Headlines

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಎದುರುಹಾಕಿಕೊಳ್ಳುವುದು ಬೇಡ, ಯುಕ್ತಿ ಬಳಸಿ

ಮೇಷ ರಾಶಿ: ನಿಮ್ಮ ಆನಂದದ ವ್ಯಕ್ತಿತ್ವದಿಂದಾಗಿ ಇತರರು ನಿಮ್ಮೊಂದಿಗೆ ಸಂಬಂಧವನ್ನು ಬೆಳೆಸಲು ಪ್ರಯತ್ನಿಸುತ್ತಾರೆ. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು. ಮನೆಯಿಂದ ದೂರ ಇರಬೇಕಾದೀತು. ಸಾಮಾಜಿಕ ಗೌರವದಿಂದ ನಿಮ್ಮ ನೈತಿಕವಾದ ಸ್ಥೈರ್ಯ ಹೆಚ್ಚುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಬೇಡ. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ವಿತಚರ್ವಣ ಮಾಡುವಿರಿ. ವೃಷಭ ರಾಶಿ: ನೀವು ಕುಟುಂಬ ಸದಸ್ಯರಿಂದ ಒತ್ತಡವನ್ನು ಎದುರಿಸಬಹುದು. ಗೊತ್ತಿಲ್ಲದೇ ಯಾರ ಬಗ್ಗೆಯೂ ಮಾತನಾಡುವುದು ಬೇಡ. ಹಣದ ಬಗ್ಗೆ ವಾದಗಳು ಇರಬಹುದು. ನೀವು ಲೌಕಿಕ…

Read More

ಪದ್ಮಶ್ರೀ ವಿಜೇತರನ್ನೂ ಬಿಡಲಿಲ್ಲ ಸೈಬರ್ ಕಳ್ಳರು!: ಮಧ್ಯರಾತ್ರಿ ಮೆಸೇಜ್ ಬಂದ ಬೆನ್ನಲ್ಲೇ ಕಣ್ಣು ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ಹಣ ಮಾಯಾ – Kannada News | Bengaluru Cybercrime: Padma Shri K. Y. Venkatesh Loses rs.90,000 to Online Scam

ಕೆ. ವೈ. ವೆಂಕಟೇಶ್ ಬೆಂಗಳೂರು, ಮೇ.26: ಸೈಬರ್​​ ವಂಚಕರ ಕೈಚಳಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊದಲು ಸಾಮಾನ್ಯ ಜನರೇ ಇವರ ಟಾರ್ಗೆಟ್​ ಆಗಿತ್ತು. ಆದರೆ ಇದೀಗ ಸೆಲೆಬ್ರಿಟಿಗಳನ್ನು ಬಿಡುತ್ತಿಲ್ಲ. ಈಗ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪುರಸ್ಕೃತರನ್ನೂ ಬಿಡದೆ ವಂಚಿಸಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಪ್ಯಾರಾ ಅಥ್ಲೀಟ್ ಕೆ. ವೈ. ವೆಂಕಟೇಶ್ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಸೈಬರ್ ಖದೀಮರು, ಸುಮಾರು 90 ಸಾವಿರ ರೂಪಾಯಿ ಹಣವನ್ನು ಲೂಟಿ ಮಾಡಿದ್ದಾರೆ….

Read More

ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು ಮಧ್ಯೆ ಪೊಲೀಸರಿಂದಲೇ ನಿಯಮ ಉಲ್ಲಂಘನೆ – Kannada News | Police Violate Rules During Removal of Abandoned Vehicles from Roadsides

ಬೆಂಗಳೂರು, ಜುಲೈ 11: ಬೆಂಗಳೂರಿನ ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗಗಳಲ್ಲಿ ಶಾಶ್ವತವಾಗಿ ನಿಲ್ಲಿಸಿರುವ ವಾಹನಗಳನ್ನು ತೆರವುಗೊಳಿಸಲು ಗ್ರೇಟರ್ ಬೆಂಗಳೂರು ಅಥಾರಿಟಿ ಅಧಿಕಾರಿಗಳು ಮತ್ತು ಬೆಂಗಳೂರು ಸಂಚಾರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ, ಈ ನಡುವೆ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ಸೇರಿದಂತೆ ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳ ಮುಂಭಾಗದಲ್ಲಿಯೇ ನಿಯಮಬಾಹಿರವಾಗಿ ವಾಹನಗಳನ್ನು ನಿಲ್ಲಿಸಿರುವುದು ಕಂಡುಬಂದಿದೆ. ಸಾರ್ವಜನಿಕರಿಗೆ ಅಕ್ರಮ ವಾಹನ ನಿಲುಗಡೆಗೆ ನೋಟಿಸ್ ನೀಡಿ, ತೆರವುಗೊಳಿಸಲು ಸೂಚಿಸುವ ಪೊಲೀಸರೇ ತಮ್ಮ ಠಾಣೆಗಳ ಮುಂದೆ ನಿಯಮ ಉಲ್ಲಂಘಿಸುತ್ತಿರುವುದು…

