Headlines

Ranji Final: ಗಂಡು ಮೆಟ್ಟಿದ ನಾಡಿನಲ್ಲಿ ಕೆಚ್ಚೆದೆಯ ಶತಕ ಬಾರಿಸಿದ ಮಯಾಂಕ್ ಅಗರ್ವಾಲ್ – Kannada News | Mayank Agarwal’s Ranji Trophy Century: Karnataka’s Lone Warrior in Hubballi Final

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್, ಜಮ್ಮು ಮತ್ತು ಕಾಶ್ಮೀರ ವಿರುದ್ಧ ಸ್ಮರಣೀಯ ಶತಕ ಬಾರಿಸಿ ತಂಡದ ಪರ ಏಕಾಂಗಿ ಹೋರಾಟ ನೀಡುತ್ತಿದ್ದಾರೆ. 153 ಎಸೆತಗಳಲ್ಲಿ ಮಯಾಂಕ್ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ 21ನೇ ಶತಕವನ್ನು ಪೂರೈಸಿದರು. ಈ ಶತಕದೊಂದಿಗೆ ತಂಡವನ್ನು ಕೂಡ 150 ರನ್​ಗಳ ಗಡಿ ದಾಟಿಸಿದರು. ಮೊದಲ ಇನ್ನಿಂಗ್ಸ್​ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಮೊದಲ ಇನ್ನಿಂಗ್ಸ್​ನಲ್ಲಿ 584 ರನ್​ಗಳಿಗೆ ಆಲೌಟ್…

Read More

9 ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಇದುವರೆಗೆ ಮುರಿಯಲಾಗದ ದಾಖಲೆಗಳಿವು – Kannada News | T20 World Cup History: Records, Champions & Fascinating Facts from 2007 to 2024

ಹೆಚ್ಚು ಬಾರಿ ಚಾಂಪಿಯನ್ ಆದ ತಂಡಗಳು; ಟಿ20 ವಿಶ್ವಕಪ್​ನಲ್ಲಿ ಮೂರು ತಂಡಗಳು ಮಾತ್ರ ಎರಡು ಬಾರಿ ಚಾಂಪಿಯನ್ ಪಟ್ಟಕ್ಕೇರಿವೆ. ಆ ಮೂರು ತಂಡಗಳಲ್ಲಿ ಭಾರತ, ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ಸೇರಿವೆ. 2007ಮತ್ತು 2024 ರ ಭಾರತ ಪ್ರಶಸ್ತಿ ಎತ್ತಿ ಹಿಡಿದರೆ, 2012 ಮತ್ತು 2016 ರಲ್ಲಿ ವಿಂಡೀಸ್ ಚಾಂಪಿಯನ್ ಆಗಿತ್ತು. ಮತ್ತೊಂದೆಡೆ, ಇಂಗ್ಲೆಂಡ್ 2010 ಮತ್ತು 2022 ರಲ್ಲಿ ವಿಶ್ವಕಪ್ ಎತ್ತಿ ಹಿಡಿದಿತ್ತು. Source link

Read More

Vasthu Tips: ಮನೆಗೆ ಓಡುವ ಕುದುರೆ ಚಿತ್ರ ಒಳ್ಳೆಯದೇ ಅಥವಾ ಆನೆ ಚಿತ್ರವೇ? ಅದೃಷ್ಟ ತರುವ ಅಸಲಿ ರಹಸ್ಯ ಇಲ್ಲಿದೆ! – Kannada News | Vastu Paintings: Horse or Elephant for Home Success and Peace? Know Best Direction

ಮನೆಗಳು ಯಾವಾಗಲೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯಿಂದ ತುಂಬಿರಬೇಕು, ಹಣದ ನಿರಂತರ ಹರಿವು ಇರಬೇಕು ಮತ್ತು ಕುಟುಂಬದಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಬೇಕು ಎಂದು ಎಲ್ಲರೂ ಬಯಸುತ್ತಾರೆ. ಇದಕ್ಕಾಗಿ, ಜನರು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾದ ಅನೇಕ ಪರಿಹಾರಗಳನ್ನು ಪ್ರಯತ್ನಿಸುತ್ತಾರೆ. ಅವುಗಳಲ್ಲಿ ಪ್ರಮುಖವಾದದ್ದು ಮನೆಯಲ್ಲಿ ಶುಭ ಚಿತ್ರಗಳು ಅಥವಾ ವರ್ಣಚಿತ್ರಗಳನ್ನು (Paintings) ಅಳವಡಿಸುವುದು. ಸಾಮಾನ್ಯವಾಗಿ ಅನೇಕರ ಮನಸ್ಸಿನಲ್ಲಿ ಒಂದು ಗೊಂದಲ ಕಾಡುತ್ತಿರುತ್ತದೆ; ಮನೆಯಲ್ಲಿ ಓಡುವ ಕುದುರೆಯ ಚಿತ್ರ ಇಡುವುದು ಹೆಚ್ಚು ಶುಭವೇ ಅಥವಾ ಆನೆಯ ವರ್ಣಚಿತ್ರವೇ? ಹಾಗೆಯೇ ಇವುಗಳನ್ನು ಯಾವ…

