WPL 2026: ಡಬ್ಲ್ಯುಪಿಎಲ್ಗೆ ವೇದಿಕೆ ಸಜ್ಜು; ಎಲ್ಲಾ 5 ತಂಡಗಳು, ವೇಳಾಪಟ್ಟಿ, ನಿಯಮಗಳ ಪೂರ್ಣ ವಿವರ ಇಲ್ಲಿದೆ – Kannada News | Women’s Premier League 2026: Full Guide – Dates, Squads, Where to Watch
ಮಹಿಳಾ ಪ್ರೀಮಿಯರ್ ಲೀಗ್ನ (Women’s Premier League 2026) ನಾಲ್ಕನೇ ಸೀಸನ್ ನಾಳೆಯಿಂದ ಅಂದರೆ ಜನವರಿ 9 ರಿಂದ ಪ್ರಾರಂಭವಾಗುತ್ತಿದೆ. ಮೆಗಾ ಹರಾಜಿನ ನಂತರ ಎಲ್ಲಾ ತಂಡಗಳು ಪ್ರಮುಖ ಬದಲಾವಣೆಗಳಾಗಿದ್ದು ಕೆಲವು ತಂಡಗಳು ಹೊಸ ನಾಯಕಿಯರನ್ನು ನೇಮಿಸಿವೆ. ಇದರೊಂದಿಗೆ ಈ ಸೀಸನ್ ಹಲವು ವಿಧಗಳಲ್ಲಿ ವಿಶೇಷವಾಗಿದ್ದು, ಅದರಲ್ಲಿ ಪ್ರಮುಖವಾಗಿ ಇದೇ ಮೊದಲ ಬಾರಿಗೆ ಜನವರಿ-ಫೆಬ್ರವರಿಯಲ್ಲಿ ನಡೆಯುತ್ತಿದೆ. ಲೀಗ್ನ ಮೊದಲ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್,…