ಊಟ ಮಾಡಿದ ತಕ್ಷಣ ನೀರು ಕುಡಿಯುವ ಅಭ್ಯಾಸ ಎಷ್ಟು ಡೇಂಜರ್‌ ನೋಡಿ – Kannada News | What are the problems of drinking water immediately after a meal?

ನಮ್ಮ ದೇಹಕ್ಕೆ ನೀರು (water) ಬಹಳ ಮುಖ್ಯ. ಅದೇ ರೀತಿ ಸಮಯಕ್ಕೆ ಸರಿಯಾಗಿ ಮತ್ತು ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುವುದು ಸಹ ತುಂಬಾನೇ ಮುಖ್ಯ. ಸಾಮಾನ್ಯವಾಗಿ ಬಾಯಾರಿದಾಗ ನೀರನ್ನು ಕುಡಿಯುತ್ತೇವೆ. ಇದಲ್ಲದೆ ಇನ್ನೂ ಹೆಚ್ಚಿನವರು ಊಟವಾದ ತಕ್ಷಣವೇ ನೀರನ್ನು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆರೋಗ್ಯ ತಜ್ಞರ ಪ್ರಕಾರ ಆರೋಗ್ಯದ ದೃಷ್ಟಿಯಿಂದ ಈ ಅಭ್ಯಾಸ ಒಳ್ಳೆಯದಲ್ಲ. ಈ ಅಭ್ಯಾಸವು ಜೀರ್ಣಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಅನೇಕ ರೋಗಗಳಿಗೆ ಕಾರಣವಾಗಬಹುದು. ಹಾಗಿದ್ರೆ ಊಟ ಮಾಡಿದ ಎಷ್ಟು ಸಮಯದ ಬಳಿಕ ನೀರನ್ನು…

Read More

KITS Recruitment 2026: KITSನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | KITS Recruitment 2026: Assistant Manager Jobs in Bangalore, Apply by Jan 22!

ಕರ್ನಾಟಕ ಇನ್ನೋವೇಶನ್ ಆ್ಯಂಡ್​ ಟೆಕ್ನಾಲಜಿ ಸೊಸೈಟಿ (KITS) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 22 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. KITS ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ ( KITS ) ಹುದ್ದೆಗಳ ಸಂಖ್ಯೆ: 3…

Read More

ತಾಯಿ ಮೇಲಿನ ದ್ವೇಷಕ್ಕೆ ಮುಗ್ಧ ಮಗುವಿನ ಕತ್ತು ಹಿಸುಕಿ ಕೊಲೆ! – Kannada News | Whitefield Child Murder: 6 Yr Old Killed in Nallurhalli, Mother’s Enmity Suspected

ತಾಯಿ ಮೇಲಿನ ದ್ವೇಷಕ್ಕೆ ಮುಗ್ಧ ಮಗುವಿನ ಕತ್ತು ಹಿಸುಕಿ ಕೊಲೆ! ಬೆಂಗಳೂರು, ಜನವರಿ 07: ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಹಳ್ಳಿಯಲ್ಲಿ 6 ವರ್ಷದ ಮಗುವನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಾಯಿಯ ಮೇಲಿನ ದ್ವೇಷದಿಂದ ಮಗಳನ್ನು ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಶವವನ್ನು ಬ್ಯಾಗ್​ನಲ್ಲಿ ಕಟ್ಟಿ ಮೋರಿಗೆ ಬಿಸಾಕಿದ ಪಾಪಿ! ಕೋಲ್ಕತ್ತಾ ಮೂಲದ 6 ವರ್ಷದ ಬಾಲಕಿ ಶಹಜಾನ್ ಕತೂನ್​ನ ಕತ್ತು ಹಿಸುಕಿ ಕೊಲೆಗೊಂಡಿರುವ ಘಟನೆ…

