Headlines

Virat Kohli: ಯುವ ಆಟಗಾರರ ಸವಾಲಿಗೆ ನಾನು ರೆಡಿ!

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆರ್​ಸಿಬಿ ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ವಿರಾಟ್ ಕೊಹ್ಲಿ (Virat Kohli). ಗುಜರಾತ್ ಟೈಟಾನ್ಸ್ ನೀಡಿದ 155 ರನ್​ಗಳ ಸವಾಲನ್ನು ಬೆನ್ನತ್ತಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 42 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ…

Read More

ಕೈಯಲ್ಲಿ ಡಮರು, ತ್ರಿಶೂಲ ಹಿಡಿದ ಮೋದಿ! ಅಸ್ಸಾಂನಲ್ಲಿ ಬಿಜೆಪಿಯ ಭರ್ಜರಿ ಮುನ್ನಡೆಗೆ ಎಐ ವೀಡಿಯೋ ಹಂಚಿಕೊಂಡು ಸಂಭ್ರಮ – Kannada News | Assam Election Results 2026: BJP Led NDA Set for Historic Hat trick; PM Modi’s AI Video Goes Viral

ಬೆಂಗಳೂರು, ಮೇ 04: ಅಸ್ಸಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವತ್ತ ದಾಪುಗಾಲು ಹಾಕಿದೆ. ಒಟ್ಟು 126 ಕ್ಷೇತ್ರಗಳಿರುವ ಅಸ್ಸಾಂನಲ್ಲಿ ಬಹುಮತಕ್ಕೆ 64 ಸ್ಥಾನಗಳ ಅಗತ್ಯವಿದ್ದು, ಮಧ್ಯಾಹ್ನ 11.45ರ ಸುಮಾರಿಗೆ ಬಿಜೆಪಿ ಬರೊಬ್ಬರಿ 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ವಿರೋಧ ಪಕ್ಷಗಳನ್ನು ಧೂಳೀಪಟ ಮಾಡಿದೆ. ಈ ಅಭೂತಪೂರ್ವ ಹ್ಯಾಟ್ರಿಕ್ ಗೆಲುವಿನ ಮುನ್ಸೂಚನೆಯಿಂದ ಅಸ್ಸಾಂ ಬಿಜೆಪಿ ಘಟಕವು ಸಖತ್ ಖುಷಿಯಲ್ಲಿದೆ. ಈ ಸಂಭ್ರಮವನ್ನು…

Read More

ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ, ಆದರೆ ಅದು… ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ?

ಮಂಗಳೂರು, ಫೆಬ್ರವರಿ 7: ಸಿಎದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂಬ ಯತೀಂದ್ರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಮಂಗಳೂರಿನಲ್ಲಿ ಶನಿವಾರ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ನಾನು ಸಿಎಂ ಆಗಬೇಕು ಎಂಬ ಶಾಸಕರಿಗೆ, ಜನರಿಗೆ ಹಾಗೂ ನಿಮಗೆ ಎಲ್ಲರಿಗೂ ಇದೆ. ಆದರೆ ಅಂತಿಮವಾಗಿ ಪಕ್ಷ ಏನು ಹೇಳುತ್ತದೋ ಅದೇ ಆಗುತ್ತದೆ ಎಂದು ಹೇಳಿದ್ದಾರೆ. ಬಜೆಟ್ ಬಳಿಕ ಸಿಎಂ ಬದಲಾವಣೆ ಬಗ್ಗೆ ಕೇಳಿದಾಗ, ಕಾಲವೇ ಉತ್ತರಿಸಲಿದೆ ಎಂದು…

Read More

ಧೈರ್ಯವಿದ್ದರೆ ನೇರವಾಗಿ ಹೇಳಿ: ಆಯ್ಕೆ ಸಮಿತಿ ವಿರುದ್ಧ ಮಂಜ್ರೇಕರ್ ವಾಗ್ದಾಳಿ – Kannada News | Team First, Not Stars: Sanjay Manjrekar’s Blunt Message to BCCI

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಯುವ ದಾಂಡಿಗ ಯಶಸ್ವಿ ಜೈಸ್ವಾಲ್​ಗೆ ಸ್ಥಾನ ನೀಡಲಾಗಿಲ್ಲ. ಬದಲಾಗಿ ರೋಹಿತ್ ಶರ್ಮಾ ಹಾಗೂ ಶುಭ್​​ಮನ್ ಗಿಲ್ ಅವರನ್ನು ಆರಂಭಿಕರಾಗಿ ಆಯ್ಕೆಯಾಗಿದ್ದಾರೆ.  ಇಲ್ಲಿ ರೋಹಿತ್ ಶರ್ಮಾ ತಂಡಕ್ಕೆ ನೀಡುವ ಅನುಭವ ಮತ್ತು ಗುಣಮಟ್ಟ ಪ್ರಶ್ನಾತೀತವಾಗಿದ್ದರೂ, ಭಾರತದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಬಿಸಿಸಿಐ ಆಯ್ಕೆ ಸಮಿತಿಯ ನಡೆಯನ್ನು ಪ್ರಶ್ನಿಸಿದ್ದಾರೆ. ಯಶಸ್ವಿ ಜೈಸ್ವಾಲ್ ತಮ್ಮ ಕೊನೆಯ ಮೂರು ಏಕದಿನ ಪಂದ್ಯಗಳಲ್ಲಿ ಎರಡು ಶತಕಗಳನ್ನು ಬಾರಿಸಿದ್ದಾರೆ….

Read More

Video: ಬಾಲಕಿಯ ಅಪಹರಿಸಿ, ಅತ್ಯಾಚಾರ ನಡೆಸಲು ವ್ಯಕ್ತಿಯ ಯತ್ನ, ಬಾಲಕನ ಸಮಯಪ್ರಜ್ಞೆಯಿಂದ ಉಳೀತು ಆಕೆಯ ಜೀವ

ರಷ್ಯಾ, ಜೂನ್ 01: ರಷ್ಯಾದಲ್ಲಿ 44 ವರ್ಷದ ವ್ಯಕ್ತಿಯೊಬ್ಬ ಕಿರುಚುತ್ತಿದ್ದ 5 ವರ್ಷದ ಪುಟ್ಟ ಹೆಣ್ಣು ಮಗಳನ್ನು ಬಲವಂತವಾಗಿ ಎತ್ತಿಕೊಂಡು ಕಟ್ಟಡದ ಒಳಗೆ ಹೋಗಲು ಯತ್ನಿಸಿದ್ದಾನೆ. ಆದರೆ ಅಲ್ಲಿಯೇ ಇದ್ದ ಸಣ್ಣ ಬಾಲಕನೊಬ್ಬ ತಕ್ಷಣವೇ ಎಚ್ಚೆತ್ತುಕೊಂಡು, ಕಟ್ಟಡದ ಮುಖ್ಯ ಬಾಗಿಲು ಮುಚ್ಚದಂತೆ ಗಟ್ಟಿಯಾಗಿ ಹಿಡಿದುಕೊಂಡು ಜೋರಾಗಿ ಕೂಗಿ ಇತರರ ಸಹಾಯ ಬೇಡಿದ್ದಾನೆ. ಬಾಲಕನ ಈ ಸಮಯಪ್ರಜ್ಞೆ ಮತ್ತು ಧೈರ್ಯದಿಂದಾಗಿ ಅಪಹರಣಕಾರನ ಸಂಚು ವಿಫಲಗೊಂಡಿದ್ದು, ಮಗು ಸುರಕ್ಷಿತವಾಗಿ ಪಾರಾಗಿದೆ. ಸಾರ್ವಜನಿಕರ ಸಹಾಯದಿಂದ ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ…

Read More

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಯುವತಿಯರಿಂದ ಆಚಾರ್ಯ ಶಂಕರರ ನಿಂದನೆ ಆರೋಪ: ವಿಡಿಯೋ ವೈರಲ್​​ – Kannada News | Controversy in Udupi: Viral Video of Girls Allegedly Insulting Adi Shankaracharya at Sri Krishna Mutt Sparks Outrage

