Headlines

ಶೃಂಗೇರಿ ಮರುಮತ ಎಣಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ: ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್ – Kannada News | Supreme Court Stays Recounting Process in Sringeri Assembly Constituency Case, Jeevraj Reaction

ಬೆಂಗಳೂರು, ಮೇ 12: ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿಯ ಜೀವರಾಜ್ ಅವರ ಗೆಲುವಿನ ಹಿನ್ನೆಲೆಯಲ್ಲಿ ಟಿ.ಡಿ. ರಾಜೇಗೌಡರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್, ಮರುಮತ ಎಣಿಕೆಯ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಜೀವರಾಜ್, ನ್ಯಾಯಾಲಯದ ಆದೇಶವನ್ನು ಗೌರವಿಸುವುದಾಗಿ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಪ್ರಕರಣದ ಬಗ್ಗೆ ಅವಲೋಕಿಸಿ, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಮುಂದಿನ…

Read More

Weekly Horoscope: ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ – Kannada News | Zodiac Signs Fortunes: A Detailed Weekly Horoscope by Astrologer Dr. Basavaraj Guruji

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು 2026ರ ಜುಲೈ 6 ರಿಂದ ಜುಲೈ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ವಾರದಲ್ಲಿ ಆಗುವ ಆಗುಹೋಗುಗಳು, ವಿಶೇಷ ಕಾರ್ಯಕ್ರಮಗಳು, ತಿಥಿಗಳ ಮಹತ್ವ ಮತ್ತು ರಾಶಿಗಳ ಮೇಲಾಗುವ ಪ್ರಭಾವಗಳನ್ನು ತಿಳಿಸಲಾಗಿದೆ. ಈ ವಾರವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಮತ್ತು ಕೃಷ್ಣಪಕ್ಷದಿಂದ ಕೂಡಿರುತ್ತದೆ. ಶನಿಗ್ರಹವು ಮೀನ ರಾಶಿಯಲ್ಲಿ, ಕುಜಗ್ರಹ ವೃಷಭ ರಾಶಿಯಲ್ಲಿ, ರವಿ ಗ್ರಹ ಮಿಥುನ ರಾಶಿಯಲ್ಲಿ ಸಂಚರಿಸಲಿದೆ. ಗುರು ಮತ್ತು…

Read More

ಬೇಸಿಗೆ ರಜೆಯ ಹಿನ್ನೆಲೆ ರೈಲ್ವೆ ಇಲಾಖೆ ಹೊಸ ಕೊಡುಗೆ! ಬೆಂಗಳೂರು-ತಿರುಚಿರಾಪಲ್ಲಿ ನಡುವೆ ವಿಶೇಷ ರೈಲು ವ್ಯವಸ್ಥೆ

ಬೆಂಗಳೂರು, ಏಪ್ರಿಲ್ 03: ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬೇರೆಡೆಗೆ ತೆರಳುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಹೆಚ್ಚಿನ ಜನ ಸಂದಣಿಯನ್ನು ನಿಯಂತ್ರಿಸಲು ದಕ್ಷಿಣ ರೈಲ್ವೆ ವಿಶೇಷ ರೈಲು ಸೇವೆ ಘೋಷಿಸಿದೆ. ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್​ ಮತ್ತು ತಿರುಚಿರಾಪಲ್ಲಿ (Bengaluru- Tiruchirapalli) ನಡುವೆ ನಾಲ್ಕು ಟ್ರಿಪ್‌ಗಳ ವಿಶೇಷ ರೈಲು ಸಂಚರಿಸಲಿದೆ ಎಂದು ಇಲಾಖೆ ತಿಳಿಸಿದೆ. ವಿಶೇಷ ರೈಲಿನ ವೇಳಾಪಟ್ಟಿ 06007 ಸಂಖ್ಯೆಯ ರೈಲು ಏಪ್ರಿಲ್ 7, 14, 21 ಮತ್ತು 28ರಂದು ಬೆಳಗ್ಗೆ…

Read More

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ – Kannada News | Bigg Boss Kannada 12: Fight between Gilli and Ashwini