Read More

6,6,6,6,6,6,6,6,6,6,.. ವೈಭವ್ ಸಿಡಿಲಬ್ಬರದ ಶತಕಕ್ಕೆ ಹರಿಣಗಳು ಕಂಗಾಲು – Kannada News | India U19 Captain Vaibhav Suryavanshi Scores Youngest ODI Century World Record

ದಕ್ಷಿಣ ಆಫ್ರಿಕಾ ಹಾಗೂ ಭಾರತ ಅಂಡರ್-19 ತಂಡಗಳ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಯೂತ್ ಏಕದಿನ ಸರಣಿಯ ಕೊನೆಯ ಪಂದ್ಯ ಇಂದು ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿದೆ. ಆರಂಭಿಕರಾದ ಆರನ್ ಜಾರ್ಜ್​ ಹಾಗೂ ವೈಭವ್ ಸೂರ್ಯವಂಶಿ ಮೊದಲ ವಿಕೆಟ್​ಗೆ ದ್ವಿಶತಕದ ಜೊತೆಯಾಟ ಕಟ್ಟಿದ್ದಾರೆ. ಇದೇ ವೇಳೆ ನಾಯಕ ವೈಭವ್ ಸೂರ್ಯವಂಶಿ ನಾಯಕನಾಗಿ ಚೊಚ್ಚಲ ಶತಕ ಬಾರಿಸಿ ಮಿಂಚಿದ್ದಾರೆ. ಈ ಮೂಲಕ ಯೂತ್ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ…

Read More

PM Kisan eKYC: ಪಿಎಂ ಕಿಸಾನ್ ಸ್ಕೀಮ್- ರೈತರು ಇಕೆವೈಸಿ ಮಾಡಲು 3 ವಿಧಾನಗಳು – Kannada News | PM Kisan scheme, 3 methods of updating e KYC to get installment money

ಪಿಎಂ ಕಿಸಾನ್ ಸ್ಕೀಮ್ ಯೋಜನೆಯಲ್ಲಿ (PM Kisan Scheme) ರೈತರ ವ್ಯವಸಾಯಕ್ಕೆ ನೆರವಾಗಲು ಸರ್ಕಾರ ವರ್ಷಕ್ಕೆ ಮೂರು ಬಾರಿ ಸಹಾಯಧನ ನೀಡುತ್ತದೆ. ತಲಾ 2 ಸಾವಿರ ರೂಗಳಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ನೀಡಲಾಗುತ್ತದೆ. ದೇಶಾದ್ಯಂತ 10 ಕೋಟಿಗೂ ಅಧಿಕ ರೈತರು ಈ ಯೋಜನೆಗೆ ನೊಂದಾಯಿಸಿದ್ದಾರೆ. ಸ್ಕೀಮ್​ಗೆ ನೊಂದಾಯಿಸಿದರೂ ಬಹಳಷ್ಟು ರೈತರಿಗೆ ಕಂತಿನ ಹಣ ಲಭಿಸಿಲ್ಲ. ಇದಕ್ಕೆ ಹೆಚ್ಚಿನ ಕಾರಣ ಇಕೆವೈಸಿ ಮಾಡದೇ ಇರುವುದು. ಬ್ಯಾಂಕ್ ಅಕೌಂಟ್, ಮ್ಯೂಚುವಲ್ ಫಂಡ್, ಡೀಮ್ಯಾಟ್ ಅಕೌಂಟ್, ಗ್ಯಾಸ್ ಕನೆಕ್ಷನ್…

Read More

‘ಪುಷ್ಪ 2’ ದಾಖಲೆ ಅಳಿಸಿ ಹಾಕಿದ ‘ಧುರಂಧರ್’; ರಣವೀರ್ ಸಿಂಗ್ ಈಗ ಬಾಕ್ಸ್ ಆಫೀಸ್ ಸುಲ್ತಾನ – Kannada News | Ranveer Singh starrer Dhurandhar movie beats Pushpa 2 Hindi Collection

