ಧ್ವಂಸಗೊಂಡಿದ್ದ ಸೋಮನಾಥ ದೇವಾಲಯವನ್ನು ಮತ್ತೆ ಕಟ್ಟುವುದು ನೆಹರುಗೆ ಇಷ್ಟವಿರಲಿಲ್ಲ: ಸುಧಾಂಶು ತ್ರಿವೇದಿ – Kannada News | Nehru Opposed Somnath Temple Reconstruction: Sudhanshu Trivedi Claims
ನವದೆಹಲಿ, ಜನವರಿ 07: ಸಾವಿರ ವರ್ಷಗಳ ಹಿಂದೆ ಮೊಹಮ್ಮದ್ ಘಜ್ನಿ ಗುಜರಾತ್ನ ಸೋಮನಾಥ ದೇವಾಲಯ(Somnath Temple)ವನ್ನು ನೆಲಸಮಗೊಳಿಸಿದ್ದ. ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವೆಂದು ಪರಿಗಣಿಸಲಾಗಿರುವ ಸೋಮನಾಥ ದೇವಾಲಯವು ಭಾರತೀಯ ಸನಾತನ ಪರಂಪರೆಯ ಸಂಕೇತವಾಗಿದೆ. ಘಜ್ನಿಯಿಂದ ದೇವಾಲಯ ಧ್ವಂಸಗೊಂಡಿದ್ದ ಈ ಸೋಮನಾಥ ದೇವಾಲಯದ ಮರು ನಿರ್ಮಾಣ ಮಾಡುವುದು ಜವಾಹರ್ಲಾಲ್ ನೆಹರು ಅವರಿಗೆ ಇಷ್ಟವಿರಲಿಲ್ಲ ಎಂದು ರಾಜ್ಯಸಭಾ ಸದಸ್ಯ ಡಾ. ಸುಧಾಂಶು ತ್ರಿವೇದಿ ತಮ್ಮ ಪೋಸ್ಟ್ನಲ್ಲಿ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜನವರಿ 11ರಂದು ಈ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಸೋಮನಾಥ…