Headlines

ಪರೀಕ್ಷೆಗೆ ಹಾಜರಾಗದೆ ಜರ್ಮನ್ ಭಾಷಾ ಪ್ರಮಾಣಪತ್ರ ಪಡೆಯಲು ಹೋಗಿ ಲಕ್ಷಾಂತರ ಹಣ ಕಳೆದುಕೊಂಡ ವ್ಯಕ್ತಿ! – Kannada News

ಬೆಂಗಳೂರು, ಜೂನ್​​ 04: ಪರೀಕ್ಷೆಗೆ ಹಾಜರಾಗದೆ ಜರ್ಮನ್ ಭಾಷಾ ಪ್ರಮಾಣಪತ್ರ ಪಡೆಯಲು ಹೋಗಿ ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಯ ಉದ್ಯೋಗಿಯೋರ್ವರು ಬರೋಬ್ಬರಿ 3.67 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಸೈಬರ್​​ ವಂಚಕರ ಬಣ್ಣದ ಮಾತುಗಳಿಗೆ ಮರುಳಾದ ಬೆಂಗಳೂರಿನ ಖ್ಯಾತ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿರುವ 34 ವರ್ಷದ ಪಶ್ಚಿಮ ಬಂಗಾಳ ಮೂಲದ ಈ ವ್ಯಕ್ತಿ ವಂಚನೆಗೆ ಒಳಗಾಗಿದ್ದಾರೆ. ವಂಚನೆ ನಡೆದಿದ್ದು ಹೇಗೆ? ಜರ್ಮನ್ ಭಾಷೆಯ ಬಿ1 (B1) ಹಂತದ ಕೋರ್ಸ್ ಪೂರ್ಣಗೊಳಿಸಿದ್ದ ಅವರು ಜರ್ಮನಿಗೆ ತೆರಳುವ…

Read More

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಕುಟುಂಬಕ್ಕೆ ಸರ್ಪದ ಭಯದ ನಡುವೆಯೂ ಶುಕ್ರದೆಸೆ – Kannada News | Lakkundi Gold treasure: Prajwal Gets Free Education offer And Family Waiting For Government compensation

ಗದಗ, (ಜನವರಿ 13): ನೂರೊಂದು ಬಾವಿ. ನೂರೊಂದು ದೇವಸ್ಥಾನಗಳ ಸ್ವರ್ಗ. ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ನಿಧಿಯದ್ದೇ (Lakkundi Gold treasure) ಚರ್ಚೆ. ದಿನಬೆಳಗಾದ್ರೆ ನಿಧಿ ನಿಧಿ ಎಂಬ ಮಾತು ಗಲ್ಲಿ ಗಲ್ಲಿಯಲ್ಲೂ ಚರ್ಚೆ ನಡೆಯುತ್ತಿದೆ. ಹೌದು.. ಗದಗದ (Gadag) ಲಕ್ಕುಂಡಿಯಲ್ಲಿ ಮನೆ ನಿರ್ಮಾಣಕ್ಕೆ ಪಾಯ ತೆಗೆಯುವಾಗ ನಿಧಿ ಸಿಕ್ಕಿದ್ದು, ಕುಟುಂಬ ಪ್ರಮಾಣಿಕತೆ ಮೆರೆದಿದೆ. ಆದ್ರೆ. ನಿಧಿಯಲ್ಲ, ನಿಧಿ ಅಂತಾ ಅಧಿಕಾರಿಗಳು ಧ್ವಂದ್ವ ಹೇಳಿಕೆ ನೀಡಿದ ಬಳಿಕ ಕುಟುಂಬಕ್ಕೆ ಮತ್ತಷ್ಟು ಗೊಂದಲ ಉಂಟಾಗಿದೆ. ನಿಧಿಯಲ್ಲ ಅಂದ್ರೆ ನಮ್ಮ ಚಿನ್ನ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 23ರ ದಿನಭವಿಷ್ಯ