Read More

ಕರ್ನಾಟದಲ್ಲಿ ವಿಪಕ್ಷ ಬಿಜೆಪಿಗೆ ಸಾಲು ಸಾಲು ಆಘಾತ: ಮುನಿರತ್ನ ಪ್ರಕರಣದಲ್ಲೂ ಭಾರೀ ಹಿನ್ನಡೆ – Kannada News | Munirathna Honeytrap: Court Orders Re investigation, CID’s ‘B’ Report Rejected

ಶಾಸಕ ಮುನಿರತ್ನ ಹನಿಟ್ರ್ಯಾಪ್ ಪ್ರಕರಣ; ‘ಬಿ’ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ ಬೆಂಗಳೂರು, ಮಾರ್ಚ್​ 03:  ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದ ಡಾ. ಚಂದ್ರು ಲಮಾಣಿ ಸೇರಿದಂತೆ ಇನ್ನೋರ್ವ ಬಿಜೆಪಿಗ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್‌ (Muniratna Honeytrap case) ಪ್ರಕರಣದಲ್ಲಿ ಹಿನ್ನೆಡೆ ಅನುಭವಿಸಿದ್ದಾರೆ. ಕರ್ನಾಟಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಐಡಿ ಎಸ್‌ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ತಿರಸ್ಕರಿಸಿ, ಮರು ತನಿಖೆ…

Read More

ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆಯ ವಿಚಾರಣೆ ವೇಳೆ ಬಯಲಾಯ್ತು ಸ್ಫೋಟಕ ವಿಚಾರ! ಅಸಲಿಗೆ ಆಗಿದ್ದೇನು ಗೊತ್ತೇ? – Kannada News | Bengaluru Love Tragedy: Girl Planned end life After Burning Boyfriend Alive in Byadarahalli; Stunning Details Emerge

ಮೃತ ಕಿರಣ್‌ (ಎಡಚಿತ್ರ) ಹಾಗೂ ಆರೋಪಿImage Credit source: tv9 ಬೆಂಗಳೂರು, ಏಪ್ರಿಲ್ 22: ಬೆಂಗಳೂರಿನ (Bengaluru) ಬ್ಯಾಡರಹಳ್ಳಿಯಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನನ್ನೇ ಜೀವಂತ ದಹನ ಮಾಡಿದ (Byadarahalli Murder Case) ಭೀಕರ ಘಟನೆಗೆ ಸಂಬಂಧಿಸಿದಂತೆ ಈಗ ಮತ್ತಷ್ಟು ಆಘಾತಕಾರಿ ವಿಚಾರಗಳು ಬಯಲಾಗಿವೆ. ಪ್ರಿಯಕರ ಕಿರಣ್‌ನನ್ನು ಕೊಲೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಆರೋಪಿ ಪ್ರೇಮಾ ಸ್ಕೆಚ್ ಹಾಕಿದ್ದಳು ಎಂಬ ಸ್ಫೋಟಕ ವಿಚಾರ ಪೊಲೀಸ್ ವಿಚಾರಣೆ ವೇಳೆ ಬಯಲಾಗಿದೆ. ಅಲ್ಲದೆ, ಅದಕ್ಕಾಗಿ ಏನೇನು ಸಿದ್ಧತೆ ಮಾಡಿಕೊಂಡಿದ್ದಳು…

Read More

ಗೌತಮ್ ಗಂಭೀರ್ ತರಬೇತಿಯಲ್ಲಿ 43 ಬೇಡದ ದಾಖಲೆಗಳನ್ನು ನಿರ್ಮಿಸಿದ ಟೀಂ ಇಂಡಿಯಾ – Kannada News | Gautam Gambhir’s Coaching: Team India’s Triumphs and 43 Unwanted Records Set