ಸೂಪರ್ ಹಿಟ್ ‘ಧುರಂಧರ್’ (Dhurandhar) ಸಿನಿಮಾ ಈಗಲೂ ಅನೇಕ ಕಡೆಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಿಂದ ರಣವೀರ್ ಸಿಂಗ್ (Ranveer Singh) ಅವರು ಬಾಕ್ಸ್ ಆಫೀಸ್ ಸುಲ್ತಾನ ಎನಿಸಿಕೊಂಡಿದ್ದಾರೆ. ಭಾರತದ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಹಿಂದಿ ಸಿನಿಮಾ ಎಂಬ ಖ್ಯಾತಿಗೆ ಈ ಚಿತ್ರ ಪಾತ್ರವಾಗಿದೆ. ಇಷ್ಟು ದಿನಗಳ ಕಾಲ ‘ಪುಷ್ಪ 2’ (Pushpa 2) ಸಿನಿಮಾ ಹೊಂದಿದ್ದ ದಾಖಲೆಯನ್ನು ಈಗ ‘ಧುರಂಧರ್’ ಸಿನಿಮಾ ಅಳಿಸಿ ಹಾಕಿದೆ. ಭಾರತದಲ್ಲಿ ಈ ಚಿತ್ರದ ಕಲೆಕ್ಷನ್ 831…

Read More

‘ಟಾಕ್ಸಿಕ್’: ಯಾರ ಬಗ್ಗೆ ಎಚ್ಚರಿಸಿದ್ದರೋ ಅವನೇ ಎದುರು ಬರುತ್ತಿದ್ದಾನೆ – Kannada News | Yash starrer Toxic movie poster to released on January 08

‘ಟಾಕ್ಸಿಕ್’ (Toxic) ಪ್ರಸ್ತುತ ಭಾರತ ಚಿತ್ರರಂಗದ ಬಲು ನಿರೀಕ್ಷಿತ ಸಿನಿಮಾ. ಯಶ್ ನಟಿಸಿ, ಕತೆ ರಚಿಸಿ, ಸಹ ನಿರ್ಮಾಣ ಮಾಡುತ್ತಿರುವ ‘ಟಾಕ್ಸಿಕ್’ ಸಿನಿಮಾ ಭಾರಿ ದೊಡ್ಡ ಬಜೆಟ್​​ನಲ್ಲಿ ನಿರ್ಮಾಣ ಆಗುತ್ತಿದೆ. ವಿಶೇಷವೆಂದರೆ ಕನ್ನಡ ಸೇರಿದಂತೆ ಇತರೆ ಭಾರತೀಯ ಭಾಷೆಗಳಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾ, ಏಕಕಾಲಕ್ಕೆ ಇಂಗ್ಲೀಷ್​​ನಲ್ಲಿಯೂ ನಿರ್ಮಾಣ ಆಗುತ್ತಿದೆ. ಆ ಮೂಲಕ ಅಂತರಾಷ್ಟ್ರೀಯ ಮಾರುಕಟ್ಟೆಗೆ ವಿಸ್ತರಣೆಗೊಳ್ಳುವ ಯೋಜನೆಯನ್ನು ಯಶ್ ಹಾಕಿಕೊಂಡಿದ್ದಾರೆ. ಇದೀಗ ಕಳೆದ ಕೆಲ ದಿನಗಳಿಂದ ‘ಟಾಕ್ಸಿಕ್’ ಸಿನಿಮಾದ ನಟಿಯರ ಪಾತ್ರಗಳ ಪೋಸ್ಟರ್​​ಗಳನ್ನು ಚಿತ್ರತಂಡ ಬಿಡುಗಡೆ…

Read More

ಕರ್ನಾಟಕ ಬಿಜೆಪಿ ಶಾಸಕ ಹೆಸರಿನಲ್ಲಿ ಯುವತಿಗೆ ಅಸಭ್ಯ ಮೆಸೇಜ್: ಅಸಲಿಗೆ ಆಗಿದ್ದೇನು? – Kannada News | Message to Woman On Jayanagar BJP MLA CK Ramamurthy Name In facebook And instagram, Complaints Filed

