ರಾಕಿಂಗ್ ಸ್ಟಾರ್ ಯಶ್ ಜನ್ಮದಿನ; ಇಂದು ಆಗುತ್ತಾ ಆ ವಿಶೇಷ ಘೋಷಣೆ? – Kannada News | Yash’s 40th Birthday: Will KGF 3 Announcement Surprise Fans Today
ನಟ ಯಶ್ (Yash) ಅವರಿಗೆ ಇಂದು (ಜನವರಿ 8) ಜನ್ಮದಿನದ ಸಂಭ್ರಮ. ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಬರ್ತ್ಡೇ ದಿನವನ್ನು ಸಂಭ್ರಮಿಸುತ್ತಿದ್ದಾರೆ. ವಿವಿಧ ಕಡೆಗಳಿಂದ ಅವರಿಗೆ ಬರ್ತ್ಡೇ ವಿಶ್ಗಳು ಬರುತ್ತಿವೆ. ಹಿಗಿರುವಾಗಲೇ ಯಶ್ ಅವರ ಬರ್ತ್ಡೇ ದಿನ ಒಂದು ವಿಶೇಷ ಘೋಷಣೆ ಆಗುತ್ತದೆಯೇ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅಷ್ಟಕ್ಕೂ ಏನದು ಆ ಘೋಷಣೆ? ಆ ಬಗ್ಗೆ ಇಲ್ಲಿದೆ ವಿವರ. ಯಶ್ ಅವರಿಗೆ ಇದು 40ನೇ ವರ್ಷದ ಹುಟ್ಟುಹಬ್ಬ. ಮೈಸೂರಿನಲ್ಲಿ ಜನಿಸಿದ ಅವರು ಬೆಂಗಳೂರಿಗೆ ಬಂದು ನಟನೆ ಆರಂಭಿಸಿದರು….