RR vs RCB IPL 2026 Live Score: ರಾಜಸ್ಥಾನಕ್ಕೆ ರಾಯಲ್ ಚಾಲೆಂಜ್ – Kannada News | Rajasthan Royals vs Royal Challengers Bengaluru IPL 2026 Live Cricket Score RR vs RCB Match on 10th April latest news in Kannada

ಐಪಿಎಲ್ 2026 ರ 16 ನೇ ಪಂದ್ಯವು ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ರಾಜಸ್ಥಾನ ಈ ಪಂದ್ಯವನ್ನು ತಮ್ಮ ಎರಡನೇ ತವರು ಮೈದಾನವಾದ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ಆಡಲಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಅಜೇಯವಾಗಿ ಉಳಿದಿವೆ ಆದ್ದರಿಂದ, ಈ ಪಂದ್ಯದ ಬಳಿಕ ಒಂದು ತಂಡಕ್ಕೆ ಮೊದಲ ಸೋಲು ಎದುರಾಗಲಿದೆ. Source link

Read More

‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು – Kannada News | Priyanka Thimmesh talks about her Rudrabhishekham movie

ವಿಜಯ್ ರಾಘವೇಂದ್ರ (Vijay Raghavendra) ನಟಿಸಿರುವ ‘ರುದ್ರಾಭಿಷೇಕಂ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ನಿನ್ನೆಯಷ್ಟೆ ನಗರದ ಜಿಟಿ ಮಾಲ್​​ನಲ್ಲಿ ಆಡಿಯೋ ಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹಾಡೊಂದನ್ನು ಬಿಡುಗಡೆ ಮಾಡಲಾಯ್ತು. ವಿಜಯ್ ರಾಘವೇಂದ್ರ ಅವರು ಈ ಹಿಂದೆ ಎಂದೂ ನಟಿಸಿರದ ಪಾತ್ರದಲ್ಲಿ ಈ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ನಾಯಕಿ ಪ್ರಿಯಾಂಕಾ ತಿಮ್ಮೇಶ್. ನಿನ್ನೆ ನಡೆದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ತಿಮ್ಮೇಶ್ ಅವರು ಸಿನಿಮಾದ ಬಗ್ಗೆ, ಸಿನಿಮಾದ ಹಾಡಿನ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಈ ಊರಲ್ಲಿ ಹೋಳಿ ಆಚರಣೆ ಫುಲ್​​ ಡಿಫರೆಂಟ್​​: ಕತ್ತಿ ಹಿಡಿದು ಕಾಮಣ್ಣನ ಕಾಯುತ್ತಾರೆ ಗ್ರಾಮಸ್ಥರು! – Kannada News | Unique Holi in Mulamuttal, Dharwad: Villagers Guard Kamanna with Weapons!

ಧಾರವಾಡ, ಮಾರ್ಚ್​​ 03: ಹೋಳಿ ಹಬ್ಬದ ಆಚರಣೆ ಪ್ರದೇಶಗಳಿಗೆ ಅನುಗುಣವಾಗಿ ಬದಲಾಗೋದು ಎಲ್ಲರಿಗೂ ಗೊತ್ತಿರುವ ವಿಚಾರ. ಧಾರವಾಡದ ಮುಳಮುತ್ತಲ ಗ್ರಾಮ ಗ್ರಾಮದಲ್ಲಿಯೂ ವಿಭಿನ್ನ ರೀತಿಯಲ್ಲಿ ಬಣ್ಣದ ಹಬ್ಬದ ಆಚರಣೆ ನಡೆಯುತ್ತೆ. ಬಣ್ಣದೋಕುಳಿಯ ಬದಲಾಗಿ ತಮ್ಮೂರಿನ ಕಾಮದೇವನ ಮೂರ್ತಿಯನ್ನು ಯಾರಾದರೂ ಕದ್ದೊಯ್ಯಬಾರದು ಎಂದು ಗ್ರಾಮಸ್ಥರೆಲ್ಲ ತಮ್ಮ ತಮ್ಮ ಮನೆಯಲ್ಲಿರೋ ಆಯುಧಗಳೊಂದಿಗೆ ಕಾಮಣ್ಣನ ರಕ್ಷಣೆಗೆ ನಿಲ್ಲೋದು ಇಲ್ಲಿಯ ವಿಶೇಷ. ಗ್ರಾಮದ ಗರಡಿ ಮನೆಯ ಮುಂಭಾಗದಲ್ಲಿ ಸುಮಾರು 12 ಅಡಿ ಎತ್ತರ ಮಂಟಪವನ್ನ ನಿರ್ಮಿಸಿ, ಸುತ್ತಲೂ ಕಟ್ಟಿಗೆಯ ಭದ್ರತೆಯೊಂದಿಗೆ ಕಾಮಣ್ಣನನ್ನು ಪ್ರತಿಷ್ಠಾಪಿಸಲಾಗುತ್ತದೆ….

