Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಪ್ಲಾನ್ ಬಿ ಮಾಡಿಕೊಳ್ಳುವ ವಿಧಾನದಿಂದ ಅನುಕೂಲ ಆಗಲಿದೆ. ಕಠಿಣವಾದ ವಿಷಯಗಳನ್ನು ಸಹ ಸಲೀಸಾಗಿ ಅರ್ಥ ಮಾಡಿಕೊಳ್ಳುವ ರೀತಿಯಿಂದಾಗಿಯೇ ಇತರರು ನಿಮ್ಮ ಕಡೆಗೆ ಬೆರಗಿನಿಂದ ನೋಡುತ್ತಾರೆ. ದೊಡ್ಡ ಮಟ್ಟದ ಖರ್ಚು ಬರಬಹುದು ಎಂದು ಅಂದಾಜು ಮಾಡಿಕೊಂಡಿದ್ದು, ತುಂಬ ಕಡಿಮೆ ಮೊತ್ತದಲ್ಲಿ ಅಂದುಕೊಂಡ ರೀತಿಯಲ್ಲಿಯೇ ಕೆಲಸ ಮುಗಿಯುತ್ತದೆ. ಉದ್ಯೋಗ ಬಿಟ್ಟು ಹೊಸ ವ್ಯವಹಾರ- ವ್ಯಾಪಾರ ಆರಂಭಿಸುವ ನಿರ್ಧಾರದ ಬಗ್ಗೆ ನಿಮ್ಮಲ್ಲಿ ಕೆಲವರು ಸ್ನೇಹಿತರ…

Read More

Video: ಮಗಳ ರೀಲ್ಸ್ ನಡುವೆ ಎಂಟ್ರಿ ಕೊಟ್ಟ ತಂದೆಯ ಚಿಂದಿ ಮೂನ್‌ ವಾಕ್‌ ಸ್ಟೆಪ್‌ 

ಅಪ್ಪ (father) ಅಂದ್ರೆನೇ ಹಾಗೇನೇ, ಪದಗಳಲ್ಲಿ ವಿವರಿಸಲು ಆಗದು. ಮಗಳ ಪಾಲಿಗೆ ಅಪ್ಪ ಮೊದಲ ಹೀರೋ ಅಷ್ಟೇ ಅಲ್ಲ, ಬೆಸ್ಟ್ ಫ್ರೆಂಡ್ ಕೂಡ ಆಗಿರುತ್ತಾನೆ. ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೇಯೇ ಪ್ರಪಂಚ. ಅಪ್ಪ ಮಗಳ ಬಾಂಧವ್ಯ ಸಾರುವ ಕೆಲ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಇಲ್ಲೊಬ್ಬ ತಂದೆಯೂ ಮಗಳ ರೀಲ್ಸ್‌ನಲ್ಲಿ ಚಿಂದಿ ಸ್ಟೆಪ್ ಹಾಕಿ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಚಪ್ಪಲಿ ಧರಿಸದೇ ಮೈಕೆಲ್ ಜಾಕ್ಸನ್ (Michael Jackson) ಮೂನ್ ವಾಕ್ ಸ್ಟೆಪ್…

Read More

ನಿಪ್ಪಾಣಿ ಬೆನ್ನಲ್ಲೇ ಚಿಕ್ಕಮಗಳೂರಲ್ಲೂ ಕೈ, ಕಮಲ ಸಮರ: ಕಾಮಗಾರಿ ವಿಚಾರವಾಗಿ ಸಿ.ಟಿ.ರವಿ ಎದುರೇ ಹೈಡ್ರಾಮಾ – Kannada News | BJP Congress Workers Clash In Chikkamagaluru During MLC CT Ravi’s Visit Rampura