ಶ್ರೀ ಆದಿ ಶಂಕರಾಚಾರ್ಯರ ಬಗ್ಗೆ ಅವಹೇಳನ ಆರೋಪ ಉಡುಪಿ, ಜುಲೈ 13: ಶ್ರೀಕೃಷ್ಣ ಮಠದಲ್ಲಿ ಶ್ರೀ ಆದಿ ಶಂಕರಾಚಾರ್ಯರ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಮಠದ ರಾಜಾಂಗಣದಲ್ಲಿ ನಡೆದಿದ್ದ ಹರಿಕಥೆ ಕಾರ್ಯಕ್ರಮದ ವೇಳೆ ಆಚಾರ್ಯ ಮಧ್ವರ ಕಥೆ ಹೇಳುವ ಸಂದರ್ಭದಲ್ಲಿ ಯುವತಿಯರು ಶಂಕರಾಚಾರ್ಯರನ್ನು ಏಕವಚನದಲ್ಲಿ ಸಂಬೋಧಿಸಿ ಮಾತನಾಡಿದ್ದಾರೆ. ಅಲ್ಲದೆ ಕೆಲವು ಕಟ್ಟು ಕತೆಗಳನ್ನು ಪ್ರಸ್ತಾಪಿಸಿ ಕೀಳು ಮಟ್ಟದಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​​ ಯುವತಿಯರು ಶಂಕರಾಚಾರ್ಯರ ಬಗ್ಗೆ ಮಾತನಾಡಿರುವ ವಿಡಿಯೋ ಸಾಮಾಜಿಕ…

Read More

Viral: ಸಂಬಳ ಹೆಚ್ಚಳಕ್ಕಾಗಿ ಕೆಲಸ ಬದಲಾವಣೆ; ಕೆಲಸಕ್ಕೆ ಸೇರಿದ ಮೂರೇ ತಿಂಗಳಿಗೆ ಜಾಬ್‌ ಕಳೆದುಕೊಂಡ ಉದ್ಯೋಗಿ – Kannada News | An employee who lost their job just three months after joining

ಕೈಯಲ್ಲೊಂದು ಉದ್ಯೋಗ (job) ಇದ್ರೆ ಅದೇನೋ ಧೈರ್ಯ. ಕೆಲಸ ಹೋಗುವ ಸಂದರ್ಭ ಬಂದಾಗ ಎಂತಹರಿಗಾದರೂ ಮುಂದೇನು ಎನ್ನುವ ಪ್ರಶ್ನೆ ಕಾಡುತ್ತದೆ. ಆದರೆ ಇಲ್ಲೊಬ್ಬ ವ್ಯಕ್ತಿಯದ್ದು ಪರಿಸ್ಥಿತಿ ಕೇಳಿದ್ರೆ ನಿಮಗೆ ಅಯ್ಯೋ ಅನಿಸಬಹುದು. ಹೌದು, ವ್ಯಕ್ತಿಯೊಬ್ಬರು ಸ್ಯಾಲರಿ ಹೈಕ್ ಗಾಗಿ ಜಾಬ್ ಬದಲಾಯಿಸಿದ್ದಾರೆ.  ಇದಾದ ಬಳಿಕ ಕೆಲಸಕ್ಕೆ ಸೇರಿದ ಮೂರೇ ತಿಂಗಳಲ್ಲೇ ಕಂಪನಿಯಿಂದ (company) ಈ ಉದ್ಯೋಗಿಯನ್ನು ಕೆಲಸದಿಂದ ತೆಗೆದು ಹಾಕಿದೆ. ಉದ್ಯೋಗಿ ರೆಡ್ಡಿಟ್‌ನಲ್ಲಿ ಕಹಿ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಇಂಡಿಯನ್ ವರ್ಕ್ ಪ್ಲೇಸ್ (r/IndianWorkplace) ಹೆಸರಿನ ರೆಡ್ಡಿಟ್ ಖಾತೆಯಲ್ಲಿ…

Read More

40 ವರ್ಷ ದಾಟಿದ ಮಹಿಳೆಯರಲ್ಲಿ ಕೂದಲು ಉದುರುವಿಕೆಯ ಸಮಸ್ಯೆ ಕಾಣಿಸಿಕೊಳ್ಳಲು ಕಾರಣವೇ ಇದು! – Kannada News | Hair Loss in Women Over 40: Common Causes & Solutions