ಶಿವ ಅಷ್ಟಕವನ್ನು ಶ್ರವಣ ಮಾಡುವುದು ಅಥವಾ ಪಠಣ ಮಾಡುವುದು ಅಥವಾ ಈಶ್ವರನ ದೇವಸ್ಥಾನದಲ್ಲಿ ಕ್ಷೀರಾಭಿಷೇಕ ಮಾಡುವುದರಿಂದ ನಿಮ್ಮ ವರ್ಚಸ್ಸಿಗೆ ಹಾನಿ ಮಾಡುವ ಪ್ರಯತ್ನಗಳು ವಿಫಲವಾಗುತ್ತವೆ. ಹೊಸದಾಗಿ ವಹಿಸಿಕೊಂಡ ಜವಾಬ್ದಾರಿಗಳಲ್ಲಿ ಯಶಸ್ಸು ಸಾಧಿಸುತ್ತೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ದುಡಿಮೆಯು ನಿರೀಕ್ಷೆ ಮಟ್ಟದಲ್ಲಿ ಇಲ್ಲ ಎಂಬುದು ಬಹಳವಾಗಿ ಕೊರೆಯಲು ಆರಂಭವಾಗುತ್ತದೆ. ಸ್ನೇಹಿತರ ಪೈಕಿ ಕೆಲವರು ನಿಮ್ಮ ಉದ್ದೇಶಕ್ಕೆ ಕೈ ಜೋಡಿಸಲು ಮುಂದೆ ಬರಲಿದ್ದಾರೆ. ಒಂದು ಕೆಲಸವನ್ನು ಮುಗಿಸುವುದಕ್ಕೆ…

Read More

DC vs KKR: 250, 500, 1000..! ಐಪಿಎಲ್‌ನಲ್ಲಿ ರಾಹುಲ್ ಐತಿಹಾಸಿಕ ಸಾಧನೆ – Kannada News | KL Rahul’s Historic IPL 2026: 250 T20s, 500 Boundaries and 3 Team 1000 Run Record

ಐಪಿಎಲ್ 2026 ರ 51 ನೇ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡದ ಪರ ಅನುಭವಿ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್‌ ಉತ್ತಮ ಆರಂಭ ಪಡೆದರಾದರೂ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು (PC- DC X). ಆದಾಗ್ಯೂ ಈ ಪಂದ್ಯ ಕೆಎಲ್ ರಾಹುಲ್​ಗೆ ಬಹಳ ವಿಶೇಷವಾಗಿತ್ತು. ಏಕೆಂದರೆ ರಾಹುಲ್​ಗೆ ಇದು 250 ನೇ…

Read More

VIDEO: ಬುಮ್ರಾರನ್ನೇ ಬೆಚ್ಚಿ ಬೀಳಿಸಿದ ವೈಭವ್ ಸೂರ್ಯವಂಶಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕೊನೆಗೂ ಜಸ್​ಪ್ರೀತ್ ಬುಮ್ರಾ ಹಾಗೂ ವೈಭವ್ ಸೂರ್ಯವಂಶಿಯ ಮುಖಾಮುಖಿಯಾಗಿದೆ. ಈ ಮುಖಾಮುಖಿಯಲ್ಲಿ ಬುಮ್ರಾರನ್ನು ಬೆಂಡೆತ್ತುವಲ್ಲಿ ಯುವ ದಾಂಡಿಗ ಯಶಸ್ವಿಯಾಗಿದ್ದಾನೆ. ಅದು ಸಹ ಮೊದಲ ಎಸೆತದಲ್ಲೇ ಸಿಕ್ಸ್​ ಸಿಡಿಸುವ ಮೂಲಕ ಎಂಬುದು ವಿಶೇಷ. ಅಂದರೆ ಇದೇ ಮೊದಲ ಬಾರಿ ಯಾರ್ಕರ್ ಸ್ಪೆಷಲಿಸ್ಟ್ ಖ್ಯಾತಿಯ ಜಸ್​ಪ್ರೀತ್ ಬುಮ್ರಾರನ್ನು ಎದುರಿಸಿದ್ದ ವೈಭವ್ ಸೂರ್ಯವಂಶಿ ತಾನೆದುರಿಸಿದ ಮೊದಲ ಬಾಲ್​ನಲ್ಲೇ ಸಿಕ್ಸ್ ಸಿಡಿಸಿ ಎಲ್ಲರ ಹುಬ್ಬೇರಿಸಿದ್ದಾರೆ. ಗುವಾಹಟಿಯಲ್ಲಿ ನಡೆದ ಈ ಪಂದ್ಯದ ಮೊದಲ ಇನಿಂಗ್ಸ್​ನ ದ್ವಿತೀಯ ಓವರ್​ನಲ್ಲಿ ಬುಮ್ರಾ…