ಕಾಮಗಾರಿ ವಿಚಾರವಾಗಿ ಸಿ.ಟಿ.ರವಿ ಎದುರೇ ಹೈಡ್ರಾಮಾImage Credit source: Tv9 Kannada ಚಿಕ್ಕಮಗಳೂರು, ಮೇ 21: ಶಾಸಕಿ ಶಶಿಕಲಾ ಜೊಲ್ಲೆ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ-ಕಾಂಗ್ರೆಸ್​​ ಕಾರ್ಯಕರ್ತರು ಕಿತ್ತಾಡಿಕೊಂಡಿರುವ ಘಟನೆ ನಿಪ್ಪಾಣಿಯಲ್ಲಿ ನಡೆದ ಬೆನ್ನಲ್ಲೇ ಇತ್ತ ಚಿಕ್ಕಮಗಳೂರಲ್ಲೂ (Chikkamagaluru) ಅದೇ ಮಾದರಿಯ ಪ್ರಸಂಗ ನಡೆದಿದೆ. ಚಿಕ್ಕಮಗಳೂರು ನಗರದ ರಾಂಪುರ ಗ್ರಾಮದಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಪರಿಷತ್​​ ಸದಸ್ಯ ಸಿ.ಟಿ ರವಿ ವಿರುದ್ಧ ಗೋಬ್ಯಾಕ್​​ ಘೋಷಣೆ ಕೂಗಿದ ಪರಿಣಾಮ, ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೈಡ್ರಾಮಾವೇ ನಡೆದಿದೆ. ಮುಖ್ಯಾಂಶಗಳು ಪರಿಷತ್​​…

Read More

Video: ಯುವಕನ ಕೈ ಹಿಡಿದ ವಾಕಿಂಗ್ ಕಾಫಿ ಶಾಪ್, ವೈರಲ್ ಆಯ್ತು ದೃಶ್ಯ – Kannada News | A young man who makes coffee and serves it to customers as he walks

ಬದುಕೇ (life) ಹಾಗೆ, ಮೂರು ಹೊತ್ತಿನ ತುತ್ತಿಗಾಗಿ ಒಬ್ಬರದ್ದು ಒಂದೊಂದು ರೀತಿಯ ಹೋರಾಟ. ಕೆಲವರು ಕೂಲಿ ಕೆಲಸ ಮಾಡಿ ಜೀವನ ಸಾಗಿಸಿದರೆ, ಇನ್ನು ಕೆಲವರು ಸಣ್ಣ ಪುಟ್ಟ ಅಂಗಡಿ ಇಟ್ಟುಕೊಂಡು ಅದರಲ್ಲಿ ಬರುವ ಹಣವನ್ನು ಜೀವನಕ್ಕಾಗಿ ನೆಚ್ಚಿಕೊಳ್ಳುತ್ತಾರೆ. ಆದರೆ ಈ ಯುವಕ (young boy) ತನ್ನ ಬುದ್ದಿವಂತಿಕೆಯನ್ನು ಬಳಸಿಕೊಂಡಿದ್ದಾನೆ. ಗೂಡಂಗಡಿ ಇಟ್ಟುಕೊಳ್ಳದೇ, ನಡೆದುಕೊಂಡು ಹೋಗಿಯೇ ಕಾಫಿ ತಯಾರಿಸಿ ಗ್ರಾಹಕರಿಗೆ ನೀಡುವ ಮೂಲಕ ತನ್ನ ಅಲ್ಪ ದುಡಿಮೆಯಲ್ಲಿ ಖುಷಿ ಕಾಣುತ್ತಿದ್ದಾನೆ. ಈ ಯುವಕನ ವಿಡಿಯೋ ವೈರಲ್ ಆಗುತ್ತಿದ್ದಂತೆ ಸರಳವಾದ…

Read More

Daily Devotional: ಹಾಲಿಲ್ಲದೆ ಪೂಜೆ ಮಾಡಿದರೆ ಅದರಿಂದ ಫಲ ಸಿಗುತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹಾಲಿಲ್ಲದೆ ಪೂಜೆ ಮಾಡಿದರೆ ಅದರಿಂದ ಫಲ ಸಿಗುತ್ತಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಯಾವುದೇ ಪೂಜೆ, ಹವನ ಅಥವಾ ಅಭಿಷೇಕಗಳಲ್ಲಿ ಹಾಲು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಅನೇಕ ವಿಧದ ಅಭಿಷೇಕಗಳಲ್ಲಿ, ಪಂಚಾಮೃತ ಅಭಿಷೇಕದಲ್ಲಿಯೂ ಹಾಲಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ. ಶುದ್ಧವಾದ ಹಸುವಿನ ಹಾಲನ್ನು ಅಮೃತಕ್ಕೆ ಸಮಾನ ಎಂದು ಪರಿಗಣಿಸಲಾಗುತ್ತದೆ. ಈ ಹಾಲಿನಲ್ಲಿ ಭಗವಂತನ ಶಕ್ತಿಗಳನ್ನು ಆಕರ್ಷಿಸುವ ಅದಮ್ಯ ಶಕ್ತಿ ಅಡಗಿದೆ ಎಂದು ನಂಬಲಾಗಿದೆ. ಪ್ರತಿ ಪೂಜೆಯಲ್ಲಿಯೂ ಮನೆಯಲ್ಲಿ ಕನಿಷ್ಠ ಪಕ್ಷ…