Read More

ಮೊದಲೇ ಪ್ರಕಟವಾಗುವ ಪಿಯುಸಿ ಇಂಟರ್​​​ನಲ್ ಮಾರ್ಕ್ಸ್​​ ಎಲ್ಲಿ? ಹೇಗೆ ನೋಡಬೇಕು? ಇಲ್ಲಿದೆ ವಿವರ – Kannada News | How And Where Checking 2nd puc internal marks, here Is Details

ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು…

Read More

ನಿಮಗೆ ಸಾಬರಷ್ಟೇ ಓಟ್ ಹಾಕಿದ್ದಾರಾ ಸಿದ್ದರಾಮಯ್ಯ? ಬಾಗಲಕೋಟೆಯಲ್ಲಿ ಗುಡುಗಿದ ಯತ್ನಾಳ್

ಬಾಗಲಕೋಟೆ, ಏಪ್ರಿಲ್ 3: ಬಾಗಲಕೋಟೆಯಲ್ಲಿ ಉಪಚುನಾವಣೆಯ ಕಣ ರಂಗೇರಿದ್ದು, ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಸರಿ ಅಭ್ಯರ್ಥಿ ಪರವಾಗಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಯನ್ನು ಪ್ರಸ್ತಾಪಿಸಿದ ಅವರು, ಹಿಂದೂಗಳೆಲ್ಲರೂ ಒಂದಾಗುವಂತೆ ಕರೆ ನೀಡಿದರು. ಶಿವಾಜಿ ಮಹಾರಾಜರು ಇಲ್ಲದಿದ್ದರೆ ಸನಾತನ ಧರ್ಮದ ರಕ್ಷಣೆ ಸಾಧ್ಯವಾಗುತ್ತಿರಲಿಲ್ಲ. ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೆ ಜೆಸಿಬಿ ಪ್ರಯೋಗ ಮಾಡಬೇಕು ಎಂದು ಗುಡುಗಿದರು. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ…

Read More

‘ಸಿಟಾಡೆಲ್’ ಮೂಲಕ ಮತ್ತೆ ಬಂದ ಪ್ರಿಯಾಂಕಾ ಚೋಪ್ರಾ: ಹೇಗಿದೆ ಟ್ರೈಲರ್? – Kannada News | Priyanka Chopra starrer Citadel season 2 trailer released

ಪ್ರಿಯಾಂಕಾ ಚೋಪ್ರಾ (Priyanka Chopra) ಈಗ ಹಾಲಿವುಡ್​​ನಲ್ಲಿ ಮಿಂಚುತ್ತಿರುವ ಭಾರತದ ನಟಿ. ಹಲವು ವರ್ಷಗಳ ಬಳಿಕ ರಾಜಮೌಳಿಯವರ ‘ವಾರಣಾಸಿ’ ಸಿನಿಮಾಕ್ಕಾಗಿ ಭಾರತ ಚಿತ್ರರಂಗಕ್ಕೆ ಮರಳಿದ್ದಾರಾದರೂ ಈಗಲೂ ಅವರು ಹಾಲಿವುಡ್​ನ ಕೆಲವಾರು ಪ್ರಾಜೆಕ್ಟ್​​ಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಾಲಿವುಡ್​ನ ಸಿನಿಮಾಗಳು ಮಾತ್ರವಲ್ಲದೆ ಟಿವಿ ಸರಣಿ ಅಥವಾ ವೆಬ್ ಸರಣಿಗಳಲ್ಲಿಯೂ ಸಹ ಪ್ರಿಯಾಂಕಾ ಚೋಪ್ರಾ ನಟಿಸಿ ಸೈ ಎನಿಸಿಕೊಂಡಿದ್ದಾರೆ. 2023ರಲ್ಲಿ ‘ಸಿಟಾಡೆಲ್’ ಹೆಸರಿನ ಆಕ್ಷನ್ ಭರಿತ ವೆಬ್ ಸರಣಿಯಲ್ಲಿ ಪ್ರಿಯಾಂಕಾ ನಟಿಸಿದ್ದರು. ಇದೀಗ ಅದೇ ಸರಣಿಯ ಎರಡನೇ ಸೀಸನ್ ಬರುತ್ತಿದ್ದು, ಹೊಸ…