ಗೌತಮ್ ಗಂಭೀರ್ (Gautam Gambhir) ಮುಖ್ಯ ಕೋಚ್ ಆದ ನಂತರ, ಟೀಂ ಇಂಡಿಯಾ (Team India) ಏಷ್ಯಾಕಪ್, ಚಾಂಪಿಯನ್ಸ್ ಟ್ರೋಫಿ ಮತ್ತು ಟಿ20 ವಿಶ್ವಕಪ್ ಅನ್ನು ಗೆದ್ದಿತು. ಆದಾಗ್ಯೂ, ಅವರ ಅವಧಿಯಲ್ಲಿ, ಟೀಂ ಇಂಡಿಯಾ ಕೆಲವು ಆನಗತ್ಯ ದಾಖಲೆಗಳನ್ನು ನಿರ್ಮಿಸಿದೆ. ಗಂಭೀರ್ ಕೋಚ್ ಆದ ಬಳಿಕ ಟೀಂ ಇಂಡಿಯಾ ಹಲವು ಬೇಡದ ಮೊದಲುಗಳಿಗೆ ಸಾಕ್ಷಿಯಾಗಿದೆ. ಇದಕ್ಕೆ ತಾಜಾ ಉದಾಹರಣೆ ಐರ್ಲೆಂಡ್‌ನಲ್ಲಿ ಟಿ20 ಸರಣಿ ಸೋಲು ಮತ್ತು 14 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಂಗ್ಲೆಂಡ್‌ ವಿರುದ್ಧ ಟಿ20…

Read More

ಡಿಸಿಎಂ ಸಂಧಾನ ಯಶಸ್ವಿ: ತುಮಕೂರು SIR BLO ಸಾವಿಗೆ ಎಷ್ಟು ಪರಿಹಾರ, ಪರಮೇಶ್ವರ್ ಹೇಳಿದ್ದೇನು? – Kannada News | Bhuvana Death Case: How Much Compensation Will the SIR BLO’s Family Receive; What Did Parameshwara Say

ಭುವನಾ, ಡಿಸಿಎಂ ಡಾ.ಜಿ.ಪರಮೇಶ್ವರ್Image Credit source: tv9 kannada ತುಮಕೂರು, ಜುಲೈ 05: SIR ಕರ್ತವ್ಯಕ್ಕಾಗಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪಘಾತದಲ್ಲಿ ಗಾಯಗೊಂಡ ಬಳಿಕ ಚಿಕಿತ್ಸೆ ಫಲಿಸದೇ ಗ್ರಾಮ ಲೆಕ್ಕಾಧಿಕಾರಿ ಭುವನಾ (VAO Bhuvana) ಮೃತಪಟ್ಟಿದ್ದಾರೆ. ಇದು ನೂರಾರು ಗ್ರಾಮ ಲೆಕ್ಕಾಧಿಕಾರಿಗಳನ್ನ ಕೆರಳುವಂತೆ ಮಾಡಿತ್ತು. ನಿನ್ನೆಯಿಂದ ಕಂದಾಯ ಇಲಾಖೆಯ ನೂರಾರು ಸಿಬ್ಬಂದಿ ಡಿಸಿ ಕಚೇರಿ ಎದುರು ಪ್ರತಿಭಟಿಸಿದ್ದರು. ಈ ಮಧ್ಯೆ ಹೋರಾಟಗಾರರೊಂದಿಗೆ ಡಿಸಿಎಂ ಪರಮೇಶ್ವರ್ ಸಂಧಾನ ಯಶಸ್ವಿ ಆಗಿದೆ. ಘಟನೆ ಕುರಿತು ಸಿಎಸ್​​​ಗೆ ಪತ್ರ ಬರೆದ ಡಿಸಿ ಭುವನಾ…

Read More

ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಅಬ್ಬರ; ಸಿಡಿಲು ಬಡಿದು ಇಬ್ಬರು ಸಾವು, ಶಿವಮೊಗ್ಗದಲ್ಲಿ ರೈಲು ಸಂಚಾರ ವ್ಯತ್ಯಯ – Kannada News | Karnataka pre monsoon Rain Fury: 2 Killed by Lightning; IMD Issues Alert as Monsoon Approaches Kerala Early

