ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ಕಂಪನಿ ಶುರು ಮಾಡಿ ಕೆಲಸಗಾರರ ಆಟಕ್ಕೆ ಬೇಸ್ತು ಬಿದ್ದ ಆಸ್ಟ್ರೇಲಿಯನ್ ಉದ್ಯಮಿ – Kannada News | Australian origin garments businessman in Bengaluru get bitter experience of handling workers

ಬೆಂಗಳೂರು, ಜನವರಿ 7: ಬೆಂಗಳೂರಿನಂಥ ನಗರಗಳಲ್ಲಿ ಒಂದು ಬ್ಯುಸಿನೆಸ್ ನಡೆಸುವುದು ಎಷ್ಟು ಕಷ್ಟ ಎಂಬ ಕಹಿಸತ್ಯವನ್ನು ಆಸ್ಟ್ರೇಲಿಯನ್ ಉದ್ಯಮಿಯೊಬ್ಬರು ಎರಡು ವರ್ಷದಲ್ಲಿ ಅರಿತುಕೊಂಡಿದ್ದಾರೆ. ಗಾರ್ಮೆಂಟ್ಸ್ ಉದ್ಯಮದಲ್ಲಿ (Garments factory) ಕೆಲಸಗಾರರಿಗೆ ಆಗುತ್ತಿರುವ ಶೋಷಣೆ ಬಗ್ಗೆ ಓದಿ ಮರುಗುತ್ತಿದ್ದ 38 ವರ್ಷದ ಕ್ರಿಸ್ ಎಚ್ ಎಂಬುವವರು ತಾವೇ ಒಂದು ಗಾರ್ಮೆಂಟ್ಸ್ ಫ್ಯಾಕ್ಟರಿ ಶುರು ಮಾಡಿ, ಮಾದರಿ ಆಗಲೊರಟಿದ್ದರು. ಆದರೆ, ಒಂದೇ ವರ್ಷದಲ್ಲಿ ಕೆಲಸಗಾರರ ಆಟಗಳಿಗೆ ಬೇಸ್ತುಬಿದ್ದು ಹೋಗಿ, ಚಡಪಡಿಸುತ್ತಿದ್ದಾರೆ. ಲಕ್ಷಾಂತರ ರೂ ನಷ್ಟ ಮಾಡಿಕೊಂಡು ಕಂಪನಿಯನ್ನು ಮುಂದುವರಿಸಬೇಕೋ ಬೇಡವೋ…

Read More

BJP ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿದ್ದು ಯಾರು? ಮಹಿಳೆಯ ಹೈಡ್ರಾಮಾವೋ? ಪೊಲಿಸರ ಕ್ರೌರ್ಯವೋ? – Kannada News | BJP worker accuses cops of disrobing her during arrest, police deny allegations

ಹುಬ್ಬಳ್ಳಿ, (ಜನವರಿ 07): ಬಿಜೆಪಿ ಕಾರ್ಯಕರ್ತೆಯನ್ನ (BJP Worker) ಬಟ್ಟೆಬಿಚ್ಚಿ ಪೊಲೀಸರು ಥಳಿಸಿದ ಆರೋಪ ಕೇಳಿ ಬಂದಿದೆ. ಹುಬ್ಬಳ್ಳಿಯ (Hubballi) ಕೇಶ್ವಾಪುರ ಪೊಲೀಸ್ ಠಾಣೆಯ ಪೊಲೀಸರು, ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಬಂಧನದ ವೇಳೆ ವಿವಸ್ತ್ರಗೊಳಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ನಡುವೆ ಹಳೆ ವೈಷಮ್ಯದ‌ ಹಿನ್ನಲೆ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ತಿಕ್ಕಾಟ ನಡೆದಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣ ಕಲ್ಲಕುಂಟ್ಲಾ ನೀಡಿದ ದೂರಿನ ಮೇರೆಗೆ ಕೇಶ್ವಾಪುರ ಪೊಲೀಸರು, ಸುಜಾತ…

Read More

ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ – Kannada News | Mana Shankara Vara Prasad Garu and The Raja Saab movie ticket price hike

