‘ಟಾಕ್ಸಿಕ್’ ಟೀಸರ್ನಲ್ಲಿ ಮಾಸ್ ಹಾಗೂ ಹಸಿಬಿಸಿ ದೃಶ್ಯ; ಇಲ್ಲಿವೆ ಫೋಟೋಸ್ – Kannada News | Yash Starrer Toxic Movie Teaser Yash Look is So bold Teaser Is full of Bold scenes
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ಇದಕ್ಕಾಗಿ ಅವರ ಫ್ಯಾನ್ಸ್ ಕಾಯುತ್ತಿದ್ದಾರೆ. ಯಶ್ ಜನ್ಮದಿನದ ಪ್ರಯುಕ್ತ ಇಂದು (ಏಪ್ರಿಲ್ 8) ಟೀಸರ್ ರಿಲೀಸ್ ಆಗಿದ್ದು, ಗಮನ ಸೆಳೆಯೋ ರೀತಿಯಲ್ಲಿ ಇದೆ. ‘ಟಾಕ್ಸಿಕ್’ ಸಿನಿಮಾದಲ್ಲಿ ವಿವಿಧ ರೀತಿಯ ಗನ್ ಬಳಕೆ ಆಗಿದೆ. ಇಲ್ಲಿ ಬಾಂಬ್ ಸಿಡಿಯುತ್ತೆ. ಯಶ್ ಅವರು ತಮ್ಮ ರಗಡ್ ಲುಕ್ ಮೂಲಕ ಮಿಂಚುತ್ತಾರೆ. ಈ ಟೀಸರ್ ನೋಡಿದ ಎಲ್ಲರೂ ವಿವಿಧ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಯಶ್ ಅವರು ಶರ್ಟ್ಲೆಸ್ ಆಗಿ ಎಂಟ್ರಿ…