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಆರಂಭದಿಂದ ಇಲ್ಲಿಯವರೆಗೆ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡುತ್ತಲೇ ಬಂದಿದ್ದಾರೆ. ಈ ವಾರ ಅಶ್ವಿನಿ ಮತ್ತು ಗಿಲ್ಲಿ ಇಬ್ಬರೂ ಟಾಸ್ಕ್​​ಗಳ ಉಸ್ತುವಾರಿ ವಹಿಸಿದ್ದರು. ಸಾಕಷ್ಟು ಸಮಯದಲ್ಲಿ ಈ ಇಬ್ಬರ ನಡುವೆ ಜಗಳಗಳು ನಡೆಯಿತು. ಇದೀಗ ವಾರಾಂತ್ಯದಲ್ಲೂ ಈ ಜಗಳ ಮುಂದುವರೆದಿದೆ. ಗಿಲ್ಲಿ, ಅಶ್ವಿನಿಯ ಯೋಗ್ಯತೆಯ ಕುರಿತಾಗಿ ಮಾತನಾಡಿದ್ದಾರೆ. ಇದು ಅಶ್ವಿನಿ ಅವರನ್ನು ಕೆರಳಿಸಿದೆ. ಇಬ್ಬರ ನಡುವೆ ಭರ್ಜರಿ ವಾಗ್ಯುದ್ಧವೇ ನಡೆದಿದೆ. ಬಿಗ್​ ಬಾಸ್ ಶೋ…

Read More

Thalapathy Vijay: ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ? ಬಾಲ್ಯದಿಂದ ರಾಜಕೀಯದವರೆಗಿನ ಆಸಕ್ತಿದಾಯಕ ಮಾಹಿತಿ ಇಲ್ಲಿದೆ – Kannada News | Thalapathy Vijay’s Political Debut: TVK’s 2026 Election Strategy and Journey from Actor to Leader

ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಚಿತ್ರರಂಗದ ತಾರೆಯರು ಆಡಳಿತದ ಚುಕ್ಕಾಣಿ ಹಿಡಿದ ಉದಾಹರಣೆಗಳು ಸಾಕಷ್ಟಿವೆ. ಈಗ ಅದೇ ಹಾದಿಯಲ್ಲಿ ಸಾಗಿರುವ ‘ದಳಪತಿ‘ ವಿಜಯ್, ತಮ್ಮ ‘ತಮಿಳಗ ವೆಟ್ಟಿ ಕಳಗಂ’ (TVK) ಪಕ್ಷದ ಮೂಲಕ 2026ರ ವಿಧಾನಸಭಾ ಚುನಾವಣಾ ಕಣದಲ್ಲಿ ಅಚ್ಚರಿಯ ಮುನ್ನಡೆ ಸಾಧಿಸುವ ಸೂಚನೆ ನೀಡಿದ್ದಾರೆ. ನಟನೆಯಿಂದ ರಾಜಕೀಯದವರೆಗೆ ಅವರ ಈ ಸುದೀರ್ಘ ಪಯಣ ಮತ್ತು ಅವರ ಶೈಕ್ಷಣಿಕ ಹಿನ್ನೆಲೆಯ ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ಜೋಸೆಫ್ ವಿಜಯ್ ‘ದಳಪತಿ’ಯಾದ ಕಥೆ: ಜೂನ್…

Read More

Viral: 15 ದಿನಗಳಲ್ಲೇ ಕೆಲಸದಿಂದ ವಜಾಗೊಳಿಸಿದ ಕಂಪನಿ; ಕಹಿ ಅನುಭವ ಹಂಚಿಕೊಂಡ ಉದ್ಯೋಗಿ – Kannada News | Employee loses job within 15 days of joining, reddit post viral

ಕಾರ್ಪೋರೇಟ್ (corporate), ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಕೆಲಸಕ್ಕೆ ಗ್ಯಾರಂಟಿ ಇರಲ್ಲ. ಯಾವಾಗ ಬೇಕಾದ್ರೂ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಬಹುದು. ಕಂಪನಿಯ ಈ ರೀತಿ ನಿರ್ಧಾರದಿಂದ ಉದ್ಯೋಗ ಕಳೆದುಕೊಂಡವರಿಗೆ ಮುಂದೇನು ಎನ್ನುವ ಪ್ರಶ್ನೆಯೊಂದು ಕಾಡುವುದು ಸಹಜ. ಆದರೆ ಈ ಉದ್ಯೋಗ ನಷ್ಟ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವುದಿದೆ. ಕಾರ್ಪೊರೇಟ್ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಯೊಬ್ಬರಿಗೂ ಅದೇ ರೀತಿ ಆಗಿದೆ. ಕೆಲಸಕ್ಕೆ ಸೇರಿದ 15 ದಿನಗಳಲ್ಲೇ ಉದ್ಯೋಗ ಕಳೆದುಕೊಂಡಿದ್ದಾರೆ. ಈ ಘಟನೆಯ ಬಗ್ಗೆ ರೆಡ್ಡಿಟ್ ನಲ್ಲಿ ಪೋಸ್ಟ್…