ಆಂಧ್ರ ಮತ್ತು ತೆಲಂಗಾಣದಲ್ಲಿ ಸಿನಿಮಾಗಳ ಟಿಕೆಟ್ ದರವನ್ನು ಏಕಾಏಕಿ ಹೆಚ್ಚಿಸಲು ಅವಕಾಶ ಇಲ್ಲ. ಆದರೆ ದೊಡ್ಡ ಸಿನಿಮಾಗಳು ಬಂದಾಗ ವಿಶೇಷ ಅನುಮತಿ ಪಡೆದು ಟಿಕೆಟ್ ದರ ಹೆಚ್ಚಿಸಲಾಗುತ್ತದೆ. ಈಗ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ (The Raja Saab) ಹಾಗೂ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾಗಳಿಗೆ ಅವಕಾಶ ಸಿಕ್ಕಿದೆ. ‘ದಿ ರಾಜಾ ಸಾಬ್’ ಸಿನಿಮಾ ಜನವರಿ 9ರಂದು ಬಿಡುಗಡೆ ಆಗಲಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳಷ್ಟು ನಿರೀಕ್ಷೆ ಇದೆ….

Read More

IND vs SA: 233 ರನ್​ಗಳಿಂದ ಗೆದ್ದು ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ – Kannada News | India U19 Dominates SA: Suryavanshi Leads Historic 3 0 Clean Sweep

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ ಅಂಡರ್-19 ತಂಡವು (India U19 vs South Africa U19) ಕ್ಲೀನ್ ಸ್ವೀಪ್ ಮಾಡಿದೆ. ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ಆತಿಥೇಯರನ್ನು 233 ರನ್​​ಗಳಿಂದ ಏಕಪಕ್ಷೀಯವಾಗಿ ಸೋಲಿಸಿ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿತು. ಇದರೊಂದಿಗೆ ನಾಯಕನಾಗಿ ಮೊಟ್ಟ ಮೊದಲ ಬಾರಿಗೆ ತಂಡವನ್ನು ಮುನ್ನಡೆಸಿದ್ದ ವೈಭವ್ ಸೂರ್ಯವಂಶಿಗೆ ಸ್ಮರಣಿಯ ಗೆಲುವು ದಕ್ಕಿದೆ. ಇಡೀ ಸರಣಿಯಲ್ಲಿ ಆಟಗಾರನಾಗಿ ಮಾತ್ರವಲ್ಲದೆ ನಾಯಕತ್ವದಲ್ಲೂ ಮಿಂಚಿದ…

Read More

ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ! – Kannada News | Viral video thief found hanging from exhaust fan hole in Kota

ಜೈಪುರ, ಜನವರಿ 7: ರಾಜಸ್ಥಾನದ (Rajasthan) ಕೋಟಾದಲ್ಲಿ ದಂಪತಿಗಳು ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದರು. ಅವರು ಅಲ್ಲಿಂದ ಹಿಂದಿರುಗುವಾಗ ಒಂದು ವಿಚಿತ್ರ ಸಂಭವಿಸಿತ್ತು. ಒಬ್ಬ ಕಳ್ಳ ಎಕ್ಸಾಸ್ಟ್ ಫ್ಯಾನ್ ರಂಧ್ರದ ಮೂಲಕ ಅವರ ಮನೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ. ಆದರೆ ಅದರಿಂದ ಹೊರಬರಲಾಗದೆ ಆತ ಗೋಡೆಯಲ್ಲೇ ಸಿಕ್ಕಿಹಾಕಿಕೊಂಡ. ಅಷ್ಟರಲ್ಲಿ ಮನೆಗೆ ಬಂದ ದಂಪತಿಗೆ ಗೋಡೆಯಲ್ಲಿ ಕಳ್ಳನ ಅರ್ಧ ದೇಹ ಕಂಡು ಶಾಕ್ ಆಯಿತು. ಕೊನೆಗೆ ಅವರೇ ಆ ಕಳ್ಳನನ್ನು ಎಳೆದು ಕೆಳಕ್ಕೆ ತಂದು ಕಾಪಾಡಿದರು. ಇದರಿಂದ ಕಳ್ಳ ತಾನು…

Read More

ಕಿಂಗ್ ಕೊಹ್ಲಿಯನ್ನು ಮುತ್ತಿದ ಫ್ಯಾನ್ಸ್, ಹೊರಬರಲಾಗದೆ ಒದ್ದಾಡಿದ ವಿರಾಟ್; ವಿಡಿಯೋ ವೈರಲ್ – Kannada News | Viral: Virat Kohli Faces Fan Chaos at Vadodara Airport Ahead of India NZ Series

ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಜನವರಿ 11 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗುತ್ತಿದೆ. ಈ ಸರಣಿಗಾಗಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಬುಧವಾರ ಸಂಜೆ ವಡೋದರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಆದರೆ ಕೊಹ್ಲಿ ಅವರ ಆಗಮನದ ಬಗ್ಗೆ ತಿಳಿದಿದ್ದ ಸಾವಿರಾರು ಅಭಿಮಾನಿಗಳು ವಿಮಾನ ನಿಲ್ದಾಣಕ್ಕೆ ಜಮಾಯಿಸಿದ್ದು ವಿರಾಟ್ ಹೊರಬಂದ ತಕ್ಷಣ ‘ಕೊಹ್ಲಿ.. ಕೊಹ್ಲಿ..’ ಎಂಬ ಘೋಷಣೆಗಳೊಂದಿಗೆ ಅವರನ್ನು ಸುತ್ತುವರೆದಿದ್ದಾರೆ. ಇದರಿಂದಾಗಿ ಕೊಹ್ಲಿ ಆ ಜನಜಂಗುಳಿಯನ್ನು ದಾಟಿ ತಮ್ಮ ಕಾರಿಗೆ ಹತ್ತಲು ಸಾಕಷ್ಟು…

Read More

ಅಣ್ಣ ತಂಗಿ ಪ್ರೀತಿ ಪ್ರೇಮ ಲಿವಿಂಗ್ ರಿಲೇಶಷನ್ ಶಿಪ್ ತನಕ: ಆಮೇಲೇನಾಯ್ತು? – Kannada News | A Young Woman Suspected death Who Love Affair with Cousin Brother In Chikkaballapur

ಚಿಕ್ಕಬಳ್ಳಾಪುರ, (ಜನವರಿ 07): ಅಣ್ಣ ತಂಗಿ ಸಂಬಂಧ ಪ್ರೀತಿಗೆ ತಿರುಗಿ ಲಿವಿಂಗ್ ರಿಲೇಶಷನ್ ಶಿಪ್​​ ತನಕ ಹೋಗಿದ್ದು, ಇದೀಗ ಅಣ್ಣ ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯವಾಗಿದೆ. ಹೌದು.. ವ್ಯಕ್ತಿಯೋರ್ವನಿಗೆ ಮದುವೆಯಾಗಿದ್ದು, ಮಗು ಸಹ ಇದೆ. ಆದರೂ ಆತ ತನ್ನ ದೊಡ್ಡಪ್ಪನ ಮಗಳು ಅಂದರೆ ತಂಗಿಯನ್ನೇ ಲವ್ ಮಾಡಿದ್ದಾನೆ. ಬಳಿಕ ಇಬ್ಬರ ಪ್ರೀತಿ ಅನೈತಿಕ ಸಂಬಂಧಕ್ಕೆ ತಿರುಗಿದ್ದು, ಬಳಿಕ ಬೇರೆ ಮನೆ ಮಾಡಿಕೊಂಡು ಸಂಸಾರ ನಡೆಸಿದ್ದಾರೆ. ಆದ್ರೆ, ಇದೀಗ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಚಿಕ್ಕಬಳ್ಳಾಪುರ (Chikkaballapur)…

Read More

ಊಟಿ ಬಳಿ 120 ಅಡಿ ಆಳಕ್ಕೆ ಬಿದ್ದ ಮಿನಿಬಸ್; 32 ಜನರಿಗೆ ಗಾಯ – Kannada News | Mini bus travelling from Ooty fell into a 120 foot gorge near Manalada

