ಅಶ್ವಿನಿ ಗೌಡ ಮೇಲೆ ಬೆಟ್ಟದಷ್ಟು ಅಸಮಾಧಾನ: ಎಲ್ಲವನ್ನೂ ಬಹಿರಂಗವಾಗಿ ಹೇಳಿದ ಧ್ರುವಂತ್ – Kannada News | Dhruvanth and Ashwini Gowda exchange heated words in Bigg Boss Kannada Season 12

ಅಶ್ವಿನಿ ಗೌಡ ಅವರು ಬಿಗ್ ಬಾಸ್ (BBK 12) ಆಟದಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಅವರಿಗೆ ಇನ್ನುಳಿದವರು ಪೈಪೋಟಿ ನೀಡುತ್ತಿದ್ದಾರೆ. ಆರಂಭದಿಂದಲೂ ಅಶ್ವಿನಿ ಗೌಡ (Ashwini Gowda) ಅವರು ಅಗ್ರೆಷನ್ ತೋರಿಸುತ್ತಾ ಬಂದಿದ್ದಾರೆ. ಆ ಗುಣ ಕೆಲವರಿಗೆ ಇಷ್ಟ ಆಗಿಲ್ಲ. ಕೆಲವು ವಾರಗಳ ಕಾಲ ಅವರು ಸೈಲೆಂಟ್ ಆಗಿದ್ದರು. ಇತ್ತೀಚಿನ ದಿನಗಳಲ್ಲಿ ಧ್ರುವಂತ್ ಜೊತೆ ಅಶ್ವಿನಿ ಗೌಡ ಅವರು ಕ್ಲೋಸ್ ಆಗಿದ್ದರು. ಟಾಸ್ಕ್ ವೇಳೆ ಪರಸ್ಪರ ಬೆಂಬಲವಾಗಿ ಇದ್ದರು. ಆದರೆ 102ನೇ ದಿನದಲ್ಲಿ ಅಶ್ವಿನಿ ಗೌಡ ಮತ್ತು…

Read More

WPL 2026: ಮೊದಲ ಪಂದ್ಯದಲ್ಲಿ ಆರ್​ಸಿಬಿ- ಮುಂಬೈ ಕಣಕ್ಕೆ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | WPL 2026: MI vs RCB Opener – Match Preview, Squads and Pitch Report

ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ಲೀಗ್​ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಎರಡು ಬಾರಿ ಟೂರ್ನಿಯನ್ನು ಗೆದ್ದಿದ್ದರೆ, ಆರ್‌ಸಿಬಿ ಒಮ್ಮೆ ಪ್ರಶಸ್ತಿ ಗೆದ್ದಿದೆ. ಆದ್ದರಿಂದ, ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿನ ಹೋರಾಟ ನಿರೀಕ್ಷಿಸಲಾಗಿದೆ. ಮುಂಬೈ ಇಂಡಿಯನ್ಸ್ ತಂಡವನ್ನು ಹರ್ಮನ್​ಪ್ರೀತ್ ಕೌರ್ ಮುನ್ನಡೆಸುತ್ತಿದ್ದರೆ, ಆರ್‌ಸಿಬಿ ತಂಡಚನ್ನು ಸ್ಮೃತಿ ಮಂಧಾನ ಮುನ್ನಡೆಸುತ್ತಿದ್ದಾರೆ….

Read More

ತಿರುಪತಿ ತಿಮ್ಮಪ್ಪನ ದರ್ಶನದ ಬುಕಿಂಗ್​ನಲ್ಲಿ ನಾಳೆಯಿಂದಲೇ ಹೊಸ ಬದಲಾವಣೆ – Kannada News | TTD Tirupati Srivani Darshan tickets to be sell online from January 9th

