಟು ಭರವಸೆ ಇಡಬಹುದು ಎಂದು ದ್ವಿಪಕ್ಷೀಯ ಬಾಂಧವ್ಯವನ್ನು ಪುನರುಚ್ಚರಿಸಿದ್ದಾರೆ. ಸಂವಾದದಲ್ಲಿ ಮಾತನಾಡಿದ ಟ್ರಂಪ್, “ನಾನು…

Read More

ದಂಪತಿಗಳು ಎಂದಿಗೂ ಬೆಳಬೆಳಗ್ಗೆ ಈ ವಿಚಾರಗಳನ್ನು ಮಾತನಾಡಬಾರದು; ಏಕೆ ಗೊತ್ತಾ? – Kannada News

ಬೆಳಗ್ಗಿನ (morning) ಸಮಯ ನಮ್ಮ ಇಡೀ ದಿನವನ್ನು ನಿರ್ಧರಿಸುತ್ತದೆ. ಹೌದು ಬೆಳಿಗ್ಗೆ ಎದ್ದಾಗ ನಮ್ಮ ಮನಸ್ಸು ಶಾಂತವಾಗಿದ್ದಷ್ಟೂ, ನಮ್ಮ ದಿನವು ಸಂತೋಷದಾಯಕ ಮತ್ತು ಹೆಚ್ಚು ಸಕಾರಾತ್ಮಕವಾಗಿರುತ್ತದೆ. ವಿಶೇಷವಾಗಿ ದಾಂಪತ್ಯ ಜೀವನದ ಬಗ್ಗೆ ಮಾತನಾಡುವುದಾದರೆ  ಬೆಳಗ್ಗಿನ ಹೊತ್ತು ಗಂಡ ಮತ್ತು ಹೆಂಡತಿಯ ನಡುವೆ ವಿನಿಮಯವಾಗುವ ಮಾತುಗಳು ಮತ್ತು ಭಾವನೆಗಳು ಸಂಬಂಧವನ್ನು ಸದೃಢವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಹಾಗಾಗಿ ಸಂಗಾತಿಗಳು ಪರಸ್ಪರ ಸಕಾರಾತ್ಮಕ ಮಾತುಗಳನ್ನಾಡಬೇಕು. ಏನಾದ್ರೂ ಬೆಳಬೆಳಗ್ಗೆ ಈ ಕೆಲವು ನಕಾರಾತ್ಮಕ ಸಂಗತಿಗಳ ಬಗ್ಗೆ ಮಾತನಾಡಿದರೆ ಇದು ಸಂಸಾರದ ಶಾಂತಿ,…

Read More