ರಾಜ್ಯ ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು – Kannada News | I Don’t Know How Long Will I Stay In Politics Says Siddaramaiah Amid Power Tussle

ಹಾವೇರಿ (ಜನವರಿ 07): ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬರೆದು ಸಿದ್ದರಾಮಯ್ಯ (Siddaramaiah) ಅವರು ಇವತ್ತಿಗೆ ರೆಕಾರ್ಡ್ ರಾಮಯ್ಯ ಆಗಿದ್ದಾರೆ. ಹೌದು…ದೇವರಾಜು ಅರಸು ಅವರ ದಾಖಲೆ ಅಳಿಸಿ ಇವತ್ತಿಗೆ ಸಿದ್ದರಾಮಯ್ಯ ತಮ್ಮ ಹೆಸರಲ್ಲಿ ದಾಖಲೆ ಬರೆದಿದ್ದಾರೆ. ಕರ್ನಾಟಕದ ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ರಾಜಕೀಯದಲ್ಲಿ ಮಿಂಚಿದ್ದಾರೆ. ಈ ನಡುವೆ ಪವರ್ ಶೇರ್ ಕಥೆ ಏನು? ಸಿದ್ದರಾಮಯ್ಯ ನೆಕ್ಸ್ಟ್ ಗೇಮ್ ಏನು? ಎಂಬ ಕುತೂಹಲ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನರ ಆಶೀರ್ವಾದದಿಂದ ದಾಖಲೆ ಬರೆದಿದ್ದೀನಿ, ಇನ್ನೆಷ್ಟು…

Read More

ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಬಿಜೆಪಿ ನಾಯಕರ ವಿರುದ್ಧ ಸಿಎಂ ಫಡ್ನವೀಸ್ ವಾಗ್ದಾಳಿ, ಕಠಿಣ ಕ್ರಮದ ಎಚ್ಚರಿಕೆ – Kannada News | Devendra Fadnavis angry on BJP Leaders for alliance with Congress in Ambernath local body

ಮುಂಬೈ, ಜನವರಿ 7: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು (ಜನವರಿ 7) ಕಾಂಗ್ರೆಸ್ ಜೊತೆಗಿನ ಯಾವುದೇ ಮೈತ್ರಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಂತಹ ಒಪ್ಪಂದವನ್ನು “ಸ್ವೀಕಾರಾರ್ಹವಲ್ಲ” ಎಂದು ಕರೆದಿದ್ದಾರೆ. ಅಂಬರ್ನಾಥ್‌ನಲ್ಲಿ ಸ್ಥಳೀಯ ಮಟ್ಟದಲ್ಲಿ ಬಿಜೆಪಿ (BJP) ನಾಯಕರು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಫಡ್ನವೀಸ್ ಅಸಮಾಧಾನ ಹೊರಹಾಕಿದ್ದಾರೆ. ಅವರು ತೆಗೆದುಕೊಂಡ ನಿರ್ಧಾರವನ್ನು ಸರಿಪಡಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಂಬರ್ನಾಥ್ ಮುನ್ಸಿಪಲ್ ಕೌನ್ಸಿಲ್‌ನಲ್ಲಿ ನಡೆದ ಅಚ್ಚರಿಯ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ಬಂದಿದೆ. ಅಲ್ಲಿ ಏಕನಾಥ್ ಶಿಂಧೆ…

Read More

‘ನಮ್ಮ ಬ್ಯಾಟ್ ಬಳಸಬೇಡಿ’; ಬಾಂಗ್ಲಾ ಆಟಗಾರರೊಂದಿಗಿನ ಒಪ್ಪಂದ ಮುರಿದ ಭಾರತೀಯ ಬ್ಯಾಟ್ ಕಂಪನಿ – Kannada News | BCCI vs BCB: SG Ends Bangladesh Cricket Sponsorship After IPL Ban

