ಬೆಂಗಳೂರಿನ ಕಸ ನಿರ್ವಹಣೆಗೆ ಬಂತು ಟೆಕ್ನಾಲಜಿ, ಏನಿದು ‘ನಮ್ಮ ಕಸ’ ತಂತ್ರಜ್ಞಾನ?
ಬೆಂಗಳೂರು, ಏಪ್ರಿಲ್ 12: ಸಿಲಿಕಾನ್ ಸಿಟಿಯಲ್ಲಿ ಕಸ ನಿರ್ವಹಣೆ ಮಾಡುವುದೇ ದೊಡ್ಡ ಸವಾಲು. ಇದೀಗ ಬೆಂಗಳೂರು ಮತ್ತೆ ಗಾರ್ಬೇಜ್ ಸಿಟಿಯಾಗುತ್ತಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಏಕೆಂದರೆ ಕಳೆದ ಒಂದು ತಿಂಗಳಿಂದ ರಸ್ತೆಯಲ್ಲಿಯೇ ಬೃಹತ್ ಕಸದ ರಾಶಿ ಬಿದ್ದು ನಾರುತ್ತಿದ್ದರು ಸ್ಚಚ್ಛ ಮಾಡಿದೆ ಕಸ ನಿರ್ವಹಣೆಯಲ್ಲಿ GBA ಸಂಪೂರ್ಣ ವಿಫಲವಾಗಿದೆ. ಈ ಮಧ್ಯೆ ಬೆಂಗಳೂರಿನ ವ್ಯಕ್ತಿಯೊಬ್ಬರು ಇದಕ್ಕಾಗಿ ‘ನಮ್ಮ ಕಸ’ (NammaKasa) ಎಂಬ ವೇದಿಕೆಯನ್ನೇ ಸೃಷ್ಟಿಸಿದ್ದಾರೆ. ಆ ಮೂಲಕ ಕಸ ನಿರ್ವಹಣೆಗೂ ಟೆಕ್ನಾಲಜಿ ಬಂದಿದೆ. ಕಸದ ರಾಶಿ ಕಂಡು…