Read More

ರಾಮನ ಹೆಸರಲ್ಲೇ ಲೂಟಿ ಮಾಡುವ ಬಿಜೆಪಿಯವರು ಮಂಜುನಾಥಸ್ವಾಮಿ ಹೆಸರಿನಲ್ಲಿ ಸತ್ಯ ಹೇಳ್ತಾರಾ?: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ – Kannada News | Priyank Kharge Mocks BJP: ‘Those Who Loot in Rama’s Name Will Tell the Truth in Manjunath’s Name?’

ಬೆಂಗಳೂರು, ಜೂನ್​​ 22: ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನದ ಬಗ್ಗೆ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕರಿಂದ ಆಣೆ ಪ್ರಮಾಣ ವಿಚಾರ ಸಂಬಂಧ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ವ್ಯಂಗ್ಯವಾಡಿದ್ದಾರೆ. ರಾಮನ ಹೆಸರಲ್ಲೇ ಲೂಟಿ ಮಾಡುವ ಬಿಜೆಪಿಯವರು ಮಂಜುನಾಥಸ್ವಾಮಿ ಹೆಸರಿನಲ್ಲಿ ಸತ್ಯ ಹೇಳ್ತಾರಾ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯವರಿಗೆ ಅವರ ಪಕ್ಷವನ್ನು ನೋಡಿಕೊಳ್ಳಲು ಹೇಳಿ. ಬಿಜೆಪಿಯಲ್ಲಿ ಶಿಸ್ತೇ ಇಲ್ಲ, ಅದಕ್ಕೆ ಅಡ್ಡ ಮತದಾನ ಮಾಡಿದ್ದು. ಕಾಂಗ್ರೆಸ್ 100 ಭಾಗವಾದ್ರೂ ಆಗಲಿ, ಅವರಿಗೇನು ಸಮಸ್ಯೆ? ಬಿಜೆಪಿ ಅಧ್ಯಕ್ಷರು ಮಂಜುನಾಥಸ್ವಾಮಿ ಬಳಿ ಹೋಗೋಣ ಅಂತಿದ್ದಾರೆ. ಬೇರೆಯವರು…

Read More

ತಮಿಳುನಾಡಿನಲ್ಲಿ ಇನ್ನು ಮುಂದೆ ದಳಪತಿ ವಿಜಯ್ ಅಬ್ಬರ ಶುರು! – Kannada News | Thalapathy Vijay Takes Oath as Tamil Nadu CM: TVK Ends Decades of Dravidian Duopoly

ತಮಿಳುನಾಡಿನಲ್ಲಿ ಇನ್ನು ಮುಂದೆ ವಿಜಯ್ ಅಬ್ಬರ ಶುರು! ಚೆನ್ನೈ, ಮೇ 10: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದಶಕಗಳ ಕಾಲ ಆಳಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ದ್ವಿಪಕ್ಷೀಯ ಪ್ರಭುತ್ವವನ್ನು ಅಂತ್ಯಗೊಳಿಸಿ, ನಟ ದಳಪತಿ ವಿಜಯ್ (Thalapathy Vijay) ಇಂದು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇದು ಕೇವಲ ಅಧಿಕಾರ ಬದಲಾವಣೆಯಲ್ಲ, ಒಂದು ಹೊಸ ರಾಜಕೀಯ ಯುಗದ ಆರಂಭವಾಗಿದೆ. ಮುಖ್ಯಾಂಶಗಳು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ನಟ ದಳಪತಿ ವಿಜಯ್ ಇಂದು ಪ್ರಮಾಣವಚನ…

Read More

ಹಾಸನ: 9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ – Kannada News | Sakleshpur Farmer Battles Canara Bank Over 9.34 Rupee Loan and Unreturned Change