ಏಟಿಗೆ ಎದುರೇಟು ನೀಡುವುದನ್ನು ಭಾರತೀಯರಿಗೆ ಹೊಸದಾಗಿ ಕಲಿಸಿಕೊಡಬೇಕಿಲ್ಲ. ಅದರಲ್ಲೂ ಕ್ರಿಕೆಟ್ ವಿಚಾರಕ್ಕೆ ಬಂದರೆ ಭಾರತೀಯರ ಮುಂದೆ ನಿಲ್ಲುವವರಿಲ್ಲ. ಹೀಗಿರುವಾಗ ವಿಶ್ವ ಕ್ರಿಕೆಟ್​ನ ದೊಡ್ಡಣ್ಣ ಎನಿಸಿಕೊಂಡಿರುವ ಬಿಸಿಸಿಐನ (BCCI) ಎದುರು ಹಾಕಿಕೊಂಡಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (BCB) ಸಂಕಷ್ಟದ ದಿನಗಳು ಆರಂಭವಾಗಿವೆ ಎನ್ನಬಹುದು. ಬಾಂಗ್ಲಾದೇಶದಲ್ಲಿ ಐಪಿಎಲ್ (IPL) ಪ್ರದರ್ಶನವನ್ನು ನಿಷೇಧಿಸಿದ ನಂತರ, ಅಲ್ಲಿನ ಬ್ಯಾಟ್ಸ್‌ಮನ್‌ಗಳು ಇನ್ನು ಮುಂದೆ ಭಾರತದ ಪ್ರಮುಖ ಬ್ಯಾಟ್ ತಯಾರಿಕಾ ಕಂಪನಿಯಾದ ಎಸ್‌ಜಿ ತಯಾರಿಸಿದ ಬ್ಯಾಟ್‌ಗಳನ್ನು ಬಳಸದಂತೆ ನಿಷೇಧ ಹೇರಲಾಗಿದೆ. ವರದಿಗಳ ಪ್ರಕಾರ, ಇತ್ತೀಚಿನ ಬೆಳವಣಿಗೆಗಳ…

Read More

ಐಪಿಎಲ್​ಗೂ ಮುನ್ನ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ ಅರ್ಜುನ್- ಸಾನಿಯಾ; ದಿನಾಂಕ ಬಹಿರಂಗ – Kannada News | Arjun Tendulkar Wedding: Sachin’s Son Marries Sania Chandok in 2026. Date Revealed!

ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಮಗ ಅರ್ಜುನ್ ತೆಂಡೂಲ್ಕರ್ (Arjun Tendulkar) ಶೀಘ್ರದಲ್ಲೇ ತಮ್ಮ ದೀರ್ಘಕಾಲದ ಸಂಗಾತಿ ಸಾನಿಯಾ ಚಾಂದೋಕ್ (Sania Chandok) ಅವರನ್ನು ವಿವಾಹವಾಗಲಿದ್ದಾರೆ. ವರದಿಗಳ ಪ್ರಕಾರ, ಈ ಜೋಡಿ ಮಾರ್ಚ್ 2026 ರಲ್ಲಿ ವಿವಾಹವಾಗಲಿದ್ದು, ದಿನಾಂಕವನ್ನೂ ಸಹ ಬಹಿರಂಗಪಡಿಸಲಾಗಿದೆ. ವಾಸ್ತವವಾಗಿ ಕಳೆದ ಆಗಸ್ಟ್​ನಲ್ಲಿ ಅರ್ಜುನ್ ಹಾಗೂ ಸಾನಿಯಾ ಅವರ ನಿಶ್ಚಿತಾರ್ಥ ಬಹಳ ಖಾಸಗಿಯಾಗಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಇಬ್ಬರ ಕುಟುಂಬ ಸದಸ್ಯರು ಮತ್ತು ಕೆಲವು ಆಪ್ತರು ಮಾತ್ರ ಹಾಜರಿದ್ದರು. ಅದಾದ…