ಮಹಿಳೆಯರಾಗಲಿ ಅಥವಾ ಪುರುಷರಾಗಲಿ, ಕೂದಲು ಉದುರುವ ಸಮಸ್ಯೆ (Hair Fall) ಕಂಡುಬರುವುದು ಸಾಮಾನ್ಯ. ಆದರೆ ಮಹಿಳೆಯರಿಗೆ 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ. ಅನೇಕರಲ್ಲಿ ಈ ಸಮಸ್ಯೆಯನ್ನು ನಿಯಂತ್ರಿಸಲು ಸಾಧ್ಯವೇ ಇಲ್ಲ ಎಂಬುವಷ್ಟರ ಮಟ್ಟಿಗೆ ಕೂದಲು ಉದುರುತ್ತದೆ. ನಿಮ್ಮ ಮನೆಯಲ್ಲಿಯೂ ಯಾರಿಗಾದರೂ ಈ ರೀತಿ ಸಮಸ್ಯೆ ಕಂಡು ಬಂದಿದ್ಯಾ, 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಹೆಚ್ಚಾಗಲು ಕಾರಣವೇನು ಎಂದು ಯೋಚಿಸಿದ್ದೀರಾ… ಅನಾರೋಗ್ಯದಿಂದ ಈ ರೀತಿಯಾಗುತ್ತದೆಯೇ ಇದನ್ನು ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು…

Read More

Video: ಭೋಪಾಲ್: ಮಹಾಮಾನ ರೈಲಿನಲ್ಲಿ ಸುಳ್ಳು ಅಪವಾದ ಹೊರಿಸಿ ಪ್ರಯಾಣಿಕನನ್ನು ರೈಲಿನಿಂದ ಹಾರುವಂತೆ ಮಾಡಿದ ಜನ – Kannada News

ರೈಲಿನಿಂದ ಹಾರಲು ಹೊರಟಿದ್ದ ವ್ಯಕ್ತಿ Image Credit source: Free Press Journal ಭೋಪಾಲ್, ಜೂನ್ 08: ಮಹಾಮಾನ ಎಕ್ಸ್​ಪ್ರೆಸ್​ ರೈಲಿ(Train)ನಲ್ಲಿ ವ್ಯಕ್ತಿಯೊಬ್ಬರ ಮೇಲೆ ಸುಳ್ಳು ಅಪವಾದ ಹೊರಿಸಿ ಮಾನ ಕಳೆದು ರೈಲಿನಿಂದ ಹಾರುವಂತೆ ಮಾಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ರೈಲಿನ ಫುಟ್‌ಬೋರ್ಡ್‌ಗೆ ವ್ಯಕ್ತಿಯೊಬ್ಬ ನೇತಾಡಿಕೊಂಡು ಕಣ್ಣೀರಿಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ತನಿಖಾ ಸಂಸ್ಥೆಗಳು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರೈಲ್ವೆ ರಕ್ಷಣಾ ಪಡೆ (RPF) ಮತ್ತು ಸ್ಥಳೀಯ…

Read More

CSK vs RR: ಸಿಎಸ್​ಕೆ ಪರ ಮೊದಲ ಪಂದ್ಯದಲ್ಲೇ ಎಡವಿದ ಸಂಜು ಸ್ಯಾಮ್ಸನ್

ಸಾಕಷ್ಟು ನಿರೀಕ್ಷೆಗಳನ್ನು ಹೊತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಟ್ರಿಕೊಟ್ಟಿದ್ದ ಸಂಜು ಸ್ಯಾಮ್ಸನ್, ತಂಡದ ಪರ ಆಡಿದ ಮೊದಲ ಪಂದ್ಯದಲ್ಲಿ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2026 ರ ಮೂರನೇ ಪಂದ್ಯದಲ್ಲಿ ಸಿಎಸ್​ಕೆ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿದ್ದಾರೆ. ಸಂಜು ಸ್ಯಾಮ್ಸನ್ ಆಗಮನದಿಂದ ಸಿಎಸ್​ಕೆಯ ಓಪನಿಂಗ್ ಜೋಡಿಯಲ್ಲಿ ಬದಲಾವಣೆಗಳಾಗಿತ್ತು. ಕಳೆದ ಆವೃತ್ತಿಯಲ್ಲಿ ರುತುರಾಜ್ ಜೊತೆ ಆಯುಷ್ ಮ್ಹಾತ್ರೆ ಆರಂಭಿಕರಾಗಿದ್ದರು. ಆದರೆ ಈ ಆವೃತ್ತಿಯಲ್ಲಿ ರುತುರಾಜ್…

Read More