ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಹೊಸ ಪ್ಲಾನ್: ಶಾಲಾ ಬಸ್‌ನಲ್ಲಿ ಬಯೋ-ಟಾಯ್ಲೆಟ್ ಸೌಲಭ್ಯ – Kannada News | Indus Int’l School Adds Bio Toilets to Buses to Combat Bengaluru Traffic Woes
ಬೆಂಗಳೂರು, ಜ.7: ಬೆಂಗಳೂರಿನ ಟ್ರಾಫಿಕ್ ಇಲ್ಲಿ (Bengaluru traffic solution) ಜನರಿಗೆ ಶಾಪವಾಗಿದೆ. ಬೆಂಗಳೂರಿನಲ್ಲಿ ವಾಸಿಸುವ ಪ್ರತಿಯೊಬ್ಬರು ಹೇಳುವುದು ಟ್ರಾಫಿಕ್ ನಿರ್ವಹಣೆ ಬಗ್ಗೆ. ದಿನಕ್ಕೊಂದು ಬೆಂಗಳೂರು ಟ್ರಾಫಿಕ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ಗಳು ವೈರಲ್ ಆಗುತ್ತ ಇರುತ್ತದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಕಿರಿಕಿರಿ ಉಂಟಾಗುತ್ತಿದೆ. ಈ ಸಮಸ್ಯೆಗೆ ಮಕ್ಕಳು ಕೂಡ ಒಳಗಾಗುತ್ತಿದ್ದಾರೆ, ಇದೀಗ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ಸಮಸ್ಯೆಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ವೈಯಕ್ತಿಕ ಸಮಸ್ಯೆಗಳನ್ನು ಪರಿಹಾರ ಮಾಡಲು, ಹೊಸ ಯೋಜನೆಯನ್ನು ಶಾಲೆಯೊಂದು ಹಾಕಿಕೊಂಡಿದೆ. ಸರ್ಜಾಪುರ ರಸ್ತೆಯಲ್ಲಿರುವ ಇಂಡಸ್…