ಹಾಸನ, ಫೆಬ್ರವರಿ 26: ಜಿಲ್ಲೆಯ ಸಕಲೇಶಪುರದಲ್ಲಿರುವ ಕೆನರಾ ಬ್ಯಾಂಕ್ ವಿರುದ್ಧ ಹಳೆ ಗ್ರಾಹಕರೊಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 15-20 ವರ್ಷಗಳಿಂದ ಬ್ಯಾಂಕಿನ ಗ್ರಾಹಕರಾಗಿರುವ ಮತ್ತು ಬೆಳೆ ಸಾಲಗಳಂತಹ ವ್ಯವಹಾರ ಮಾಡುತ್ತಿರುವ ರೈತನಿಗೆ, ಬ್ಯಾಂಕ್‌ನಿಂದ 9 ರೂಪಾಯಿ 34 ಪೈಸೆ ಬಾಕಿ ಸಾಲ ಪಾವತಿಸುವಂತೆ ಬೆನ್ನುಬಿದ್ದಿದೆ. ಇದೀಗ ಹತ್ತು ರೂ ಲೋನ್ ಕಟ್ಟಿರುವ ಗ್ರಾಹಕ ಚೊಕ್ಕಣ್ಣ ಗೌಡ 66 ಪೈಸೆ ವಾಪಸ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ನಿನ್ನೆ ಏಕಾಏಕಿ ಕರೆ ಮಾಡಿ 9 ರೂ 34 ಪೈಸೆ ಸಾಲ…

Read More

‘ಮಾ ಇಂಟಿ ಬಂಗಾರಂ’ ಮ್ಯಾಜಿಕ್ ಮಾಡಿದರಾ ಸಮಂತಾ, ನೆಟ್ಟಿಗರು ಹೇಳಿದ್ದೇನು? – Kannada News | Samantha Ruth Prabhu starrer Maa Inti Bangaram movie twitter review

ಸಮಂತಾ ಋತ್ ಪ್ರಭು (Samantha Ruth Prabhu) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಇಂದು (ಜೂನ್ 19) ಬಿಡುಗಡೆ ಆಗಿದೆ. ಆಂಧ್ರ, ತೆಲಂಗಾಣದ ಕೆಲವೆಡೆ ಬೆಳಿಗ್ಗೆ ಶೋಗಳು ಪ್ರದರ್ಶನಗೊಂಡಿವೆ. ವಿದೇಶದಲ್ಲೂ ಸಹ ಭಾರತಕ್ಕಿಂತಲೂ ಮುಂಚಿತವಾಗಿ ಸಿನಿಮಾ ರಿಲೀಸ್ ಆಗಿದೆ. ಸಿನಿಮಾ ನೋಡಿದ ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನೆಟ್ಟಿಗರಿಗೆ ‘ಮಾ ಇಂಟಿ ಬಂಗಾರಂ’ ಸಿನಿಮಾ ಹೇಗನ್ನಿಸಿತು, ಅವರಿಗೆ ಇಷ್ಟವಾಯ್ತಾ? ಇಲ್ಲವಾ? ಸಿನಿಮಾದ ಟ್ವಿಟ್ಟರ್ ವಿಮರ್ಶೆ ಇಲ್ಲಿದೆ ನೋಡಿ…. #MaaIntiBangaaram Familiar Story,…

Read More

ಭಾರತೀಯರು ವಿಶ್ವದಲ್ಲೇ ಅತ್ಯುತ್ತಮ ಪ್ರತಿಭಾನ್ವಿತರು: ಬುರ್ಜ್ ಖಲೀಫಾ ನಿರ್ಮಾತೃವಿನ ಅಂತರಂಗದ ಅನಿಸಿಕೆ – Kannada News | Burj Khalifa builder Mohamed Alabbar reveals reasons why he prefers Indians in hiring list

ಮೊಹಮ್ಮದ್ ಅಲಾಬ್ಬರ್Image Credit source: AI/Mediaforge/TV9 ಅಬುಧಾಬಿ, ಮೇ 6: ವಿಶ್ವದ ಅತ್ಯಂತ ಎತ್ತರದ ಕಟ್ಟಡವಾದ ‘ಬುರ್ಜ್ ಖಲೀಫಾ’ (Burj Khalifa) ನಿರ್ಮಿಸಿದ, ಯುಎಇ (UAE) ಮೂಲದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ ‘ಎಮಾರ್ ಪ್ರಾಪರ್ಟೀಸ್’ (Emaar Properties) ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಮೊಹಮ್ಮದ್ ಅಲಾಬ್ಬರ್ (Mohamed Alabbar) ಅವರು ಭಾರತೀಯ ಪ್ರತಿಭೆಗಳ ಬಗ್ಗೆ ಅತ್ಯುನ್ನತ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ತಮಗೆ ಭಾರತೀಯರನ್ನು ಕೆಲಸಕ್ಕೆ ತೆಗೆದುಕೊಳ್ಳುವುದು ಏಕೆ ಹೆಚ್ಚು ಇಷ್ಟ ಎಂಬ ರಹಸ್ಯವನ್ನು ಅವರು ಬಿಚ್ಚಿಟ್ಟಿದ್ದಾರೆ. ಅಬುಧಾಬಿಯಲ್ಲಿ…

Read More

ನಿರ್ಮಾಪಕರಿಗೆ ನಿರಾಳ ತಂದ ಸುಪ್ರೀಂ ಕೋರ್ಟ್ ತೀರ್ಪು: ಪ್ರಕರಣ ಏನು?

