ಮಗನಿಗೆ ವಿಹಾನ್ ಕೌಶಲ್ ಎಂದು ಹೆಸರಿಟ್ಟ ಕತ್ರಿನಾ ಕೈಫ್, ವಿಕ್ಕಿ ಕೌಶಲ್ – Kannada News | Vicky Kaushal and Katrina Kaif name their son Vihaan Kaushal
ಬಾಲಿವುಡ್ನ ಸ್ಟಾರ್ ದಂಪತಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ (Vicky Kaushal) ಅವರು ಅಭಿಮಾನಿಗಳಿಗೆ ಒಂದು ಸ್ಪೆಷಲ್ ನ್ಯೂಸ್ ನೀಡಿದ್ದಾರೆ. ತಮ್ಮ ಪುತ್ರನಿಗೆ ಅವರೀಗ ನಾಮಕರಣ ಮಾಡಿದ್ದಾರೆ. 2025ರ ನವೆಂಬರ್ 7ರಂದು ಕತ್ರಿನಾ ಕೈಫ್ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಈಗ ವಿಹಾನ್ ಕೌಶಲ್ (Vihaan Kaushal) ಎಂದು ಹೆಸರು ಇಡಲಾಗಿದೆ. ಒಂದು ವಿಶೇಷವಾದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ (Katrina Kaif)…