ಶಿವಮೊಗ್ಗದಲ್ಲಿ ವೈದ್ಯೆ ಸಮೀಕ್ಷಾ ರೆಡ್ಡಿಯನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು – Kannada News | Hippo hansini Dies In who killed Dr sameeksha reddy In Tyavarekoppa Safari camp
ಶಿವಮೊಗ್ಗ, (ಏಪ್ರಿಲ್ 14): ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಲ್ಲಿ (Tyavarekoppa Safari) ಪಶುವೈದ್ಯೆ ಸಮೀಕ್ಷಾ ರೆಡ್ಡಿಯನ್ನು ಬಲಿ ಪಡೆದಿದ್ದ ಹಂಸಿನಿ ಎಂಬ ನೀರಾನೆ ಸಾವನ್ನಪ್ಪಿದೆ. ಮಾರ್ಚ್ 19 ರಂದು ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಮೇಲೆ ಹಂಸಿನಿ ನೀರಾನೆ ದಾಳಿ ನಡೆಸಿ ಕೊಂದಿತ್ತು. ಇದಾದ ಬಳಿಕ ಹಂಸಿಣಿಯ ಗರ್ಭದಲ್ಲಿದ್ದ ಮರಿ ಸಾವನ್ನಪ್ಪಿತ್ತು. ಇದೀಗ ತಾಯಿ ಹಂಸಿನಿ ಸಹ ಮೃತಟ್ಟಿದೆ. ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿದ್ದ 12 ವರ್ಷದ ಹಂಸಿನಿ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ ಇಂದು (ಏಪ್ರಿಲ್ 14)…