ಕನಸಿನ ಸಂಸಾರಕ್ಕೆ ಜಾತಿ ಅಡ್ಡಿ: ಊರು ಬಿಟ್ಟು ಹುಬ್ಬಳ್ಳಿಗೆ ಹಾರಿಬಂದ ಒಂದೇ ಬಡಾವಣೆಯ ಜೋಡಿ ಹಕ್ಕಿ
ಹುಬ್ಬಳ್ಳಿ, ಏಪ್ರಿಲ್ 13: ಅವರಿಬ್ಬರು ಒಂದೇ ಬಡಾವಣೆಯವರು. ಹೀಗಾಗಿ ಇಬ್ಬರು ಕಳೆದ ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಜಾತಿ ಬೇರೆ ಬೇರೆಯಾಗಿದ್ದರು, ಅವರ ಪ್ರೀತಿಗೆ ಜಾತಿ ಅಡ್ಡಿಯಾಗಿರಲಿಲ್ಲ. ಮದುವೆಯಾಗಿ ಸುಂದರ ಸಂಸಾರ ಕಟ್ಟಿಕೊಳ್ಳುವ ಕನಸು ಕಂಡಿದ್ದರು. ಆದರೆ ಅಂತರ್ಜಾತಿ ವಿವಾಹಕ್ಕೆ (Inter-Caste Love) ಯುವತಿ ಹೆತ್ತವರು ವಿರೋಧ ವ್ಯಕ್ತಪಡಿಸಿದ್ದು, ಹೀಗಾಗಿ ತಮಗೆ ರಕ್ಷಣೆಬೇಕು ಅಂತ ಪ್ರೇಮಿಗಳು ಕೊಪ್ಪಳದಿಂದ ಹುಬ್ಬಳ್ಳಿಗೆ (hubballi) ಓಡಿ ಬಂದಿದ್ದಾರೆ. ಪ್ರೀತಿಗೆ ಹೆತ್ತವರ ವಿರೋಧ ನಾಗರಾಜ್ ಮತ್ತು ಶೈಲಜಾ ಕೊಪ್ಪಳ ನಗರದ ಮಿಟ್ಟಿಗೇರಿ ಬಡಾವಣೆ…