ತಿರುಮಲ, ಜನವರಿ 8: ಆಂಧ್ರಪ್ರದೇಶದ ತಿರುಪತಿಯಲ್ಲಿರುವ ತಿರುಮಲ ದೇವಸ್ಥಾನಕ್ಕೆ (TTD) ಪ್ರತಿದಿನ ಹೆಚ್ಚಿನ ಸಂಖ್ಯೆಯ ಭಕ್ತರು ದರ್ಶನಕ್ಕಾಗಿ ಭೇಟಿ ನೀಡುತ್ತಾರೆ. ಈ ಪ್ರಸಿದ್ಧ ದೇವಾಲಯದ ದರ್ಶನಕ್ಕಾಗಿ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಮತ್ತು ನೇರವಾಗಿ ಕೌಂಟರ್‌ಗಳಲ್ಲಿ ನೀಡಲಾಗುತ್ತಿದೆ. ಆದರೆ, ಈಗ ಈ ಟಿಕೆಟ್ ವ್ಯವಸ್ಥೆಯಲ್ಲಿ ಬಹಳ ಮುಖ್ಯವಾದ ಬದಲಾವಣೆಯನ್ನು ಮಾಡಲಾಗಿದೆ. ತಿರುಮಲ ತಿರುಪತಿಯಲ್ಲಿ ಸ್ವಾಮಿ ದರ್ಶನಕ್ಕಾಗಿ ಶ್ರೀ ವಾಣಿ ದರ್ಶನದ ಟಿಕೆಟ್‌ಗಳನ್ನು ಆಫ್‌ಲೈನ್‌ನಲ್ಲಿ ನೀಡಲಾಗುತ್ತಿತ್ತು. ಈಗ ಈ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ನೀಡಲಾಗುತ್ತಿದೆ. ಈ ವ್ಯವಸ್ಥೆಯು 1 ತಿಂಗಳ ಪ್ರಾಯೋಗಿಕ…

Read More

ಶಕ್ತಿ ಯೋಜನೆಯಲ್ಲಿ ತಪ್ಪದ ಆಧಾರ್ ಕಾರ್ಡ್ ದುರ್ಬಳಕೆ: ನಿರ್ವಾಹಕರಿಗೆ ತಲೆನೋವಾದ ಫೇಕ್ ಆಧಾರ್ ಕಾರ್ಡ್​​​​ – Kannada News | Shakti Yojana Aadhaar Misuse: Fake Cards Trouble Karnataka Staff

ಬೆಂಗಳೂರು, ಜನವರಿ 08: ಶಕ್ತಿ ಯೋಜನೆ (Shakti Yojana) ದುರ್ಬಳಕೆ ಇನ್ನೂ ತಪ್ಪಿಲ್ಲ. ಆಧಾರ್ ಕಾರ್ಡ್​​ಗಳನ್ನ ಫೇಕ್ (Fake Aadhaar cards) ಮಾಡಿ ಕೆಲ ಮಹಿಳೆಯರು ಸಂಚರಿಸುತ್ತಿದ್ದು, ಇದರಿಂದ ನಿರ್ವಾಹಕರಿಗೆ ತಲೆ ನೋವು ತಪ್ಪಿಲ್ಲ. ಬೇರೆ ರಾಜ್ಯದ ಮಹಿಳೆಯರಿಗೆ ಕನ್ನಡದಲ್ಲಿ ಯಾರು ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದಾರೋ ಗೊತ್ತಿಲ್ಲ, ಆದರೆ ಇದರಿಂದ ಇತ್ತ ಸರ್ಕಾರಕ್ಕೂ ತಲೆ ನೋವಾಗಿದೆ. ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ಒಳ್ಳೆಯ ಹೆಸರು ಬಂದಿದೆ. ನೌಕರರು ಕೂಡ ಅಷ್ಟೇ ಕಷ್ಟ ಪಟ್ಟು ಕೆಲಸ ಮಾಡ್ತಿದ್ದಾರೆ. ಅದರ ಭಾಗವಾಗಿ…

Read More

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ! – Kannada News | Owner locks to Anganwadi centre for not provide job to his family member at Belagavi

ಬೆಳಗಾವಿ, (ಜನವರಿ 08):  ಅಂಗನವಾಡಿಯಲ್ಲಿ (Anganwadi centre) ತಮ್ಮ ಕುಟುಂಬಸ್ಥರಿಗೆ ಕೆಲಸ ನೀಡದ ಕೋಪದಲ್ಲಿ ಜಾಗದ ಮಾಲೀಕ ಕಟ್ಟಡಕ್ಕೆ ಬೀಗ ಹಾಕಿರುವ ಘಟನೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ನಂದಿಕುರಳಿ ಗ್ರಾಮದ ವಂಜೇರಿ ತೋಟದ ಅಂಗನವಾಡಿ ಕೇಂದ್ರಕ್ಕೆ ಕಳೆದ ನಾಲ್ಕು ದಿನಗಳಿಂದ ಬಾಬುರಾವ್ ವಂಜೇರಿ ಎಂಬವರು ಬೀಗ ಹಾಕಿದ್ದಾರೆ. ಇದರಿಂದಾಗಿ ಮಕ್ಕಳು ಅಂಗನವಾಡಿಯ ಆವರಣದಲ್ಲಿಯೇ ಕುಳಿತು ಆಟವಾಡುತ್ತಿದ್ದಾರೆ. ಶಾಲೆಗೆ ಸ್ಥಳ ಕೊಟ್ಟಿರುವ ಬಾಬುರಾವ್ ವಂಜೇರಿ…

Read More

ವೆನೆಜುವೆಲಾದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕಕ್ಕೆ ರಷ್ಯಾದ ಸಂಸದರ ಎಚ್ಚರಿಕೆ – Kannada News | Russian MP Zhuravlev warning to US after Venezuelan oil tanker seize

ನವದೆಹಲಿ, ಜನವರಿ 8: ಉತ್ತರ ಅಟ್ಲಾಂಟಿಕ್‌ನಲ್ಲಿ ಯುಎಸ್ ಪಡೆಗಳು ರಷ್ಯಾದ ಧ್ವಜ ಹೊತ್ತ ತೈಲ ಟ್ಯಾಂಕರ್ ಅನ್ನು ವಶಪಡಿಸಿಕೊಂಡ ನಂತರ ಇಂದು ರಷ್ಯಾದ (Russia) ಸಂಸದ ಅಲೆಕ್ಸಿ ಜುರಾವ್ಲೆವ್ ಅವರು ಅಮೆರಿಕಕ್ಕೆ ಎಚ್ಚರಿಕೆ ನೀಡಿದ್ದಾರೆ. ಮಾಸ್ಕೋದ ಸಮುದ್ರಗಳಲ್ಲಿ ಅಮೆರಿಕ ಕಾನೂನುಬಾಹಿರ ಕ್ರಮಗಳನ್ನು ಮುಂದುವರಿಸಿದರೆ ನಮ್ಮ ದೇಶದ ಮಿಲಿಟರಿ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ. ಹಾಗೇ, ಅಮೆರಿಕದ ಹಡಗುಗಳನ್ನೂ ಮುಳುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಹಿಂದೆ ಬೆಲ್ಲಾ 1 ಎಂದು ಕರೆಯಲಾಗುತ್ತಿದ್ದ ಟ್ಯಾಂಕರ್ ಮರಿನೆರಾವನ್ನು ವಶಪಡಿಸಿಕೊಂಡ ಬಗ್ಗೆ ಪ್ರತಿಕ್ರಿಯಿಸಿದ ಜುರಾವ್ಲೆವ್, ಅಮೆರಿಕವು ನಿರ್ಭಯದಿಂದ…

Read More

ಜಯಮಾಲಾ, ಸಾ.ರಾ. ಗೋವಿಂದುಗೆ ‘ಡಾ. ರಾಜ್​ಕುಮಾರ್ ಪ್ರಶಸ್ತಿ’ ಪ್ರಕಟ – Kannada News | Dr Rajkumar Award for actress Jayamala and Sa Ra Govindu for lifetime achievement

2020 ಹಾಗೂ 2021ನೇ ಸಾಲಿನ ‘ಡಾ. ರಾಜ್​ಕುಮಾರ್ ಪ್ರಶಸ್ತಿ’ (Dr Rajkumar Award) ಪ್ರಕಟ ಮಾಡಲಾಗಿದೆ. ಜೊತೆಗೆ ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ ಹಾಗೂ ‘ಡಾ. ವಿಷ್ಣುವರ್ಧನ್ ಪ್ರಶಸ್ತಿ’ ಕೂಡ ಘೋಷಣೆ ಆಗಿದೆ. ಹಿರಿಯ ನಟಿ ಜಯಮಾಲಾ (Jayamala) ಅವರಿಗೆ 2020ನೇ ಸಾಲಿನ ಡಾ. ರಾಜ್​ಕುಮಾರ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ನಿರ್ದೇಶಕ ಎಂ.ಎಸ್. ಸತ್ಯು ಅವರು 2020ನೇ ಸಾಲಿನ ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ಹಿರಿಯ ಛಾಯಾಗ್ರಾಹಕರಾದ ಪ್ರಗತಿ ಅಶ್ವತ್ಥ್​ ನಾರಾಯಣ​ ಅವರಿಗೆ 2020ನೇ ಸಾಲಿನ ‘ಡಾ….

