KITS Recruitment 2026: KITSನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | KITS Recruitment 2026: Assistant Manager Jobs in Bangalore, Apply by Jan 22!
ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ (KITS) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 22 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. KITS ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ ( KITS ) ಹುದ್ದೆಗಳ ಸಂಖ್ಯೆ: 3…