ಮೋಹನ್ಲಾಲ್ ಚಿತ್ರಕ್ಕೆ ಶಾಕ್; ಕೇವಲ 3.5 ಲಕ್ಷ ಗಳಿಸಿದ ಸಿನಿಮಾ – Kannada News | Mohanlal’s Drishyam 2 Flop: Why its Kerala Theater Re release Earned Just three and half Lakh
ಮೋಹನ್ಲಾಲ್ (Mohanlal) ಅವರು ಮಲಯಾಳಂ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಸಿನಿಮಾಗಳು ಕೋಟಿ ಕೋಟಿ ಬಾಚಿಕೊಳ್ಳುತ್ತವೆ. ಆದರೆ, ಈಗ ಕೇರಳದಲ್ಲಿ ರಿಲೀಸ್ ಆಗಿರುವ ಸಿನಿಮಾ ಒಂದು ಕೇವಲ 3.5 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಇದು ಇಡೀ ಚಿತ್ರತಂಡಕ್ಕೆ ಶಾಕಿಂಗ್ ಎನಿಸಿದೆ. ಸಿನಿಮಾದ ಸ್ಥಿತಿ ಈ ಮಟ್ಟ ತಲುಪಲು ಒಂದು ಪ್ರಮುಖ ಕಾರಣ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಈ ರೀತಿ ಹೀನಾಯ ಕಲೆಕ್ಷನ್ ಮಾಡಿದ ಚಿತ್ರ ‘ದೃಶ್ಯಂ 2’. ಜೀತು ಜೊಸೆಫ್ ನಿರ್ದೇಶನದ…