ದೂರು ನೀಡಿದವರ ವಿರುದ್ಧವೇ ಪ್ರತಿದೂರು ನೀಡಿದ ಗಾಯಕಿ ಮಂಗ್ಲಿ
ತೆಲುಗು ಚಿತ್ರರಂಗದ (Tollywood) ಜನಪ್ರಿಯ ಗಾಯಕಿ ಮಂಗ್ಲಿ (Singer Mangli) ವಿರುದ್ಧ ಹೈದರಾಬಾದ್‌ನ ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ 10 ಕೋಟಿ ರೂಪಾಯಿಗಳ ವಂಚನೆಯ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ವಕೀಲ ಸುಬ್ಬಾರಾವ್ ಎಂಬುವವರು ಈ ದೂರನ್ನು ನೀಡಿದ್ದು, ಮಂಗ್ಲಿ ಮತ್ತು ಅವರ ಸಹೋದರ ಶಿವ ಸೇರಿದಂತೆ ಇತರರು ಹಲವರಿಂದ ಹಣ ಪಡೆದು ಹೂಡಿಕೆದಾರರಿಗೆ ವಂಚಿಸಿದ್ದಾರೆ, ಹಣ ಮರಳಿ ಕೇಳಿದವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ವಕೀಲ ಸುಬ್ಬರಾವ್ ವಿರುದ್ಧ ಗಾಯಕಿ ಮಂಗ್ಲಿ ಪ್ರತಿದೂರು ದಾಖಲಿಸಿದ್ದಾರೆ. ದೂರುದಾರ…