ಬೆಂಗಳೂರು, (ಜನವರಿ 07): ಫೇಸ್‌ಬುಕ್, ಇನ್ಸ್ಟಾಗ್ರಾಂ (Facebook, Instagram) ನಕಲಿ ಖಾತೆಯಿಂದ ಮಹಿಳೆಯರಿಗೆ ಅಸಭ್ಯ ಸಂದೇಶ ಹಾಗೂ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದ್ದು, ಈ ಸಂಬಂಧ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (CK Ramamurthy) ಸೈಬರ್ ಕ್ರೈಂಗೆ (Cyber Crime) ದೂರು ನೀಡಿದ್ದಾರೆ. ಜಯನಗರ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಫೇಸ್ ಬುಕ್, ಇನ್ಸ್ಟಾ ಖಾತೆ ಸೃಷ್ಟಿಸಿ ಮಾಡಿ ಹಲವರಿಗೆ ಮೆಸೇಜ್ ಕಳುಹಿಸಲಾಗಿದೆ. ಶಾಸಕ ಸಿ.ಕೆ. ರಾಮಮೂರ್ತಿ ಹೆಸರಿನಲ್ಲಿ ಮೆಸೇಜ್ ಹಿನ್ನೆಲೆ ಬೆಂ.ದಕ್ಷಿಣ ಸೈಬರ್…

Read More

ಟಿ20 ವಿಶ್ವಕಪ್​ಗೆ 10 ತಂಡಗಳು ಪ್ರಕಟ – Kannada News | 10 Squads Announced For T20 World Cup 2026

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More

ಬಸ್ಸಿನ ಸೀಟುಗಳು ಗಾಢ ಬಣ್ಣದಲ್ಲಿರಲು ಕಾರಣ ಇದೇ ನೋಡಿ – Kannada News | These are reason bus seats are dark in colour

ಹೆಚ್ಚಿನವರು ದಿನನಿತ್ಯದ ಓಡಾಟಕ್ಕಾಗಿ ಸ್ವಂತ ವಾಹನವನ್ನು ಬಳಸಿದರೆ, ಇನ್ನು ಕೆಲವರು ಬಸ್ಸಿನಲ್ಲಿ (Bus) ಪ್ರಯಾಣಿಸುತ್ತಾರೆ. ಬಸ್ಸಿನಲ್ಲಿ ಪ್ರಯತ್ನಿಸುವಾಗ ಅನೇಕ ವಿಷಯಗಳನ್ನು ಗಮನಿಸಿದ್ದೀರಬಹುದು. ಅದರಲ್ಲೊಂದು ಈ ಸೀಟುಗಳು ಗಾಢ ಬಣ್ಣದಲ್ಲಿರುವುದು. ಆದರೆ ಗಾಢವಾದ ಬಣ್ಣದಲ್ಲಿ ಇರುವುದು ಯಾಕೆ ಎನ್ನುವ ಬಗ್ಗೆ ಯಾರು ಕೂಡ ಯೋಚನೆಯೂ ಮಾಡಿರಲ್ಲ. ಆದರೆ ನೀವು ಈ ಗಾಢ ಬಣ್ಣದ ಆಯ್ಕೆಯ ಹಿಂದಿನ ಕಾರಣ ತಿಳಿದುಕೊಳ್ಳುವುದು ಬಹಳ ಮುಖ್ಯ. ಗಾಢ ಬಣ್ಣದ ಆಯ್ಕೆಯ ಹಿಂದಿದೆ ಈ ಕಾರಣ ಬಸ್ಸಿನಲ್ಲಿರುವ ಗಾಢ ಬಣ್ಣದಲ್ಲಿ ಸೀಟುಗಳನ್ನು ಕೊಳಕು ಮತ್ತು…

Read More