ಭಾನುವಾರವೂ ಚೇತರಿಸಿಕೊಳ್ಳದ ‘ಆಲ್ಫಾ’; 3 ದಿನಗಳ ಗಳಿಕೆ ಎಷ್ಟು? – Kannada News | Alpha Movie Box Office Collectuion: YRF Spy Universe Disappoints, Low Weekend Collection
ಯಶ್ ರಾಜ್ ಫಿಲ್ಮ್ಸ್ ಸ್ಪೈ ಯೂನಿವರ್ಸ್‌ನ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ‘ಆಲ್ಫಾ’ (Alpha) ಚಿತ್ರಕ್ಕೆ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ಬಾಲಿವುಡ್ ಸ್ಟಾರ್ ನಟಿ ಆಲಿಯಾ ಭಟ್ ಮತ್ತು ಶಾರ್ವರಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ, ಭಾನುವಾರದ ರಜಾದಿನದಂದೂ ದೊಡ್ಡ ಮಟ್ಟದ ಚೇತರಿಕೆ ಕಾಣದೆ ಪ್ರೇಕ್ಷಕರಿಂದ ತಣ್ಣಗಿನ ಪ್ರತಿಕ್ರಿಯೆ ಪಡೆದಿದೆ. ಇದರಿಂದ ನಿರ್ಮಾಪಕರಿಗೆ ನಷ್ಟದ ಭೀತಿ ಎದುರಾಗಿದೆ. ಭಾನುವಾರವೂ ಕೇವಲ 29.0% ಆಕ್ಯುಪೆನ್ಸಿ ಸಾಮಾನ್ಯವಾಗಿ ದೊಡ್ಡ ಬಜೆಟ್ ಸಿನಿಮಾಗಳಿಗೆ ಮೊದಲ ಭಾನುವಾರ ಅತ್ಯಂತ ನಿರ್ಣಾಯಕ….