Read More

ಹೆಣ್ಣು ತಾಯಿಯಾಗುವುದು ದುರ್ಬಲತೆಯೇ? 30 ಲಕ್ಷ ರೂ. ಸಂಬಳದ ಉದ್ಯೋಗ ನಿರಾಕರಿಸಿದ ಬೆಂಗಳೂರಿನ ಮಹಿಳೆ – Kannada News | Workplace Bias: Bengaluru Woman Refuses 30L Salary Post Maternity

ಬೆಂಗಳೂರು, ಜ.7: ಬೆಂಗಳೂರು ಮೂಲದ ಮಹಿಳೆಯೊಬ್ಬರು 30 ಲಕ್ಷ ಸಂಬಳ ಸಿಗುವ ಬ್ಯಾಂಕ್ (Motherhood Discrimination)​​  ಉದ್ಯೋಗವನ್ನು ನಿರಾಕರಿಸಿದ್ದಾರೆ. ಈ ಬಗ್ಗೆ ಸೋಶಿಯಲ್​​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮೊದಲ ಬಾರಿ ತಾಯಿ ಆಗಿರುವ ಬಗ್ಗೆ ಹಾಗೂ ಆ ತಾಯಿತನದ ಸುಖದ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಚರ್ಚೆಯಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಕೋಮಲ್​​​ ಎಂಬ ಮಹಿಳೆ ಈ ಬಗ್ಗೆ ಹೇಳಿಕೊಂಡಿದ್ದಾರೆ. ತನ್ನ ನಿರ್ಧಾರವು ಹಣದ ಬಗ್ಗೆ ಅಲ್ಲ, ಹೆರಿಗೆಯ ನಂತರ ಕೆಲಸಕ್ಕೆ ಮರಳುವ ಮಹಿಳೆಯರಿಗೆ ಕಚೇರಿಯಲ್ಲಿ ಸಿಗುವ ಬೆಲೆ ಹೇಗಿರುತ್ತದೆ ಎಂಬುದನ್ನು ತಿಳಿಸಿದ್ದಾರೆ….

Read More

GDP growth: ಇಂಡಿಯಾ ರೇಟಿಂಗ್ಸ್ ಪ್ರಕಾರ ಮುಂದಿನ ವರ್ಷ ಭಾರತದ ಜಿಡಿಪಿ ಬೆಳವಣಿಗೆ ಶೇ. 6.9 – Kannada News | India Ratings Agency estimates GDP growth to be 6.9pc in 27fy

ನವದೆಹಲಿ, ಜನವರಿ 7: ಈ ಹಣಕಾಸು ವರ್ಷದಲ್ಲಿ ಜಾಗತಿಕ ಅನಿಶ್ಚಿತ ವಾತಾವರಣ ನಡುವೆಯೂ ಮೊದಲ ಆರು ತಿಂಗಳಲ್ಲಿ ಭಾರತ ಶೇ. 8ರಷ್ಟು ಆರ್ಥಿಕ ಅಭಿವೃದ್ಧಿ ದಾಖಲಿಸಿದೆ. ಈ ವರ್ಷ ನಿರೀಕ್ಷೆಮೀರಿದ ಪ್ರಮಾಣದಲ್ಲಿ ಜಿಡಿಪಿ ಹಿಗ್ಗುವ ಸಾಧ್ಯತೆ ಹೆಚ್ಚಿದೆ. ಇಂಡಿಯಾ ರೇಟಿಂಗ್ಸ್ ಅಂಡ್ ರಿಸರ್ಚ್ ಏಜೆನ್ಸಿ (India Ratings) ಪ್ರಕಾರ ಈ ವರ್ಷ ಭಾರತ ಶೇ. 7.4ರಷ್ಟು ಬೆಳವಣಿಗೆ ಹೊಂದಬಹುದು. ಆದರೆ, ಮುಂದಿನ ವರ್ಷ ಹೇಗೆ? ಈ ಏಜೆನ್ಸಿ ಪ್ರಕಾರ ಮುಂದಿನ ವರ್ಷದಲ್ಲಿ (2026-27) ಭಾರತದ ಜಿಡಿಪಿ (GDP)…