Read More

‘ಟಾಕ್ಸಿಕ್’ ಟೀಸರ್​​: ಯಶ್ ಜೊತೆ ಕಾರಿನಲ್ಲಿರುವ ನಟಿ ಇವರೇ ನೋಡಿ – Kannada News | Who is the actress with Yash in Toxic Teaser

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತ ಚಿತ್ರರಂಗದ ಬಲು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾ ಬಿಡುಗಡೆಗೆ ದೇಶದಾದ್ಯಂತ ಸಿನಿಮಾ ಪ್ರೇಮಿಗಳು ಕಾತರರಾಗಿ ಕಾಯುತ್ತಿದ್ದಾರೆ. ಇಂದು (ಜನವರಿ 08) ಯಶ್ ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಸಖತ್ ಹಾಟ್ ಆಗಿಯೂ ಸಖತ್ ಮಾಸ್ ಆಗಿಯೂ ಇದೆ. ಟೀಸರ್​​ನಲ್ಲಿ ಯಶ್​​ ಕಾರೊಂದರಲ್ಲಿ ಯುವತಿಯೊಟ್ಟಿಗೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಯುವತಿಯ ಕೆಲವು ಹಾಟ್ ದೃಶ್ಯಗಳು ಟೀಸರ್​​ನಲ್ಲಿ ಇವೆ. ಅಷ್ಟಕ್ಕೂ ಆ ಯುವತಿ ಯಾರು? ‘ಟಾಕ್ಸಿಕ್’…

Read More

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ – Kannada News | K Manju talks about Toxic Movie actor Yash and Gaja Kesari Yoga

ನಟ ಯಶ್ (Yash) ಅವರು ‘ಟಾಕ್ಸಿಕ್’ ಸಿನಿಮಾ ಮೂಲಕ ಜಾಗತಿಕ ಮಟ್ಟದಲ್ಲಿ ಮಿಂಚಲು ರೆಡಿ ಆಗಿದ್ದಾರೆ. ಅವರ ಪ್ಲ್ಯಾನ್ ಬಹಳ ದೊಡ್ಡದಾಗಿದೆ. ಈಗ ಬಿಡುಗಡೆ ಆಗಿರುವ ಟೀಸರ್ (Toxic Teaser) ನೋಡಿದರೆ ಇಡೀ ಸಿನಿಮಾದ ಝಲಕ್ ಕಾಣಿಸುತ್ತಿದೆ. ಯಶ್ ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಆ ಬಗ್ಗೆ ನಿರ್ಮಾಪಕ ಕೆ. ಮಂಜು (K Manju) ಅವರು ಮಾತನಾಡಿದ್ದಾರೆ. ‘ಯಶ್​ಗೆ ಹುಟ್ಟುಹಬ್ಬದ ಶುಭಾಶಯಗಳು. 40ನೇ ವಯಸ್ಸಿನಲ್ಲಿ ಊಹೆ ಮಾಡಿರದಷ್ಟು ಮಟ್ಟಕ್ಕೆ ತಲುಪಿದ್ದಾನೆ. ಅವನಿಗೆ ಮೊದಲೇ ಗಜಕೇಸರಿ ಯೋಗ ಇತ್ತು….

Read More

IND vs NZ: ಟಿ20 ಸರಣಿ ಮೊದಲ 3 ಪಂದ್ಯಗಳಿಂದ ತಿಲಕ್ ವರ್ಮಾ ಔಟ್; ಉಳಿದೆರಡು ಪಂದ್ಯಗಳಿಗೂ ಅನುಮಾನ! – Kannada News | India vs New Zealand T20: Tilak Varma Injury Update and World Cup Impact

ಈ ತಿಂಗಳು ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಲಿದ್ದು, ಆ ಬಳಿಕ ಫೆಬ್ರವರಿ 7 ರಿಂದ ಆರಂಭವಾಗುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ. ಹೀಗಾಗಿ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದು ತಂಡವನ್ನು ಸಂಕಷ್ಟಕ್ಕೀಡುಮಾಡಿದೆ. ಏಕೆಂದರೆ ತಿಲಕ್ ವರ್ಮಾ ಭಾರತ ಟಿ20 ತಂಡದ ಆಧಾರಸ್ತಂಭವೂ ಆಗಿದ್ದಾರೆ. ಒಂದು ವೇಳೆ ತಿಲಕ್ ವಿಶ್ವಕಪ್ ವೇಳೆಗೆ ಗುಣಮುಖರಾಗದಿದ್ದರೆ, ಅವರ ಬದಲಿಗೆ ಶ್ರೇಯಸ್ ಅಯ್ಯರ್​ಗೆ ಆಡುವ ಅವಕಾಶ ಸಿಗಬಹುದು. Source link

Read More