ಸುಡು ಬಿಸಿಲಿಗೆ ಬೆಂದ ಕರ್ನಾಟಕ: ಬೆಂಗಳೂರಿನಲ್ಲಿ ದಾಖಲೆ ಬರೆದ ತಾಪಮಾನ – Kannada News | Karnataka Weather Today: Mercury breaches 36 Celsius mark in Bengaluru
ಬೆಂಗಳೂರು, (ಏಪ್ರಿಲ್ 14): ಕರ್ನಾಟಕದಲ್ಲಿ (Karnataka) ಈ ಬಾರಿಯ ಬೇಸಿಗೆ ಬಿಸಿಲು ಜನರ ನೆತ್ತಿ ಸುಡುತ್ತಿದೆ. ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಕಲಬುರಗಿ ಜಿಲ್ಲೆಯಲ್ಲಿ ಅತ್ಯಧಿಕವಾಗಿ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಈ ಬೇಸಿಗೆಯ ಹಂಗಾಮಿನಲ್ಲಿ ಗರಿಷ್ಠವಾಗಿದೆ. ಗದಗ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ತಾಪಮಾನ ದಾಖಲಾಗಿದ್ದು, ಇಲ್ಲಿನ ಜನರನ್ನು ಹೈರಾಣಿಗಿಸಿದೆ. ಇನ್ನು ಈ ಬಾರಿಯ ಬಿಸಿಲು ಸಿಲಿಕಾನ್ ಸಿಟಿ…