Read More

ವೋಕ್ಸಾ; ಭಾರತ ಮೂಲದ 12 ವರ್ಷದ ಬಾಲಕಿ ಮಾನ ಜಂಪಾಲ ಸ್ಥಾಪಿಸಿದ ಎಐ ಸ್ಟಾರ್ಟಪ್ – Kannada News | Indian origin 12 year old Mana Jampala builds AI startup Voxa

ನವದೆಹಲಿ, ಜುಲೈ 10: ಭಾರತ ಮೂಲದ 12 ವರ್ಷದ ಬಾಲಕಿಯೊಬ್ಬಳು ಎಐ ಸ್ಟಾರ್ಟಪ್ ಕಟ್ಟಿ ಜಗತ್ತಿನ ಗಮನ ಸೆಳೆದಿದ್ದಾಳೆ. ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ವಾಸಿಸುತ್ತಿರುವ ಮಾನ ಜಂಪಾಲಾ (Mana Jampala) ಎಐ ಬಳಸಿ ‘ವೋಕ್ಸಾ’ (Voxa) ಎನ್ನುವ ವರ್ಚುವಲ್ ರಿಸಿಪ್ಷನಿಸ್ಟ್ ಅನ್ನು ಸೃಷ್ಟಿಸಿದ್ದಾರೆ. ಈ ಮೂಲಕ ಹೊಸ ಆವಿಷ್ಕಾರಗಳಿಗೆ ವಯಸ್ಸು ಅಡ್ಡಿ ಇಲ್ಲ ಎನ್ನುವುದು ಮತ್ತೆ ಸಾಬೀತಾಗಿದೆ. ಎಐ ರಿಸಿಪ್ಷನಿಸ್ಟ್ ಐಡಿಯಾ ಬಂದಿದ್ದು ಹೇಗೆ? ಮಾನ ಜಂಪಾಲಾ ತನಗೆ 11 ವರ್ಷವಾಗಿದ್ದಾಗ ತನ್ನ ತಂದೆಯ ಕಚೇರಿಗೆ ಭೇಟಿ…

Read More

ಬಳ್ಳಾರಿ ಗಲಭೆ: ರೆಡ್ಡಿ ಬೆನ್ನಿಗೆ ನಿಂತ ಬಿಜೆಪಿ ಹೈಕಮಾಂಡ್, ದೆಹಲಿಯಿಂದ ಬಂತು ಮಹತ್ವದ ಸೂಚನೆ – Kannada News | Ballari Clash: BJP High Command Backs Janardhana Reddy, Issues Key Directions from Delhi

ಬೆಂಗಳೂರು, ಜನವರಿ 12: ಬಳ್ಳಾರಿಯಲ್ಲಿ (Ballari) ನಡೆದ ಗಲಭೆಗೆ ಸಂಬಂಧಿಸಿದ ಮಾಹಿತಿ ಬಿಜೆಪಿ (BJP) ಕಾರ್ಯಾಧ್ಯಕ್ಷ ನಿತಿನ್ ನಬಿನ್ ಅವರಿಗೆ ತಲುಪಿದ್ದು, ಅವರು ಈ ಪ್ರಕರಣದ ಕುರಿತು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿದ್ದಾರೆ. ದೂರವಾಣಿ ಸಂಭಾಷಣೆಯಲ್ಲಿ ನಿತಿನ್ ನಬಿನ್ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ, ಇದು ಗಂಭೀರ ವಿಚಾರವಾಗಿದ್ದು ಹೈಕಮಾಂಡ್ ನಿಮ್ಮ ಜತೆಗಿರಲಿದೆ ಎಂದು ಅಭಯ ನೀಡಿದ್ದಾರೆ ಎಂದು ತಿಳಿದುಬಂದಿದೆ. ಜರ್ನಾದನ ರೆಡ್ಡಿ ಜತೆ ನಿತಿನ್ ನಬಿನ್…

