CSK vs KKR IPL 2026 Live Score: ಸೂಪರ್ ಕಿಂಗ್ಸ್ಗೆ ನೈಟ್ ರೈಡರ್ಸ್ ಸವಾಲು
ಇಂಡಿಯನ್ ಪ್ರೀಮಿಯರ್ ಲೀಗ್ನ 21ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಉಭಯ ತಂಡಗಳು ಆರಂಭಿಕ ಪಂದ್ಯಗಳಲ್ಲಿ ಹೀನಾಯ ಪ್ರದರ್ಶನ ನೀಡಿದೆ. ಇತ್ತ ಸಿಎಸ್ಕೆ ತಂಡವು ಈವರೆಗೆ ಆಡಿದ 4 ಮ್ಯಾಚ್ಗಳಲ್ಲಿ ಗೆದ್ದಿರುವುದು ಒಂದು ಪಂದ್ಯ ಮಾತ್ರ. ಅತ್ತ ಕೆಕೆಆರ್ ತಂಡವು ಇನ್ನೂ ಸಹ ಗೆಲುವಿನ ಖಾತೆ ತೆರೆದಿಲ್ಲ. ಹೀಗಾಗಿ ಸಿಎಸ್ಕೆ…