ಊಟಿ, ಜನವರಿ 7: ತಮಿಳುನಾಡಿನ ಊಟಿ ಬಳಿ 120 ಅಡಿ ಕಂದಕಕ್ಕೆ ಮಿನಿ ಬಸ್ ಬಿದ್ದು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ (Accident) 32 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 3 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಕ್ರಿಯ ತನಿಖೆ ನಡೆಸುತ್ತಿದ್ದಾರೆ. ನೀಲಗಿರಿ ಜಿಲ್ಲೆಯ ಉಡಗೈನ ಕಲ್ಲಕೊರೈ ಹಾಡ ಬಳಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ 120 ಅಡಿ ಆಳಕ್ಕೆ ಉರುಳಿ ಬಿದ್ದು ಅಪಘಾತ ಸಂಭವಿಸಿದೆ….

Read More

IND vs NZ: ಕಿವೀಸ್ ವಿರುದ್ಧ ಕಣಕ್ಕಿಳಿಯಲು ಶ್ರೇಯಸ್ ಅಯ್ಯರ್​ಗೆ ಗ್ರೀನ್ ಸಿಗ್ನಲ್ ನೀಡಿದ ಬಿಸಿಸಿಐ

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಂದು ಪ್ರಾರಂಭವಾಗಲಿದೆ. ಈ ಸರಣಿಗೆ ಟೀಂ ಇಂಡಿಯಾವನ್ನು ಈಗಾಗಲೇ ಘೋಷಿಸಲಾಗಿದೆ. ಆದರೆ ಉಪನಾಯಕತ್ವದ ಜವಾಬ್ದಾರಿ ಹೊತ್ತಿರುವ ಶ್ರೇಯಸ್ ಅಯ್ಯರ್ ಆಡುವುದು ಅವರ ಫಿಟ್ನೆಸ್ ಅವಲಂಭಿಸಿರುತ್ತದೆ ಎಂದು ಬಿಸಿಸಿಐ ಉಲ್ಲೇಖಿಸಿತ್ತು . ಅದರಂತೆ ಇಂಜುರಿಯಿಂದ ಚೇತರಿಸಿಕೊಂಡು ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಪರ ಕಣಕ್ಕಿಳಿದಿದ್ದ ಶ್ರೇಯಸ್ ಅಯ್ಯರ್ ತಮ್ಮ ಫಿಟ್ನೆಸ್ ಸಾಭೀತುಪಡಿಸಿದಲ್ಲದೆ, ಅರ್ಧಶತಕ ಬಾರಿಸುವುದರೊಂದಿಗೆ ತಮ್ಮ ಫಾರ್ಮ್​ ಕೂಡ ಖಚಿತಪಡಿಸಿದ್ದರು. ಇದೀಗ…

Read More

WPL 2026: ಇನ್ನೇರಡು ದಿನಗಳಲ್ಲಿ ಡಬ್ಲ್ಯುಪಿಎಲ್ ಆರಂಭ; ಇಲ್ಲಿದೆ ಪೂರ್ಣ ವೇಳಾಪಟ್ಟಿ – Kannada News | Women’s Premier League 2026: Schedule, Teams, Live Stream and Full Details

ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ನಾಲ್ಕನೇ ಸೀಸನ್ ಆರಂಭಕ್ಕೆ ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ. ಐಪಿಎಲ್​ನಂತೆಯೇ (IPL) ಭಾರತದಲ್ಲಿ ಅತಿ ಹೆಚ್ಚು ಜನಪ್ರಿಯತೆಗಳಿಸಿರುವ ಈ ಮಹಿಳಾ ಟಿ20 ಲೀಗ್​ ಜನವರಿ 9, 2026 ರಂದು ಪ್ರಾರಂಭವಾಗಲಿದೆ. ಮೊದಲ ಮೂರು ಆವೃತ್ತಿಗಳು ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಯಶಸ್ವಿಯಾಗಿದ್ದವು. ಇದೀಗ ನಾಲ್ಕನೇ ಸೀಸನ್ ಕೂಡ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಅದರಲ್ಲೂ ಭಾರತ ಮಹಿಳಾ ಪಡೆ ಏಕದಿನ ವಿಶ್ವಕಪ್ ಗೆದ್ದ ಬಳಿಕ ಮಹಿಳಾ ತಂಡಕ್ಕೂ…

Read More