Read More

ಕರ್ನಾಟಕದಲ್ಲೂ ಬರಬೇಕು ಈ ಕಾಂಬೊ ಸಿನಿಮಾ ಟಿಕೆಟ್ ಆಫರ್ – Kannada News | Combo movie ticket offer with popcorn trending in Tollywood

ಜನರು ಚಿತ್ರಮಂದಿರಗಳಿಗೆ (Theater) ಬರುತ್ತಿಲ್ಲ ಎಂಬ ದೂರು ಹಲವು ವರ್ಷಗಳದ್ದು. ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಸೆಳೆಯಲು ಚಿತ್ರತಂಡಗಳು ನಾನಾ ಕಸರತ್ತು ಮಾಡುತ್ತಿವೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರ ಭೇಟಿ ಕಡಿಮೆ ಆಗಲು ಮುಖ್ಯವಾಗಿ ದುಬಾರಿ ಬೆಲೆಯೇ ಕಾರಣ ಎನ್ನಲಾಗುತ್ತಿದೆ. ಈಗಿನ ದುಬಾರಿ ಜಮಾನಾನಲ್ಲಿ ಕುಟುಂಬವೊಂದು ಸಿನಿಮಾ ನೋಡಬೇಕೆಂದರೆ ಕನಿಷ್ಟ ಮೂರರಿಂದ ನಾಲ್ಕು ಸಾವಿರ ರೂಪಾಯಿಗಳು ಖರ್ಚಾಗಿಬಿಡುತ್ತದೆ. ಟಿಕೆಟ್ ಬೆಲೆಯಷ್ಟೆ ಅಲ್ಲ ಪಾಪ್​​ಕಾರ್ನ್ ದರ, ಪಾರ್ಕಿಂಗ್ ದರ ಎಲ್ಲವೂ ದುಬಾರಿ ಆಗಿಬಿಟ್ಟಿವೆ. ಆದರೆ ಇದೀಗ ತೆಲುಗಿನಲ್ಲಿ ನಿರ್ಮಾಣ ಸಂಸ್ಥೆಯೊಂದು ಕುಟುಂಬ ಪ್ರೇಕ್ಷಕರನ್ನು ಸೆಳೆಯಲು…

Read More

ಮುಂಬೈ ಬೀದಿಗಳಲ್ಲಿ ಯಶ್ ಮುಖ ಮುಚ್ಚಿಕೊಂಡು ಓಡಾಡಿದ್ದಕ್ಕೆ ‘ಟಾಕ್ಸಿಕ್ ಟೀಸರ್​​ನಲ್ಲಿ ಸಿಕ್ತು ಉತ್ತರ – Kannada News | Yash’s ‘Toxic’ Teaser: New Looks and Mask Mystery Solved for Fans

‘ಟಾಕ್ಸಿಕ್’ ಸಿನಿಮಾ ಟೀಸರ್ ರಿಲೀಸ್ ಆಗಿ ಸೆನ್ಸೇಷನ್ ಸೃಷ್ಟಿಸಿದೆ. ಯಶ್ (Yash) ಅಭಿಮಾನಿಗಳು ಟೀಸರ್​​ನ ಬಹುವಾಗಿ ಇಷ್ಟಪಟ್ಟಿದ್ದಾರೆ. ಯಶ್ ಅವರು ವಿವಿಧ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗಮನ ಸೆಳೆದಿದೆ. ಇದರಲ್ಲಿ ಯಶ್ ಅವರು ಯಂಗ್ ಲುಕ್​​ನಲ್ಲಿ ಕಾಣಿಸಿಕೊಂಡ ಲುಕ್ ಕೂಡ ಗಮನ ಸೆಳೆದಿದೆ. ಯಶ್ ಅವರು ಈ ಮೊದಲು ಮುಖವನ್ನು ಮುಚ್ಚಿಕೊಂಡು ಓಡಾಡಿದ್ದರು. ಅದು ಏಕೆ ಎಂಬ ಪ್ರಶ್ನೆ ಮೂಡಿತ್ತು. ಟಾಕ್ಸಿಕ್ ಟೀಸರ್ ಮೂಲಕ ಅದಕ್ಕೆ ಉತ್ತರ ಸಿಕ್ಕಂತೆ ಆಗಿದೆ. ಕೆಲ ವಾರಗಳ ಹಿಂದೆ ಯಶ್…