Read More

2ನೇ ಮದುವೆ ತಯಾರಿಯಲ್ಲಿದ್ದ ವೈದ್ಯನ ಭೀಕರ ಕೊಲೆ: ವಿವಾಹದ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ! – Kannada News | Brutal Murder in Sirsi: Doctor preparing for 2nd wedding found dead

ಶಿರಸಿ, ಏಪ್ರಿಲ್​ 20: 2ನೇ ಮದುವೆಗೆ ತಯಾರಿ ನಡೆಸಿದ್ದ ವೈದ್ಯನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ನ್ಯೂ KHB ಕಾಲೋನಿಯಲ್ಲಿ ನಡೆದಿದೆ. ವೈದ್ಯ ರಮೇಶ್ ಕಲಗುಟಕರ(51) ಕೊಲೆಯಾದ ವ್ಯಕ್ತಿಯಾಗಿದ್ದು, ಮನೆಗೆ ನುಗ್ಗಿರುವ ಆರೋಪಿಗಳು ಹತ್ಯೆಗೈದು ಎಸ್ಕೇಪ್​​ ಆಗಿದ್ದಾರೆ. ಪತ್ನಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಇವರು ಮತ್ತೊಂದು ಮದುವೆಗೆ ಸಿದ್ಧತೆ ನಡೆಸಿದ್ದರು. ಅದರಂತೆ 45 ವರ್ಷದ ಅನ್ನಪೂರ್ಣ ಎಂಬ ಮಹಿಳೆಯ ಜೊತೆ ವಿವಾಹಕ್ಕೆ ಶಿರಸಿ ತಾಲೂಕಿನ ಮಂಜಗುಣಿಯ ವೆಂಕಟರಮಣ ದೇವಸ್ಥಾನದಲ್ಲಿ ಎಲ್ಲ ಸಿದ್ದತೆ…

Read More

ಬರೋಬ್ಬರಿ 209 ಎಸೆತಗಳು ಬಾಕಿ… ಹೀನಾಯ ಸೋಲುಂಡ ಪಾಕಿಸ್ತಾನ್

ಬಾಂಗ್ಲಾದೇಶ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಅತ್ಯಂತ ಹೀನಾಯ ಸೋಲನುಭವಿಸಿದೆ. ಢಾಕಾದಲ್ಲಿ ನಡೆದ ಈ ಪಂದ್ಯದಲ್ಲಿ  ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 30.4 ಓವರ್‌ಗಳಲ್ಲಿ ಕೇವಲ 114 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಕೇವಲ 15.1 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಅಂದರೆ ಬರೋಬ್ಬರಿ 209 ಎಸೆತಗಳನ್ನು ಬಾಕಿಯಿಸಿ ಬಾಂಗ್ಲಾ ಪಡೆ ಏಕದಿನ ಪಂದ್ಯ ಗೆದ್ದುಕೊಂಡಿದೆ.  ಇದು ಎಸೆತಗಳ ಆಧಾರದ ಮೇಲೆ…

Read More

NFSU Dharwad Recruitment 2025: ರಾಷ್ಟ್ರೀಯ ವಿಧಿವಿಜ್ಞಾನ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ – Kannada News | NFSU Dharwad Recruitment 2025: Asst Professor Vacancies, Apply Before Dec 28

ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (NFSU), ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಧಾರವಾಡದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 28ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. NFSU ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (NFSU) ಹುದ್ದೆಗಳ ಸಂಖ್ಯೆ: 5 ಉದ್ಯೋಗ…

Read More

ವೈಭವ್ ಸಿಡಿಲಬ್ಬರ: ಬೃಹತ್ ಮೊತ್ತ ಪೇರಿಸಿದ ಟೀಮ್ ಇಂಡಿಯಾ – Kannada News | Sri Lanka A vs India A, Final: Team India’s Total

ದಂಬುಲ್ಲಾದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಎ ತಂಡ 333 ರನ್​ ಕಲೆಹಾಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಚ್ಚಿಗೆ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ವೈಭವ್ ಸೂರ್ಯವಂಶಿ ಹಾಗೂ ಪ್ರಿಯಾಂಶ್ ಆರ್ಯ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ವೈಭವ್ ಸೂರ್ಯವಂಶಿ ತಾನೆದುರಿಸಿದ ಮೊದಲ 11 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್​ಗಳನ್ನು ಬಾರಿಸಿದ್ದರು….

Read More