Read More

ನೀವು ಸೀಫುಡ್ ಪ್ರೀಯರೆ? ಇಷ್ಟಪಟ್ಟು ತಿನ್ನುವ ಆಹಾರದಲ್ಲಿರಬಹುದು ಮೈಕ್ರೋಪ್ಲಾಸ್ಟಿಕ್‌! ಹೇಗೆ ತಡೆಯುವುದು ತಿಳಿದುಕೊಳ್ಳಿ – Kannada News | Microplastics & Food Safety: Tips to Reduce Exposure

ಇತ್ತೀಚಿನ ದಿನಗಳಲ್ಲಿ ಜನರು ಪ್ಲಾಸ್ಟಿಕ್ ಕವರ್‌ ಮತ್ತು ಬಾಟಲಿಗಳ ಬಳಕೆಯನ್ನು ಕಡಿಮೆ ಮಾಡಿದ್ದಾರೆ. ಆದರೆ ಇದರಿಂದ ಪ್ಲಾಸ್ಟಿಕ್ ಮುಕ್ತ ಭಾರತ ನಮ್ಮದಾಗುತ್ತದೆ ಎಂಬುದು ತಪ್ಪು ಕಲ್ಪನೆ. ಮೈಕ್ರೋಪ್ಲಾಸ್ಟಿಕ್‌ ಕಣಗಳು ಈಗಾಗಲೇ ಎಲ್ಲೆಡೆ ಹರಡಿದ್ದು, ನಾವು ದಿನನಿತ್ಯ ಬಳಸುವ ಉಪ್ಪಿನಿಂದ ಹಿಡಿದು ಕುಡಿಯುವ ನೀರಿನವರೆಗೆ ಈ ಮೈಕ್ರೋಪ್ಲಾಸ್ಟಿಕ್‌ಗಳು (Microplastics) ನಮ್ಮ ಆಹಾರವನ್ನು ಪ್ರವೇಶಿಸಿದೆ. ಹಾಗಾಗಿ ಈ ಬಗ್ಗೆ ಇನ್ನಾದರೂ ಗಮನಹರಿಸಬೇಕಾಗಿದೆ. ಇಲ್ಲವಾದಲ್ಲಿ ಮುಂದೊಂದು ದಿನ ಇದರಿಂದ ಅಪಾಯ ಕಟ್ಟಿಟ್ಟ ಬುತ್ತಿ. ಹಾಗಾದರೆ ಮೈಕ್ರೋಪ್ಲಾಸ್ಟಿಕ್‌ ಕಣಗಳು ಹೇಗೆ ನಮ್ಮ ಆಹಾರದಲ್ಲಿ…

Read More

ಅಶ್ವಿನಿ ಮೇಲೆ ಸಿಟ್ಟು ತೀರಿಸಿಕೊಂಡ ರಾಶಿಕಾ: ಮಾತುಗಳಿಗೆ ಮಿತಿ ಇಲ್ಲ – Kannada News | Bigg Boss Kannada 12: Rashika fight with Ashwini Gowda

