Video: ಬಾಲ್ಕನಿಯಲ್ಲಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್ – Kannada News | Late Night Rescue in Pune as Delivery Agent Helps Men Trapped on Balcony
ಪುಣೆ, ಜನವರಿ 08: ಬಾಲ್ಕನಿಯಲ್ಲಿ ಸಿಲುಕಿದ್ದ ಇಬ್ಬರನ್ನು ಬ್ಲಿಂಕಿಟ್ ಡೆಲಿವರಿ ಏಜೆಂಟ್ ರಕ್ಷಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬ್ಲಿಂಕ್ ಇಟ್ಗೆ ಆರ್ಡರ್ ನೋಟಿಫಿಕೇಷನ್ ಬಂದಿತ್ತು, ಡೆಲಿವರಿ ಏಜೆಂಟ್ ಒಬ್ಬರು ಅದನ್ನು ಡೆಲಿವರಿ ಮಾಡಬೇಕೆಂದು ಬಂದಾಗ ಅಚ್ಚರಿಯೊಂದು ಕಾದಿತ್ತು. ಇಬ್ಬರು ಸ್ನೇಹಿತರು ಬಾಲ್ಕನಿಯಲ್ಲಿ ಲಾಕ್ ಆಗಿದ್ದರು, ಒಳಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ, ಆದರೆ ಅವರು ಗಾಬರಿಗೊಳ್ಳಲಿಲ್ಲ ಬದಲಾಗಿ, ಬ್ಲಿಂಕ್ ಇಟ್ನಲ್ಲಿ ಏನಾದರೂ ಆರ್ಡರ್ ಮಾಡುವ ನಿರ್ಧಾರ ಮಾಡಿದರು. ಡೆಲಿವರಿ ಮಾಡಲು ಬಂದವರ ಬಳಿ…