ಚಲನಚಿತ್ರ (Movie) ನಿರ್ಮಾಣ ಅತ್ಯಂತ ಏರಿಳಿತ ಇರುವ ವ್ಯವಹಾರ. ಸಿನಿಮಾ ನಿರ್ಮಾಣ ಎನ್ನುವುದು ಅಲುಗಿನ ಮೇಲಿನ ನಡುಗೆ, ಅಲ್ಲಿ ಲಾಭ ಆಗುವುದಕ್ಕಿಂತಲೂ ನಷ್ಟ ಆಗುವ ಸಾಧ್ಯತೆಗಳು ಬಹಳ ಹೆಚ್ಚು. ಸಿನಿಮಾಗಳ ಗೆಲುವಿನ ಸರಾಸರಿ ಸಹ ಬಹಳ ಕಡಿಮೆ. ವರ್ಷಕ್ಕೆ ಚಿತ್ರರಂಗವೊಂದರಲ್ಲಿ 1000 ಸಿನಿಮಾಗಳು ಬಿಡುಗಡೆ ಆದರೆ ಗೆಲ್ಲುವುದು ಬೆರಳೆಣಿಕೆಯಷ್ಟು ಮಾತ್ರ. ಸಿನಿಮಾ ಗೆದ್ದರೆ ನಟ, ನಿರ್ದೇಶಕರ ಗೆಲುವಾಗುತ್ತದೆ, ಆದರೆ ಸೋತರೆ ನಷ್ಟ ನಿರ್ಮಾಪಕನಿಗೆ ಮಾತ್ರ. ನಿರ್ಮಾಪಕರು, ಫೈನ್ಯಾನ್ಶಿಯರ್​ಗಳು, ವಿತರಕರು, ಚಿತ್ರಮಂದಿರ ಮಾಲೀಕರು ಹೀಗೆ ಹಲವರೊಟ್ಟಿಗೆ ಹಣಕಾಸಿನ ವ್ಯವಹಾರ…

Read More

IND vs NZ: ತಂಡದಿಂದಲೇ ಹೊರಗಿದ್ದವ ಟೂರ್ನಮೆಂಟ್ ಆಟಗಾರ ಪ್ರಶಸ್ತಿ ಗೆದ್ದ; ಸಂಜು ಸೂಪರ್ ಸ್ಯಾಮ್ಸನ್

ಸಂಜು ಸ್ಯಾಮ್ಸನ್‌… ಸಾಮರ್ಥ್ಯ, ಧೃಡ ಸಂಕಲ್ಪ ಬಿಟ್ಟು ಕೊಡದ ಮನೋಭಾವ ಇದ್ದರೆ ಏನು ಬೇಕಾದರು ಸಾಧಿಸಬಹುದು ಎಂಬುದಕ್ಕೆ ತಕ್ಕ ಉದಾಹರಣೆ. ಟಿ20 ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳ ಮೊದಲು ತಂಡದ ಆರಂಭಿಕ ಬ್ಯಾಟ್ಸ್‌ಮನ್ ಆಗಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದ ಸ್ಯಾಮ್ಸನ್‌, ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ತೋರಿದ ಕೆಟ್ಟ ಪ್ರದರ್ಶನದ ಪರಿಣಾಮವಾಗಿ ಟಿ20 ವಿಶ್ವಕಪ್ ತಂಡದಲ್ಲಿ ಎರಡನೇ ಆರಂಭಿಕ ಆಟಗಾರನಾಗಬೇಕಾಯಿತು. ಈ ಎಲ್ಲಾ ಅವಮಾನಗಳ ನಡುವೆಯೂ ಸಿಕ್ಕ ಅವಕಾಶವನ್ನು ದೋಚಿಕೊಂಡ ಸಂಜು ಸ್ಯಾಮ್ಸನ್‌ ಸತತ ಮೂರು ಪಂದ್ಯಗಳಲ್ಲಿ…

Read More