49 ಲಕ್ಷ ರೂ. ಟಿಕೆಟ್ ಇದ್ದರೂ ವಿಮಾನವೇರಲು ಬಿಡಲಿಲ್ಲ! ಕೋರ್ಟ್ ಮೆಟ್ಟಿಲೇರಿತು ಬೆಂಗಳೂರು ವಿಮಾನ ನಿಲ್ದಾಣದ ಅಪರೂಪದ ಪ್ರಕರಣ – Kannada News | FIR Against KLM Airlines CEO: Family Denied Boarding at Bengaluru Airport Despite Spending Rs 49 Lakh on Tickets
ಕೆಎಲ್‌ಎಂ ಏರ್‌ಲೈನ್ಸ್Image Credit source: KLM Royal Dutch Airlines Instagram ಬೆಂಗಳೂರು, ಏಪ್ರಿಲ್ 14: ಕುಟುಂಬದೊಂದಿಗೆ ಪೆರು ದೇಶಕ್ಕೆ ಪ್ರವಾಸಕ್ಕೆಂದು ತೆರಳಲು ಸಿದ್ಧವಾಗಿದ್ದ ತಮಿಳುನಾಡಿನ ಕುಟುಂಬವೊಂದಕ್ಕೆ ಕೆಎಲ್‌ಎಂ ರಾಯಲ್ ಡಚ್ ಏರ್‌ಲೈನ್ಸ್ (KLM Royal Dutch Airlines) ಸಿಬ್ಬಂದಿ ಬೋರ್ಡಿಂಗ್ ನಿರಾಕರಿಸಿರುವ ಘಟನೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ನಡೆದಿದೆ. ಅದೀಗ ಕಾನೂನು ಸಮರಕ್ಕೆ ದಾರಿ ಮಾಡಿಕೊಟ್ಟಿದೆ. ಈ ಸಂಬಂಧ ವಿಮಾನಯಾನ ಸಂಸ್ಥೆಯ ಸಿಇಒ ಮತ್ತು ಸಿಒಒ ಸೇರಿದಂತೆ ಉನ್ನತ ಅಧಿಕಾರಿಗಳ ವಿರುದ್ಧ…