ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್ಗಳಿಗೇ ಲಕ್ಷಾಂತರ ರೂ. ವಂಚನೆ – Kannada News | Fake Gold Pledge Racket Unearthed in Shivamogga; Five Accused, Kingpin Absconding
ಶಿವಮೊಗ್ಗ, ಜುಲೈ 11: ಶಿವಮೊಗ್ಗ ಮತ್ತು ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್‌ಗಳು ಮತ್ತು ಸಹಕಾರ ಸಂಘಗಳಿಗೆ ಬರೋಬ್ಬರಿ 28.87 ಲಕ್ಷ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಸಹೋದರರಾದ ರಾಹುಲ್ ಮತ್ತು ಲೋಕೇಶ್ ಸೇರಿ ಐವರ ವಿರುದ್ಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತೀರ್ಥಹಳ್ಳಿಯ ಬಗ್ಗೋಡಿ ನಿವಾಸಿಗಳಾದ ರಾಹುಲ್ ಮತ್ತು ಲೋಕೇಶ್, ಮವಲಗೊಪ್ಪದ ಸುಧಾ, ರವಿಶಂಕರ್ ಮತ್ತು ಶರತ್ ಈ ವಂಚನೆಯಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಸುಮಾರು…