Headlines

ಕರ್ನಾಟಕ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಬಿಜೆಪಿ ವಿರುದ್ಧ ಒಬಿಸಿ ದಾಳ – Kannada News

ಬೆಂಗಳೂರು, (ಜೂನ್ 03): ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ತಿಪ್ಪಣ್ಣಪ್ಪ ಕಮಕನೂರು ಹೆಸರುಗಳು ಎಐಸಿಸಿ ಪ್ರಕಟಿಸಿದೆ. ಈ ಮೂಲಕ ಬಿ.ಕೆ.ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಿದ್ದು, ಇನ್ನುಳಿದ ಎರಡು ಸ್ಥಾನಗಳಿಗೆ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಇನ್ನು ನಾಲ್ಕು ಸ್ಥಾನಕ್ಕೂ ಒಬಿಸಿ ಸಮುದಾಯದವರಿಗೆ ಮಣೆ ಹಾಕಿರುವುದು…

Read More

ರಾಮ ಮಂದಿರ ದೇಣಿಗೆ ಕಳ್ಳತನ ವಿವಾದ; ಚಂಪತ್ ರಾಯ್ ಮೊದಲ ಪ್ರತಿಕ್ರಿಯೆ – Kannada News | Champat Rai first reaction on Ram Temple Donation Theft row says Allegations against me baseless

ಅಯೋಧ್ಯೆ, ಜುಲೈ 7: ಸುಮಾರು 1 ತಿಂಗಳಿಂದ ಮೌನವಾಗಿದ್ದ ಅಯೋಧ್ಯೆ ರಾಮ ಮಂದಿರ (Ram Mandir) ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, “ದೇಣಿಗೆ ಕಳ್ಳತನದ ಆರೋಪದ ಕುರಿತು ಎಸ್​ಐಟಿ ತನ್ನ ಅಂತಿಮ ವರದಿಯನ್ನು ಸಲ್ಲಿಸಿದ ನಂತರವೇ ನಾನು ಈ ವಿಷಯದ ಬಗ್ಗೆ ಸಮಗ್ರವಾಗಿ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ. ಈ ಕುರಿತು ಪತ್ರವೊಂದನ್ನು ಬರೆದಿರುವ ಚಂಪತ್ ರಾಯ್, ಡಿಜಿಟಲ್ ಜಗತ್ತಿನಲ್ಲಿ ತಮ್ಮ ವಿರುದ್ಧ ಹರಿದಾಡುತ್ತಿರುವ ವದಂತಿಗಳು ಮತ್ತು ಊಹಾಪೋಹಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ರಾಮ ಮಂದಿರದ ದೇಣಿಗೆ…

Read More

ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ: 3 ಕೋಟಿ ರೂ. ವೆಚ್ಚದಲ್ಲಿ ಹಾಕಿದ ರಸ್ತೆ ಮೂರೇ ತಿಂಗಳಲ್ಲಿ ಮತ್ತೆ ಗುಂಡಿ – Kannada News | Commuters Struggle on Mandya Road as Potholes Reappear Despite Repeated Patchwork

ಮಂಡ್ಯ,ಫೆ.12: ರಾಜ್ಯಾದ್ಯಂತ ಗುಂಡಿಬಿದ್ದ ರಸ್ತೆಗಳನ್ನು ಮುಚ್ಚುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಇದೇ ನಿಟ್ಟಿನಲ್ಲಿ ಮಂಡ್ಯದಿಂದ ಪಾಂಡವಪುರಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಈ ರಸ್ತೆಗೆ ತೇಪೆ ಹಾಕುವ ಕೆಲಸವನ್ನು ಮಾಡಲಾಗಿತ್ತು. ಆದರೆ, ದುರಸ್ತಿ ಕಾರ್ಯ ಮುಗಿದ ಮೂರೇ ತಿಂಗಳಲ್ಲಿ ರಸ್ತೆಯಲ್ಲಿ ಮತ್ತೆ ಬೃಹತ್ ಗುಂಡಿಗಳು ಕಾಣಿಸಿಕೊಂಡಿರುವುದು ಸ್ಥಳೀಯರು ಮತ್ತು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.ರಸ್ತೆಯ ಡಾಂಬರ್ ಪದೇ ಪದೇ ಕಿತ್ತು ಬರುತ್ತಿದ್ದು,…

Read More

ಕೆಡಿ ಸಿನಿಮಾ ಸುದ್ದಿಗೋಷ್ಠಿ: ಎಷ್ಟೇ ಕೇಳಿದರೂ ಆ ವಿಷಯ ಬಾಯಿ ಬಿಡಲಿಲ್ಲ ಕಿಚ್ಚ ಸುದೀಪ್ – Kannada News | Kichcha Sudeep did not reveal anything about his role in KD Movie

ನಟ ಕಿಚ್ಚ ಸುದೀಪ್ ಅವರು ‘ಕೆಡಿ’ (KD) ಸಿನಿಮಾದಲ್ಲಿ ಕಾಲ ಭೈರವ ಎಂಬ ಅತಿಥಿ ಪಾತ್ರ ಮಾಡಿದ್ದಾರೆ. ಹಾಗಾಗಿ ಈ ಸಿನಿಮಾಗೆ ಸ್ಟಾರ್ ಮೆರುಗು ಹೆಚ್ಚಿದೆ. ಆ ಪಾತ್ರದ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಎಲ್ಲರಿಗೂ ಆಸಕ್ತಿ ಇದೆ. ಇಂದು (ಏಪ್ರಿಲ್ 27) ನಡೆದ ಸುದ್ದಿಗೋಷ್ಠಿಯಲ್ಲಿ ಈ ಪಾತ್ರದ ಬಗ್ಗೆ ಪ್ರಶ್ನೆ ಎದುರಾಯಿತು. ಆದರೆ ಕಿಚ್ಚ ಸುದೀಪ್ ಅವರು ಯಾವುದೇ ಗುಟ್ಟು ಬಿಟ್ಟುಕೊಡಲಿಲ್ಲ. ‘ನನಗೆ ಪಾತ್ರದ ಬಗ್ಗೆ ಗೊತ್ತಿಲ್ಲ. ಪ್ರಮಾಣಿಕವಾಗಿ ಹೇಳುತ್ತೇನೆ. ಪ್ರೇಮ್ ಕರೆದಿದ್ದಕ್ಕೆ ಪಾತ್ರ ಮಾಡಿದ್ದೇನೆ. ನಾನು…

Read More

Spiritual Greetings: ಹಿರಿಯರಿಗೆ ನಮಸ್ಕಾರ ಮಾಡುವಾಗ ಈ ತಪ್ಪು ಮಾಡಲೇಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Spiritual Significance of Namaskara: A Guide to Proper Devotional Greetings

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನಮಸ್ಕಾರ ಮಾಡುವ ಸರಿಯಾದ ವಿಧಾನದ ಬಗ್ಗೆ ವಿವರಿಸಿದ್ದಾರೆ. ನಮಸ್ಕಾರಗಳನ್ನು ಸರಿಯಾದ ವಿಧಾನದಲ್ಲಿ ಮಾಡಿದಾಗ ಮಾತ್ರ ಅವುಗಳ ಸಂಪೂರ್ಣ ಫಲ ನಮಗೆ ಲಭಿಸುತ್ತದೆ. ದೇವರುಗಳಿಗೆ, ಮನುಷ್ಯರಿಗೆ, ಹಿರಿಯರಿಗೆ ಹಾಗೂ ಗುರುಗಳಿಗೆ ನಾವು ಸಲ್ಲಿಸುವ ನಮಸ್ಕಾರವು ಯಾಂತ್ರಿಕವಾಗಿರದೆ, ಶ್ರದ್ಧೆ, ಭಕ್ತಿ ಮತ್ತು ಮನಸ್ಸಿನಿಂದ ಬಂದಂತಹ ವಿನಯದಿಂದ ಕೂಡಿರಬೇಕು. ಅಂತಹ ನಮಸ್ಕಾರಗಳು ನಿಜವಾದ ಫಲಗಳನ್ನು ನೀಡುತ್ತವೆ ಎಂದು ಅವರು ಹೇಳಿದ್ದಾರೆ. ನಿರ್ದಿಷ್ಟವಾಗಿ, ವಿಷ್ಣು ದೇವರಾಗಬಹುದು, ಸಮಸ್ತ…