ಬೆಂಗಳೂರು, ಮೇ 18: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು (Monsoon Rain) ಪೂರ್ವ ಮಳೆಯ (Karnataka Rains) ಆರ್ಭಟ ಜೋರಾಗಿದ್ದು, ಬಿರುಗಾಳಿ ಸಹಿತ ಸುರಿದ ರಣಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗದಗ, ಧಾರವಾಡ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಮಳೆ ಮತ್ತು ಬಿರುಗಾಳಿ ಭಾರಿ ಅನಾಹುತಗಳನ್ನೇ ಸೃಷ್ಟಿಸಿದೆ. ಧಾರವಾಡ ಹಾಗೂ ರಾಯಚೂರಿನಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಏತನ್ಮಧ್ಯೆ, ಮೇ 26ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಆರೆಂಜ್…

Read More

ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ! ಮುತ್ತು, ಹವಳ, ನೀಲಮಣಿ ಸೇರಿ ಏನೇನು ಸಿಕ್ತು? ಇಲ್ಲಿದೆ ನೋಡಿ – Kannada News | Ancient Treasure Unearthed Again in Lakkundi Village, Gadag: Pearls, Coral, Blue Sapphire and Rare Artifacts Found

ಗದಗ, ಜನವರಿ 13: ಅರ್ಧ ಕೆಜಿ ಚಿನ್ನಾಭರಣಗಳ ನಿಧಿ ಸಿಕ್ಕಿ ರಾಜ್ಯವೇ ಕುತೂಹಲದಿಂದ ನೋಡುವಂತಾಗಿರುವ ಗದಗದ ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು ಪತ್ತೆಯಾಗಿವೆ. ಗ್ರಾಮದ ಬಸಪ್ಪ ಬಡಿಗೇರ ಎಂಬವರಿಗೆ ಮುತ್ತು, ಹವಳ, ನೀಲಮಣಿ, ಸ್ಫಟಿಕ, ಬಿಳಿ ಹವಳ, ಕರಿಪುಕ್ಕಾ ಸೇರಿದಂತೆ ಹಲವು ವಸ್ತುಗಳುಳ್ಳ ನಿಧಿ ದೊರೆತಿದೆ. ಬಸಪ್ಪ ಬಡಿಗೇರ ಗ್ರಾಮದಲ್ಲಿ ಹಲವು ವರ್ಷಗಳಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಾಮಾನ್ಯವಾಗಿ ಮಳೆ ಬಂದ ನಂತರ ಗ್ರಾಮದಲ್ಲಿ ಶೋಧ ಮಾಡುತ್ತಾರೆ. ಈ ಹಿಂದೆ ಸಾಕಷ್ಟು ಪುರಾತನ ಕಾಲದ ವಸ್ತುಗಳು…

Read More

ಕೇರಳ: ಕುಡಿದ ಮತ್ತಿನಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಆಟೋ ನಿಲ್ಲಿಸಿ ಹೋದ ಚಾಲಕ, ವಂದೇ ಭಾರತ್ ರೈಲು ಡಿಕ್ಕಿ – Kannada News | Drunk Auto Driver Leaves Vehicle on Tracks, Vande Bharat Train Collides in Kerala

ತಿರುವನಂತಪುರ, ಡಿಸೆಂಬರ್ 24: ಕುಡಿದ ಮತ್ತಿನಲ್ಲಿ ಚಾಲಕನೊಬ್ಬ ಆಟೋವನ್ನು ರೈಲ್ವೆ ಹಳಿ ಮೇಲೆ ನಿಲ್ಲಿಸಿದ್ದ ಪರಿಣಾಮ ವಂದೇ ಭಾರತ್(Vande Bharat) ರೈಲು ಡಿಕ್ಕಿ ಹೊಡೆದಿರುವ ಘಟನೆ ಕೇರಳದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಕೇರಳದ ತಿರುವನಂತಪುರಂ ಜಿಲ್ಲೆಯ ಅಕತುಮುರಿ ನಿಲ್ದಾಣದ ಬಳಿ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಲೋಕೊ ಪೈಲಟ್ ರೈಲ್ವೆ ಹಳಿ ಮೇಲೆ ಆಟೋ ನಿಂತಿರುವುದನ್ನು ಕಂಡು ಬ್ರೇಕ್ ಹಾಕಿದ್ದಾರೆ. ಆದರೂ ರೈಲಿನ ಮುಂಭಾಗ ಆಟೋಗೆ ತಾಗಿದೆ. ಕಾಸರಗೋಡಿನಿಂದ ತಿರುವನಂತಪುರಕ್ಕೆ ಚಲಿಸುತ್ತಿದ್ದ ರೈಲು ರಾತ್ರಿ 10.10 ರ…

Read More