ಬಿಗ್​​ಬಾಸ್ ಕನ್ನಡ 12 (Bigg Boss Kannada) ಇನ್ನೇನು ಮುಗಿಯುವ ಹಂತ ಬಂದಿದೆ. ಮೊದಲೆಲ್ಲ ಗೆಳೆಯರಾಗಿದ್ದವರು ಕೆಲವರು ಈಗ ದುಷ್ಮನ್​​ಗಳಾಗಿದ್ದಾರೆ. ಅಶ್ವಿನಿ ಅವರಂತೂ ಆಗಾಗ್ಗೆ ತಮ್ಮ ಅವತಾರ ಬದಲಾವಣೆ ಮಾಡಿಕೊಳ್ಳುತ್ತಲೇ ಇದ್ದಾರೆ. ಕೆಲವು ದಿನಗಳ ಹಿಂದಷ್ಟೆ ಅಶ್ವಿನಿ ಹಾಗೂ ರಾಶಿಕಾ ಒಳ್ಳೆಯ ಗೆಳೆಯರಂತಿದ್ದರು ಆದರೆ ಕಳೆದ ಕೆಲ ದಿನಗಳಿಂದ ಇದು ಬದಲಾಗಿದೆ. ಇಬ್ಬರೂ ಕೂಡ ಪರಸ್ಪರ ಹಾವು-ಮುಂಗುಸಿ ಆಗಿದ್ದಾರೆ. ಈಗ ಟಾಸ್ಕ್ ಒಂದರಲ್ಲಿ ರಾಶಿಕಾ, ಅಶ್ವಿನಿ ವಿರುದ್ಧ ಚೆನ್ನಾಗಿ ಸಿಟ್ಟು ತೀರಿಸಿಕೊಂಡಿದ್ದಾರೆ. ಮಾತ್ರವಲ್ಲದೆ ವಿಷಕಾರಿ ಮಾತುಗಳಿಂದ ಚುಚ್ಚಿದ್ದಾರೆ….

Read More

ಮದುವೆ ಬಳಿಕ ಸಮಂತಾ ಮೊದಲ ಸಿನಿಮಾ; ಹೇಗಿದೆ ನೋಡಿ ಫಸ್ಟ್ ಲುಕ್ – Kannada News | Samantha Ruth Prabhu starrer Maa Inti Bangaram movie first look poster released

ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ನಿರ್ದೇಶಕ ರಾಜ್ ನಿಡಿಮೋರು ಜೊತೆ ಇತ್ತೀಚೆಗೆ ಮದುವೆ ಆದರು. ಈಗ ಮತ್ತೆ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಮಂತಾ ನಟನೆಯ ಹೊಸ ಸಿನಿಮಾ ‘ಮಾ ಇಂಟಿ ಬಂಗಾರಂ’ (Maa Inti Bangaram) ಬಿಡುಗಡೆಗೆ ಸಜ್ಜಾಗುತ್ತಿದೆ. 2 ವರ್ಷಗಳ ಕಾಲ ಬ್ರೇಕ್ ತೆಗೆದುಕೊಂಡಿದ್ದ ಸಮಂತಾ (Samantha) ಅವರು ಈ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ…

Read More

ಊಟ ಮಾಡಿದ ತಕ್ಷಣ ನೀರು ಕುಡಿಯುವ ಅಭ್ಯಾಸ ಎಷ್ಟು ಡೇಂಜರ್‌ ನೋಡಿ – Kannada News | What are the problems of drinking water immediately after a meal?

ನಮ್ಮ ದೇಹಕ್ಕೆ ನೀರು (water) ಬಹಳ ಮುಖ್ಯ. ಅದೇ ರೀತಿ ಸಮಯಕ್ಕೆ ಸರಿಯಾಗಿ ಮತ್ತು ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುವುದು ಸಹ ತುಂಬಾನೇ ಮುಖ್ಯ. ಸಾಮಾನ್ಯವಾಗಿ ಬಾಯಾರಿದಾಗ ನೀರನ್ನು ಕುಡಿಯುತ್ತೇವೆ. ಇದಲ್ಲದೆ ಇನ್ನೂ ಹೆಚ್ಚಿನವರು ಊಟವಾದ ತಕ್ಷಣವೇ ನೀರನ್ನು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆರೋಗ್ಯ ತಜ್ಞರ ಪ್ರಕಾರ ಆರೋಗ್ಯದ ದೃಷ್ಟಿಯಿಂದ ಈ ಅಭ್ಯಾಸ ಒಳ್ಳೆಯದಲ್ಲ. ಈ ಅಭ್ಯಾಸವು ಜೀರ್ಣಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಅನೇಕ ರೋಗಗಳಿಗೆ ಕಾರಣವಾಗಬಹುದು. ಹಾಗಿದ್ರೆ ಊಟ ಮಾಡಿದ ಎಷ್ಟು ಸಮಯದ ಬಳಿಕ ನೀರನ್ನು…

Read More