Read More

ಏಷ್ಯಾಡ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ – Kannada News

ಜಪಾನ್​ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನ (ಏಷ್ಯಾಡ್) ಕ್ರಿಕೆಟ್ ಪಂದ್ಯಾವಳಿಗಳ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದೆ. ಐಚಿ ಪ್ರಿಫೆಕ್ಚರ್‌ನಲ್ಲಿರುವ ಕೊರೋಗಿ ಅಥ್ಲೆಟಿಕ್ ಪಾರ್ಕ್‌ನಲ್ಲಿ ನಡೆಯಲಿರುವ ಈ ಟಿ20 ಟೂರ್ನಿಯು 2026ರ ಸೆಪ್ಟೆಂಬರ್ 17 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಅಕ್ಟೋಬರ್ 3 ರಂದು ನಡೆಯಲಿದೆ. ಕಳೆದ ಬಾರಿ ಚೀನಾದಲ್ಲಿ ನಡೆದ ಪಂದ್ಯಾವಳಿಯಲ್ಲಿ ಐತಿಹಾಸಿಕ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದ ಭಾರತದ ಪುರುಷರ ಮತ್ತು ಮಹಿಳಾ ಕ್ರಿಕೆಟ್ ತಂಡಗಳು, ಈ ಬಾರಿಯೂ ಪ್ರಶಸ್ತಿ ಉಳಿಸಿಕೊಳ್ಳುವ ನೆಚ್ಚಿನ ತಂಡಗಳಾಗಿ ಕಣಕ್ಕಿಳಿಯಲಿವೆ. ಮಹಿಳಾ ಮತ್ತು ಪುರುಷರ…

Read More

ಗುಜರಾತ್​​ನಲ್ಲಿ ಮೈಕ್ರಾನ್‌ನ ಸೆಮಿಕಂಡಕ್ಟರ್ ಸೌಲಭ್ಯ ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | PM Modi inaugurates Micron semiconductor ATMP facility in Gujarat

ಅಹಮದಾಬಾದ್, ಫೆಬ್ರವರಿ 28: ಇಂದು ಗುಜರಾತ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸನಂದ್‌ನಲ್ಲಿರುವ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ಎಟಿಎಂಪಿ) ಸೌಲಭ್ಯವನ್ನು ಉದ್ಘಾಟಿಸಿದರು. ಈ ಉದ್ಘಾಟನೆಯು ಭಾರತದ ಸೆಮಿಕಂಡಕ್ಟರ್ ಉತ್ಪಾದನಾ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ಸನಂದ್ ಎಟಿಎಂಪಿ ಸೌಲಭ್ಯದಿಂದ ಭಾರತದಲ್ಲಿ ತಯಾರಿಸಿದ ಮೊದಲ ಸೆಮಿಕಂಡಕ್ಟರ್ ಮೆಮೊರಿ ಮಾಡ್ಯೂಲ್‌ಗಳ ವಾಣಿಜ್ಯ ಉತ್ಪಾದನೆ ಮತ್ತು ಸಾಗಣೆಯನ್ನು ಪ್ರಾರಂಭಿಸಿದೆ. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ…

Read More

ನನ್ನ ಬರವಣಿಗೆಯನ್ನೂ ಮೆಚ್ಚಬೇಕು; ಸಿಲ್ಲಿ ಲಲ್ಲಿಯಲ್ಲಿ ಹೇಳಿದ್ದ ಯಶ್ – Kannada News | Yash’s ‘Toxic’ Story: From Silli Lalli Star to Writer. His Vision Revealed

ನಟ ಯಶ್ ಅವರ ಖ್ಯಾತಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದವರು. ‘ಕೆಜಿಎಫ್ 2’ ಬಳಿಕ ಅವರ ಜನಪ್ರಿಯತೆ ಬೇರೆಯದೇ ಹಂತಕ್ಕೆ ಹೋಗಿದೆ. ಈ ಚಿತ್ರಕ್ಕೆ ಅವರು ಕೂಡ ಕಥೆ ಬರೆದಿದ್ದಾರೆ. ಅವರಿಗೆ ಬರವಣಿಗೆ ಬಗ್ಗೆ ಮೊದಲಿನಿಂದಲೂ ಆಸಕ್ತಿ ಇತ್ತೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿದ್ದು ಯಶ್ ಅವರು ನೀಡಿದ ಹೇಳಿಕೆ. ಯಶ್ ಅವರು ಈಗ ದೊಡ್ಡ ಸ್ಟಾರ್ ಆಗಿ ಬೆಳೆದಿರಬಹುದು. ಆದರೆ, ಅಂದು ಅವರು ಆ ರೀತಿ ಇರಲಿಲ್ಲ….

Read More