Read More

‘ಗುರು’ವಿಗೆ ವಿದಾಯ ಹೇಳಿದ ವಿಜಯ್, ಗೆಳೆಯನ ನೋವಿಗೆ ಜೊತೆ – Kannada News | Thalapathy Vijay pay his last respects to producer RB Choudary Express condolences to family

ದಳಪತಿ ವಿಜಯ್ (Thalapathy Vijay) ಇತಿಹಾಸ ಬರೆದಿದ್ದಾರೆ. ತಮ್ಮ ಅಭೂತಪೂರ್ವ ಸ್ಟಾರ್​​ಡಮ್, ಅಭಿಮಾನಿ ಬಳಗವನ್ನು ಬಳಸಿಕೊಂಡು ಇದೀಗ ತಮಿಳುನಾಡು ವಿಧಾನಸಭೆ ಚುನಾವಣೆ ಗೆದ್ದಿದ್ದು, ಸಿಎಂ ಆಗಲಿದ್ದಾರೆ. ಆದರೆ ಇಂಥಹಾ ಖುಷಿಯ ಸಮಯದಲ್ಲಿಯೇ ವಿಜಯ್ ಅವರ ಚಿತ್ರರಂಗದ ಗುರುಗಳಲ್ಲಿ ಒಬ್ಬರಾದ ಆರ್​​ಬಿ ಚೌಧರಿ ಅವರು ನಿಧನ ಹೊಂದಿದ್ದಾರೆ. ಖ್ಯಾತ ನಿರ್ಮಾಪಕ ಆರ್​​ಬಿ ಚೌಧರಿ ಅವರು ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದು, ವಿಜಯ್, ತಮ್ಮ ಬ್ಯುಸಿ ಶೆಡ್ಯೂಲ್ ನಡುವೆ ಅವರ ಅಂತಿಮ ದರ್ಶನ ಪಡೆದಿರುವುದಲ್ಲದೆ, ಗೆಳೆಯನಿಗೆ ಸಾಂತ್ವನ ಸಹ ಹೇಳಿದ್ದಾರೆ….

Read More

Daily Devotional: ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಯಾವುದೇ ಶುಭ ಸಮಾರಂಭದಲ್ಲಿ ಒಳ್ಳೆಯ ಆಹಾರ ಸೇವನೆಯ ನಂತರ ತಾಂಬೂಲ ಸೇವಿಸುವುದು ವಾಡಿಕೆ. ಇದು ಜೀರ್ಣಕ್ರಿಯೆಗೆ ಸಹಕಾರಿ ಹಾಗೂ ಮಹಾಲಕ್ಷ್ಮಿ, ಐಶ್ವರ್ಯ ಮತ್ತು ಸಂತೋಷದ ಸಂಕೇತವಾಗಿದೆ. ಆದರೆ ವಿದ್ಯಾರ್ಥಿಗಳು ತಾಂಬೂಲ ಸೇವನೆಯಿಂದ ದೂರವಿರಬೇಕು ಎಂದು ಶಾಸ್ತ್ರಗಳು ಹೇಳುತ್ತವೆ. ಬ್ರಹ್ಮಚಾರಿಗಳು ಕೂಡ ಇದನ್ನು ಸೇವಿಸಬಾರದು. ತಾಂಬೂಲದಲ್ಲಿ ವೀಳ್ಯದೆಲೆ, ಅಡಿಕೆ, ಸುಣ್ಣ, ಏಲಕ್ಕಿ, ಕಸ್ತೂರಿ, ಜಾಜಿ, ಜಾಪತ್ರೆ ಇರುತ್ತವೆ. ಇದನ್ನು ಸೇವಿಸುವುದರಿಂದ ವಿದ್ಯಾರ್ಥಿಗಳ…

Read More