Read More

ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಇನ್ನಷ್ಟು ವಿಳಂಬ? ಕಾರಣ ಇಲ್ಲಿದೆ – Kannada News | Bengaluru–Chennai Expressway Opening Delayed to 2027; Only Eighty Percent Work Completed in Tamil Nadu Region

ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇImage Credit source: Google ಬೆಂಗಳೂರು, ಫೆಬ್ರವರಿ 23: ಶೀಘ್ರದಲ್ಲಿಯೇ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಪ್ರಯಾಣಿಕರಿಗೆ, ನಿರಾಸೆ ಮೂಡಿಸುವ ಸುದ್ದಿಯೊಂದು ಹೊರಬಂದಿದೆ. ಈ ರಸ್ತೆಯಲ್ಲಿ ಸಂಚರಿಸಲು ಪ್ರಯಾಣಿಕರು 2027ರ ವರೆಗೂ ಕಾಯಬೇಕಾಗಬಹುದು ಎನ್ನಲಾಗಿದ್ದು, ಕೆಲವು ಅಡಚಣೆಗಳು ಕಾಮಗಾರಿಯ ವೇಗಕ್ಕೆ ಬ್ರೇಕ್​​ ಹಾಕಿದೆ. ಈ ಕಾರಿಡಾರ್ ಮೂರು ರಾಜ್ಯಗಳನ್ನು ಸಂಪರ್ಕಿಸುವುದರಿಂದ ಗಡಿ ದಾಟಿ ಸಮನ್ವಯ ಸಾಧಿಸುವುದು ಅಧಿಕಾರಿಗಳಿಗೆ ಸವಾಲಾಗುತ್ತಿದೆ. ವರದಿಗಳ ಪ್ರಕಾರ, 263 ಕಿಲೋ ಮೀಟರ್ ಉದ್ದದ ಈ ಕಾರಿಡಾರ್ ಯೋಜನೆಯಲ್ಲಿ ತಮಿಳುನಾಡು ಭಾಗದಲ್ಲೇ…

Read More

ಏನಿದು ಕಸದಿಂದ ಕಾಸು? ಬಹುದೊಡ್ಡ ಹಗರಣವನ್ನ ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್ – Kannada News

ಬೆಂಗಳೂರು, (ಜೂನ್ 10): ಬೆಂಗಳೂರಿನಲ್ಲಿ ಕಸದ (bengaluru garbage) ಟೆಂಡರ್​​ನಲ್ಲಿ ಬಾರೀ ಅಕ್ರಮ ನಡೆದಿದೆ ಎಂದು ವಿಪಕ್ಷ ಬಿಜೆಪಿ (BJP) ಗಂಭೀರ ಆರೋಪ ಮಾಡಿದ್ದು, ಸಂಬಂಧ ಸೂಕ್ತ ತನಿಖೆ ನಡೆಸಬೇಕೆಂದು ರಾಜ್ಯಪಾಲರಿಗೆ ದೂರು ನೀಡಿದೆ. ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗ ಇಂದು (ಜೂನ್ 10) ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದು, ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಮನವಿ ಮಾಡಿದ್ದಾರೆ. 36 ಸಾವಿರ ಕೋಟಿ…

Read More

ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್ – Kannada News | Krishna byre gowda takes a dig at GBA Officers over road humps In Signal at Bengaluru

ಬೆಂಗಳೂರು, (ಜೂನ್ 24): ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ (krishna byre gowda) ಅವರು ಪ್ರತಿದಿನ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಬೆಂಗಳೂರು ರಸ್ತೆಗಳ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾಯ್ತು. ಇದೀಗ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಜೊತೆಗೆ ಟ್ರಾಫಿಕ್ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು, ಅವೈಜ್ಞಾನಿಕ ಕ್ರಮಗಳ ಮೂಲಕ ಟ್ರಾಫಿಕ್ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದೇ ವೇಳೆ ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಅಧಿಕಾರಿಗಳ ಮೇಲೆ ಗರಂ ಆಗಿದ್ದಾರೆ….

Read More

ಹಾಸನದಲ್ಲಿ ತಪ್ಪಿದ ಭಾರಿ ದುರಂತ: ಕೆರೆ ಪಕ್ಕದ ಮರಕ್ಕೆ ಗುದ್ದಿ ನಿಂತ ಸ್ಕೂಲ್ ​​ಬಸ್​​ – Kannada News | Seven Students Injured in Separate School Bus Accidents in Hassan and Dakshina Kannada

ಕೆರೆ ಬಳಿ ಮರಕ್ಕೆ ಗುದ್ದಿರುವ ಶಾಲಾ ಬಸ್​​Image Credit source: Tv9 Kannada ಹಾಸನ/ಮಂಗಳೂರು, ಫೆಬ್ರವರಿ 16: ಖಾಸಗಿ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​​ ಕೆರೆಯ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕೆರೆ ಕಡೆಗೆ ವಾಲಿನಿಂತ ಘಟನೆ ಅರಕಲಗೂಡು ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಮುಕ್ಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಕೂದಲೆಳೆ ಅಂತರದಲ್ಲಿ ಬಸ್​​ ಕೆರೆಗೆ ಬೀಳುವುದು ತಪ್ಪಿದ್ದು, 40 ವಿದ್ಯಾರ್ಥಿಗಳು ಈ ಶಾಲಾ ಬಸ್​​ನಲ್ಲಿದ್ದರು ಎನ್ನಲಾಗಿದೆ. ಅಪಘಾತಕ್ಕೀಡಾಗಿರುವ ಬಸ್​​ ಶ್ರೀ ಸಿದ್ದರಾಮೇಶ್ವರ…

Read More

ಖಾತೆದಾರರು ಬಂದ್ರೆ ಮಾತ್ರ ಹಣ ಕೊಡೋದು ಎಂದ ಬ್ಯಾಂಕ್ ಸಿಬ್ಬಂದಿ, ಮೃತ ಸಹೋದರಿಯ ಅಸ್ಥಿಪಂಜರ ಹೊತ್ತು ಬಂದ ವ್ಯಕ್ತಿ – Kannada News | Odisha Man Carries Sister’s Skeleton to Bank for Money: A Tragic Tale of Bank Rules

ಅಸ್ಥಿಪಂಜರ ಹಿಡಿದು ಬ್ಯಾಂಕಿಗೆ ಹೋದ ವ್ಯಕ್ತಿ Image Credit source: NDTV ಕಿಯೋಂಜಾರ್, ಏಪ್ರಿಲ್ 28:  ವ್ಯಕ್ತಿಯೊಬ್ಬರು ತನ್ನ ಮೃತ ಸಹೋದರಿಯ ಅಸ್ಥಿಪಂಜರ(Skeleton)ವನ್ನೇ ಹೊತ್ತು ಉರಿಯುವ ಬಿಸಿಲಿನಲ್ಲಿ 3 ಕಿಲೋಮೀಟರ್ ನಡೆದು ಬ್ಯಾಂಕಿಗೆ ಹೋಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಕಿಯೋಂಜಾರ್ ಜಿಲ್ಲೆಯ ಡಯಾನಾಲಿ ಗ್ರಾಮದ ಜಿತು ಮುಂಡಾ ಅವರ ಸಹೋದರಿ ಕಾಕ್ರಾ ಮುಂಡಾ ಎರಡು ತಿಂಗಳ ಹಿಂದೆ ನಿಧನರಾಗಿದ್ದರು. ಕಾಕ್ರಾ ಅವರ ಪತಿ ಮತ್ತು ಮಗು ಮೊದಲೇ ಮೃತಪಟ್ಟಿದ್ದರಿಂದ, ಜಿತು ಅವರೇ ಏಕೈಕ ಸಂಬಂಧಿಯಾಗಿದ್ದರು. ಸಹೋದರಿಯ ಬ್ಯಾಂಕ್…

Read More