Read More

PSL 2026: ಡೇವಿಡ್ ವಾರ್ನರ್​ ಬಂಧನ

ಕರಾಚಿ ಕಿಂಗ್ಸ್ ತಂಡದ ನಾಯಕ ಡೇವಿಡ್ ವಾರ್ನರ್ (David Warner) ಅವರು ಸಿಡ್ನಿಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪದ ಮೇಲೆ ಆಸ್ಟ್ರೇಲಿಯನ್ ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ಪಾಕಿಸ್ತಾನ ಸೂಪರ್ ಲೀಗ್ (PSL 2026) ನಡೆಯುತ್ತಿದ್ದು, ಅದರ ನಡುವೆಯೇ ಈ ಘಟನೆ ಸಂಭವಿಸಿದೆ. ಪಾಕಿಸ್ತಾನ್ ಸೂಪರ್ ಲೀಗ್​ ನಡುವೆ ತವರಿಗೆ ತೆರಳಿದ್ದ ಡೇವಿಡ್ ವಾರ್ನರ್ ಏಪ್ರಿಲ್ 7, 2026 ರಂದು ಸಿಡ್ನಿಯ ಮರೂಬ್ರಾದಲ್ಲಿ ವೇಗದಲ್ಲಿ ವಾಹನ ಚಲಾಯಿಸಿದ್ದರು. ಇದನ್ನು ಗಮನಿಸಿದ ಪೋಲೀಸರು ಇವರನ್ನು ತಪಾಸಣೆಗಾಗಿ ತಡೆದಿದ್ದಾರೆ. ಈ…

Read More

ಕೇಂದ್ರದ 4,500 ಇ-ಬಸ್ ಪಡೆಯಲು ರಾಜ್ಯ ಹಿಂದೇಟು ಹಾಕ್ತಿರೋದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಸಾರಿಗೆ ಸಚಿವ ಭೈರತಿ ಸುರೇಶ್ – Kannada News | Why Karnataka is Reluctant to Accept 4500 PM E Drive Electric Buses Explained by Transport Minister Byrathi Suresh

ತೇಜಸ್ವಿ ಸೂರ್ಯಗೆ ಭೈರತಿ ಸುರೇಶ್ ಕೌಂಟರ್Image Credit source: tv9 ಬೆಂಗಳೂರು, ಜುಲೈ 1: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಿಎಂ ಇ-ಡ್ರೈವ್ (PM E-Drive)’ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ನೀಡಲು ಉದ್ದೇಶಿಸಿರುವ 4,500 ಎಲೆಕ್ಟ್ರಿಕ್ ಬಸ್ಸುಗಳನ್ನು ಪಡೆದುಕೊಳ್ಳಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿರುವುದರ ಹಿಂದಿನ ಅಸಲಿ ಆರ್ಥಿಕ ಲೆಕ್ಕಾಚಾರವನ್ನು ಸಾರಿಗೆ ಸಚಿವ ಭೈರತಿ ಸುರೇಶ್ ಬಹಿರಂಗಪಡಿಸಿದ್ದಾರೆ. ಕೇಂದ್ರದ ಈ ನಿಯಮಾವಳಿಗಳಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಭಾರಿ ನಷ್ಟ ಉಂಟಾಗಲಿದ್ದು, ಬಸ್ಸುಗಳು ಸಂಚಾರ ನಡೆಸದೆ…

Read More

ಚಳಿಗೆ ಬಿಸಿಬಿಸಿಯಾಗಿ ತಿನ್ನಬೇಕು ಅಂತಾ ಅನಿಸುತ್ತಾ? ಅಪ್ಪಿತಪ್ಪಿಯೂ ಸಂಜೆ 6 ಗಂಟೆಯ ನಂತರ ಈ ಆಹಾರಗಳನ್ನು ತಿನ್ನಬೇಡಿ – Kannada News | 6 PM Cutoff: Snacks That Are Messing with Your Health

ಸಂಜೆಯ ತಂಪಾದ ವಾತಾವರಣದಲ್ಲಿ ಬಿಸಿ ಬಿಸಿಯಾಗಿ ಖಾರವಾದ ಸ್ನಾಕ್ಸ್ (Snacks) ತಿನ್ನಬೇಕೆಂದು ಅನಿಸುವುದು ಸಹಜ. ಅದರಲ್ಲಿಯೂ ವಿಶೇಷವಾಗಿ ಚಳಿಗಾಲ ಮತ್ತು ಮಳೆಗಾಲದಲ್ಲಿ, ಮನಸ್ಸು ಸಮೋಸಾ, ಪಕೋಡಾ, ಬಜ್ಜಿ ಹೀಗೆ ಕರಿದ ತಿನಿಸುಗಳತ್ತ ಹೋಗುತ್ತದೆ. ಆದರೆ ನಿಮಗೆ ಗೊತ್ತಾ, ಈ ಆಹಾರಗಳ ತಿನ್ನುವ ಸಮಯ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೌದು, ಸಂಜೆ 6 ಗಂಟೆಯ ನಂತರ ನೀವು ಸೇವಿಸುವಂತಹ ಆಹಾರ ನಿಮ್ಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಆರೋಗ್ಯ…

Read More

ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗುವವರಿಗೆ ಗುಡ್​​​ ನ್ಯೂಸ್​: KSTDC ವಿಶೇಷ ಪ್ಯಾಕೇಜ್ – Kannada News | Mantralaya Tour from Bengaluru: KSTDC Special Package for Raghavendra Swamy Darshan

ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗಲು ವಿಶೇಷ ಪ್ಯಾಕೇಜ್​​​ ಒಂದನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (kstdc) ಬಿಡುಗಡೆ ಮಾಡಿದೆ. ದಕ್ಷಿಣ ಭಾರತದ ಜನರು ಮಂತ್ರಾಲಯಕ್ಕೆ ಹೋಗುವುದು ಹೆಚ್ಚು. ಅದರಲ್ಲೂ ಕರ್ನಾಟಕದ ಜನರಿಗೆ ಇದು ಇನ್ನೂ ವಿಶೇಷವಾಗಿರುತ್ತದೆ. ರಾಘವೇಂದ್ರ ಸ್ವಾಮಿ ಕರ್ನಾಟಕದ ಜನರ ಆರಾಧ್ಯ ದೈವ, ಈ ಕ್ಷೇತ್ರ ಆಂಧ್ರ ಗಡಿಯಲ್ಲಿದ್ದರು. ಹೆಚ್ಚು ಜನ ರಾಜ್ಯದಿಂದಲ್ಲೇ ಹೋಗುತ್ತಾರೆ. ರಾಯರ ದರ್ಶನಕ್ಕೆ ಪ್ರತಿದಿನ ಲಕ್ಷಾಂತರ ಜನ ಇರುತ್ತಾರೆ. ಇದೀಗ ಇಲ್ಲಿ ಹೋಗಲು ವಿಶೇಷ ಪ್ಯಾಕೇಜ್​​​ ಒಂದನ್ನು kstdc ನೀಡಿದೆ. ಪ್ರತಿ…

Read More

ಬಜೆಟ್ 2026: ರೈತರಿಗೆ ಸ್ಮಾರ್ಟ್ ಕೃಷಿ ಸಲಹೆ ನೀಡುತ್ತೆ ಭಾರತ್ ವಿಸ್ತಾರ್ ಎಐ ಟೂಲ್! ಏನಿದರ ವಿಶೇಷ? – Kannada News | Bharat Vistar AI: How This New AI Tool announced in Budget 2026 Will Revolutionize Smart Farming for Indian Farmers

ನವದೆಹಲಿ, ಫೆಬ್ರವರಿ 1: ತಂತ್ರಜ್ಞಾನ ಆಧಾರಿತ ಕೃಷಿಗೆ ಒತ್ತು ನೀಡುವ ಸಲುವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ಕೇಂದ್ರ ಬಜೆಟ್‌ನಲ್ಲಿ (Union Budget 2026) ‘ಭಾರತ್ ವಿಸ್ತಾರ್’ (Bharat Vistar) ಕೃತಕ ಬುದ್ಧಿಮತ್ತೆ ಟೂಲ್ ಪ್ರಾರಂಭಿಸುವುದಾಗಿ ಘೋಷಿಸಿದರು. ಇದು ಬಹುಭಾಷಾ ಕೃತಕ ಬುದ್ಧಿಮತ್ತೆ (AI) ಸಾಧನವಾಗಿದ್ದು ರೈತರಿಗೆ ಬೆಳೆಗಳು, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಮತ್ತು ವೈಜ್ಞಾನಿಕ ಸಲಹೆಯನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ….

Read More